it company – Peepal Media

ಐಟಿ ಕಂಪನಿಗಳಿಗೆ ಶಾಶ್ವತ ಪರಿಹಾರ ನೀಡುವ ಭರವಸೆ: ಸಚಿವ ಅಶ್ವತ್ಥ ನಾರಾಯಣ್
ಬೆಂಗಳೂರು: ನಗರದಲ್ಲಿ ಐಟಿ ಕಂಪನಿಗಳನ್ನು ಹೊಂದಿರುವ ಮಹದೇವಪುರ ವಲಯದಲ್ಲಿ ಆಗುತ್ತಿರುವ ಅನಾನುಕೂಲಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಚಿವ ಅಶ್ವತ್ಥ ನಾರಾಯಣ್‌ ತಿಳಿಸಿದರು.

ಮಹದೇವಪುರ ವಲಯದ ಐಟಿ ಕಂಪನಿಗಳ ಮುಖ್ಯಸ್ಥರ ಜತೆ ಸಭೆ ನಡೆಸಿದ ಅವರು, ಈ ಬಾರಿಯ ಮಳೆಯಿಂದ ನಗರದಲ್ಲಿನ ಐಟಿ ಕಂಪನಿಗಳಿಗೆ ಬಹಳಷ್ಟು ಸಮಸ್ಯೆ ಎದುರಾಗಿದ್ದು, ಕೆಲಸಕ್ಕೆ ಬರುವ ಉದ್ಯೋಗಿಗಳು ಸಹ ನೀರಿನಲ್ಲಿ ಬರುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಮುಂದಿನ ವರ್ಷದ ಮಳೆಗಾಲದೊಳಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಐಟಿ ಕಂಪನಿಯ ಕುಂದುಕೊರತೆಗಳನ್ನು ಆಲಿಸಿದ ಸಚಿವರು ,ಬೆಂಗಳೂರಿನ ಬ್ರಾಂಡ್‌ ಉಳಿಸಿಕೊಳ್ಳಲು ಉದ್ಯಮಿಗಳಿಗೆ ಸಹಕಾರ ಕೋರಿದರು. ಇನ್ನು ಮುಂದೆ ಪ್ರತಿ ತಿಂಗಳು ವರ್ಚುವಲ್‌ ಸಭೆಗಳನ್ನು ನಡೆಸುವ ಮೂಲಕ ಐಟಿ ಕಂಪನಿಗಳ ಸಮಸ್ಯೆಗಳನ್ನು ಆಲಿಸಲಾಗುವುದು ಎಂದರು.

ನಮ್ಮ ಬೆಂಗಳೂರಿನ ವಿವಿಧ ಐಟಿ ಕಂಪನಿಗಳ ಜತೆಗಿನ ಸಭೆಯಲ್ಲಿ ಪಾಲ್ಗೊಂಡು ಅವರ ಸಲಹೆ, ಸೂಚನೆಗಳನ್ನು ಸ್ವೀಕರಿಸಲಾಯಿತು. ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದೆವು.

ಮಹದೇವಪುರದ ಪ್ರವಾಹ ಹಾಗೂ ಇನ್ನಿತರ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ವಹಿಸಲಾಗುತ್ತಿದೆ.

1/2 https://t.co/WOGlz9U2wA pic.twitter.com/9MASzJhQXV
— Dr. Ashwathnarayan C. N. (@drashwathcn) September 7, 2022