kalyana karnataka – Peepal Media

ಕಲ್ಯಾಣ ಕರ್ನಾಟಕಕ್ಕೆ 3,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ರಾಜ್ಯಸರ್ಕಾರ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವು 3,000 ಕೋಟಿ ರೂ. ಗಳ ಕಾಮಗಾರಿಗಳಿಗೆ ಚಾಲನೆ ನೀಡಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ರಾಜ್ಯ ಬಿಜೆಪಿ ಘಟಕವು, ಕಲ್ಯಾಣ ಕರ್ನಾಟಕದ ಸಮಗ್ರ ಕಲ್ಯಾಣಕ್ಕಾಗಿ 3,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಜೊತೆಗೆ ಮುಂದಿನ ಬಜೆಟ್‌ನಲ್ಲಿ ಮತ್ತೆ 5000 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ರಾಜ್ಯ ಸರ್ಕಾರವು ಘೋಷಿಸಿದೆ. ಈ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದೆ.

ಕಲ್ಯಾಣ ಕರ್ನಾಟಕಕ್ಕೆ ಬಜೆಟ್‌ನಲ್ಲಿ 5000 ಕೋಟಿ ಮೀಸಲು : ರಾಜ್ಯ ಸರ್ಕಾರ
ಬೆಂಗಳೂರು : ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆಂದು ಮುಂದಿನ ಬಜೆಟ್‌ ನಲ್ಲಿ 5000 ಕೋಟಿ ಮೀಸರಿಸಿದ್ದೇವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಈ ಕುರಿತು ಟ್ವೀಟ್‌ ಮಾಡಿದ ಬೊಮ್ಮಾಯಿ ಸರ್ಕಾರ “ಅಭಿವೃದ್ಧಿ ಎನ್ನುವುದು ನಿರಂತರ ಪ್ರಕ್ರಿಯೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹಿಂದಿನ ಬಜೆಟ್ ನಲ್ಲಿ 3000 ಕೋಟಿ ರೂ ನೀಡಿದ್ದೆವು. ಮುಂದಿನ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆಂದು 5000ಕೋಟಿ ಮೀಸಲಿರಿಸಲಿದ್ದೇವೆ.” ಎಂದು ಹೇಳಿದೆ.

ನವ ಕಲ್ಯಾಣ ಕರ್ನಾಟಕದಿಂದ ನವ ಕರ್ನಾಟಕ ನಿರ್ಮಾಣ: ಬಸವರಾಜ ಬೊಮ್ಮಾಯಿ
ಕಲಬುರಗಿ: ಹೈದರಬಾದ್-‌ ಕರ್ನಾಟಕದ ವಿಮೋಚನಾ ದಿನದ ಅಮೃತಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ಕರ್ನಾಟಕದ ಮುಂದಿನ ಸಮಗ್ರ ಅಭಿವೃದ್ಧಿ ಕುರಿತು ಮಾತನಾಡಿದರು.

ಈ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಪ್ರದೇಶ ಎಂದರೆ ನನಗೆ ಅಚ್ಚುಮೆಚ್ಚು. ಇದು ನನ್ನ ಹೃದಯಕ್ಕೆ ಹತ್ತಿರವಾದ ಪ್ರದೇಶವಾಗಿದೆ. ನವ ಕಲ್ಯಾಣ ಕರ್ನಾಟಕದಿಂದ ನವ ಕರ್ನಾಟಕ ನಿರ್ಮಾಣ, ನವ ಕರ್ನಾಟಕದಿಂದ ನವಭಾರತ ನಿರ್ಮಾಣ. ಇದು ನಮ್ಮ ಸರ್ಕಾರದ ಸಂಕಲ್ಪವಾಗಿದೆ. ಅಭಿವೃದ್ಧಿ ಎನ್ನುವುದು ನಿರಂತರ ಪ್ರಕ್ರಿಯೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹಿಂದಿನ ಬಜೆಟ್ ನಲ್ಲಿ 3000ಕೋಟಿ ರೂ ನೀಡಿದ್ದೇವು. ಮುಂದಿನ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆಂದು 5000ಕೋಟಿ ಮೀಸಲಿರಿಸಲಿದ್ದೇವೆ ಎಂದು ಬೊಮ್ಮಾಯಿ ಅವರು ಹೇಳಿದರು.

ಕಲಬುರಗಿ ಜವಳಿ ಪಾರ್ಕ್ ಸ್ಥಾಪಿಸಿ ಸ್ಥಳೀಯ 25 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಮಹತ್ತರ ಯೋಜನೆಗೆ ನಾನೇ ಶೀಘ್ರದಲ್ಲಿಯೇ ಅಡಿಗಲ್ಲು ಹಾಕಲಿದ್ದೇನೆ ಹಾಗೂ ಜಯದೇವ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ  ಉದ್ಘಾಟಿಸುತ್ತೇವೆ‌‌ ಎಂದು ಬೊಮ್ಮಾಯಿ ಅವರು ತಿಳಿಸಿದರು.

ವಿಶ್ವಗುರು ಬಸವಣ್ಣನವರ ಅನುಭವ ಮಂಟಪ ಜಗತ್ತಿನ ಮೊದಲ ಸಂಸತ್ತು. ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಅನುಭವ ಮಂಟಪಕ್ಕೆ ಗುದ್ದಲಿ ಪೂಜೆಯನ್ನು ನೇರವೇರಿಸಿದ್ದರು. ನಾವು ಶೀಘ್ರದಲ್ಲಿಯೇ ಅನುಭವ ಮಂಟಪವನ್ನು ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲಿದ್ದೇವೆ. ಇದು ನಮ್ಮ ಸಂಕಲ್ಪವಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲೆ ಕೊಠಡಿಗಳ ನಿರ್ಮಾಣದ ಕುರಿತು ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ 2100 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವುದು ಹಾಗೂ 2500 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.

ಮುಂದುವರೆದು ಮಾತನಾಡಿದ ಅವರು, ಹಲವಾರು ಸರ್ಕಾರಗಳು, ಹಲವಾರು ಮುಖ್ಯಮಂತ್ರಿಗಳು, ಹಲವಾರು ನಾಯಕರು ಈ ಪ್ರದೇಶದ ಜನರ ಆಶೀರ್ವಾದದಿಂದ ಆಡಳಿತ ಮಾಡಿದ್ದಾರೆ. ಸದಾ ಜನರ ಮಧ್ಯವಿದ್ದು, ಜನರ ಸಮಸ್ಯೆಗಳನ್ನು ಆಲಿಸಿ, ತ್ವರಿತಗತಿಯಲ್ಲಿ ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಜನಪರ ಸರ್ಕಾರದ ಮುಖ್ಯ ಲಕ್ಷಣವಾಗಿದೆ. ಸಾಧು, ಸಂತ, ಶರಣರ ನಾಡಾಗಿರುವ ಕಲ್ಯಾಣ ಕರ್ನಾಟಕದಲ್ಲಿ ಜನಿಸಿರುವ ನಾವೆಲ್ಲರೂ ಪುಣ್ಯವಂತರು. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಪರ್ವಕ್ಕೆ ಇಂದು ನಾವೆಲ್ಲರೂ ಸೇರಿ ಚಾಲನೆ ನೀಡಿದ್ದೇವೆ ಮತ್ತು ಕಲ್ಯಾಣ ಕರ್ನಾಟಕ ಸಹ ಮುಂದಿನ ದಿನಗಳಲ್ಲಿ ಇತರ ಭಾಗದಂತೆ ಅಭಿವೃದ್ಧಿಶೀಲ ಪ್ರದೇಶವಾಗಲಿದೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ಬಗೆಯಲ್ಲೂ ಅನ್ಯಾಯ: ಬಿಜೆಪಿಗೆ ಕಾಂಗ್ರೆಸ್‌ ವಾಗ್ದಾಳಿ
ಬೆಂಗಳೂರು: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮತ್ತು ನವ ಕರ್ನಾಟಕದಿಂದ ನವಭಾರತ ನಿರ್ಮಾಣ ರಾಜ್ಯ ಸರ್ಕಾರದ ಸಂಕಲ್ಪವಾಗಿದೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತಿಗೆ ರಾಜ್ಯ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಸವರಾಜ ಬೊಮ್ಮಾಯಿ ಅವರೇ, ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಆಚರಿಸಲು ತೆರಳಿದ್ದೀರಿ ಸಂತೋಷ. ಆದರೆ ಆ ಭಾಗಕ್ಕೆ ಹಿಂದುಳಿದ ಪ್ರದೇಶವೆಂಬ ಪಟ್ಟದಿಂದ ವಿಮೋಚನೆ ನೀಡುವ ಕೆಲಸಗಳನ್ನು ಮಾಡದಿರುವುದೇಕೆ? ಅನುದಾನದಲ್ಲಿ, ಉದ್ಯೋಗದಲ್ಲಿ ನಿರಂತರ ಅನ್ಯಾಯ ಎಸಗುತ್ತಿರುವುದು ಏಕೆ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮಾತನಾಡಿದ್ದ ಬಿಜೆಪಿ ಸರ್ಕಾರ ಈಗ ಆ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಆರ್ಟಿಕಲ್ 371ಜೆ ಕೋಶವನ್ನು ಕಲಬುರ್ಗಿಗೆ ಸ್ಥಳಾಂತರವನ್ನೂ ಮಾಡಲಿಲ್ಲ, ಇಷ್ಟು ದಿನ ನಿರ್ಲಕ್ಷಿಸಿ ಈಗ ಅಲ್ಲಿ ನಿಂತು ನಿಮ್ಮ ಯಾವ ಸಾಧನೆ ಹೇಳಿಕೊಳ್ಳುತ್ತೀರಿ? ಎಂದು ಬೊಮ್ಮಾಯಿ ವಿರುದ್ಧ  ಕಾಂಗ್ರೆಸ್‌ ಕಿಡಿಕಾರಿದೆ.

ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ಬಗೆಯಲ್ಲೂ ಅನ್ಯಾಯ ಮಾಡಿದೆ ಎಂದು ಆ ಭಾಗದ ಸ್ವತಃ ಬಿಜೆಪಿ ಶಾಸಕರೇ ಆಕ್ರೋಶ ವ್ಯಕ್ತ ಪಡಿಸಿದ್ದರು. ಜನರ ಮಾತಲ್ಲ, ಕನಿಷ್ಠ ಅವರದೇ ಪಕ್ಷದ ಶಾಸಕರ ಮಾತನ್ನೂ ಕಲ್ಯಾಣ ಕರ್ನಾಟಕ ವಿರೋಧಿ ಬಿಜೆಪಿ ಸರ್ಕಾರ ಗಣನೆಗೆ ತೆಗೆದುಕೊಳ್ಳುತ್ತಿಲ್ಲ, ಆದರೂ ಯಾವ ಮುಖ ಇಟ್ಟುಕೊಂಡು ಕಾಲಿಟ್ಟಿದ್ದೀರಿ ಮುಖ್ಯಮಂತ್ರಿಗಳೇ?  ಎಂದು ಕಾಂಗ್ರೆಸ್‌ ವ್ಯಂಗಿಸಿದೆ.

ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ಬಗೆಯಲ್ಲೂ ಅನ್ಯಾಯ ಮಾಡಿದೆ ಬಿಜೆಪಿ ಸರ್ಕಾರ ಎಂದು ಆ ಭಾಗದ ಸ್ವತಃ ಬಿಜೆಪಿ ಶಾಸಕರೇ ಆಕ್ರೋಶ ವ್ಯಕ್ತ ಪಡಿಸಿದ್ದರು.

ಜನರ ಮಾತಲ್ಲ, ಕನಿಷ್ಠ ಅವರದೇ ಪಕ್ಷದ ಶಾಸಕರ ಮಾತನ್ನೂ #KalyanaKarnatakaVirodhiBJP
ಸರ್ಕಾರ ಗಣನೆಗೆ ತೆಗೆದುಕೊಳ್ಳುತ್ತಿಲ್ಲ.

ಯಾವ ಮುಖ ಇಟ್ಟುಕೊಂಡು ಕಾಲಿಟ್ಟಿದ್ದೀರಿ ಮುಖ್ಯಮಂತ್ರಿಗಳೇ? pic.twitter.com/IJo9Jude2u
— Karnataka Congress (@INCKarnataka) September 17, 2022

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಹುದ್ದೆಗಳ ಭರ್ತಿ ವಿಚಾರ ಬಿಜೆಪಿಗೆ ಕಾಂಗ್ರೆಸ್‌ ಟೀಕೆ
ಬೆಂಗಳೂರು: ಆರ್ಟಿಕಲ್ 371ಜೆ ಮೀಸಲಾತಿಯಡಿ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನೂ ಭರ್ತಿ ಮಾಡುತ್ತೇವೆ ಎಂದು ಕೊಟ್ಟ ಮಾತನ್ನು ಬಿಜೆಪಿ ಮರೆತಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ರಾಜ್ಯ ಸರ್ಕಾರವು ಅಧಿಕಾರಕ್ಕ್ಕೆ ಬಂದಾಗ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಮಾತುಕೊಟ್ಟಿತ್ತು, ಆದರೆ ರಾಜ್ಯದಲ್ಲಿ ಹುದ್ದೆಗಳನ್ನು ಮಾರಾಟ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ  ತಮ್ಮ ಮಾತು ನೆನಪಾಗುವುದಾದರೂ ಹೇಗೆ! ಎಂದು ಪ್ರಶ್ನಿಸಿದ್ದು, ಭರ್ತಿಯಾಗುತ್ತಿರುವುದು ಹುದ್ದೆಗಳಲ್ಲ ಬಿಜೆಪಿಗರ ಜೇಬು ಮಾತ್ರ! ಎಂದು ಕಿಡಿಕಾರಿದೆ.

ಆರ್ಟಿಕಲ್ 371ಜೆ ಮೀಸಲಾತಿಯಡಿ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನೂ ಭರ್ತಿ ಮಾಡುತ್ತೇವೆ ಎಂದಿದ್ದ ಬಿಜೆಪಿ ಮಾತು ಮರೆತಿದೆ.

ಹುದ್ದೆಗಳನ್ನು ಮಾರಾಟ ಮಾಡುತ್ತಿರುವ ಬಿಜೆಪಿಗೆ ತಮ್ಮ ಮಾತು ನೆನಪಾಗುವುದಾದರೂ ಹೇಗೆ!

ಭರ್ತಿಯಾಗುತ್ತಿರುವುದು ಹುದ್ದೆಗಳಲ್ಲ ಬಿಜೆಪಿಗರ ಜೇಬು ಮಾತ್ರ!#NimHatraIdyaUttara pic.twitter.com/TLx36ljTp3
— Karnataka Congress (@INCKarnataka) September 17, 2022