jairamramesh – Peepal Media

ಚುನಾವಣಾ ಬಾಂಡ್‍ ಮೂಲಕ ಬಿಜೆಪಿ ಭ್ರಷ್ಟಾಚಾರಗಳು ಬಯಲಾಗುತ್ತಿವೆ: ಜೈರಾಮ್‌ ರಮೇಶ್‌
ನವದೆಹಲಿ: ಚುನಾವಣಾ ಬಾಂಡ್ ಮೂಲಕ ಬಿಜೆಪಿಯ ಹಲವಾರು ಬಗೆಯ ಭ್ರಷ್ಟಾಚಾರಗಳು ಬಯಲಿಗೆ ಬರುತ್ತಿವೆ. ನಿಮ್ಮ ಕಂಪನಿಗೆ ಸರ್ಕಾರದ ರಕ್ಷಣೆ ಬೇಕೆಂದರೆ ದೇಣಿಗೆ ಕೊಡಿ ಎಂದು ಕೇಳುವುದು, ಕಿಕ್‍ಬ್ಯಾಕ್ ಪಡೆಯುವುದು ಮತ್ತು ಶೆಲ್ ಕಂಪನಿಗಳ ಮೂಲಕ ಹಣ ದುರುಪಯೋಗ ಮಾಡುವುದು ಸೇರಿದಂತೆ  ನಾಲ್ಕು ಬಿಜೆಪಿಯ ಭ್ರಷ್ಟ ತಂತ್ರಗಾರಿಕೆಗಳು ಬಯಲುಗೊಗೊಂಡಿವೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ವಿಶಿಷ್ಟ ಬಾಂಡ್ ಐಡಿ ಸಂಖ್ಯೆಗಳನ್ನು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತದೆ. ಇದರಿಂದ ಯಾವ ದಾನಿಗಳು ಯಾವ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ ಎನ್ನುವುದು ಕೂಡಾ ತಿಳಿಯುತ್ತದೆ ಎಂದು ಅವರು ಎಕ್ಸ್ ಪೋಸ್ಟ್ ನಲ್ಲಿ  ಆಗ್ರಹಿಸಿದ್ದಾರೆ.

ಚುನಾವಣೆ ಮುಗಿಯುವವರೆಗೂ ವಿವರ ಬಹಿರಂಗಪಡಿಸುವುದನ್ನು ಮುಂದೂಡುವ ಸತತ ಪ್ರಯತ್ನ ಎಸ್‌ಬಿಐ ಮತ್ತು ಬಿಜೆಪಿ ಮಾಡಿದವು. ಈಗ ಸುಪ್ರೀಂಕೋರ್ಟ್ ಒತ್ತಡದ ನಿರ್ದೇಶನದಂತೆ ಎಸ್‍ಬಿಐ ಒಂದಿಷ್ಟು ವಿವರಗಳನ್ನು ಬಹಿರಂಗಪಡಿಸಿದೆ. 1300ಕ್ಕೂ ಅಧಿಕ ಕಂಪನಿಗಳು ಮತ್ತು ವ್ಯಕ್ತಿಗಳು ಚುನಾವಣಾ ಬಾಂಡ್‍ಗಳ ಮೂಲಕ ದೇಣಿಗೆ ಬಿಜೆಪಿಗೆ ದೇಣಿಗೆ ನೀಡಿದ್ದಾರೆ. ಬಿಜೆಪಿ 2019ರ ಬಳಿಕ 6000 ಕೋಟಿಗೂ ಅಧಿಕ ಮೊತ್ತದ ದೇಣಿಗೆ ಸ್ವೀಕರಿಸಿದೆ. ಚುನಾವಣಾ ಬಾಂಡ್‍ಗಳ ವಿವರಗಳು ಸದ್ಯಕ್ಕೆ ಬಿಜೆಪಿಯ ನಾಲ್ಕು ತಂತ್ರಗಳನ್ನು ಬಯಲುಗೊಳಿಸಿವೆ. ಇನ್ನೆಷ್ಟು ತಂತ್ರಗಳಿವೆಯೋ ಎಂದು ಅವರು ಆರೋಪಿಸಿದ್ದಾರೆ.

ಮೇಘಾ ಎಂಜಿನಿಯರಿಂಗ್ ಎಂಬ ಕಂಪನಿಯು 2023ರ ಏಪ್ರಿಲ್‍ನಲ್ಲಿ 800 ಕೋಟಿಗೂ ಅಧಿಕ ಮೊತ್ತವನ್ನು ಬಾಂಡ್ ಖರೀದಿಗೆ ವ್ಯಯಿಸಿದೆ. ಇದಕ್ಕೂ ಒಂದು ತಿಂಗಳ ಮುನ್ನ ಕಂಪನಿಗೆ 14400 ಕೋಟಿ ರೂಪಾಯಿ ಮೊತ್ತದ ಥಾಣೆ- ಬೊರಿವಿಲಿ ಅವಳಿ ಸುರಂಗ ಕಾಮಗಾರಿಯ ಗುತ್ತಿಗೆ ನೀಡಲಾಗಿತ್ತು. ಹೀಗೆ ಕಂಪನಿಗಳ ಜೊತೆ ಕೊಡುವ ಮತ್ತು ತೆಗೆದುಕೊಳ್ಳುವ ಭ್ರಷ್ಟಾಚಾರವನ್ನು ಬಿಜೆಪಿ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ಎರಡು ವರ್ಷದಲ್ಲಿ ಅಕ್ಟೋಬರ್‌ನಲ್ಲಿ ನಿರುದ್ಯೋಗ 10.09% ಎರಿಕೆ! – ಸಿಎಂಐಇ ವರದಿ
ಬೆಂಗಳೂರು,ನವೆಂಬರ್.‌03: ಅಕ್ಟೋಬರ್‌ನಲ್ಲಿ ಭಾರತದಲ್ಲಿ ನಿರುದ್ಯೋಗದ ಪ್ರಮಾಣ ಎರಡು ವರ್ಷಗಳಲ್ಲಿ ಗರಿಷ್ಠ 10.09% ಕ್ಕೆ ಏರಿಕೆಯಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (Centre for Monitoring Indian Economy – CMIE) ಡೇಟಾವನ್ನು ಉಲ್ಲೇಖಿಸಿ  ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಆ ಅಂಕಿಅಂಶವು ಸೆಪ್ಟೆಂಬರ್‌ನಲ್ಲಿ ಇದ್ದ 7.09%  ನಿರುದ್ಯೋಗದ ಪ್ರಮಾಣ ಸುಮಾರು ಶೇಕಡಾ ಮೂರರಷ್ಟು ಹೆಚ್ಚಳವನ್ನು ತೋರಿಸಿದೆ.

ಬ್ಲೂಮ್‌ಬರ್ಗ್ ಪ್ರಕಾರ ಗ್ರಾಮೀಣ ನಿರುದ್ಯೋಗವು 6.2% ರಿಂದ 10.82% ಕ್ಕೆ ಏರಿಕೆಯಾಗಿದೆ. ನಗರ ಪ್ರದೇಶದಲ್ಲಿ ನಿರುದ್ಯೋಗ ಪ್ರಮಾಣ 8.44% ಕ್ಕೆ ಕೊಂಚ ಇಳಿಕೆಯಾಗಿದೆ.  ಸರ್ಕಾರ ನೀಡಿರುವ ಅಂಕಿಅಂಶಗಳ ಪ್ರಕಾರ 2022-2023 ರಲ್ಲಿ ನಿರುದ್ಯೋಗ ಪ್ರಮಾಣ 3.2% ರಷ್ಟಿತ್ತು.

Periodic Labour Force Survey (PLFS) Annual Report 2022-2023 Released

ಆದರೆ ಆರ್ಥಿಕ ತಜ್ಞರು ಕಾರ್ಮಿಕ ಮಾರುಕಟ್ಟೆಯನ್ನು ಉತ್ತಮ ರೀತಿಯಲ್ಲಿ ಮೌಲ್ಯಮಾಪನ ಮಾಡಲು CMIE ಡೇಟಾದ ಮೇಲೆ ಅವಲಂಬಿತರಾಗಿದ್ದಾರೆ. ಏಕೆಂದರೆ ಅದರ ಅಂಕಿಅಂಶಗಳು ತಿಂಗಳ ಸಮೀಕ್ಷೆಗಳ ಮೇಲೆ ಆಧಾರಿತವಾಗಿದೆ. ಆದರೆ, ಇದು ಸರ್ಕಾರಿ ಅಂಕಿಅಂಶಗಳಿಗೆ ವಿರುದ್ಧವಾಗಿದ್ದು, ಇದು ದೇಶಾದ್ಯಂತ ಡೇಟಾವನ್ನು ಹೆಚ್ಚು ಬಾರಿ ಬಿಡುಗಡೆ ಮಾಡುವುದಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ಈ ವರ್ಷ ಭಾರತದ ಆರ್ಥಿಕತೆಯು 6% ರಿಂದ 6.5% ರಷ್ಟು ಏರಿಕೆಯಾಗಿದ್ದು ಕಂಡುಬಂದಿದೆ.

ದೇಶದ ಜನಸಂಖ್ಯೆ ದಿನೇ ದಿನೇ ಬೆಳೆಯುತ್ತಿದ್ದು, ಏಪ್ರಿಲ್‌ನಲ್ಲಿ ಭಾರತವು ಚೀನಾವನ್ನು ವಿಶ್ವದ ಜನಸಂಖ್ಯೆಯಲ್ಲಿ ಹಿಂದಿಕ್ಕಿದೆ.  ಆದರೆ ಈ ಬೆಳವಣಿಗೆಯ ಹೊರತಾಗಿಯೂ, ಕಳೆದ ಐದು ವರ್ಷಗಳಿಂದ ಭಾರತದ ವರ್ಕ್‌ಫೋರ್ಸ್‌ ನಿಶ್ಚಲವಾಗಿದೆ ಎಂದು CMIE ಮುಖ್ಯ ಕಾರ್ಯನಿರ್ವಾಹಕ ಮಹೇಶ್ ವ್ಯಾಸ್ ಹೇಳಿಕೆ ದಿ ವೈರ್‌ನಲ್ಲಿ ವರದಿಯಾಗಿದೆ.

ಅಕ್ಟೋಬರ್‌ನಲ್ಲಿ ಸುಮಾರು 10 ಮಿಲಿಯನ್ ಭಾರತೀಯರು ಕೆಲಸ ಔದ್ಯೋಗಿಕ ಮಾರುಕಟ್ಟೆಗೆ ಬಂದಿದ್ದಾರೆ.

ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (Centre for the Study of Developing Societies) ನಡೆಸಿದ ಸಮೀಕ್ಷೆಯ ಪ್ರಕಾರ ಈ ವರ್ಷದ ಆರಂಭದಲ್ಲಿ 15 ರಿಂದ 34 ವರ್ಷ ವಯಸ್ಸಿನ 36% ಭಾರತೀಯರು ನಿರುದ್ಯೋಗ ದೇಶದ ದೊಡ್ಡ ಸಮಸ್ಯೆ ಎಂದು ಭಾವಿಸಿದ್ದಾರೆ.

2016 ರಲ್ಲಿ ನಡೆಸಿದ ಇದೇ ರೀತಿಯ ಸಮೀಕ್ಷೆಯ ಜೊತೆಗೆ ತುಲನೆ ಮಾಡಿದರೆ, ನಿರುದ್ಯೋಗವು ದೇಶದ ಅತಿದೊಡ್ಡ ಸಮಸ್ಯೆ ಎಂದು ಭಾವಿಸಿರುವ ಭಾರತೀಯರ ಪ್ರಮಾಣವು ಶೇಕಡಾ 18ಕ್ಕೆ ಏರಿಕೆಯಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪದವೀಧರರು ಮತ್ತು ಅದಕ್ಕಿಂತ ಉನ್ನತ ಶಿಕ್ಷಣ ಪಡೆದ 40% ವಿದ್ಯಾವಂತರು ಈ ಸಮೀಕ್ಷೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿರುದ್ಯೋಗವನ್ನು ದೊಡ್ಡ ಸವಾಲಾಗಿ ಗುರುತಿಸಿದ್ದಾರೆ. ಕೇವಲ 27% ಸಾಕ್ಷರರಲ್ಲದವರು ಪ್ರತಿಕ್ರಿಯೆ ನೀಡಿದ್ದಾರೆ.

ಅನಿಯಂತ್ರಿತ ಮೋದಿ ಮೇಡ್-ಆರ್ಥಿಕ ಸಂಕಷ್ಟ: ನಿರುದ್ಯೋಗ ಹೆಚ್ಚಳದ ಬಗ್ಗೆ ಕಾಂಗ್ರೇಸ್‌ ವಾಗ್ದಾಳಿ
ನವದೆಹಲಿ,ನವೆಂಬರ್.‌02: ಎರಡು ವರ್ಷಗಳಲ್ಲಿ ನಿರುದ್ಯೋಗ ಹೆಚ್ಚಿನ ಏರಿಕೆಯಾಗಿದ್ದು, ದಾಖಲೆಯ ನಿರುದ್ಯೋಗವೇ ಮೋದಿಯವರ ಆಡಳಿತದ ದಾಖಲೆ ಎಂದು ಗುರುವಾರ ನರೇಂದ್ರ ಮೋದಿಯವರ ಮೇಲೆ ಮಾತಿನ ದಾಳಿ ನಡೆಸಿದೆ. ಅಲ್ಲದೇ, ಭಾರತದಲ್ಲಿ ಹೆಚ್ಚುತ್ತಿರುವ ಆರ್ಥಿಕ ಬಿಕ್ಕಟ್ಟು ನಿಯಂತ್ರಣ ತಪ್ಪಿದೆ ಎಂದು ಹೇಳಿದೆ.

ಆರ್ಥಿಕ ಕುಸಿತ ಮತ್ತು ಹಣದುಬ್ಬರದ ನಡುವೆಯೇ ಮೋದಿ ಸರಕಾರ ಇಂತಹ ನಿರುದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದು, ಇದರಿಂದ ಕೋಟ್ಯಂತರ ಯುವಕರು ಅಲೆದಾಡುವಂತಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಿರುದ್ಯೋಗ ದರವು ಎರಡು ವರ್ಷಗಳಲ್ಲಿ ಹೆಚ್ಚಿನ ಮಟ್ಟಕ್ಕೆ ಏರಿದೆ ಎಂದು ಹೇಳಿರುವ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಲಿಮಿಟೆಡ್ ಡೇಟಾವನ್ನು ಉಲ್ಲೇಖಿಸಿದ ಖರ್ಗೆ “ನರೇಂದ್ರ ಮೋದಿ ಜೀ, ಈಗಾಗಲೇ ಮಂಜೂರಾದ ಕೆಲವು ಸಾವಿರ ‘ಬಡ್ತಿ’ ನೇಮಕಾತಿ ಪತ್ರಗಳನ್ನು ಹಂಚುವ ಮೂಲಕ ನೀವು ಮಾಡುತ್ತಿರುವ ಪಿಆರ್‌ ಸ್ಟಂಟ್ ವರ್ಷಗಟ್ಟಲೆ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರ ಭರವಸೆ ಮತ್ತು ಗಾಯದ ಮೇಲೆ ಉಪ್ಪು ಎರಚುವಂತಿದೆ,” ಎಂದು ಹೇಳಿದ್ದಾರೆ.

“ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಯುವಕರು ನಿಮ್ಮ ದೌರ್ಜನ್ಯದ ಭಾರವನ್ನು ಹೊತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕಳೆದುಕೊಂಡ ಉದ್ಯೋಗಗಳ ಪೈಕಿ 90 ಲಕ್ಷ ಉತ್ತಮ ಸಂಬಳದ ಉದ್ಯೋಗಗಳು ಸಂಪೂರ್ಣವಾಗಿ ಕಣ್ಮರೆಯಾಗಿವೆ. ಗ್ರಾಮೀಣ ಭಾರತದ ಸ್ಥಿತಿ ಕೆಟ್ಟದಾಗಿದೆ. MNREGA ದಲ್ಲಿ ಕೆಲಸದ ಬೇಡಿಕೆಯು 20% ರಷ್ಟು ಹೆಚ್ಚಾಗಿದೆ, ಇದು ಐತಿಹಾಸಿಕ 10.8% ನಿರುದ್ಯೋಗ ದರವನ್ನು ಸ್ಪಷ್ಟವಾಗಿ ತೋರಿಸುತ್ತದೆ,” ಎಂದು ಖರ್ಗೆ ಹೇಳಿದರು.

“ಪದವೀಧರರಲ್ಲಿ ನಿರುದ್ಯೋಗ ದರವು 13.4% ಇದೆ ಎಣದಯ ಸರ್ಕಾರದ Periodic Labour Force Survey (PLFS) ಡೇಟಾ ಹೇಳುತ್ತದೆ. ಈಗ ನಿಮ್ಮ ಸುಳ್ಳು ಜಾಹೀರಾತುಗಳು ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯುವ ಹೊಸ ತಂತ್ರಗಳು ಇನ್ನು ಮುಂದೆ ಕೆಲಸಕ್ಕೆ ಬರುವುದಿಲ್ಲ. ಐದು ರಾಜ್ಯಗಳ ಚುನಾವಣೆಯಾಗಲಿ ಅಥವಾ ಮುಂಬರುವ ಲೋಕಸಭೆ ಚುನಾವಣೆಗಳಾಗಲಿ, ಭಾರತದ ಯುವಕರು ಖಂಡಿತವಾಗಿಯೂ ತಮಗೆ ಅನ್ಯಾಯ ಮಾಡಿದವರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾರೆ. ಕೇವಲ ನಿರುದ್ಯೋಗಿ ಯುವಕರು ಬಿಜೆಪಿ ಆಡಳಿತದ ಅಂತ್ಯದ ಕೌಂಟ್‌ಡೌನ್‌  ಮಾಡಲಿದ್ದಾರೆ,” ಎಂದು ಖರ್ಗೆ ಮಾತಿನ ದಾಳಿ ನಡೆಸಿದರು.

ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, X ನಲ್ಲಿ “ಭಾರತದಲ್ಲಿ ಬೆಳೆಯುತ್ತಿರುವ ಮೋದಿ-ನಿರ್ಮಿತ ಆರ್ಥಿಕ ಬಿಕ್ಕಟ್ಟು ನಿಯಂತ್ರಣ ತಪ್ಪುತ್ತಿದೆ. CMIE ಡೇಟಾವು ಭಾರತದಲ್ಲಿ ನಿರುದ್ಯೋಗ ದರವು ಈಗ 10% ಕ್ಕಿಂತ ಹೆಚ್ಚಿದೆ ಎಂದು ತೋರಿಸುತ್ತದೆ. ಇದು 2 ವರ್ಷಗಳಲ್ಲಿ ಅತಿ ಹೆಚ್ಚು. ಐದು ದಶಕಗಳಲ್ಲೇ ಅತ್ಯಧಿಕ. ಗ್ರಾಮೀಣ ನಿರುದ್ಯೋಗ 10.8%ಗೆ ಏರಿಕೆಯಾಗಿದೆ,” ಎಂದು ಪೋಸ್ಟ್‌ ಮಾಡಿದ್ದಾರೆ.

” MNREGA ಅಡಿಯಲ್ಲಿ ಉದ್ಯೋಗಕ್ಕಾಗಿ ಹೆಚ್ಚಿರುವ ದಾಖಲೆಯ ಬೇಡಿಕೆ ನಿರುದ್ಯೋಗ ಸಂಕಷ್ಟವನ್ನು ಮತ್ತಷ್ಟು ಸಾಬೀತು ಪಡಿಸಿದೆ. ನರೇಗಾ ಕೋಟಿಗಟ್ಟಲೆ ಭಾರತೀಯರಿಗೆ ಕೆಲಸ ಸಿಗುವ ಕೊನೆಯ ರೆಸಾರ್ಟ್. ಇದೂ ಕೂಡ ಕಳೆದ ವರ್ಷಕ್ಕಿಂತ 20% ಹೆಚ್ಚಾಗಿದೆ” ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

“ಒಂದು ಕೋಟಿ ಭಾರತೀಯರು ಅಕ್ಟೋಬರ್ 2023 ರಲ್ಲಿ ಕಾರ್ಮಿಕ ಮಾರುಕಟ್ಟೆಯನ್ನು ಪ್ರವೇಶಿಸಿದ್ದಾರೆ ಮತ್ತು ಲಕ್ಷಗಟ್ಟಲೆ ಜನರಿಗೆ ಕೆಲಸ ಸಿಗುತ್ತಿಲ್ಲ. ಕಳೆದ ವಾರವಷ್ಟೇ ನೂರಾರು ಇಂಜಿನಿಯರ್‌ಗಳು ಸರ್ಕಾರಿ ಗುಮಾಸ್ತ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ಬಂದಿತ್ತು. ಇನ್ಫೋಸಿಸ್ ಮತ್ತು ವಿಪ್ರೋ ಅವರು ಕಾಲೇಜುಗಳಿಂದ ನೇಮಕಾತಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಈ ವರ್ಷ, ಬಹುಪಾಲು ಭಾರತೀಯರು, ವಿಶೇಷವಾಗಿ ವಿದ್ಯಾವಂತ ಯುವಕರು, ಮೋದಿ ನಿರ್ಮಿತ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿದ್ದಾರೆ,” ಎಂದು ಅವರು ಹೇಳಿದ್ದಾರೆ.

“ಪ್ರಧಾನಿಯಾಗಿ ಶ್ರೀ ಮೋದಿಯವರ ಪರಂಪರೆಯೆಂದರೆ ಸೃಷ್ಟಿಯಾಗಿರುವ ದಾಖಲೆಯ ನಿರುದ್ಯೋಗ. ಆದ್ದರಿಂದ ಸರ್ಕಾರವು ಸಮಸ್ಯೆಯನ್ನು ಮರೆಮಾಚಲು ಯಾವುದೇ ಹಂತಕ್ಕೆ ಹೋಗಬಹುದು. ಹಾದಿತಪ್ಪಿಸುವುದು, ತಿರುಚುವುದು ಮಾಡಬಹುದು. ಆದರೆ ಭಾರತದ ಯುವಕರಿಗೆ ಸತ್ಯ ತಿಳಿದಿದೆ. ಪ್ರಧಾನಿಯವರ ನಿವೃತ್ತಿಯ ಸಮಯ ಬಂದಿದೆ,” ರಮೇಶ್ ಹೇಳಿದ್ದಾರೆ.

ಸಾವರ್ಕರ್‌ ಬ್ರಿಟಿಷರ ಪರವಿದ್ದಿದ್ದು ನಿಜ, ಇದು ವಾಟ್ಸಾಪ್‌ ಯೂನಿವರ್ಸಿಟಿ ಸತ್ಯವಲ್ಲ; ತುಷಾರ್‌ ಗಾಂಧಿ
ಲೇಖಕ ಮತ್ತು ಹೋರಾಟಗಾರರಾದ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿಯವರು ಶುಕ್ರವಾರ ವಿಡಿ ಸಾವರ್ಕರ್ ಕುರಿತು ರಾಹುಲ್ ಗಾಂಧಿಯವರು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಗಾಂಧಿಯವರು ‘ಇತಿಹಾಸದಲ್ಲಿರುವ ಪುರಾವೆ’ಯ ಬಗ್ಗೆ ಮಾತನಾಡುತ್ತಾ,’ … ವೀರ ಸಾವರ್ಕರ್ ಬ್ರಿಟಿಷರೊಂದಿಗೆ ಸ್ನೇಹದಿಂದಿದ್ದರು ಮತ್ತು ಅವರು ಜೈಲಿನಿಂದ ಬಿಡುಗಡೆ ಹೊಂದುವ ಸಲುವಾಗಿ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದರು ಎನ್ನುವುದು ನಿಜ’ ಎಂದು ಹೇಳಿದರು. “ನಮ್ಮ ಬಳಿಯಿರುವ ದಾಖಲೆ ವಾಟ್ಸಾಪ್‌ ಯೂನಿವರ್ಸಿಟಿಯದ್ದಲ್ಲ, ನೈಜವಾದದ್ದು,” ಎಂದು ಮಾರ್ಮಿಕವಾಗಿ ಹೇಳಿದರು.

ಇದುವರೆಗೆ ಸಾಮಾಜಿಕ ಜಾಲತಾಣಗಳಲ್ಲಷ್ಟೇ ಚರ್ಚೆಯ ವಿಷಯವಾಗಿದ್ದ ಸಾವರ್ಕರ್‌ ವಿವಾದವು ಈಗ ನೇರ ರಾಜಕೀಯದ ಅಂಗಳದಲ್ಲಿ ಬಂದು ಬಿದ್ದಿದೆ. ಮತ್ತು ಅದು ಭಾರತ್‌ ಜೋಡೊ ಯಾತ್ರೆಯು ಮಹಾರಾಷ್ಟ್ರದಲ್ಲಿರುವಾಗಲೇ ಎನ್ನುವುದು ಗಮನಾರ್ಹ. ʼಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು ಮತ್ತು ಪಿಂಚಣಿಯನ್ನೂ ಸ್ವೀಕರಿಸಿದ್ದರು. ಇದಕ್ಕೆ ಕಾರಣ ಭಯʼ ಎಂದು ಗುರುವಾರ ಮಹಾರಾಷ್ಟ್ರದಲ್ಲಿ ರಾಹುಲ್‌ ಗಾಂಧಿ ನೀಡಿದ್ದ ಹೇಳಿಕೆಯು ಮಹಾರಾಷ್ಟ್ರ ಹಾಗೂ ದೇಶದ ಬಲಪಂಥೀಯ ವಲಯದಲ್ಲಿ ತಲ್ಲಣವನ್ನು ಹುಟ್ಟು ಹಾಕಿತ್ತು. ಈಗ ತುಷಾರ್‌ ಗಾಂಧೀಯವರೂ ರಾಹುಲ್‌ ಹೇಳಿಕೆಗೆ ಬೆಂಬಲ ನೀಡುವ ಮೂಲಕ ವಿವಾದಕ್ಕೆ ಮತ್ತು ಅದರ ಹಿಂದಿನ ಸತ್ಯಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.

ಮುಂದುವರೆದು ಮಾತನಾಡಿದ ಅವರು, “ಯಾತ್ರೆಗಳು ಪರಂಪರೆಯ ಭಾಗವಾಗಿದ್ದು, ಇತಿಹಾಸದಲ್ಲಿ ಇವು ಹಲವಾರು ಕ್ರಾಂತಿಗಳಿಗೆ ಜನ್ಮ ನೀಡಿವೆ. ಇಂದು ನಮ್ಮ ಪೂರ್ವಜರು ರೂಪಿಸಲು ಬಯಸಿದ್ದ ದಿಕ್ಕಿಗೆ ವಿರುದ್ಧವಾಗಿ ದೇಶ ಚಲಿಸುತ್ತಿರುವಾಗ, ನಾವು ನಮ್ಮ ಹೋರಾಟವನ್ನು ಬಿಟ್ಟುಕೊಟ್ಟಿಲ್ಲ ಎಂಬುದನ್ನು ಜನರು ಅರಿತುಕೊಳ್ಳುವುದು ಮುಖ್ಯ” ಎಂದು ಹೇಳಿದರು.

ಭಾರತ್‌ ಜೋಡೋ ಯಾತ್ರೆಯಲ್ಲಿ ತುಷಾರ್‌ ಗಾಂಧಿ ಮತ್ತು ರಾಹುಲ್‌ ಗಾಂಧಿಯವರನ್ನು ಒಟ್ಟಿಗೆ ಕಂಡು ರೋಮಾಂಚಿತರಾಗಿರುವ ಕಾಂಗ್ರೆಸ್‌ ಬೆಂಬಲಿಗರು ಈ ಹಿಂದೆ ನೆಹರೂ ಮತ್ತು ಗಾಂಧಿ ಒಟ್ಟಾಗಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಕೂಡಾ ತನ್ನ ಟ್ವಿಟರ್‌ ಹ್ಯಾಂಡಲ್ಲಿನಲ್ಲಿ ಗಾಂಧಿ-ನೆಹರೂ ರಾಹುಲ್-ತುಷಾರ್‌ ಗಾಂಧಿ ಜೊತೆಗಿರುವ ಚಿತ್ರದ ಕೊಲಾಜ್‌ ಒಂದನ್ನು ಹಂಚಿಕೊಂಡಿದ್ದಾರೆ.

देश संकट में हो और गांधी-नेहरू कंधे से कंधा मिलाकर न निकलें- ये संभव नहीं है।

आज़ादी के आंदोलन से भारत जोड़ने के आंदोलन तक का सफर गवाह है… देश को तब आज़ादी दिलाई थी और देश को आज जोड़कर दिखाएंगे।@RahulGandhi और महात्मा गांधी के प्रपौत्र तुषार गांधी…#BharatJodoYatra pic.twitter.com/AuKrOa0k9A
— Congress (@INCIndia) November 18, 2022

ಇಂದಿನ ಬೆಳವಣಿಗೆಯಲ್ಲಿ ಭಾರತ್‌ ಜೋಡೋ ಯಾತ್ರೆಯ ಮುಂಚೂಣಿಯಲ್ಲಿರುವ ಜೈರಾಮ್‌ ರಮೇಶ್‌ ಅವರೂ ರಾಹುಲ್‌ ಗಾಂಧೀಯವರ ಹೇಳಿಕೆಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ

ಕುನೊ ಚೀತಾ ಪಾರ್ಕ್:‌ ಯೋಜನೆ ಸಾಕಾರಗೊಳ್ಳಲು ತನ್ನ ಸರಕಾರದ ಕೆಲಸ ಕಾರಣವೆಂದು ನೆನಪಿಸಿದ ಕಾಂಗ್ರೆಸ್
ಮಧ್ಯಪ್ರದೇಶ: ಇಲ್ಲಿನ ಕುನೊ ಅಭಯಾರಣ್ಯಕ್ಕೆ ನಮೀಬಿಯಾದ ಚೀತಾ ಬರುತ್ತಿರುವುದು ದೇಶದೆಲ್ಲೆಡೆ ಈಗ ಬಿಸಿ ಬಿಸಿ ಸುದ್ದಿ. ಈ ನಡುವೆ ಕಾಂಗ್ರೆಸ್ ಪಕ್ಷ ತನ್ನ ಹಿಂದಿನ ಯುಪಿಎ ಸರಕಾರ ಇಂದಿನ ದಿನದ ಸಾಕಾರಕ್ಕೆ ಹೇಗೆ ಕಾರಣವಾಗಿತ್ತು ಎನ್ನುವುದನ್ನು ಟ್ವೀಟ್‌ ಮೂಲಕ ಹಂಚಿಕೊಂಡಿದೆ

ಇಂದು ಪ್ರಧಾನಿ ನರೇಂದ್ರ ಮೋದಿಯವರು ಚೀತಾಗಳನ್ನು ಅಭಯಾರಣ್ಯದ ಒಳಗೆ ಬಿಡುವ ಮೂಲಕ ಉದ್ಘಾಟಿಸಲಿರುವ ಈ ಯೋಜನೆಗೆ 2008-09ರ ಸಾಲಿನಲ್ಲಿ ಮನಮೋಹನ್‌ ಸಿಂಗ್‌ ಅವರ ನೇತೃತ್ವದ ಯುಪಿಎ ಸರಕಾರ ಚಾಲನೆ ನೀಡಿತ್ತು.

ಭಾರತದಲ್ಲಿ 1952ನೇ ಇಸವಿಯಲ್ಲಿ ಚೀತಾಗಳು ಕಣ್ಮರೆಯಾಗಿವೆ ಎಂದು ಘೋಷಿಸಲಾಗಿತ್ತು. ಚೀತಾಗಳನ್ನು ಭಾರತದಲ್ಲಿ ಮತ್ತೆ ಕಾಣುವ ಕನಸಿನೊಂದಿಗೆ ಹುಟ್ಟಿದ್ದ ಯೋಜನೆಗೆ ಯುಪಿಎ ಸರಕಾರ 2008-09ರ ಸಾಲಿನಲ್ಲಿ ಸಮ್ಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಅರಣ್ಯ ಮತ್ತು ಪರಿಸರ ಸಚಿವ ಜೈರಾಮ್ ರಮೇಶ್ ಅವರು ಏಪ್ರಿಲ್ 2010ರಲ್ಲಿ ದಕ್ಷಿಣ ಆಫ್ರಿಕಾದ ಚೀತಾ ಔಟ್ರೀಚ್ ಸೆಂಟರ್‌ಗೆ ಸಹ ತೆರಳಿದ್ದರು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಂತರ 2013ರಲ್ಲಿ ಸುಪ್ರೀಮ್‌ ಕೋರ್ಟ್‌ ಈ ಯೋಜನೆಗೆ ತಡೆ ನೀಡಿ, ನಂತರ 2020ರಲ್ಲಿ ಮತ್ತೆ ಸಮ್ಮತಿ ನೀಡಿತೆನ್ನುವುದನ್ನು ಸಹ ಕಾಂಗ್ರೆಸ್‌ ಉಲ್ಲೇಖಿಸಿದೆ.

'प्रोजेक्ट चीता' का प्रस्ताव 2008-09 में तैयार हुआ।

मनमोहन सिंह जी की सरकार ने इसे स्वीकृति दी।

अप्रैल 2010 में तत्कालीन वन एवं पर्यावरण मंत्री @Jairam_Ramesh जी अफ्रीका के चीता आउट रीच सेंटर गए।

2013 में सुप्रीम कोर्ट ने प्रोजेक्ट पर रोक लगाई, 2020 में रोक हटी।

अब चीते आएंगे pic.twitter.com/W1oBZ950Pz
— Congress (@INCIndia) September 16, 2022

ಈ ಕುರಿತು ರಾಜ್ಯಸಭಾ ಸದಸ್ಯರಾದ ಜೈ ರಾಮ್‌ ರಮೇಶ್ ಅವರೂ ಟ್ವೀಟ್‌ ಮಾಡಿದ್ದು ಅವರು ತಮ್ಮ ಟ್ವೀಟಿನಲ್ಲಿ, “ನಮೀಬಿಯಾದಿಂದ ಇಂದು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಚೀತಾಗಳು ಆಗಮಿಸುತ್ತಿವೆ, ಈ ಹಿನ್ನೆಲೆಯಲ್ಲಿ ಜುಲೈ 30ರ ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ನಾನು ಬರೆದ ಲೇಖನವನ್ನು ಹಂಚಿಕೊಳ್ಳುತ್ತಿದ್ದೇನೆ, ಇದು ಇಂದಿನ ಘಟನೆ ಏಕೆ ಮತ್ತು ಹೇಗೆ ಸಾಧ್ಯವಾಯಿತು ಎಂಬುದರ ಇತಿಹಾಸವನ್ನು ಹೇಳುತ್ತದೆ .” ಎಂದು ಬರೆದುಕೊಂಡು ಲೇಖನದ ಚಿತ್ರವನ್ನು ಹಂಚಿಕೊಂಡಿದ್ದಾರೆ

As the cheetahs arrive today at Kuno National Park from Namibia, sharing an article I had written in the Economic Times of July 30th that gives the history of why and how today's event was made possible. pic.twitter.com/IpIeXSR1nO
— Jairam Ramesh (@Jairam_Ramesh) September 16, 2022

ʼಭಾರತ್‌ ಜೋಡೊ ಯಾತ್ರೆʼಗೆ ಲೋಗೊ ಮತ್ತು ವೆಬ್‌ಸೈಟ್‌ ಬಿಡುಗಡೆ ಮಾಡಿದ ಕಾಂಗ್ರೆಸ್‌
ನವದೆಹಲಿ: ಸೆಪ್ಟೆಂಬರ್‌ 7 ಕ್ಕೆ ಕನ್ಯಾಕುಮಾರಿಯಿಂದ ಆರಂಭಗೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳುವ ಕಾಂಗ್ರೆಸ್‌ ಪಕ್ಷದ ಬೃಹತ್‌ ಪಾದಯಾತ್ರೆ ʼಭಾರತ್‌ ಜೋಡೊ ಯಾತ್ರೆʼಗೆ ಲೋಗೊ ಮತ್ತು ವೆಬ್‌ಸೈಟ್‌ನ್ನು ಪಕ್ಷದ ಮುಖಂಡರಾದ ಜೈರಾಮ್‌ ರಮೇಶ್‌ ಮತ್ತು ದಿಗ್ವಿಜಯ ಸಿಂಗ್‌ ಬಿಡುಗಡೆ ಮಾಡಿದ್ದಾರೆ.

ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ, ಸಾಮಾಜಿಕ ಧೃವಿಕರಣ, ರಾಜಕೀಯ ಅಸಮಾನತೆಗಳಂತಹ ಸಮಸ್ಯೆಗಳ ವಿರುದ್ಧ ಹೋರಾಡಿ ರಾಷ್ಟ್ರವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಈ ಯಾತ್ರೆ ಕೈಗೊಂಡಿರುವುದು ಎಂದು ಕಾಂಗ್ರೆಸ್‌ ತಿಳಿಸಿದೆ.

ಲೋಗೊ ಮತ್ತು ವೆಬ್‌ಸೈಟ್‌ ಬಿಡುಗಡೆ ಮಾಡಿದ ನಂತರ ಮಾತನಾಡಿದ ಕಾಂಗ್ರೆಸ್‌ ಪಕ್ಷದ ಮುಖಂಡ ಜೈರಾಮ್‌ ರಮೇಶ್‌, ʼಭಾರತ್‌ ಜೋಡೊ ಯಾತ್ರೆʼಯು ದಕ್ಷಿಣ ಕನ್ಯಾಕುಮಾರಿಯಿಂದ ಆರಂಭಗೊಂಡು ಉತ್ತರ ಜಮ್ಮು ಮತ್ತು ಕಾಶ್ಮೀರದ ವರೆಗೆ ಸುಮಾರು 3,570 ಕಿ.ಮೀ ಕ್ರಮಿಸಲಿದೆ ಎಂದರು. ಈ ಯಾತ್ರೆಯು ಸುಮಾರು 5 ತಿಂಗಳ ಅವಧಿಯನ್ನು ತೆಗೆದುಕೊಳ್ಳುವ ನೀರಿಕ್ಷೆಯಿದ್ದು, ಸ್ವಾತಂತ್ರ್ಯದ ನಂತರ ಬೃಹತ್‌ ಪಾದಯಾತ್ರೆ ಇದಾಗಲಿದೆ ಎಂದರು.

ಪಾದಯಾತ್ರೆಯು 12 ರಾಜ್ಯಗಳು 2 ಕೇಂದ್ರಾಡಳಿತ ಪ್ರದೇಶಗಳ ಮೂಲಕ ಹಾದು ಹೊಗಲಿದೆ. ಜೊತೆಗೆ ಇತರ ರಾಜ್ಯಗಳಲ್ಲೂ ʼಭಾರತ್‌ ಜೋಡೊ ಯಾತ್ರೆʼಯನ್ನು ಪ್ರಾದೇಶಿಕವಾಗಿ ನಡೆಸಲಾಗುವುದು ಎಂದು ತಿಳಿಸಿದರು.

ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಂಡ ಯಾತ್ರೆ ತಿರುವನಂತಪುರ, ಕೊಚ್ಚಿ, ನೀಲಂಬೂರ್‌, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್‌, ನಾಂದೇಡ್, ಜಲಗಾಂವ್‌, ಇಂಧೋರ್‌, ಕೋಟಾ, ದೌಸಾ, ಅಳ್ವಾರ್‌, ಬುಲಂದಶಹರ್‌, ದೆಹಲಿ, ಅಂಬಾಲಾ, ಪಠಾಣ್‌ಕೋಟ್‌, ಜಮ್ಮು ನಂತರ ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ ಎಂದು ಕಾಂಗ್ರೆಸ್‌ ಮುಖಂಡರು ತಿಳಿಸಿದರು.

LIVE: Congress Party Briefing by Shri @digvijaya_28 and Shri @Jairam_Ramesh at AICC HQ.  #BharatJodoYatra https://t.co/Ncs9zi7YIa
— Congress (@INCIndia) August 23, 2022

ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್ ಆಗಿರುವುದರಿಂದ ಪ್ರತ್ಯೇಕ ವಾಸದಲ್ಲಿದ್ದಾರೆ ಎಂದು ಕಾಂಗ್ರೆಸ್ ಮುಂಖಡ ಜೈ ರಾಮ್ ರಮೇಶ್ ಟ್ವೀಟ್ ಮೂಲಕ ಹೇಳಿದ್ದಾರೆ.

Congress President Smt.Sonia Gandhi has tested positive for Covid-19 today. She will remain in isolation as per Govt. protocol.

आज कांग्रेस अध्यक्ष श्रीमती सोनिया गांधी का कोविड-19 टेस्ट रिपोर्ट पॉजिटिव आया है। वह सरकार द्वारा जारी प्रोटोकॉल का पालन करते हुए आइसोलेशन में रहेंगी।
— Jairam Ramesh (@Jairam_Ramesh) August 13, 2022