Ka Ra Ve – Peepal Media

SSC ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಕರವೇ ಪ್ರತಿಭಟನೆ
ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ ಎಸ್‌ ಸಿ) ಪರೀಕ್ಷೆಗಳು ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಒಕ್ಕೂಟ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತಿದೆ.

ಒಕ್ಕೂಟ ಸರ್ಕಾರವು, ಕೇಂದ್ರಸರ್ಕಾರಿ ಕಚೇರಿಗಳಲ್ಲಿ ಖಾಲಿಯಿರುವ 20,000ಕ್ಕೂ ಹೆಚ್ಚಿನ ’ಬಿ’ ಮತ್ತು ’ಸಿ’ ದರ್ಜೆಯ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಇಡೀ ಪ್ರಕ್ರಿಯೆಯು 17ನೇ ಸೆಪ್ಟೆಂಬರ್ 2002ರಿಂದ ಆರಂಭವಾಗಿದ್ದು, ಸದರಿ ನೇಮಕಾತಿಯ ಅರ್ಜಿ ಸಲ್ಲಿಸುವಿಕೆಯಿಂದ ಹಿಡಿದು ಎಲ್ಲಾ ಹಂತಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳ ತನಕ ಕೇವಲ ಹಿಂದೀ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಡೆಯಲಿವೆ. ಇದು ಕನ್ನಡಿಗರ ಉದ್ಯೋಗಾವಕಾಶಗಳನ್ನು ಕಸಿಯುವಂಥಾ ತಾರತಮ್ಯದ ನಡೆಯಾಗಿದೆ.

ನೇಮಕಾತಿಯ ಎಲ್ಲಾ ಹಂತದ ಪರೀಕ್ಷೆಗಳು ಹಿಂದಿ/ ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರಾ ನಡೆಸುವುದು ಹಿಂದಿ ತಾಯ್ನುಡಿಯ ಅಭ್ಯರ್ಥಿಗಳಿಗೆ ನ್ಯಾಯಸಮ್ಮತವಲ್ಲದ ಅನುಕೂಲವನ್ನು ಮಾಡಿಕೊಡುತ್ತದೆ. ಹಿಂದಿ ತಾಯ್ನುಡಿಯವರಿಗೆ ಮಾತ್ರಾ ಅವರ ತಾಯ್ನುಡಿಯಲ್ಲಿ ಅರ್ಜಿ ಸಲ್ಲಿಸುವ, ಪರೀಕ್ಷೆ ಬರೆಯುವ ಅನುಕೂಲ ಮಾಡಿಕೊಟ್ಟಿರುವುದು ಎಲ್ಲಾ ಹಿಂದಿಯೇತರ ಜನಗಳಿಗೆ ಭಾರತ ಸರ್ಕಾರ ಎಸಗುತ್ತಿರುವ ದ್ರೋಹವಾಗಿದೆ.

ಇದಷ್ಟೇ ಅಲ್ಲದೆ, ಹೀಗೆ ದೇಶಾದ್ಯಂತ ನಡೆಯುವ ನೇಮಕಾತಿಯು ಈ ಹಿಂದಿನಂತೆ ವಲಯವಾರು ಆಗುವದು ನಾಡಿನ ಜನತೆಯ ಸುಲಲಿತತೆಯ ದೃಷ್ಟಿಯಿಂದ ಮಹತ್ವದ್ದಾಗಿದೆ. ಏಕೆಂದರೆ ಕರ್ನಾಟಕ-ಕೇರಳ ವಲಯಕ್ಕೆ ನೇಮಕಾತಿಯಾಗುವಾಗ ಇಲ್ಲಿನ ಎಲ್ಲಾ ಹುದ್ದೆಗಳೂ ಈ ವಲಯದ ಅಭ್ಯರ್ಥಿಗಳಿಗೆ ಸಿಗುತ್ತಿದ್ದುದರಿಂದ (ಪರೀಕ್ಷೆಗಳು ಕನ್ನಡದಲ್ಲಿ ನಡೆಯದಿದ್ದಾಗಲೂ) ಸ್ಥಳೀಯರಿಗೆ ಸದರಿ ಕೇಂದ್ರಕಚೇರಿಗಳಲ್ಲಿ ಅನನುಕೂಲಗಳ ಪ್ರಮಾಣ ಬಹುಶಃ ಕಡಿಮೆಯಿರುತ್ತಿತ್ತು. ಈ ದೇಶದಾದ್ಯಂತದ ನೇಮಕಾತಿಯಿಂದಾಗಿ ಪರಭಾಷೆಯ ಅಧಿಕಾರಿಗೊಳೊಂದಿಗೆ ವ್ಯವಹರಿಸಬೇಕಾದ ಅನಿವಾರ್ಯತೆ ಹೆಚ್ಚಲಿದ್ದು, ನಾಗರಿಕರಿಗೆ ಉಂಟಾಗುವ ಭಾಷಾಸಂಬಂಧಿತ ಅನನುಕೂಲಗಳು ಉಲ್ಬಣಗೊಳ್ಳುವ ಸಾಧ್ಯತೆಗಳು ಹೆಚ್ಚಲಿವೆ.

ಹಾಗಾಗಿ ಈ ಇಡೀ ನೇಮಕಾತಿ ಪ್ರಕ್ರಿಯೆಯು ವಲಯವಾರು ನಡೆಯುವುದು ಮತ್ತು ಕನ್ನಡದಲ್ಲಿ ಕೂಡಾ ನಡೆಯುವುದು ಕನ್ನಡಿಗರು ಅರ್ಜಿ ಸಲ್ಲಿಸಲು ಮತ್ತು ನೇಮಕವಾಗಲು ಸಹಕಾರಿಯಾಗುತ್ತದೆ. ಒಕ್ಕೂಟ ಸರ್ಕಾರ ಕೂಡಲೇ ಎಸ್‌ ಎಸ್‌ ಸಿ ಪರೀಕ್ಷೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ರದ್ದುಪಡಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು. ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಲಾಯಿತು.

#SSCDroha ಟ್ವಿಟರ್ ಅಭಿಯಾನಕ್ಕೆ ಭರ್ಜರಿ ಸ್ಪಂದನೆ
ಸ್ಟಾಫ್ ಸೆಲೆಕ್ಷನ್ ಕಮಿಟಿ ಡಿಸೆಂಬರ್ ನಲ್ಲಿ ನಡೆಸಲಿರುವ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಬರೆಯುವ ಅವಕಾಶ ನೀಡದೆ ಕನ್ನಡಿಗರಿಗೆ ದ್ರೋಹ ಎಸಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ #SSCDroha ಟ್ವಿಟರ್ ಅಭಿಯಾನ ಆರಂಭಗೊಂಡಿದ್ದು, ನೂರಾರು ಮಂದಿ ಕನ್ನಡ ಕಾರ್ಯಕರ್ತರು ಟ್ವಿಟರ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಜೆ ಐದು ಗಂಟೆಗೆ ಆರಂಭಗೊಂಡಿರುವ ಟ್ವಿಟರ್ ಅಭಿಯಾನ ರಾತ್ರಿ ಎಂಟು ಗಂಟೆಯವರೆಗೆ ನಡೆಯಲಿದ್ದು, ಎಸ್ ಎಸ್ ಸಿ ಪರೀಕ್ಷೆಗಳನ್ನು ಕೂಡಲೇ ರದ್ದುಗೊಳಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ‌

ಒಕ್ಕೂಟ ಸರ್ಕಾರ ಈಗ ನಡೆಸುತ್ತಿರುವ ಪರೀಕ್ಷೆಗಳನ್ನು ಕೂಡಲೇ ರದ್ದುಮಾಡಬೇಕು. ಕನ್ನಡ ಸೇರಿದಂತೆ ಎಲ್ಲ ನುಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಹೊಸದಾಗಿ ಅಧಿಸೂಚನೆ ಹೊರಡಿಸಿ, ಹೊಸದಾಗಿ ಅರ್ಜಿ ಆಹ್ವಾನ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಿದೆ.#SSCDroha
— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) October 8, 2022

ಸ್ಟಾಫ್ ಸೆಲೆಕ್ಷನ್ ಕಮಿಟಿ ಡಿಸೆಂಬರ್ ನಲ್ಲಿ ನಡೆಸಲಿರುವ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಬರೆಯುವ ಅವಕಾಶ ನೀಡದೆ ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಇದು ಭಾರತ ಒಕ್ಕೂಟದಲ್ಲಿ ಕನ್ನಡಿಗರನ್ನು ತುಳಿಯುವ ಹುನ್ನಾರ. ಸರ್ಕಾರ ಕೂಡಲೇ ಪರೀಕ್ಷೆ ಸ್ಥಗಿತಗೊಳಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು. #SSCDroha
— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) October 8, 2022

ರೈಲ್ವೆ ಪರೀಕ್ಷೆ, ಬ್ಯಾಂಕಿಂಗ್ ಪರೀಕ್ಷೆ, ಐಬಿಪಿಎಸ್ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳಲ್ಲೂ ಕನ್ಕಡಿಗರಿಗೆ ಅನ್ಯಾಯವಾಗಿದೆ. SSC ಪರೀಕ್ಷೆಗಳಲ್ಲೂ ಕನ್ನಡದಲ್ಲಿ ಪರೀಕ್ಷೆ ಇಲ್ಲದೆ ಗ್ರಾಮೀಣ ಭಾಗದ, ದುರ್ಬಲ ವರ್ಗಗಳ ಮಕ್ಕಳು ಪರೀಕ್ಷೆ ಎದುರಿಸದಂತೆ ಮಾಡಿರುವ ಹಿಂದಿನ ಕುತಂತ್ರವಾದರೂ ಏನು? ಯಾಕೆ ಈ ಮಲತಾಯಿ ಧೋರಣೆ? ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸಿದರೆ ಕನ್ನಡ ಮಾಧ್ಯಮದಲ್ಲಿ ಕಲಿತವರು ಏನು ಮಾಡಬೇಕು? ಅವರು ಹೇಗೆ ಪರೀಕ್ಷೆ ಬರೆಯಬೇಕು? ಹಿಂದಿ ತಾಯ್ನುಡಿ ಹೊಂದಿದವರಿಗೆ ಇರುವ ಅವಕಾಶ ಕನ್ನಡಿಗರಿಗೇಕೆ ಇಲ್ಲ? ಯಾಕಿಂಥ ತಾರತಮ್ಯ? ಭಾರತ ಒಕ್ಕೂಟದಲ್ಲಿ ಕನ್ನಡಿಗರು ಇಲ್ಲವೇ? ನಾವು ಮಾಡಿದ ತಪ್ಪಾದರೂ ಏನು? #SSCDroha
— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) October 8, 2022

ಟ್ವಿಟರ್ ಅಭಿಯಾನದ ಅಂಗವಾಗಿ ಸರಣಿ ಟ್ವೀಡ್ ಮಾಡಿರುವ ಅವರು, 20,000 ಬಿ ಮತ್ತು ಸಿ ದರ್ಜೆಯ ಹುದ್ದೆಗಳಿಗೆ SSC ಪರೀಕ್ಷೆ ನಡೆಸುತ್ತಿದೆ. ಕರ್ನಾಟಕದಲ್ಲಿ ನಡೆಯುವ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಿ, ಕನ್ನಡಿಗರಿಗೆ ಉದ್ಯೋಗ ನೀಡಲು ಏನು ಸಮಸ್ಯೆ? ಬೇರೆ ರಾಜ್ಯದವರನ್ನು ಅದರಲ್ಲೂ ವಿಶೇಷವಾಗಿ ಹಿಂದಿ ರಾಜ್ಯದವರನ್ನು ಕರ್ನಾಟಕದಲ್ಲಿ ತುರುಕುವ ಪ್ರಯತ್ನ ಇದಲ್ಲವೇ? ಎಂಬ ಪ್ರಶ್ನೆಗಳನ್ನು ಎತ್ತಿದ್ದಾರೆ.

India is a nation of multiple languages, rights & opportunities should not differ from language to language.
Over the years, this has been the motto of various #ServeInMyLanguage campaigns.#SSCDroha
— ಅರುಣ್ ಜಾವಗಲ್ | Arun Javgal (@ajavgal) October 8, 2022

SSC ಪರೀಕ್ಷೆಗಳನ್ನು ಕೇವಲ ಹಿಂದಿ-ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದನ್ನು ಗಮನಿಸಿದರೆ ಭಾರತದಲ್ಲಿ ಹಿಂದಿಯೇತರ ನುಡಿಗಳನ್ನು ಆಡುವವರು ಎರಡನೇ ದರ್ಜೆ ಪ್ರಜೆಗಳ ಹಾಗೆ ಒಕ್ಕೂಟ ಸರ್ಕಾರ ನೋಡುತ್ತಿದೆ ಎಂಬುದು ಅರಿವಾಗುತ್ತದೆ. ಇಂಥ ದ್ರೋಹವನ್ನು 75 ವರ್ಷಗಳಿಂದ ಸಹಿಸಿಕೊಂಡುಬಂದಿದ್ದೇವೆ. ಇನ್ನೆಷ್ಟು ಕಾಲ ಸಹಿಸಿಕೊಳ್ಳಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

There are 60 million+ Kannadigas in India.

The national level exams for education, recruitment etc., are being held only in Hindi and English, to ensure Hindians get maximum benefits.

The fundamental rights of Kannadigas are violated by Hindi Racism.#SSCDroha#SSCMosa
— ಚಯ್ತನ್ಯ ಗವ್ಡ (@hosabaraha) October 8, 2022

ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸಿದರೆ ಕನ್ನಡ ಮಾಧ್ಯಮದಲ್ಲಿ ಕಲಿತವರು ಏನು ಮಾಡಬೇಕು? ಅವರು ಹೇಗೆ ಪರೀಕ್ಷೆ ಬರೆಯಬೇಕು? ಹಿಂದಿ ತಾಯ್ನುಡಿ ಹೊಂದಿದವರಿಗೆ ಇರುವ ಅವಕಾಶ ಕನ್ನಡಿಗರಿಗೇಕೆ ಇಲ್ಲ? ಯಾಕಿಂಥ ತಾರತಮ್ಯ? ಭಾರತ ಒಕ್ಕೂಟದಲ್ಲಿ ಕನ್ನಡಿಗರು ಇಲ್ಲವೇ? ನಾವು ಮಾಡಿದ ತಪ್ಪಾದರೂ ಏನು? ಎಂದಿರುವ ಅವರು ಒಕ್ಕೂಟ ಸರ್ಕಾರ ಈಗ ನಡೆಸುತ್ತಿರುವ ಪರೀಕ್ಷೆಗಳನ್ನು ಕೂಡಲೇ ರದ್ದುಮಾಡಬೇಕು. ಕನ್ನಡ ಸೇರಿದಂತೆ ಎಲ್ಲ ನುಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಹೊಸದಾಗಿ ಅಧಿಸೂಚನೆ ಹೊರಡಿಸಿ, ಹೊಸದಾಗಿ ಅರ್ಜಿ ಆಹ್ವಾನ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

Respected Union Goverment of India,

Why #SSC exams for 20K posts ,only in Hindi and English ?
Why don't you collect the tax only from Hindi People.?
This is clear case of Injustice, Inhuman.
Kindly stop this imperialism and imposition of Hindi on Non-Hindi people.#SSCDroha
— ಜಹೊಮ ತಿಪ್ಪೇಸ್ವಾಮಿ | JHM Thippeswamy (@jahomathi) October 8, 2022

GoI says it is committed to promote regional languages of India. However it doesn't allow people to write SSC exams in other than Hindi & English. This is a convenient way for it to keep out non-Hindi candidates from applying for the 20K jobs. #SSCDroha
— Chetan Jeeral | ಚೇತನ್ ಜೀರಾಳ್ (@chetanjeeral) October 8, 2022

Equality is not in the constitution, first we need to change the constitution itself, because democracy means that everyone is equal and everything is equal, only then India became bright!
Let the SSC exam come in Kannada#SSCDroha @ndtv @CMofKarnataka @PMOIndia @RahulGandhi
— ದಾ.ಪಿ.ಆಂಜನಪ್ಪ (@AnjanappaP) October 8, 2022

Kakadigas are unfairly treated in all exams including railway exam, banking exam, IBPS exam. Even in the SSC exams, what is the previous ruse that has prevented children from rural areas and weaker sections from appearing in Kannada exams? Why this stepmother attitude?#SSCDroha
— ಸಂಜಯ್.ಜಿ.ಡಿ (@SanjayS09796251) October 8, 2022

#SSCDROHA ಇಂದು ಕರವೇ ಟ್ವಿಟರ್ ಅಭಿಯಾನ
ಬೆಂಗಳೂರು: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುತ್ತಿರುವ ಪರೀಕ್ಷೆಗಳಲ್ಲಿ ಭಾರತೀಯ ಭಾಷೆಗಳನ್ನು ನಿರ್ಲಕ್ಷಿಸಿ, ಕೇವಲ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಪರೀಕ್ಷೆ ನೀಡುತ್ತಿರುವುದನ್ನು ಪ್ರತಿಭಟಿಸಲು ಇಂದು ಕರ್ನಾಟಕ ರಕ್ಷಣಾ ವೇದಿಕೆ #SSCDroha ಹ್ಯಾಶ್ ಟ್ಯಾಗ್ ನಲ್ಲಿ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ.

ಇಂದು ಸಂಜೆ 5 ಗಂಟೆಯಿಂದ ಅಭಿಯಾನ ಆರಂಭವಾಗಲಿದ್ದು, ಡಿಸೆಂಬರ್ ನಲ್ಲಿ ನಡೆಯಬೇಕಿರುವ ಪರೀಕ್ಷೆಗಳನ್ನು ರದ್ದುಪಡಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು, ಕನ್ನಡ ಭಾಷೆಯಲ್ಲೂ ಪರೀಕ್ಷೆ‌ ಬರೆಯಲು ಅವಕಾಶ ನೀಡಬೇಕು ಎಂಬುದು ನಮ್ಮ ಹಕ್ಕೊತ್ತಾಯವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.

ಸ್ಟಾಫ್ ಸೆಲೆಕ್ಷನ್ ಕಮಿಟಿ ಬಿ ಮತ್ತು ಸಿ ದರ್ಜೆಯ ಹುದ್ದೆಗಳ ನೇಮಕಾತಿಗೆಂದು 20,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು ಹಿಂದಿ ಭಾಷಿಕರ‌ನ್ನು ಎಲ್ಲ ಹುದ್ದೆಗಳಿಗೆ ತುಂಬುವ ಹುನ್ನಾರ. ಯಾಕೆಂದರೆ ಹಿಂದಿಯೇತರ ನುಡಿಗಳನ್ನು ಆಡುವ ಜನರಿಗೆ ತಮ್ಮ ತಾಯ್ನುಡಿಯಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ, ಇದು ಕನ್ನಡಿಗರಿಗೆ ಎಸಗಿದ ದ್ರೋಹ ಎಂದು ಅವರು ಕಿಡಿಕಾರಿದ್ದಾರೆ.

ಹೋರಾಟದ ಮೊದಲ ಹಂತವಾಗಿ ಇಂದು ಟ್ವಿಟರ್ ಅಭಿಯಾನ ನಡೆಸುತ್ತಿದ್ದು, ಸೋಮವಾರದಿಂದ ಹಂತಹಂತವಾಗಿ ಬೀದಿಚಳವಳಿ ನಡೆಸಲಾಗುವುದು. ರಾಜ್ಯದ ಎಲ್ಲ ಸಂಸದರು ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಇಲ್ಲವಾದಲ್ಲಿ ಅವರೂ ಸಹ ಪ್ರತಿಭಟನೆಯ ಬಿಸಿ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣದ ಚಿತ್ರಗಳಿಗೆ ಡಬ್ಬಿಂಗ್ ಮಾಡುವ 8 ಕಲಾವಿದರು

ಪೀಪಲ್‌ ಮೀಡಿಯಾ ವಿಶೇಷ

https://peepalmedia.com/dakshinada-chitragalige-dabbing-maduva-8-kalavidaru/

ದಕ್ಷಿಣದ ಚಿತ್ರಗಳಿಗೆ ಡಬ್ಬಿಂಗ್ ಮಾಡುವ 8 ಕಲಾವಿದರು

ಭಾರತ ಜೋಡಿಸಲು ಭಾಷಾ ಸಮಾನತೆಯೂ ಅನುಷ್ಠಾನಗೊಳ್ಳಬೇಕು: ರಾಹುಲ್‌ ಗಾಂಧಿಗೆ ಕರವೇ ನಾರಾಯಣಗೌಡ ಪತ್ರ
ಬೆಂಗಳೂರು: ಭಾರತ ಐಕ್ಯತಾ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರಿಗೆ ಪತ್ರ ಬರೆದಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ಭಾರತವನ್ನು ಭಾವನಾತ್ಮಕವಾಗಿ ಜೋಡಿಸುವ ಉದ್ದೇಶದ ಪಾದಯಾತ್ರೆ ಯಶಸ್ವಿಯಾಗಲೆಂದು ಹಾರೈಸಿದ್ದಾರಲ್ಲದೆ, ಭಾರತವನ್ನು ಜೋಡಿಸಲು ಭಾಷಾ ಸಮಾನತೆ ನೆಲೆಗೊಳ್ಳಬೇಕು ಎಂದು ಹೇಳಿದ್ದಾರೆ.

ಭಾರತ ಸರ್ಕಾರ ಅನುಸರಿಸಿಕೊಂಡುಬಂದ ಭಾಷಾ ನೀತಿಗಳು ಭಾಷಾ ಸಮುದಾಯಗಳಲ್ಲಿ ಬೇಧಭಾವವನ್ನು ಹುಟ್ಟುಹಾಕಿದೆ, ಒಬ್ಬರು ಶ್ರೇಷ್ಠ ಮತ್ತೊಬ್ಬರು ಕನಿಷ್ಠ ಎಂಬ ತರತಮ ಸನ್ನಿವೇಶವನ್ನು ತಂದೊಡ್ಡಿದೆ. ಭಾರತ ಸಂವಿಧಾನದ 343ನೇ ವಿಧಿಯಿಂದ 355ನೇ ವಿಧಿಗಳು ಹಿಂದಿ ಭಾಷಿಕರ ಪಾರಮ್ಯವನ್ನು ಎತ್ತಿಹಿಡಿಯುತ್ತವೆ ಮತ್ತು ಭಾರತದ ಇತರ ಭಾಷಿಕ‌ ಜನಾಂಗವನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ಕಾಣುತ್ತವೆ. ಒಂದು ನಾಗರಿಕ ಸಮಾಜವಾಗಿ ನಾವು ಈ ರೀತಿಯ ತಾರತಮ್ಯ ನೀತಿಯನ್ನು ಅನುಸರಿಸುತ್ತ‌ ಬಂದಿರುವುದು ದೇಶದ ಉದ್ಧಾರಕ್ಕೆ ದೊಡ್ಡ ತಡೆಯಾಗಿದೆ. ಹೀಗಾಗಿ ಒಕ್ಕೂಟ ವ್ಯವಸ್ಥೆ, ಹಿಂದಿಹೇರಿಕೆ, ರಾಜ್ಯಗಳ ಅಧಿಕಾರದ ಕುರಿತು ಕಾಂಗ್ರೆಸ್‌ ಪಕ್ಷ ಸ್ಪಷ್ಟ ನಿಲುವು ತಳೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಟಿ.ಎ.ನಾರಾಯಣಗೌಡರು ರಾಹುಲ್ ಗಾಂಧಿಯವರಿಗೆ ಬರೆದ ಪತ್ರದ ಪೂರ್ಣಪಾಠ ಇಲ್ಲಿದೆ:

ಇವರಿಗೆ,
ಶ್ರೀ ರಾಹುಲ್ ಗಾಂಧಿಯವರು
ಮಾಜಿ ಅಧ್ಯಕ್ಷರು, ಅಖಿಲ ಭಾರತ ಕಾಂಗ್ರೆಸ್ ಸಮಿತಿ
ನವದೆಹಲಿ

ನಮಸ್ಕಾರಗಳು,
ಭಾರತ ಐಕ್ಯತಾ ಯಾತ್ರೆಯನ್ನು ಕೈಗೊಂಡಿರುವ ತಮಗೆ ಕರ್ನಾಟಕ ರಕ್ಷಣಾ ವೇದಿಕೆಯ ಪರವಾಗಿ ಕರ್ನಾಟಕಕ್ಕೆ ಹೃದಯಪೂರ್ವಕ ಸ್ವಾಗತವನ್ನು ಕೋರುತ್ತೇನೆ. ಭಾರತವನ್ನು ಭಾವನಾತ್ಮಕವಾಗಿ ಜೋಡಿಸುವ ಉದ್ದೇಶದ ತಮ್ಮ ಈ ಪಾದಯಾತ್ರೆ ಸಫಲವಾಗಲಿ ಎಂದು ಹಾರೈಸುತ್ತೇನೆ.

ಮತ, ಧರ್ಮ, ಲಿಂಗ, ಜಾತಿ ಇತ್ಯಾದಿಗಳಿಂದ ಒಡೆದು ಹೋಗಿರುವ, ಇನ್ನಷ್ಟು ಒಡೆದುಹೋಗುತ್ತಿರುವ ಭಾರತವನ್ನು ಜೋಡಿಸುವ ಅಗತ್ಯ ಹಿಂದೆಂದಿಗಿಂತಲೂ ಈಗ ಉದ್ಭವಿಸಿದೆ. ಭಾರತೀಯರ ಹೃದಯದಿಂದ ದ್ವೇಷ ಮತ್ತು ಅಸಹನೆಯನ್ನು ಕಿತ್ತುಹಾಕಿ ಪ್ರೀತಿಯನ್ನು ಬೆಸೆಯುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ತಮ್ಮ ಭಾರತ ಜೋಡಿಸುವ ಪಾದಯಾತ್ರೆ ಅತ್ಯಂತ ಮಹತ್ವಪೂರ್ಣದ್ದಾಗಿದೆ.

ಜನರನ್ನು ಜೋಡಿಸಬೇಕೆಂದರೆ ಮೊದಲು ಎಲ್ಲರನ್ನೂ ಸಮಾನವಾಗಿ ಕಾಣುವ ದೃಷ್ಟಿಕೋನ ನಮ್ಮದಾಗಬೇಕು. ಆದರೆ ಭಾಷಾ ಸಮುದಾಯಗಳನ್ನು ಸಮಾನವಾಗಿ ನೋಡದ ಕಾರಣ ಬೆಸುಗೆ ಎಂಬುದು ಮರೀಚಿಕೆಯಾಗಿದೆ. ಸ್ವಾತಂತ್ರ್ಯಾನಂತರ ಭಾರತ ಸರ್ಕಾರ ಅನುಸರಿಸಿಕೊಂಡುಬಂದ ಭಾಷಾ ನೀತಿಗಳು ಭಾಷಾ ಸಮುದಾಯಗಳಲ್ಲಿ ಬೇಧಭಾವವನ್ನು ಹುಟ್ಟುಹಾಕಿದೆ, ಒಬ್ಬರು ಶ್ರೇಷ್ಠ ಮತ್ತೊಬ್ಬರು ಕನಿಷ್ಠ ಎಂಬ ತರತಮ ಸನ್ನಿವೇಶವನ್ನು ತಂದೊಡ್ಡಿದೆ. ಭಾರತ ಸಂವಿಧಾನದ 343ನೇ ವಿಧಿಯಿಂದ 355ನೇ ವಿಧಿಗಳು ಹಿಂದಿ ಭಾಷಿಕರ ಪಾರಮ್ಯವನ್ನು ಎತ್ತಿಹಿಡಿಯುತ್ತವೆ ಮತ್ತು ಭಾರತದ ಇತರ ಭಾಷಿಕ‌ ಜನಾಂಗವನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ಕಾಣುತ್ತವೆ. ಒಂದು ನಾಗರಿಕ ಸಮಾಜವಾಗಿ ನಾವು ಈ ರೀತಿಯ ತಾರತಮ್ಯ ನೀತಿಯನ್ನು ಅನುಸರಿಸುತ್ತ‌ ಬಂದಿರುವುದು ದೇಶದ ಉದ್ಧಾರಕ್ಕೆ ದೊಡ್ಡ ತಡೆಯಾಗಿದೆ.

ಭಾರತ ಸರ್ಕಾರ ಇಂಗ್ಲಿಷ್ ಮತ್ತು ಹಿಂದಿಯನ್ನು ತನ್ನ ಆಡಳಿತ ಭಾಷೆಯನ್ನಾಗಿ ಮಾಡಿಕೊಂಡಿದೆ. ಹಿಂದಿಯನ್ನು ಆಡಳಿತ ಭಾಷೆ ಮಾಡಿಕೊಂಡಿರುವುದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ ಭಾರತದ ಇತರ ಭಾಷೆಗಳನ್ನೇಕೆ ಆಡಳಿತ ಭಾಷೆಗಳನ್ನಾಗಿ ಮಾಡಲಿಲ್ಲ ಎಂಬುದು ನಮ್ಮ ಪ್ರಶ್ನೆಯಾಗಿದೆ. ಇಂಗ್ಲಿಷ್, ಹಿಂದಿಯನ್ನು ಆಡಳಿತ ಭಾಷೆ ಮಾಡಿಕೊಂಡ ಸಂದರ್ಭದಲ್ಲಿ ತಂತ್ರಜ್ಞಾನ ಬೆಳೆದಿರಲಿಲ್ಲ, ಹೀಗಾಗಿ ಹೆಚ್ಚು ಭಾಷೆಗಳನ್ನು ಆಡಳಿತ ಭಾಷೆಗಳನ್ನಾಗಿ ಮಾಡಿಕೊಳ್ಳುವುದು ಕಷ್ಟದ ಕೆಲಸವಾಗಿತ್ತು ಎಂದು ಸಮರ್ಥಿಸಿಕೊಳ್ಳಬಹುದು. ಆದರೆ ಈಗ ತಂತ್ರಜ್ಞಾನ ಇಷ್ಟು ಮುಂದುವರೆದಿರುವಾಗ ಹಲವು ನುಡಿಗಳನ್ನು ಆಡಳಿತ ಭಾಷೆ‌ ಮಾಡಿಕೊಳ್ಳಲು ಯಾವ ಸಮಸ್ಯೆಯೂ ಇರುವುದಿಲ್ಲ. ಸಿಂಗಪುರದಂಥ ಪುಟ್ಟ ದೇಶದಲ್ಲಿ ನಾಲ್ಕು ಭಾಷೆಗಳನ್ನು ಆಡಳಿತ ಭಾಷೆಗಳನ್ನಾಗಿ ಮಾಡಿಕೊಳ್ಳಲಾಗಿದೆ. ಆದರೆ ನೂರಾ ಮೂವತ್ತು ಕೋಟಿ ಜನಸಂಖ್ಯೆಯ ಭಾರತದಲ್ಲಿ ಇತರ ದೇಸೀ ಭಾಷೆಗಳನ್ನು ಯಾಕೆ ಆಡಳಿತ ಭಾಷೆಗಳನ್ನಾಗಿ ಮಾಡುತ್ತಿಲ್ಲ? ಹೀಗೆ ಮಾಡದೇ ಹೋಗಿದ್ದರ ಪರಿಣಾಮವಾಗಿ ಭಾರತದಲ್ಲಿ ಹಿಂದಿ ಭಾಷಿಕರು ಮೊದಲನೇ ದರ್ಜೆ ಪ್ರಜೆಗಳು, ಹಿಂದಿಯೇತರರು ಎರಡನೇ ದರ್ಜೆ ಪ್ರಜೆಗಳು ಎಂಬಂತೆ ಆಗಿಹೋಗಿದೆ.

ಭಾರತ ಸರ್ಕಾರದ ಭಾಷಾನೀತಿಯಿಂದಾಗಿ ಹಿಂದಿ ಭಾಷಿಕರು ಭಾರತದ ಯಾವುದೇ ಭಾಗದಲ್ಲಿ ತಮ್ಮ ನುಡಿಯಲ್ಲೇ ಎಲ್ಲ ಬಗೆಯ ಸೇವೆಯನ್ನು ಪಡೆಯಬಹುದು, ಉದ್ಯೋಗ ಮಾಡಬಹುದು. ಆದರೆ ಹಿಂದಿಯೇತರಿಗೆ ಈ ಅವಕಾಶ ಇಲ್ಲ. ಭಾರತ ಸರ್ಕಾರದ ಹಲವಾರು ಇಲಾಖೆಗಳು, ಬ್ಯಾಂಕುಗಳ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ಹಿಂದಿ ಭಾಷಿಕರು ತಮ್ಮ ಮಾತೃಭಾಷೆಯಲ್ಲೇ ಬರೆಯಬಹುದು, ಆದರೆ ಹಿಂದಿಯೇತರ ಭಾಷಿಕರು ತಮ್ಮ ಭಾಷೆಯಲ್ಲಿ‌ ಪರೀಕ್ಷೆಗಳನ್ನು ಬರೆಯುವಂತಿಲ್ಲ. ಹೀಗಾಗಿ ಹಿಂದಿಯೇತರ ರಾಜ್ಯಗಳ ಜನರು ಉದ್ಯೋಗ ನೇಮಕಾತಿಗಳಲ್ಲಿ ಭಾರೀ ಪ್ರಮಾಣದ ವಂಚನೆಗೆ ಗುರಿಯಾಗಿದ್ದಾರೆ. ಇದಲ್ಲದೆ, ರಾಜಭಾಷಾ ಆಯೋಗದ ಮೂಲಕ ಭಾರತ ಸರ್ಕಾರ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಭಾಷೆಯನ್ನು ಹೇರುವ ಕಾರ್ಯವನ್ನು ಮೊದಲಿನಿಂದಲೂ ಮಾಡುತ್ತ ಬಂದಿದ್ದು, ಈಗ‌ ಅದು ತೀವ್ರಗತಿಯಲ್ಲಿ ಸಾಗುತ್ತಿದೆ. ನಾವು ಹಿಂದಿ ಭಾಷೆ ಅಥವಾ ಹಿಂದಿ ಭಾಷಿಕರ ವಿರುದ್ಧವಾಗಿಲ್ಲ, ಆದರೆ ಹಿಂದಿಯ ಹೇರಿಕೆಯ ವಿರುದ್ಧ ಇದ್ದೇವೆ. ಇದಕ್ಕಾಗಿ ದಶಕಗಳಿಂದ ಹೋರಾಟ ನಡೆಸುತ್ತ ಬಂದಿದ್ದೇವೆ. ಉತ್ತರ ಪ್ರದೇಶದಲ್ಲೋ, ಬಿಹಾರದಲ್ಲೋ ಕನ್ನಡ ಕಲಿಕೆ, ಕನ್ನಡ ಆಡಳಿತವನ್ನು ಕಡ್ಡಾಯ‌ ಮಾಡಲು ಹೊರಟರೆ ಅಲ್ಲಿನ ಜನರ ಪ್ರತಿಕ್ರಿಯೆ ಹೇಗಿರಬಹುದು ಎಂಬುದನ್ನು ಊಹಿಸಿದರೆ ನಾವು ಪ್ರತಿಪಾದಿಸುತ್ತಿರುವ ವಿಷಯ ತಮಗೆ ಹೆಚ್ಚು ಸಮರ್ಪಕವಾಗಿ ಅರ್ಥವಾಗುತ್ತದೆ ಎಂದು ವಿನಮ್ರವಾಗಿ ಹೇಳಲು ಬಯಸುತ್ತೇನೆ.

ಭಾರತದ ಒಕ್ಕೂಟ ವ್ಯವಸ್ಥೆ ಬಲಪಡಿಸಬೇಕೆಂದರೆ ಭಾರತದ ಎಲ್ಲ ನುಡಿಗಳನ್ನು, ಭಾಷಾ ಸಮುದಾಯಗಳನ್ನು ಸಮಾನವಾಗಿ ನೋಡುವ ಪರಿಪಾಠವನ್ನು ಒಕ್ಕೂಟ ಸರ್ಕಾರ ಬೆಳೆಸಿಕೊಳ್ಳಬೇಕಾಗಿದೆ. ಇದು ಆಗದ ಹೊರತು ಸಂವಿಧಾನದ 14ನೇ ವಿಧಿಯ ಅನುಸಾರ ಭಾರತದ ಎಲ್ಲ ಪ್ರಜೆಗಳೂ ಸಮಾನರು ಎಂಬ ಮೂಲ ಆಶಯಕ್ಕೆ ಯಾವುದೇ ಬೆಲೆ ಇಲ್ಲದಂತಾಗುತ್ತದೆ.

ತಾವು ಇತ್ತೀಚಿನ ದಿನಗಳಲ್ಲಿ ಪ್ರಾದೇಶಿಕ ಅಸ್ಮಿತೆಗಳನ್ನು ಗೌರವಿಸುವ ಹೇಳಿಕೆಗಳನ್ನು ನೀಡುತ್ತಿರುವುದನ್ನು ಗಮನಿಸುತ್ತಿದ್ದೇವೆ. ಇದು ಆಶಾದಾಯಕ ಬೆಳವಣಿಗೆ. ಈ ಆಶಯಗಳನ್ನು ತಾವು ಪ್ರತಿನಿಧಿಸುವ ಕಾಂಗ್ರೆಸ್ ಪಕ್ಷವು ಅಳವಡಿಸಿಕೊಳ್ಳಬೇಕು ಮತ್ತು ಭಾರತದಲ್ಲಿ ಭಾಷಾ ಸಮುದಾಯಗಳ ನಡುವೆ ಸಮಾನತೆ ತರಲು ಶ್ರಮಿಸಬೇಕು ಎಂಬುದು ನಮ್ಮ ಕೋರಿಕೆಯಾಗಿದೆ. ಕಾಂಗ್ರೆಸ್ ಪಕ್ಷ ಮಾತ್ರವಲ್ಲ, ಪ್ರಜಾಪ್ರಭುತ್ವವನ್ನು ಗೌರವಿಸುವ ಎಲ್ಲ ರಾಜಕೀಯ ಪಕ್ಷಗಳೂ ಭಾಷಾ ಸಮುದಾಯಗಳ ನಡುವೆ ಸಮಾನತೆಗಾಗಿ ದುಡಿಯಬೇಕು, ಒಂದು ಭಾಷಿಕರನ್ನು ಮೊದಲದರ್ಜೆ, ಇನ್ನೊಂದು ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ನೋಡುವ ಕರಾಳ ವ್ಯವಸ್ಥೆಯನ್ನು ತೊಡೆದುಹಾಕಲು ಶ್ರಮಿಸಬೇಕು ಎಂಬುದು ನಮ್ಮ ಕೋರಿಕೆಯಾಗಿದೆ.

ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿರುವ ಎಲ್ಲ ಭಾಷೆಗಳನ್ನೂ ಭಾರತ ಸರ್ಕಾರದ ಆಡಳಿತ ಭಾಷೆಯನ್ನಾಗಿ ಮಾಡಬೇಕು, ಭಾಷಾ‌ ತಾರತಮ್ಯವನ್ನು ಕೊನೆಗೊಳ್ಳಿಸಬೇಕು.

ಸಂವಿಧಾನದ 343ನೇ ವಿಧಿಯಿಂದ 355ನೇ ವಿಧಿಗಳವರೆಗೆ ಪರಿಷ್ಕರಣೆ ಮಾಡಿ ಎಲ್ಲ ಭಾರತೀಯ ನುಡಿಗಳಿಗೂ ಸಮಾನವಾದ ಸ್ಥಾನಮಾನ ನೀಡಬೇಕು, ಹಿಂದಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ಕೊನೆಗೊಳ್ಳಿಸಬೇಕು.

ಈ ಎರಡು ಬೇಡಿಕೆಗಳತ್ತ ತಾವು ಗಮನಹರಿಸಿ, ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರುತ್ತೇನೆ.

ಮತ್ತೊಮ್ಮೆ ಭಾರತ ಜೋಡಿಸುವ ತಮ್ಮ ಪಾದಯಾತ್ರೆಗೆ ಶುಭಾಶಯಗಳು. ನಿಮ್ಮ‌ ಆಶಯಗಳು ಈಡೇರಲಿ.

ಗೌರವಾದರಗಳೊಂದಿಗೆ,

ತಮ್ಮ‌ ವಿಶ್ವಾಸಿ

(ಟಿ.ಎ.ನಾರಾಯಣಗೌಡ)
ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ಮಹಾತ್ಮ ಗಾಂಧಿ- ಕಸ್ತೂರ್ಬಾ ಅವರ ದಾಂಪತ್ಯ ಹೇಗಿತ್ತು ಗೊತ್ತೆ? ಕಸ್ತೂರ್ಬಾ ಅವರ ಕೊನೆಯ ಆಸೆ ಏನಾಗಿತ್ತು? ಗಾಂಧೀಜಿ ಅದನ್ನು ಈಡೇರಿಸಿದರೆ? ಈ ಮನಕಲಕುವ ವಿವರಗಳನ್ನು ಬಿಡಿಸಿಟ್ಟಿದ್ದಾರೆ ಚಿಂತಕ ನಿಕೇತ್ ರಾಜ್ ಮೌರ್ಯ.

ರಾಹುಲ್‌ ಗಾಂಧಿ ಜೊತೆಗಿನ ಸಂವಾದಕ್ಕೆ ಕರೆದು ಅಪಮಾನ: ಕರವೇ ಆಕ್ರೋಶ
ಮೈಸೂರು: ಭಾರತ ಐಕ್ಯತಾ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಜೊತೆಗಿನ ಸಂವಾದದಲ್ಲಿ ಆಹ್ವಾನಿತರಿಗೆ ಮಾತನಾಡಲು ಅವಕಾಶ ನೀಡದೆ ಅಪಮಾನ ಎಸಗಲಾಗಿದೆ.

ಇಂದು ರಾಹುಲ್‌ ಗಾಂಧಿಯವರು ಯುವಜನರೊಂದಿಗೆ ಸಂವಾದ ನಡೆಸುವ ಹಿನ್ನೆಲೆಯಲ್ಲಿ ಆಯ್ದ ಗಣ್ಯರನ್ನು ರಾಜ್ಯದ ಹಲವು ಭಾಗಗಳಿಂದ ಕರೆಯಿಸಿಕೊಳ್ಳಲಾಗಿತ್ತು. ಆದರೆ ಸಂವಾದವನ್ನು ನಿರ್ವಹಿಸುತ್ತಿದ್ದ ಮಾಜಿ ಅಧಿಕಾರಿ ಶಶಿಕಾಂತ್‌ ಸೆಂಥಿಲ್‌, ತಮಗೆ ಬೇಕಾದವರಿಗೆ ಮಾತ್ರ ಮಾತನಾಡಲು ಅವಕಾಶ ನೀಡಿ, ಆಹ್ವಾನಿತರನ್ನು ಅಪಮಾನಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸಂವಾದಕ್ಕೆ ಆಹ್ವಾನಿತರಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ತೋಡಿಕೊಂಡಿದ್ದಾರೆ. ಪೀಪಲ್‌ ಮೀಡಿಯಾ ಜೊತೆಯಲ್ಲಿ ಮಾತನಾಡಿದ ಅವರು, ಆಯ್ದ ಕೆಲವರನ್ನೇ ಮಾತನಾಡಿಸುವುದು ಸಂಘಟಕರ ಉದ್ದೇಶವಾಗಿದ್ದರೆ ನಮ್ಮನ್ನು ಕರೆಯಿಸುವ ಅಗತ್ಯವಾದರೂ ಏನಿತ್ತು? ಸಂಘಟಕರಿಗೆ ತಮ್ಮ ಅಜೆಂಡಾಗಳಿಗೆ ಸಂಬಂಧಿಸಿದ ವಿಷಯಗಳಷ್ಟೇ ಚರ್ಚೆ ಆಗಬೇಕು ಎಂಬ ಕಾರ್ಯಸೂಚಿ ಇತ್ತೇನೋ, ಹೀಗಾಗಿ ಅವರಿಗೆ ಬೇಕಾದವರನ್ನು ಮಾತ್ರ ಮಾತನಾಡಲು ಕರೆದರು ಎಂದು ಆರೋಪಿಸಿದ್ದಾರೆ.

ಅರುಣ್‌ ಜಾವಗಲ್‌ ಅವರು ಮಾತ್ರವಲ್ಲದೆ ಪತ್ರಕರ್ತ ಟಿ.ಗುರುರಾಜ್‌, ಯುವಕವಿ ರಾಜೇಂದ್ರ ಪ್ರಸಾದ್‌ ಸೇರಿದಂತೆ ಹಲವರಿಗೆ ಸಂವಾದದಲ್ಲಿ ಪಾಲ್ಗೊಳ್ಳಲು ನಿರಾಕರಿಸಲಾಯಿತು.

https://m.facebook.com/story.php?story_fbid=pfbid0PE977R5yfDg89TvXcfuuoDHfwwnpHX8sozLigCKLHe2LPAAiTn9ENs8tJk8p8K68l&id=100001487623623

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ:ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಯ ನೇಮಕಾತಿ ಸಂಬಂಧಿಸಿದಂತೆ ಕನ್ನಡ ವಿಷಯ ಪರೀಕ್ಷೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ದೇವನಹಳ್ಳಿಯ ಪರೀಕ್ಷಾ ಕೇಂದ್ರದ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕಬಳ್ಳಾಪುರ ಘಟಕ ಪ್ರತಿಭಟನೆ ನಡೆಸಿದ ಪರಿಣಾಮವಾಗಿ ಯುಜಿಸಿ ಮರುಪರೀಕ್ಷೆ ನಡೆಸಲು ಒಪ್ಪಿಕೊಂಡು ಆದೇಶ ನೀಡಿತು.

♦️ peepal TV YouTube ಚಾನಲ್ ಅನ್ನು Subscribe ಮಾಡಿ ಬೆಲ್ ಐಕಾನ್ ಒತ್ತಿ

https://fb.watch/fTL-f_yt_Z/

ಕನ್ನಡ ವಿಧೇಯಕ: ಕರವೇ ಸ್ವಾಗತ
ಬೆಂಗಳೂರು: ಕನ್ನಡವನ್ನು ಎಲ್ಲಾ ಆಡಳಿತ ಹಂತಗಳಲ್ಲಿ ಅಧಿಕೃತ ಭಾಷೆಯನ್ನಾಗಿ ಅನುಷ್ಠಾನಗೊಳಿಸುವ”ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ”ವನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಗತಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ಇಂತಹದ್ದೊಂದು ವಿಧೇಯಕವನ್ನು ಮಂಡಿಸುವ ಮೂಲಕ ಕನ್ನಡವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಕಾರ್ಯಕ್ಕೆ ಮುಂದಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಕಾರ್ಕಳ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ವಿಧೇಯಕದ ನಿಯಮಗಳನ್ನು ಗಟ್ಟಿಯಾಗಿ ಅನುಷ್ಟಾನಕ್ಕೆ ತರಲು ಮತ್ತು ನಿಯಮವನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸುವವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ನಿಟ್ಟಿನಲ್ಲಿ ಸರಕಾರ ಗಟ್ಟಿಯಾದ ನಿರ್ಧಾರಗಳನ್ನು ಕೈಗೊಳ್ಳುತ್ತದೆ ಎಂದು ಭಾವಿಸಿರುವುದಾಗಿ ತಿಳಿಸಿರುವ ಅವರು, ಸ್ಥಳೀಯ ಪ್ರಾಧಿಕಾರ ಸಂಘಗಳ ಉದ್ಯೋಗ ಪಡೆದುಕೊಳ್ಳಲು ಕನ್ನಡ ಕಡ್ಡಾಯವಾಗಿರುವುದರಿಂದ ಕನ್ನಡದ ಯುವಕರಿಗೆ ಉದ್ಯೋಗದಲ್ಲಿ ಆದ್ಯತೆ ಸಿಗುವ ಜೊತೆಗೆ, ಪ್ರಾಧಿಕಾರಗಳು ಮತ್ತು ಸಂಘಗಳೊಡನೆ ವ್ಯವಹರಿಸುವ ಕನ್ನಡಿಗರಿಗೂ ಕೂಡ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಡಳಿತದಲ್ಲಿ ಕನ್ನಡದ ಬಳಕೆ ದಶಕಗಳ ಕನಸು, ಈ ಕನಸು ಇಂದಿಗೂ ಕನಸಾಗಿಯೇ ಉಳಿದಿದೆ, ಈ ವಿಧೇಯಕದ ಮೂಲಕವಾದರೂ ಆಡಳಿತದಲ್ಲಿ ಕನ್ನಡದ ಬಳಕೆಗೆ ಶಕ್ತಿ ಸಿಗಲಿ. ಕನ್ನಡ ಬಳಸದ ಅಧಿಕಾರಿಗಳು ಕರ್ನಾಟಕಕ್ಕೆ ಬೇಡ. ಅಂಥವರ ಮೇಲೆ ಶಿಸ್ತುಕ್ರಮ ಜರುಗಿಸಲಿ ಎಂದು ನಾರಾಯಣಗೌಡ ಒತ್ತಾಯಿಸಿದ್ದಾರೆ.

ತಂತ್ರಜ್ಞಾನದ ಮೂಲಕ ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರಕಿಸಿಕೊಡಲು ಹೊರಟಿರುವುದೂ ಸಹ ಕನ್ನಡವನ್ನು ಗಟ್ಟಿಯಾಗಿ ಕಟ್ಟಿ ಮುಂದಿನ ಪೀಳಿಗೆಗೆ ಕೊಡಲು ಸಹಕಾರಿಯಾಗಿದೆ. ವಿಧೇಯಕ ತಂದಿರುವುದು ಎಷ್ಟು ಮುಖ್ಯವೋ ಅದನ್ನು ಜಾರಿಮಾಡುವುದು ಅಷ್ಟೇ ಮುಖ್ಯ. ಸರ್ಕಾರ ಅಧಿಕಾರಿಗಳ ನಡೆಯ ಮೇಲೆ ಕಣ್ಗಾವಲು ಇಟ್ಟು ಅನುಷ್ಠಾನಗೊಳಿಸಬೇಕು ಎಂದು ಅವರು ಹೇಳಿದ್ದಾರೆ.

🔶 ನಿರಂತರ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

https://chat.whatsapp.com/GBc6sg7E2FQLuXblEdBxSi