IPL – Peepal Media

IPL 2024 : ಕಿಂಗ್ ಕೋಹ್ಲಿ ಮತ್ತೊಂದು ದಾಖಲೆ
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಅತ್ಯದ್ಭುತ ಆಟಗಾರ ಕಿಂಗ್ ಕೋಹ್ಲಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮತ್ತೊಂದು ದಾಖಲೆಗೆ ಕಾರಣರಾಗಿದ್ದಾರೆ.

ಚೆನ್ನೈ ಮತ್ತು ಆರ್‌ಸಿಬಿ ನಡುವಿನ ಇಂದಿನ ಪಂದ್ಯ ಹೈವೋಲ್ಟೇಜ್ ಪಂದ್ಯವಾಗಿದ್ದು ಇಡೀ ದೇಶದ ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲವನ್ನು ಮೂಡಿಸಿದೆ.

ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಎನ್ನುವಂತಾಗಿದ್ದು ಕ್ರಿಕೆಟ್ ಅಭಿಮಾನಿಗಳು ಯಾವ ತಂಡ ಫ್ಲೇ ಆಫ್ ಸೇರಲಿದೆ ಎಂದು ಕಾತುರದಲ್ಲಿ ಕಾದಿದ್ದಾರೆ.

ಈ ಪಂದ್ಯದಲ್ಲಿ ಕಿಂಗ್ ಖ್ಯಾತಿಯ ವಿರಾಟ್ ಕೊಹ್ಲಿ ದಾಖಲೆಗಳ ಗುಚ್ಚಕ್ಕೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಒಟ್ಟಾರೆ ಕಿಂಗ್ ಕೋಹ್ಲಿ ನಮ್ಮ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಟ್ಟಾರೆ 84 ಪಂದ್ಯಗಳನ್ನ ಆಡಿದ್ದು 113 ರನ್‌ಗಳ ಅತ್ಯಧಿಕ ಸ್ಕೋರ್ ಇವರ ಖಾತೆಯಲ್ಲಿದೆ.

ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಕಿಂಗ್ ಕೋಹ್ಲಿ ಆಡಿರುವಂತಹ 84 ಪಂದ್ಯಗಳಲ್ಲಿ ಒಟ್ಟಾರೆ ರನ್ ಮೊತ್ತ 3000 ಸಾವಿರ ದಾಟಿಸಿ ಕೋಹ್ಲಿ ಮತ್ತೊಂದು ದಾಖಲೆಯನ್ನ ತಮ್ಮ ಮುಡಿಗೆ ಏರಿಸಿಕೊಂಡಿದ್ದಾರೆ.

2023ರ ಫೆಬ್ರವರಿಯಲ್ಲಿ ವುಮೆನ್ ಐಪಿಎಲ್ ನಡೆಯುವ ಸಾಧ್ಯತೆ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೌರವ್ ಗಂಗೂಲಿ
“ಬಿಸಿಸಿಐ ಪ್ರಸ್ತುತ ಬಹುನಿರೀಕ್ಷಿತ ಮಹಿಳಾ ತಂಡಗಳ ಐಪಿಲ್‌ ಆಯೋಜಿಸಲು ಕೆಲಸ ಮಾಡುತ್ತಿದೆ. ಮುಂದಿನ ವರ್ಷದ ಫೆಬ್ರವರಿಯಲ್ಲಿ ವುಮೆನ್ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾಟಗಳನ್ನು ನಾವು ನಿರೀಕ್ಷಿಸುತ್ತಿದ್ದೇವೆ.‌”

ಕೋಲ್ಕತಾ: ಬಹುನಿರೀಕ್ಷಿತ ವುಮೆನ್ ಇಂಡಿಯನ್ ಪ್ರೀಮಿಯರ್ ಲೀಗ್ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗುರುವಾರ ಖಚಿತಪಡಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸೌರವ್ ಗಂಗೂಲಿ, “ಬಿಸಿಸಿಐ ಪ್ರಸ್ತುತ ಬಹುನಿರೀಕ್ಷಿತ ವುಮೆನ್ ಐಪಿಎಲ್ ಕುರಿತು ಕೆಲಸ ಮಾಡುತ್ತಿದೆ. ಮುಂದಿನ ವರ್ಷದ ಫೆಬ್ರವರಿಯಲ್ಲಿ ವುಮೆನ್ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಆಯೋಜನೆಯನ್ನು ನಾವು ನಿರೀಕ್ಷಿಸುತ್ತಿದ್ದೇವೆ,” ಎಂದು ಹೇಳಿದರು.

ಐಸಿಸಿ ಅಧ್ಯಕ್ಷ ಸ್ಥಾನದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಸ್ಥಾನವು “ನನ್ನ ಕೈಯಲ್ಲಿಲ್ಲ” ಎಂದು ಹೇಳಿದ ಗಂಗೂಲಿ, ತಾನು ದುಬೈಗೆ ಹೋಗಬಹುದು ಎಂಬ ಊಹಾಪೋಹಗಳನ್ನು ತಳ್ಳಿಹಾಕಿದರು.