Karnataka Board of School Examination and Valuation – Peepal Media

ಮಾರ್ಚ್ 9 ರಿಂದ ದ್ವೀತಿಯ ಪಿಯು ಪರೀಕ್ಷೆ ಆರಂಭ : ಅಂತಿಮ ವೇಳಾ ಪಟ್ಟಿ ಪ್ರಕಟ
ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪ್ಟಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ದಿನಾಂಕ 09-03-2023 ರಿಂದ ದಿನಾಂಕ 29-03-2023ರವೆಗೆ ನಡೆಯಲಿದೆ. ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ –

09-03-2023, ಗುರುವಾರ – ಕನ್ನಡ, ಅರೇಬಿಕ್

11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ

13-03-2023, ಸೋಮವಾರ – ಅರ್ಥಶಾಸ್ತ್ರ

14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ

15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್

18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ

20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ

21-03-2023, ಮಂಗಳವಾರ – ಹಿಂದಿ

23-03-2023, ಗುರುವಾರ – ಇಂಗ್ಲೀಷ್

25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ