Kannada flags – Peepal Media

ಕನ್ನಡ ಭಾಷೆ, ಧ್ವಜ ವಿಚಾರ: ಬಿಜೆಪಿಗೆ ಖರ್ಗೆ ತಿರುಗೇಟು
ಮೈಸೂರು: ಕನ್ನಡ ಧ್ವಜ ಮತ್ತು ಕನ್ನಡಿಗರನ್ನು ಕಂಡರೆ ಕಾಂಗ್ರೆಸ್‌ಗೆ ದ್ವೇಷ ಎಂದು ಬಿಜೆಪಿ ಕಟುವಾಗಿ ಟೀಕಿಸಿರುವ ಹಿನ್ನಲೆ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಕನ್ನಡ ಬಾವುಟ ವಿಚಾರವಾಗಿ ಬಿಜೆಪಿ ಮಾಡಿರುವ ಟೀಕೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾವು ನಮ್ಮದೇ ಆದ ಧ್ವಜ ಹೊಂದಲು ಮುಂದಾಗಿದ್ದೆವು. ಆಗ ಬಿಜೆಪಿ ಸರ್ಕಾರ ನಿರಾಕರಿಸಿತ್ತು. ಈಗ ಡಬಲ್ ಇಂಜಿನ್ ಸರ್ಕಾರ ಇದೆಯಲ್ಲ, ಈಗ ಅಧಿಕೃತವಾಗಿ ಧ್ವಜ ನೀಡಲಿ ಎಂದು ಹೇಳಿದರು.

ಈ ಹಿಂದಿನ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವರಾದ ಸಿ.ಟಿ ರವಿ ಅವರು ನಾವು ಒಂದು ದೇಶವಾಗಿ ಬದುಕುತ್ತಿದ್ದು, ಪ್ರತ್ಯೇಕ ಧ್ವಜದ ಅಗತ್ಯವಿಲ್ಲ ಎಂದು ಹೇಳಿದ್ದರು. ಈಗ ಇವರು ಕನ್ನಡ ಭಾಷೆ ಬಗ್ಗೆ ಇಷ್ಟು ಮಾತನಾಡುತ್ತಾರಲ್ಲ, ಹಿಂದಿ ದಿನ ಆಚರಣೆಗೆ ಮುಂದಾಗಿದ್ದು ಯಾರು? ಕೇಂದ್ರದ ಎಲ್ಲ ಸರ್ಕಾರಿ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮಾಡುತ್ತಾರಾ? ಎಂದು ಪ್ರಶ್ನಿಸಿದರು.

ರಾಷ್ಟ್ರಪತಿಗಳು ದಸರಾ ಕಾರ್ಯಕ್ರಮಕ್ಕೆ ಬಂದಾಗ ಕನ್ನಡ ಬಳಸಿರಲಿಲ್ಲ. ಐಪಿಬಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಸುತ್ತಿಲ್ಲ ಯಾಕೆ? ಭಾರತದ ಇತಿಹಾಸದಲ್ಲಿ ಅವರದು ಅತ್ಯಂತ ಶಕ್ತಿಶಾಲಿ ಸರ್ಕಾರವಾಗಿದ್ದು, ರಾಜ್ಯ ಸರ್ಕಾರ ನಾಳೆ ರಾಜ್ಯ ಧ್ವಜದ ಪ್ರಸ್ತಾಪ ಕಳುಹಿಸಿ ಅದಕ್ಕೆ ಕೇಂದ್ರದ ಒಪ್ಪಿಗೆ ಪಡೆಯಲಿ. ನಾನು ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಕನ್ನಡ ಧ್ವಜಗಳ ಮೇಲೆ ರಾಹುಲ್‌ ಪೋಟೋ: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಆಕ್ರೋಶ
ಬೆಂಗಳೂರು: ಭಾರತ ಐಕ್ಯತಾ ಯಾತ್ರೆಯು ರಾಜ್ಯದಲ್ಲಿ ಕಾಲಿಟ್ಟಿರುವ ಹಿನ್ನಲೆ ಯಾತ್ರೆ ಸಾಗುವ ದಾರಿಯ ಅಕ್ಕ-ಪಕ್ಕದಲ್ಲಿ ನಾಡ ಧ್ವಜಗಳ ಮೇಲೆ ರಾಹುಲ್‌ ಗಾಂಧಿ ಭಾವಚಿತ್ರ ಹಾಕಿರುವ ಕುರಿತು ರಾಜ್ಯ ಬಿಜೆಪಿ ಘಟಕವು ಕಾಂಗ್ರೆಸ್‌ ಪಕ್ಷದ ಮೇಲೆ ಹರಿಹಾಯ್ದಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕವು, ಕಾಂಗ್ರೆಸ್‌ಗೆ ನಮ್ಮ ಕನ್ನಡ ಬಾವುಟದ ವಿಚಾರದಲ್ಲಿ ಸುಮ್ಮನೆ ಕೂರುವುದಕ್ಕೇ ಬರಲ್ಲ ಎಂಬುದಕ್ಕೆ ಇದು ಎರಡನೇ ಉದಾಹರಣೆ. ಮೊದಲು ಧ್ವಜವನ್ನೇ ಬದಲಿಸಹೊರಟಿದ್ದರು, ಆದರೆ ಈಗ ರಾಹುಲ್‌ ಗಾಂಧಿಯ ಫೋಟೊ ಹಾಕಿದ್ದಾರೆ. ‌ಕನ್ನಡಿಗರನ್ನು ಕಂಡರೆ ಭಾರತ ರಾಷ್ಟ್ರೀಯ ಕಾಂಗ್ರೆಸ್‌ಗೇಕೆ ಇಷ್ಟು ದ್ವೇಷ?‌ ಎಂದು ಕಿಡಿಕಾರಿದೆ.

ಕಂಡ ಕಂಡ ಕಡೆಯಲ್ಲೆಲ್ಲ ಗಾಂಧಿ ಕುಟುಂಬದ ಹೆಸರೇ ತುಂಬಿದ್ದರೂ, ಸಮಾಧಾನಗೊಳ್ಳದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಲಾಮಗಿರಿಯ ಮನಸ್ಸು,‌ ಈಗ ಕನ್ನಡದ ಧ್ವಜದಲ್ಲೂ ರಾಹುಲ್‌ ಗಾಂಧಿಯ ಫೋಟೊ ಹಾಕಿರುವುದನ್ನು ನೋಡಿದರೆ, ಮುಂದೊಂದು ದಿನ ಕರ್ನಾಟಕವನ್ನೇ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷಕ್ಕೆ ಅಡವಿಟ್ಟರೂ ಯಾವುದೇ ಆಶ್ಚರ್ಯವಿಲ್ಲ ಎಂದು ವ್ಯಂಗ್ಯವಾಡಿದೆ.

ಕಂಡ ಕಂಡ ಕಡೆಯಲ್ಲೆಲ್ಲ ಗಾಂಧಿ ಕುಟುಂಬದ ಹೆಸರೇ ತುಂಬಿದ್ದರೂ, ಸಮಾಧಾನಗೊಳ್ಳದ @siddaramaiah, @DKShivakumar ಗುಲಾಮಗಿರಿಯ ಮನಸ್ಸು,‌ ಈಗ ಕನ್ನಡದ ಧ್ವಜದಲ್ಲೂ @RahulGandhiನ ಫೋಟೊ ಹಾಕಿರುವುದನ್ನು ನೋಡಿದರೆ, ಮುಂದೊಂದು ದಿನ ಕರ್ನಾಟಕವನ್ನೇ @INCIndiaಗೆ ಅಡವಿಟ್ಟರೂ ಯಾವುದೇ ಆಶ್ಚರ್ಯವಿಲ್ಲ.

ಕನ್ನಡಿಗರೇ ಎಚ್ಚೆತ್ತುಕೊಳ್ಳಿ.
— BJP Karnataka (@BJP4Karnataka) October 2, 2022