ರಾಜಕೀಯ ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿ.ಎಂ.ಸಿದ್ದರಾಮಯ್ಯ
ರಾಜ್ಯ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ
ರಾಜ್ಯ ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ, ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು: ಮುಖ್ಯಮಂತ್ರಿ