K. S. Eshwarappa – Peepal Media

ಈಶ್ವರಪ್ಪ ಪುತ್ರ ಕಾಂತೇಶ್ ಗೂ ತಟ್ಟಿದ ಸಿಡಿ ಬಿಸಿ : ಕೋರ್ಟ್ ನಿಂದ ನಿರ್ಬಂಧಕಾಜ್ಞೆ ಜಾರಿ
ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ನಂತರ ಈಗ ಶಿವಮೊಗ್ಗದಲ್ಲಿ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಅದರ ಬಿಸಿ ಮುಟ್ಟಿದ್ದು, ತನ್ನ ವಿರುದ್ಧವಾಗಿ ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡುವಂತಿಲ್ಲ ಎಂದು ಮಾಧ್ಯಮಗಳಿಗೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ ಜಾರಿ ಮಾಡಿಸಿದ್ದಾರೆ.

ಈಶ್ವರಪ್ಪ ಪುತ್ರ ಕಾಂತೇಶ್ ಅವರು ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಯಡಿಯೂರಪ್ಪ ಹಾಗೂ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಕುಟುಂಬ ರಾಜಕಾರಣವನ್ನು ಕೊನೆಗಾಣಿಸಬೇಕೆಂದು ಶಿವಮೊಗ್ಗದಲ್ಲಿ ಬಿಎಸ್​ವೈ ಪುತ್ರ ರಾಘವೇಂದ್ರ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ.

ಕಾಂತೇಶ್ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಭಾವ ಹೊಂದಿರುವ ರಾಜಕಾರಣಿಯಾಗಿದ್ದು, ತನ್ನ ತಂದೆ ಈಶ್ವರಪ್ಪನವರ ಬಹುತೇಕ ರಾಜಕೀಯ ಚಟುವಟಿಕೆಗಳಲ್ಲಿ ತನ್ನ ಪಾತ್ರ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗ ಕ್ಷೇತ್ರದಲ್ಲಿ ಈಶ್ವರಪ್ಪನವರ ಉತ್ತರಾಧಿಕಾರಿ ಎಂದೇ ಬಿಂಬಿತವಾಗಿರುವ ಕಾಂತೇಶ್ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲೇ ಸ್ಪರ್ಧೆಯ ಆಕಾಂಕ್ಷಿಗಳ ಸಾಲಿನಲ್ಲಿದ್ದರು.

ಸಧ್ಯ ಸಿಡಿ ಬಿಸಿ ಅವರಿಗೂ ತಟ್ಟಿದ್ದು, ಕೋರ್ಟ್ ನಿಂದ ತಂದ ನಿರ್ಬಂಧಕಾಜ್ಞೆ ನಂತರ ಶಿವಮೊಗ್ಗ ಭಾಗದಲ್ಲಿ ಕಾಂತೇಶ್ ಬಗ್ಗೆ ಗುಸುಗುಸು ಮಾತುಗಳು ಶುರುವಾಗಿವೆ. ಈಗಾಗಲೇ ತನ್ನ ತಂದೆಯ ಲೋಕಸಭಾ ಚುನಾವಣೆ ಸ್ಪರ್ಧೆಯ ಗಡಿಬಿಡಿಯಲ್ಲೇ ಇರುವಾಗಲೇ ಕಾಂತೇಶ್ ಸಿಡಿ ಭಯಕ್ಕೆ ಹೆದರಿ ನಿರ್ಬಂಧಕಾಜ್ಞೆ ತಂದಿರುವುದು ಈಶ್ವರಪ್ಪ ಅವರ ಸ್ಪರ್ಧೆಗೆ ಎಷ್ಟು ಮುಳುವಾಗಬಹುದೇ ಎಂಬುದನ್ನು ಕಾದು ನೋಡಬೇಕಿದೆ.

ಈಶ್ವರಪ್ಪ ಪ್ರಚಾರಕ್ಕೆ ಪ್ರಧಾನಿ ಮೋದಿ ಚಿತ್ರ ಬಳಸುವಂತಿಲ್ಲ: ಆರ್ ಅಶೋಕ್
ಬೆಂಗಳೂರು, ಏಪ್ರಿಲ್ 6: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶನಿವಾರ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದ ಬಂಡಾಯ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ, ಈಶ್ವರಪ್ಪ ಅವರು ಪ್ರಧಾನಿ ಮೋದಿ ಅವರ ಛಾಯಾಚಿತ್ರ ಬಳಸುವಂತಿಲ್ಲ, ಬಳಸಿದರೆ ತಪ್ಪು, ಸರ್ಕಾರಿ ಕಾರ್ಯಕ್ರಮವಾದರೆ ಅವರ ಛಾಯಾಚಿತ್ರ ಬಳಸಬಹುದು ಆದರೆ, ಚುನಾವಣೆ ಸಂದರ್ಭದಲ್ಲಿ ಬಳಸುವಂತಿಲ್ಲ ಎಂದರು.

ಅವರು ನಾಮಪತ್ರ ಸಲ್ಲಿಸಿದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಶೋಕ್ ಹೇಳಿದರು.

ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಬಳಸಿದ ವಿಚಾರದಲ್ಲಿ ಈಶ್ವರಪ್ಪ ಅವರು ಜಿಲ್ಲಾ ನ್ಯಾಯಾಲಯದಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ ಬರ ಘೋಷಣೆ ಮಾಡಲು ಮೂರು ತಿಂಗಳು ಬೇಕಾಯಿತು, ಬರ ಪರಿಹಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ರಾಜ್ಯ ಸರ್ಕಾರ ವಿಳಂಬ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರಿಯಾಗಿ ಹೇಳಿದ್ದಾರೆ, ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ ಮತ್ತು ರಾಜೀನಾಮೆ ನೀಡಬೇಕು.

“ಯುಪಿಎ ಸರ್ಕಾರವು 2004 ಮತ್ತು 2014 ರ ನಡುವೆ ರಾಜ್ಯಕ್ಕೆ 81,795 ಕೋಟಿ ರೂಪಾಯಿಗಳನ್ನು ಅಧಿಕಾರ ವಿಕೇಂದ್ರೀಕರಣ ತೆರಿಗೆಯಲ್ಲಿ ನೀಡಿದೆ. 2014 ಮತ್ತು 2024ರ ನಡುವೆ, ಪಿಎಂ ಮೋದಿ ನೇತೃತ್ವದ ಸರ್ಕಾರವು 2,82,791 ಕೋಟಿ ರೂಪಾಯಿಗಳನ್ನು ನೀಡಿದೆ” ಎಂದು ಬಿಜೆಪಿ ನಾಯಕ ಹೇಳಿದರು.

ಈಶ್ವರಪ್ಪ ಮನವೊಲಿಕೆಗೆ ಇಂದು ಕೊನೆಯ ಅವಕಾಶ : ಮೋದಿ ಸಭೆಯಲ್ಲಿ ವೇದಿಕೆ ಏರ್ತಾರಾ ಕೆ.ಎಸ್.ಈ?
ದೇಶಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯ ನಂತರ ಈಗ ರಾಜ್ಯಕ್ಕೆ ಚುನಾವಣಾ ಪ್ರಚಾರದ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ನರೇಂದ್ರ ಮೋದಿ ಇರುವ ಸಭೆಯಲ್ಲಿ ಈಶ್ವರಪ್ಪ ಭಾಗಿಯಾಗಲಿದ್ದಾರಾ ಎಂಬ ಕುತೂಹಲ ಮೂಡಿಸಿದೆ.

ಇಂದಿನ ಶಿವಮೊಗ್ಗ ಸಮಾವೇಶದಲ್ಲಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೇದಿಕೆ ಮೇಲೆ ಇರುತ್ತಾರೆ. ಮಂಗಳೂರಿನ ಅಭ್ಯರ್ಥಿ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖ್ಯ ಸಚೇತಕ ಎನ್.ರವಿಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ, ಮಾಜಿ- ಹಾಲಿ ಶಾಸಕರು ವೇದಿಕೆಯಲ್ಲಿ ಇರಲಿದ್ದಾರೆ ಎಂದು ರವಿಕುಮಾರ್ ಹೇಳಿದರೂ ಎಲ್ಲಿಯೂ ಸಹ ಈಶ್ವರಪ್ಪ ಅವರ ಪ್ರಸ್ತಾಪ ಮಾಡದೇ ಇರುವುದು ಕುತೂಹಲ ಮೂಡಿಸಿದೆ.

ಇನ್ನು ಯಡಿಯೂರಪ್ಪ ಬಣದ ದೊಡ್ಡ ವಿರೋಧಿಯಾಗಿರುವ ಈಶ್ವರಪ್ಪ ಇಂದಿನ ಸಮಾವೇಶದಲ್ಲಿ ಸ್ವಯಂಪ್ರೇರಿತರಾಗಿ ಭಾಗಿಯಾಗುವರೇ ಎಂಬ ಪ್ರಶ್ನೆಯೂ ಮೂಡಿದೆ. ಯಾಕೆಂದರೆ ಯಡಿಯೂರಪ್ಪ ವಿರೋಧಿ ಆಗಿರುವ ಈಶ್ವರಪ್ಪ, ಬಿಜೆಪಿ ಪಕ್ಷ ಮತ್ತು ನರೇಂದ್ರ ಮೋದಿಯವರ ವಿಚಾರದಲ್ಲಿ ತನ್ನ ಪ್ರಾಮಾಣಿಕತೆ ಉಳಿಸಿಕೊಂಡ ಬಗ್ಗೆ ಯಾವಾಗಲೂ ಹೇಳಿಕೊಂಡು ಬಂದಿದ್ದಾರೆ.

ಆದರೆ ಈ ಸಮಾವೇಶ ಬಿಜೆಪಿ ಅಧಿಕೃತ ಅಭ್ಯರ್ಥಿಗಳ ಪರ ಪ್ರಚಾರದ ಕಾರ್ಯಕ್ರಮ ಆಗಿರುವ ಹಿನ್ನೆಲೆಯಲ್ಲಿ ಈಶ್ವರಪ್ಪ ಹಾಜರಾತಿ ಕಷ್ಟ ಎಂದೂ ಊಹಿಸಲಾಗಿದೆ.

ಅಷ್ಟೆ ಅಲ್ಲದೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಹ ಭಾಗಿಯಾಗುವ ಹಿನ್ನೆಲೆಯಲ್ಲಿ ವೇದಿಕೆಯ ಮೇಲೇ ತನ್ನ ಮನವೊಲಿಸಬಹುದು ಎಂಬುದು ಈಶ್ವರಪ್ಪ ಲೆಕ್ಕಾಚಾರ. ಈ ಹಿಂದೆಯೂ ಶಾಸಕ ಸ್ಥಾನ ಕೈ ತಪ್ಪಿದಾಗಲೂ ನರೇಂದ್ರ ಮೋದಿ ಕರೆ ಮಾಡಿದ ಬಗ್ಗೆ ಮಾತುಗಳು ಕೇಳಿ ಬಂದಿತ್ತು. ನರೇಂದ್ರ ಮೋದಿಯವರೇ ಕರೆ ಮಾಡಿ ನಿಮ್ಮ ತ್ಯಾಗ ನಮ್ಮ ಮನದಲ್ಲಿ ಇರಲಿದೆ ಎಂದು ಹೇಳಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಹೀಗಾಗಿ ಈಶ್ವರಪ್ಪ ಸಮಾವೇಶದ ವೇದಿಕೆ ಏರುವುದು ಕಷ್ಟ ಎನ್ನಲಾಗಿದೆ.

ಈಗಾಗಲೇ ಬಿಜೆಪಿ ಪಕ್ಷದಿಂದ ಅದರಲ್ಲೂ ಯಡಿಯೂರಪ್ಪ ಬಣದಿಂದ ಮೇಲಿಂದ ಮೇಲೆ ಆಘಾತ ಅನುಭವಿಸುತ್ತಿರುವ ಈಶ್ವರಪ್ಪ ಈ ಸಮಾವೇಶದಿಂದ ದೂರವೇ ಉಳಿಯುವ ಸಾಧ್ಯತೆ ಎದ್ದು ಕಾಣುತ್ತಿದೆ. ಒಟ್ಟಾರೆಯಾಗಿ ಇಂದಿನ ಸಮಾವೇಶದಲ್ಲಿ ಮುಂದಿನ ಚುನಾವಣೆಯ ಭವಿಷ್ಯ ಕಾಣಲಿದೆ ಎಂಬುದಂತೂ ಸ್ಪಷ್ಟವಾಗಿದೆ.

ಮಾತುಕತೆ ತುಂಡರಿಸಿದ ಈಶ್ವರಪ್ಪ ; ಬರಿಗೈಲಿ ವಾಪಸಾದ ಬಿಜೆಪಿ ಹೈಕಮಾಂಡ್
ಶಿವಮೊಗ್ಗ ಲೋಕಸಭಾ ಕಣಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪರ್ಧೆ ಖಚಿತವಾಗುತ್ತಿದ್ದಂತೆ ಈಗ ಶಿವಮೊಗ್ಗ ರಾಜಕೀಯ ಮತ್ತಷ್ಟು ರಂಗೇರಿದೆ. ಈ ನಡುವೆ ಭಾನುವಾರ ಈಶ್ವರಪ್ಪ ಮನವೊಲಿಸಲು ಬಂದಿದ್ದ ಹೈಕಮಾಂಡ್ ಗೆ ಈಗ ಈಶ್ವರಪ್ಪ ಸರಿಯಾದ ತಿರುಗೇಟು ನೀಡಿದ್ದಾರೆ. ಆ ಮೂಲಕ ತನ್ನ ಸ್ಪರ್ಧೆ ಖಚಿತ ಎಂಬ ಸಂದೇಶ ರವಾನಿಸಿದ್ದಾರೆ.

ಭಾನುವಾರ ಬೆಳಿಗ್ಗೆಯೇ ದೆಹಲಿಯಿಂದ ಬಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರವಾಲ್ ಅವರು ಈಶ್ವರಪ್ಪ ನಿವಾಸಕ್ಕೆ ತೆರಳಿ ಸಂಧಾನ ಮಾತುಕತೆಗೆ ಮುಂದಾಗಿದ್ದರು. ಈ ನಡುವೆ ಒಂದು ಗಂಟೆಯ ಕಾಲ ಮಾತುಕತೆ ನಡುವೆ ಈಶ್ವರಪ್ಪ ತನ್ನ ಬೆಂಬಲಿಗರ ಸಭೆಯ ನೆಪ ಹೇಳಿ ಹೊರಟಿದ್ದಾರೆ. ಮಧ್ಯಾಹ್ನದ ವರೆಗೂ ಈಶ್ವರಪ್ಪ ಮನೆಗೆ ಬಾರದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರವಾಲ್ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.

ಈಶ್ವರಪ್ಪ ಮನೆಯಿಂದ ಹೊರ ಬಂದ ನಂತರ ಮಾಧ್ಯಮಗಳ ಬಳಿ ಮಾತನಾಡಿದ ರಾಧಾ ಮೋಹನ್‌ ಅಗರ್ ವಾಲ್ ನಾವು ಆತ್ಮೀಯ ಸ್ನೇಹಿತರು ಇದೊಂದು ವೈಯಕ್ತಿಕ ಭೇಟಿ ಅಷ್ಟೆ ರಾಜಕೀಯದ ವಿಚಾರ ಚರ್ಚಿಸಿಲ್ಲ ಎಂದು ತಿಳಿಸಿದ್ದಾರೆ. ಇದರ ಜೊತೆಗೆ ಈಶ್ವರಪ್ಪ ಸ್ಪರ್ಧೆ ಬಗ್ಗೆ ಅವರ ಕುಟುಂಬದವರ ಬಳಿ ಮಾತನಾಡಿದ್ದೇನೆ ಎಲ್ಲಾ ಸರಿ ಹೋಗುತ್ತೆ ಎಂಬ ವಿಶ್ವಾಸವಿದೆ. ನಾವು ದೆಹಲಿಯಿಂದ ಬಂದು ಒಂದು ತಿಂಗಳು ಕಳೆದಿದೆ. ಚುನಾವಣೆ ಉದ್ದೇಶಕ್ಕೆ ನಾವು ಬಂದಿರುವುದಾಗಿಯೂ ಅಗರವಾಲ್ ತಿಳಿಸಿದ್ದಾರೆ.

ಆದರೆ ಈ ಸಂದರ್ಭದಲ್ಲಿ ಈಶ್ವರಪ್ಪ ಭೇಟಿಯ ಹಿಂದೆ ರಾಜಕೀಯ ಉದ್ದೇಶವೇ ಇರುವುದು ಸ್ಪಷ್ಟವಾಗಿದೆ. ಅಲ್ಲದೇ ಈಶ್ವರಪ್ಪ ಮನೆಯಲ್ಲಿ ಎರಡು ತಾಸಿಗೂ ಹೆಚ್ಚು ಗಂಟೆಗಳ ಕಾಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೂತದ್ದು, ಮಾತುಕತೆಯ ನಡುವೆ ಈಶ್ವರಪ್ಪ ಹೊರನಡೆದದ್ದು, ಈಶ್ವರಪ್ಪ ಬರುವಿಕೆಗಾಗಿ ಕಾದು ಕೂತದ್ದು ಎಲ್ಲವೂ ಸಹ ಲೋಕಸಭಾ ಕಣದಿಂದ ಈಶ್ವರಪ್ಪರ ಮನವೊಲಿಸಿ ಹಿಂತೆಗೆಯಲು ಮಾಡಿದ ಕಸರತ್ತು ಎಂಬುದು ಸ್ಪಷ್ಟ.

ಅಂತೂ ಶಿವಮೊಗ್ಗದಲ್ಲಿ ಇನ್ನೇನು ಗೆದ್ದೇಬಿಡುವೆನೆಂದು ಬೀಗುತ್ತಿದ್ದ ಯಡಿಯೂರಪ್ಪ ಕುಟುಂಬಕ್ಕೆ ಈಗ ಕೆ.ಎಸ್.ಈಶ್ವರಪ್ಪ ಕಬ್ಬಿಣದ ಕಡಲೆಯಂತಾಗಿದ್ದಾರೆ. ಬಿ.ವೈ.ರಾಘವೇಂದ್ರ ನಾಲ್ಕನೇ ಅವಧಿಯ ಸಂಸತ್ತಿನ ಪಯಣಕ್ಕೆ ಈಶ್ವರಪ್ಪ ಸ್ಪಷ್ಟ ಅಡ್ಡಲಾಗಿ ನಿಂತಿದ್ದಾರೆ. ಇಬ್ಬರ ಜಗಳದ ನಡುವೆ ಕಾಂಗ್ರೆಸ್ ಪಕ್ಷದ ಗೀತಾ ಶಿವರಾಜಕುಮಾರ್ ತಣ್ಣಗೆ ತನ್ನ ಪಕ್ಷದ್ದೇ ಮತ ಪಡೆದು ಮೇಲೆ ಬಂದರೂ ಗೆಲುವು ನಿಶ್ಚಿತ ಎಂಬ ವಾತಾವರಣ ಶಿವಮೊಗ್ಗದಲ್ಲಿ ಸೃಷ್ಟಿಯಾಗಿದೆ.

ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಯಾಕೆ? ಪತ್ರಿಕಾಗೋಷ್ಠಿಯ ಫುಲ್ ಡೀಟೇಲ್ಸ್ ಇಲ್ಲಿದೆ
ಶಿವಮೊಗ್ಗದಲ್ಲಿ ವಂಶಪಾರಂಪರ್ಯ ರಾಜಕಾರಣ ಹಾಗೂ ಏಕವ್ಯಕ್ತಿ ಚಕ್ರಾಧಿಪತ್ಯದ ವಿರುದ್ಧ ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ತಿರುಗಿ ಬಿದ್ದಿದ್ದಾರೆ. ‘ಹೆಚ್ಚೆಂದರೆ ನನ್ನನ್ನು ಪಕ್ಷ ಉಚ್ಚಾಟಿಸಬಹುದು, ಆದರೆ ನಾನು ಗೆದ್ದು ತೋರಿಸಿದ ಮೇಲೆ ಮತ್ತೆ ಬಿಜೆಪಿ ಬಾಗಿಲು ತೆರೆಯುತ್ತೆ. ನಾನು ಎಲ್ಲದಕ್ಕೂ ಸಿದ್ದನಾಗಿಯೇ ನಿಂತಿದ್ದೇನೆ’ ಎಂದು ಈಶ್ವರಪ್ಪ ಗುಡುಗಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದ್ದಾರೆ. ಇದಕ್ಕೆ ಸರಿಯಾಗಿ ಹಿಂದೆ ತನ್ನ ಶಾಸಕ ಸ್ಥಾನ ಕೈತಪ್ಪಿದ್ದಕ್ಕೆ ಪಕ್ಷದ ವರಿಷ್ಠರು ನೀಡಿದ ಭರವಸೆಯನ್ನು ಮತ್ತೆ ನೆನಪಿಸಿಕೊಂಡು, ಶಿವಮೊಗ್ಗ ಅಥವಾ ಹಾವೇರಿ ಲೋಕಸಭಾ ಕ್ಷೇತ್ರ ಬಿಟ್ಟುಕೊಡುವ ಭರವಸೆ ಈಗ ಎಲ್ಲಿ ಹೋಯಿತು ಎಂದು ನೇರವಾಗಿ ಪ್ರಶ್ನಿಸಿದ್ದಾರೆ.

ವಂಶ ಪಾರಂಪರ್ಯದ ಬಗ್ಗೆ ಹೆಚ್ಚು ಮಾತಾಡಲ್ಲ. ರಾಜ್ಯದ ಬಿಜೆಪಿ ಯಲ್ಲಿ ಕೂಡ ಕಾಂಗ್ರೆಸ್ ಸಂಸ್ಕ್ರತಿ ಬೆಳೆಯುತ್ತಿರುವುದು ದೌರ್ಭಾಗ್ಯ. ಕಳೆದ ವಿಧಾನಸಭೆ ಚುನಾವಣೆ ವೇಳೆ ನನಗಾದ ಅನ್ಯಾಯ ಸರಿಪಡಿಸುವ ಭರವಸೆ ಪಕ್ಷದ ನಾಯಕರಿಂದ ಸಿಕ್ಕಿತ್ತು. ನನಗೆ ಟಿಕೆಟ್ ಕೈತಪ್ಪಿದ ಶುರುವಿನಲ್ಲಿ ಯಡಿಯೂರಪ್ಪ ಸಹ ಹಾವೇರಿಯಲ್ಲಿ ಕಾಂತೇಶ್ ಗೆ ಟಿಕೆಟ್ ಕೊಡಿಸಿ ಗೆಲ್ಲಿಸುವೆ ಎಂದಿದ್ದರು. ಆದರೆ ಅಲ್ಲಿ ಬೊಮ್ಮಾಯಿಗೆ ಟಿಕೆಟ್ ಕೊಡಿಸಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಅವರು ಯಾವುದೇ ಬೇಡಿಕೆ ಇಟ್ಟಿರಲಿಲ್ಲ. ಅವರನ್ನು ಅಲ್ಲಿ ಒತ್ತಾಯಪೂರ್ವಕವಾಗಿ ನಿಲ್ಲಿಸಲಾಗಿದೆ. ನನಗೆ ಅಥವಾ ಕಾಂತೇಶ್ ಗೆ ಟಿಕೆಟ್ ಕೊಡಿಸುವುದಾಗಿ ಹೇಳಿ, ಈಗ ಬೊಮ್ಮಾಯಿ ಮತ್ತು ಶೋಭಾ ಪರ ಮಾತ್ರ ಹಠ ಹಿಡಿದು ಟಿಕೆಟ್ ಕೊಡಿಸಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಹೈಕಮಾಂಡ್ ಇನ್ನೂ ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆಯೇ ನಡೆಸದಿರುವ ಸಂದರ್ಭದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಮುನ್ನ ಶೋಭಾ ಕರಂದ್ಲಾಜೆ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಸೂಚನೆಯನ್ನು ಹೇಗೆ ಕೊಟ್ಟರು. ಬೊಮ್ಮಾಯಿ ಕೂಡ ಕಾಂತೇಶ್ ಪರ ನಿಲುವು ವ್ಯಕ್ತಪಡಿಸಿದ್ದರು. ಬೊಮ್ಮಾಯಿಗೆ ಇಷ್ಟವಿಲ್ಲದಿದ್ದರೂ ಟಿಕೆಟ್ ಕೊಡಿಸಿದ್ದಾರೆ. ಶೋಭಾ ವಿರುದ್ದ ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರೇ ‘ಗೋ ಬ್ಯಾಕ್ ಶೋಭಾ’ ಕೂಗೆದ್ದರೂ ಬೆಂಗಳೂರು ಉತ್ತರದಿಂದ ಟಿಕೆಟ್ ಕೊಡಿಸಿದ್ದಾರೆ ಎಂದು ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಪಕ್ಷ ಬಿಟ್ಟು ಹೋಗಬಾರದು ಎಂದವ ನಾನು. ಆದರೆ ಪಕ್ಷವೇ ತಾಯಿ ಎಂದಾಗ ಆಕೆಯ ಕತ್ತು ಹಿಸುಕುವ ಪ್ರಯತ್ನ ನಡೆದಿರುವಾಗ ಸುಮ್ಮನೆ ಇರಬೇಕಾ.? ಹೀಗಾಗಿ ನನ್ನ ಸ್ಪರ್ಧೆ ಅನಿವಾರ್ಯ ಎಂದು ಈಶ್ವರಪ್ಪ ಹೇಳಿದರು.

ಬೇಕಾದವರಿಗೆ ಟಿಕೆಟ್ ಕೊಡಿಸಿದೀರಲ್ಲ ಅದೆಷ್ಟು ಜನರ ಗೆಲ್ಲಿಸುವಿರೋ ನೋಡುವೆ. ಒಂದು ಕುಟುಂಬದ ಹಿಡಿತದಿಂದ ಪಕ್ಷ ತಪ್ಪಿಸಲು ನಾನು ಶಿವಮೊಗ್ಗ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುತ್ತೇನೆ. ಇದು ಉದ್ವೇಗದ ತೀರ್ಮಾನ ಅಲ್ಲ. ಸಿದ್ದಾಂತದ ನಿರ್ಧಾರ ಎಂಬುದಾಗಿ ಗುಡುಗಿದ್ದಾರೆ.

ಸ್ಪರ್ಧೆ ಮಾಡಿದರೆ ಪಕ್ಷ ನೋಟೀಸ್ ನೀಡಿ ಉಚ್ಚಾಟನೆ ಮಾಡಬಹುದು. ಚುನಾವಣೆ ಬಳಿಕ ಗೆದ್ದು ಮತ್ತೆ ಪಕ್ಷ ಸೇರ್ಪಡೆಗೆ ಅವಕಾಶ ಇದ್ದೇ ಇದೆ. ನಾನು ಮೋದಿ ಪರವಾಗಿಯೇ ಇದ್ದೇನೆ. ಚುನಾವಣೆಯಲ್ಲಿ ಈಗ ಬಿಜೆಪಿ ಟಿಕೆಟ್ ಪಡೆದವರೆಲ್ಲರಿಗಿಂತ ಒಂದು ಗುಲಗಂಜಿ ನಾನು ಹೆಚ್ಚಿದ್ದೇನೆ. ಈಶ್ವರಪ್ಪ ಯಾವುದೇ ಒಂದು ಜಾತಿಗೆ ಸೀಮಿತವಾದವನಲ್ಲ ಎಂಬುದು ಫಲಿತಾಂಶದ ಮೂಲಕ ಗೊತ್ತಾಗುತ್ತದೆ. ಮಾತು ಕೊಟ್ಟು ಮೋಸ ಮಾಡಿದವರಿಗೆ ಪಾಠ ಕಲಿಸೋಣ. ನಾಮಪತ್ರ ಸಲ್ಲಿಕೆಗೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ಬರಬೇಕು. ಆ ಮೂಲಕ ಒಂದು ಕುಟುಂಬದ ಹಿಡಿತದಿಂದ ಪಕ್ಷವನ್ನು ಬಿಡಿಸೋಣ ಎಂದು ಹೇಳಿದರು.

ಸದಾನಂದ ಗೌಡ, ಸಿ.ಟಿ.ರವಿ, ನಳಿನ್ ಕುಮಾರ್ ಕಟೀಲು, ಪ್ರತಾಪ ಸಿಂಹ ಅವರು ಹಿಂದುತ್ವ ಪರ ಧ್ವನಿ ಎತ್ತಿದ್ದೇ ಟಿಕೆಟ್ ತಪ್ಪಲು ಕಾರಣ. ಒಬ್ಬ ಮಗ ಎಂ.ಪಿ. ಇನ್ನೊಬ್ಬ ಶಾಸಕ ಜೊತೆಗೆ ಜಿಜೆಪಿ ರಾಜ್ಯಾಧ್ಯಕ್ಷ. ನನ್ನ ಎದೆ ಬಗೆದರೆ ರಾಮ ಮತ್ತು ಮೋದಿ.. ಯಡಿಯೂರಪ್ಪ ಎದೆ ಬಗೆದರೆ ಇಬ್ಬರು ಮಕ್ಕಳು ಮತ್ತು ಶೋಭಾ. ಈಗ ಶೆಟ್ಟರ್ ಬೆಳಗಾವಿ ಅಭ್ಯರ್ಥಿ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅಂದರೆ ಅವರೇ ಹೈಕಮಾಂಡ್. ಮೋದಿ ಇಡೀ ದೇಶ ನನ್ನ ಪರಿವಾರ ಎಂದರೆ ರಾಜ್ಯದಲ್ಲಿ ಬಿಜೆಪಿ ಸ್ಥಿತಿಯು ಪರಿವಾರದ ಪರಿಕಲ್ಪನೆಯು ಕಾಂಗ್ರೆಸ್ ನಂತಾಗಿದೆ ಎಂದರು.

ಶಿವಮೊಗ್ಗದಲ್ಲಿ ಇನ್ನೇನು ಗೆದ್ದೇ ಬಿಡುವೆನೆಂಬ ಉಮೇದಿನಲ್ಲಿದ್ದ ಬಿಜೆಪಿಗೆ ಈಗ ಈಶ್ವರಪ್ಪ ಬಂಡಾಯ ನುಂಗಲಾರದ ತುತ್ತಾಗಿದೆ. ಈಶ್ವರಪ್ಪ ಪ್ರತ್ಯೇಕ ಸ್ಪರ್ಧೆಯಿಂದ ಶಿವಮೊಗ್ಗ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಲೋಕಸಭಾ ಚುನಾವಣೆಯಲ್ಲಿ ಈಶ್ವರಪ್ಪ ಗೆಲ್ಲುತ್ತಾರೋ ಅಥವಾ ಸೋಲುತ್ತಾರೋ ಎಂಬ ಪ್ರಶ್ನೆಗಿಂತ, ಬಿಜೆಪಿಗೆ ಈ ಬಾರಿ ಶಿವಮೊಗ್ಗ ಕಬ್ಬಿಣದ ಕಡಲೆಯಂತಾಗಿರುವುದು ಮಾತ್ರ ಸತ್ಯ. ಇಬ್ಬರ ಜಗಳದ ನಡುವೆ ಮೂರನೆಯವರಾಗಿ ಗೀತಾ ಶಿವರಾಜಕುಮಾರ್ ಆಯ್ಕೆ ಸಲೀಸಾದರೂ ಆಶ್ಚರ್ಯ ಪಡಬೇಕಿಲ್ಲ.

ಕರ್ನಾಟಕದಲ್ಲಿನ ಬಿಜೆಪಿ ನಿಲುವು ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ
ಬೆಂಗಳೂರು: ಸಾಮಾಜಿಕ ಜಾಲಾತಾಣದಲ್ಲಿ ಕರ್ನಾಟಕ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ನಿಲುವನ್ನು ಕುರಿತು ವ್ಯಂಗ್ಯಮಾಡಲಾಗಿದೆ.

ಕೆಟ್ಟದ್ದನ್ನು ಮಾತನಾಡಬಾರದು, ಕೆಟ್ಟದ್ದನ್ನು ನೋಡಬಾರದು, ಕೆಟ್ಟದ್ದನ್ನು ಕೇಳಬಾರದು ಎನ್ನುವುದು ಸಾಮಾನ್ಯವಾಗಿ ಎಲ್ಲರಿಗು ತಿಳಿದರುವ ವಿಚಾರ. ಆದರೆ ಇದಕ್ಕೆ ವಿರುದ್ಧವಾಗಿ ಸಾಮಾಜಿಕ ಜಾಲತಾಣವೊಂದರಲ್ಲಿ ಬಿಜೆಪಿ ನಾಯಕರುಗಳ ಪೋಟೋ ಅಂಟಿಸಿ ಪೋಸ್ಟ್‌ ಮಾಡಲಾಗಿದೆ.

ಪೋಸ್ಟ್‌ನಲ್ಲಿ ಕಂಡುಬಂದಿರುವಂತೆ ಬಿಜೆಪಿ ಪಕ್ಷದ ನಾಯಕರುಗಳಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಅವರ ಭಾವಚಿತ್ರಗಳನ್ನು ಅಂಟಿಸಿ ಸತ್ಯವನ್ನು ಹೇಳುವುದಿಲ್ಲ, ನುಡಿಯುವುದಿಲ್ಲ, ಕೇಳುವುದಿಲ್ಲ ಎಂದು ಬರೆಯಲಾಗಿದ್ದು, ಇದು ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ನಿಲುವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೆಹ್ರೋಜ್ ಖಾನ್ ಟ್ವಿಟರ್ ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

Bjp's stand in Karnataka @BJP4Karnataka @BJP4India @BSBommai pic.twitter.com/VlFxtpVUXv
— Mehroz Khan (@themehrozkhan) October 18, 2022