JAMMU& KASHMIRA – Peepal Media

ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: ಇಬ್ಬರು ವಲಸೆ ಕಾರ್ಮಿಕರು ಸಾವು
ಶ್ರೀನಗರ: ರಾತ್ರೋರಾತ್ರಿ ನಡೆದ ಉಗ್ರರ ದಾಳಿಯಲ್ಲಿ ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಸೋಮವಾರ ತಡರಾತ್ರಿ ಶೋಪಿಯಾನ್‌ನ ಹರ್ಮೆನ್ ಪ್ರದೇಶದಲ್ಲಿ ಭಯೋತ್ಪಾದಕನೊಬ್ಬ ಕಾರ್ಮಿಕರ ಮೇಲೆ ಗ್ರೆನೇಡ್ ಎಸೆದಿದ್ದಾನೆ. ಈ ಹಿನ್ನಲೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಕಾರ್ಮಿಕರು ಉತ್ತರ ಪ್ರದೇಶದ ಕನೌಜ್ ನಿವಾಸಿಗಳಾದ ರಾಮ್ ಸಾಗರ್ ಮತ್ತು ಮೊನಿಶ್ ಕುಮಾರ್ ಎಂದು ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಅವರು, ಗ್ರೆನೇಡ್ ಎಸೆದ ಕೆಲವೇ ಗಂಟೆಗಳ ನಂತರ ದಾಳಿಕೋರನನ್ನು ಬಂಧಿಸಲಾಗಿದ್ದು, ಬಂಧಿತನು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ‘ಹೈಬ್ರಿಡ್ ಭಯೋತ್ಪಾದಕ’ ಇಮ್ರಾನ್ ಬಶೀರ್ ಗನಿ ಎಂದು ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳ ಮೇಲೆ ಉಗ್ರರ ದಾಳಿ : ಪೊಲೀಸ್ ಸಿಬ್ಬಂದಿ ಹುತಾತ್ಮ
ಶ್ರೀನಗರ: ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನೆಡೆಸಿದ್ದು ದಾಳಿಯಲ್ಲಿ ಪೊಲೀಸರೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಿಂಗ್ಲಾನಾ ಪ್ರದೇಶದಲ್ಲಿ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು. ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಜಂಟಿಯಾಗಿ ಗಸ್ತು ಕಾರ್ಯ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಸಿಆರ್‌ಪಿಎಫ್‌ ಯೋಧರೊಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.

ಈ ಹಿನ್ನಲೆ ದಾಳಿ ನಡೆಸಿದ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಭದ್ರತಾಪಡೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಿಂದ ಆರು ತಿಂಗಳ ಮಗು ಅಪಹರಣ
ಜಮ್ಮು: ಆರು ತಿಂಗಳ ಹಸುಗೂಸನ್ನು ಅಪಹರಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಘಟನೆ ಕುರಿತು ತನಿಖೆ ನಡೆದಿದ್ದು, ಬುರ್ಖಾ ತೊಟ್ಟ ಮಹಿಳೆಯೊಬ್ಬರು ಮಧ್ಯಾಹ್ನ 12.30ರ ಸುಮಾರಿಗೆ ಮಗುವನ್ನು ಆಸ್ಪತ್ರೆಯಿಂದ ಅಪಹರಿಸುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಹೀಗಾಗಿ ಆಕೆಯನ್ನು ಸೆರೆಹಿಡಿಯಲು ಮತ್ತು ಮಗುವನ್ನು ರಕ್ಷಿಸಲು ಹುಡುಕಾಟವನ್ನು ಪ್ರಾರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಹಿನ್ನಲೆ ಮಗುವಿನ ಬಗ್ಗೆ ಮಾಹಿತಿ ನೀಡಿದವರಿಗೆ ₹ 10,000 ರೂ. ಬಹುಮಾನವನ್ನು ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.

ಮಿನಿ ಬಸ್‌ ಅವಘಡ 11 ಮಂದಿ ಸಾವು 25 ಜನರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರ: ಬುಧವಾರ ಜಮ್ಮುವಿನ  ಪೊಂಚ್‌ನ ಸಾವ್ಜಿಯಾನ್‌ ಪ್ರದೇಶದಲ್ಲಿ ಮಿನಿ ಬಸ್‌ ಅವಘಡ ಸಂಭವಿಸಿದ್ದು, ಅವಘಡದಲ್ಲಿ 11 ಜನರು ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ.

ಬಸ್‌ ಸಾವ್ಜಿಯಾನ್‌ ನಿಂದ ಮಂಡಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಹೀಗಾಗಿ ಭಾರತೀಯ ಸೇನೆಯಿಂದ ರಕ್ಷಾಣಾ ಕಾರ್ಯಚರಣೆ ನಡೆಯುತಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಡಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಹಿನ್ನಲೆ ಜಮ್ಮು ಮತ್ತು ಕಾಶ್ಮೀರದ ಲೆಪ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು ಅವಘಡದಲ್ಲಿ ಮೃತರಾಗಿರುವವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದ್ದು, ಗಾಯಗೊಂಡಿರುವವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಮ್ಮು-ಕಾಶ್ಮೀರ| ದೇಶವಿರೋಧಿ ಘೋಷಣೆ: ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ
ಜಮ್ಮು :  ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದ ಪಂದ್ಯ ಮುಗಿದ ನಂತರ ಜಮ್ಮುವಿನ ಮೌಲಾನಾ ಆಜಾದ್ ಸ್ಮಾರಕ (ಎಂಎಎಂ) ಕಾಲೇಜಿನಲ್ಲಿ ದೇಶವಿರೋಧಿ ಘೋಷಣೆಗಳು ಕೇಳಿಬಂದಿದ್ದು, ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬುಧವಾರ ನಡೆದ ಏಷ್ಯಾ ಕಪ್ ಟಿ20 ಕ್ರಿಕೆಟ್‌ ಟೂರ್ನಿಯ ಸೂಪರ್‌-4 ಹಂತದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳು ಸೆಣಸಾಡಿದ್ದು, ಪಂದ್ಯದಲ್ಲಿ ಪಾಕಿಸ್ತಾನ ತಂಡವು ಜಯಗಳಿಸಿತು.ನಂತರ ಕ್ರೀಡಾಂಗಣದಲ್ಲೇ ಅಪ್ಘಾನಿಸ್ತಾನದ ಅಭಿಮಾನಿಗಳು ಪಾಕೀಸ್ತಾನ ತಂಡದ ಅಭಿಮಾನಿಗಳ ಮೇಲೆ ದುರ್ವರ್ತನೆ ತೋರಿದ್ದರು,

ಎಂಎಎಂ ಕಾಲೇಜು ಪ್ರಾಂಶುಪಾಲ ಪ್ರೊ.(ಡಾ.) ಗುರು ದೇವ್ ಸಿಂಗ್ ರಕ್ವಾಲ್

ಈ ಹಿನ್ನಲೆ ಹಾಸ್ಟೆಲ್‌ನಲ್ಲಿ ದೇಶವಿರೋಧಿ ಘೋಷಣೆಗಳನ್ನು ಕೂಗಿದವರ ಮೇಲೆ ದೂರುಗಳನ್ನು ಸ್ವೀಕರಿಸಿದ್ದು, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಂಎಎಂ ಕಾಲೇಜು ಪ್ರಾಂಶುಪಾಲ, ಜಿ.ಎಸ್.ರಕ್ವಾಲ್ ತಿಳಿಸಿದ್ದಾರೆ.

ಇಬ್ಬರು ಎಲ್‌ಇಟಿ ಭಯೋತ್ಪಾದಕ ಸಹಚರರ ಬಂಧನ
ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾ ಪೊಲೀಸರು 26 ಅಸ್ಸಾಂ ರೈಫಲ್ಸ್‌ನೊಂದಿಗೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಯ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ ಎಂದು ಸುದ್ದಿ-ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ನಕಲಿ ಪೊಲೀಸ್ ಐಡಿ ಕಾರ್ಡ್, ಆರೋಗ್ಯ ಇಲಾಖೆಯ ನಕಲಿ ಐಡಿ ಕಾರ್ಡ್ ಸೇರಿದಂತೆ, 3 ಪಿಸ್ತೂಲ್‌ಗಳು, ಮ್ಯಾಗಜೀನ್‌ಗಳು, 24 ಲೈವ್ 9 ಎಂಎಂ ರೌಂಡ್‌ಗಳು, 5 ಹ್ಯಾಂಡ್ ಗ್ರೆನೇಡ್‌ಗಳು ಮತ್ತುಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಶಂಕಿತ ಭಯೋತ್ಪಾದನೆಗೆ ಹಣಕಾಸು ನೆರವು: ವ್ಯಕ್ತಿ ಬಂಧನ
ಜಮ್ಮು ಮತ್ತು ಕಾಶ್ಮೀರ: ಶಂಕಿತ ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ ಇಂದು ಒಬ್ಬ ವ್ಯಕ್ತಿಯನ್ನು ಜಮ್ಮು ಬಸ್ ನಿಲ್ದಾಣದ ಪ್ರದೇಶದಿಂದ ಬಂಧಿಸಲಾಗಿದೆ.

ಈ ಕುರಿತು ವರದಿ ಮಾಡಿರುವ ಎಎನ್‌ಐ, ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ.

One person was detained from the Jammu bus stand area today, in connection with suspected terror financing; investigation underway: Jammu & Kashmir Police
— ANI (@ANI) August 18, 2022

ಜಮ್ಮು: ಡ್ರೋನ್ ಶಸ್ತ್ರಾಸ್ತ್ರಗಳ ಡ್ರಾಪ್ ಪ್ರಕರಣ ಹಲವು ಸ್ಥಳಗಳಲ್ಲಿ ಎನ್‌ಐಎ ದಾಳಿ
ಜಮ್ಮು ಮತ್ತು ಕಾಶ್ಮೀರ:  ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಮ್ಮುವಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ.

ಈ ಕುರಿತು ವರದಿ ಮಾಡಿರುವ ಎಎನ್‌ಐ ಸುದ್ದಿಸಂಸ್ಥೆ, ಡ್ರೋನ್ ಶಸ್ತ್ರಾಸ್ತ್ರಗಳ ಡ್ರಾಪ್ ಪ್ರಕರಣದಲ್ಲಿ ಎನ್‌ಐಎ ಇಂದು ಜಮ್ಮು, ಕಥುವಾ, ಸಾಂಬಾ ಮತ್ತು ದೋಡಾದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದೆ, ದಾಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರದೇಶಗಳಲ್ಲಿ ತನಿಖೆ ಮುಂದುವರೆದಿದೆ ಎಂದು ತಿಳಿಸಿದೆ.

ಕಾಶ್ಮೀರ: ಒಂದೇ ಕುಟುಂಬದ 6 ಮಂದಿ ಶವವಾಗಿ ಪತ್ತೆ
ಜಮ್ಮುಮತ್ತು ಕಾಶ್ಮೀರ: ಜಮ್ಮುವಿನ ಸಿದ್ರಾ ಪ್ರದೇಶದ ತಮ್ಮ ನಿವಾಸದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಶುರುಮಾಡಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ  ಮಾಡಿದೆ.

ಐಟಿಬಿಪಿ ಬಸ್‌ ಅಪಘಾತ ಆರು ಜನ ಯೋಧರು ಸಾವು
ಜಮ್ಮು&ಕಾಶ್ಮೀರ: ಮಂಗಳವಾರ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಚಂದನ್ವಾರಿ-ಪಹಲ್ಗಾಮ್ ಪ್ರದೇಶದಲ್ಲಿ 39 ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ವಾಹನವು ಅಪಘಾತಕ್ಕೀಡಾಗಿ ಆರು ಮಂದಿ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಐಟಿಬಿಪಿ ಪೊಲೀಸ್, ವಾಹನದ ಬ್ರೇಕ್ ವಿಫಲವಾದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನದಿಯ ತಳಕ್ಕೆ ಬಿದ್ದಿದೆ. ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ದಾವಿಸಿದ ಐಟಿಬಿಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಗಾಯಗೊಂಡಿದ್ದ ಸಿಬ್ಬಂದಿಗಳನ್ನು ಏರ್ಲಿಫ್ಟ್ ಮಾಡಿ ಚಿಕಿತ್ಸೆಗಾಗಿ ಶ್ರೀನಗರದ ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದರು.