Kuno National Park – Peepal Media

ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಮಧ್ಯಪ್ರದೇಶ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ನಮೀಬಿಯಾದಿಂದ ತರಲಾಗಿದ್ದ ಚಿರತೆಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದರು.

ಪ್ರಧಾನಿ ಮೋದಿ ಅವರ ಜನ್ಮದಿನದ ವೀಶೇಷವಾಗಿ ಸೆಪ್ಟಂಬರ್‌ 17ರಂದೇ ನಮೀಬಿಯಾದ ವಿಂಡ್‌ಹೋಕ್‌ನಲ್ಲಿರುವ ಚಿರತೆಗಳನ್ನು ಮಧ್ಯಪ್ರದೇಶಕ್ಕೆ ತಂದು ಬಿಡುಗಡೆ ಮಾಡಬೇಕೆಂದು ದಿನಾಂಕವನ್ನು ಆಯೋಜಿಸಿಕೊಂಡಿದ್ದರು. ಆದ್ದರಿಂದ ಇಂದು ಬೆಳಗ್ಗೆ ವಿಮಾನದಲ್ಲಿ ತರಿಸಲಾಗಿದ್ದ ನಮೀಬಿಯಾದ ಚಿರತೆಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಹೆಜ್ಜೆ ಇಡಲು ಸ್ವತಃ ಮೋದಿಯವರೇ ಅವುಗಳನ್ನು ಬಿಡುಗಡೆ ಮಾಡಿದ್ದಾರೆ.

https://video.twimg.com/amplify_video/1571017921178247170/pl/128×720/SBogeIY1zMqGUvPc.m3u8?container=fmp4

ಕುನೊ ಚೀತಾ ಪಾರ್ಕ್:‌ ಯೋಜನೆ ಸಾಕಾರಗೊಳ್ಳಲು ತನ್ನ ಸರಕಾರದ ಕೆಲಸ ಕಾರಣವೆಂದು ನೆನಪಿಸಿದ ಕಾಂಗ್ರೆಸ್
ಮಧ್ಯಪ್ರದೇಶ: ಇಲ್ಲಿನ ಕುನೊ ಅಭಯಾರಣ್ಯಕ್ಕೆ ನಮೀಬಿಯಾದ ಚೀತಾ ಬರುತ್ತಿರುವುದು ದೇಶದೆಲ್ಲೆಡೆ ಈಗ ಬಿಸಿ ಬಿಸಿ ಸುದ್ದಿ. ಈ ನಡುವೆ ಕಾಂಗ್ರೆಸ್ ಪಕ್ಷ ತನ್ನ ಹಿಂದಿನ ಯುಪಿಎ ಸರಕಾರ ಇಂದಿನ ದಿನದ ಸಾಕಾರಕ್ಕೆ ಹೇಗೆ ಕಾರಣವಾಗಿತ್ತು ಎನ್ನುವುದನ್ನು ಟ್ವೀಟ್‌ ಮೂಲಕ ಹಂಚಿಕೊಂಡಿದೆ

ಇಂದು ಪ್ರಧಾನಿ ನರೇಂದ್ರ ಮೋದಿಯವರು ಚೀತಾಗಳನ್ನು ಅಭಯಾರಣ್ಯದ ಒಳಗೆ ಬಿಡುವ ಮೂಲಕ ಉದ್ಘಾಟಿಸಲಿರುವ ಈ ಯೋಜನೆಗೆ 2008-09ರ ಸಾಲಿನಲ್ಲಿ ಮನಮೋಹನ್‌ ಸಿಂಗ್‌ ಅವರ ನೇತೃತ್ವದ ಯುಪಿಎ ಸರಕಾರ ಚಾಲನೆ ನೀಡಿತ್ತು.

ಭಾರತದಲ್ಲಿ 1952ನೇ ಇಸವಿಯಲ್ಲಿ ಚೀತಾಗಳು ಕಣ್ಮರೆಯಾಗಿವೆ ಎಂದು ಘೋಷಿಸಲಾಗಿತ್ತು. ಚೀತಾಗಳನ್ನು ಭಾರತದಲ್ಲಿ ಮತ್ತೆ ಕಾಣುವ ಕನಸಿನೊಂದಿಗೆ ಹುಟ್ಟಿದ್ದ ಯೋಜನೆಗೆ ಯುಪಿಎ ಸರಕಾರ 2008-09ರ ಸಾಲಿನಲ್ಲಿ ಸಮ್ಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಅರಣ್ಯ ಮತ್ತು ಪರಿಸರ ಸಚಿವ ಜೈರಾಮ್ ರಮೇಶ್ ಅವರು ಏಪ್ರಿಲ್ 2010ರಲ್ಲಿ ದಕ್ಷಿಣ ಆಫ್ರಿಕಾದ ಚೀತಾ ಔಟ್ರೀಚ್ ಸೆಂಟರ್‌ಗೆ ಸಹ ತೆರಳಿದ್ದರು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಂತರ 2013ರಲ್ಲಿ ಸುಪ್ರೀಮ್‌ ಕೋರ್ಟ್‌ ಈ ಯೋಜನೆಗೆ ತಡೆ ನೀಡಿ, ನಂತರ 2020ರಲ್ಲಿ ಮತ್ತೆ ಸಮ್ಮತಿ ನೀಡಿತೆನ್ನುವುದನ್ನು ಸಹ ಕಾಂಗ್ರೆಸ್‌ ಉಲ್ಲೇಖಿಸಿದೆ.

'प्रोजेक्ट चीता' का प्रस्ताव 2008-09 में तैयार हुआ।

मनमोहन सिंह जी की सरकार ने इसे स्वीकृति दी।

अप्रैल 2010 में तत्कालीन वन एवं पर्यावरण मंत्री @Jairam_Ramesh जी अफ्रीका के चीता आउट रीच सेंटर गए।

2013 में सुप्रीम कोर्ट ने प्रोजेक्ट पर रोक लगाई, 2020 में रोक हटी।

अब चीते आएंगे pic.twitter.com/W1oBZ950Pz
— Congress (@INCIndia) September 16, 2022

ಈ ಕುರಿತು ರಾಜ್ಯಸಭಾ ಸದಸ್ಯರಾದ ಜೈ ರಾಮ್‌ ರಮೇಶ್ ಅವರೂ ಟ್ವೀಟ್‌ ಮಾಡಿದ್ದು ಅವರು ತಮ್ಮ ಟ್ವೀಟಿನಲ್ಲಿ, “ನಮೀಬಿಯಾದಿಂದ ಇಂದು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಚೀತಾಗಳು ಆಗಮಿಸುತ್ತಿವೆ, ಈ ಹಿನ್ನೆಲೆಯಲ್ಲಿ ಜುಲೈ 30ರ ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ನಾನು ಬರೆದ ಲೇಖನವನ್ನು ಹಂಚಿಕೊಳ್ಳುತ್ತಿದ್ದೇನೆ, ಇದು ಇಂದಿನ ಘಟನೆ ಏಕೆ ಮತ್ತು ಹೇಗೆ ಸಾಧ್ಯವಾಯಿತು ಎಂಬುದರ ಇತಿಹಾಸವನ್ನು ಹೇಳುತ್ತದೆ .” ಎಂದು ಬರೆದುಕೊಂಡು ಲೇಖನದ ಚಿತ್ರವನ್ನು ಹಂಚಿಕೊಂಡಿದ್ದಾರೆ

As the cheetahs arrive today at Kuno National Park from Namibia, sharing an article I had written in the Economic Times of July 30th that gives the history of why and how today's event was made possible. pic.twitter.com/IpIeXSR1nO
— Jairam Ramesh (@Jairam_Ramesh) September 16, 2022

ಮಧ್ಯಪ್ರದೇಶ| ತಮ್ಮ ಜನ್ಮದಿನದಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ಭೇಟಿ
ಭೋಪಾಲ್:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17 ರ ತಮ್ಮ ಜನ್ಮದಿನದಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಸೆಪ್ಟಂಬರ್‌ 17 ರಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಮೋದಿ ಅವರು ಭೇಟಿನೀಡಲಿದ್ದು,  ಅದೇ ದಿನ  ದಕ್ಷಿಣ ಆಫ್ರಿಕಾದಿಂದ ಚಿರತೆಗಳನ್ನು ತರಲಾಗುವುದು ಎಂದು ಹೇಳಿದ್ದಾರೆ.

Bhopal, Madhya Pradesh | PM Narendra Modi will be visiting Kuno National Park on his birthday on September 17.  On the very same day, cheetahs from South Africa will be brought to the park: CM Shivraj Singh Chouhan pic.twitter.com/3X543fFIHi
— ANI MP/CG/Rajasthan (@ANI_MP_CG_RJ) September 6, 2022