lohithashwa – Peepal Media

ಲೋಹಿತಾಶ್ವರವರ ಯೋಗಕ್ಷೇಮ ವಿಚಾರಿಸಿದ ಆರ್‌ ಅಶೋಕ್‌ : ಸರ್ಕಾರದ ವತಿಯಿಂದ ಚಿಕಿತ್ಸೆಗೆ ನೆರವು
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಲೋಹಿತಾಶ್ವ ಅನಾರೋಗ್ಯದಿಂದ ಬಳಲುತಿದ್ದು,ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಯೋಗಕ್ಷೇಮ ವಿಚಾರಿಸಲು ಕಂದಾಯ ಸಚಿವರಾದ ಆರ್‌ ಅಶೋಕ್‌ ಆಸ್ಪತ್ರೆಗೆ ಭೇಟಿ ನೀಡಿದ್ದು, ಸರ್ಕಾರದ ವತಿಯಿಂದ  ಚಿಕಿತ್ಸೆಗೆ ನೆರವನ್ನು ಘೋಷಿಸಿದ್ದಾರೆ

ಖ್ಯಾತ ಕಲಾವಿದರಾದ ಲೋಹಿತಾಶ್ವ ಕನ್ನಡ ಚಿತ್ರರಂಗದಲ್ಲಿ ಬಹಳ ಹೆಸರು ಮಾಡಿದ್ದು, ಕನ್ನಡಿಗರ ಮನಗೆದ್ದಿದ್ದಾರೆ. ಆದರೆ ಪ್ರಸ್ತುತ ಅನಾರೋಗ್ಯದ ಸಮಸ್ಯೆಯಿಂದ ನಗರದ ಕುಮಾರಸ್ವಾಮಿ ಬಡಾವಣೆಯಲ್ಲಿರುವ ಸಾಗರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲೋಹಿತಾಶ್ವ ಅವರ ಯೋಗ ಕ್ಷೇಮವನ್ನು ವಿಚಾರಿಸಲು ಇಂದು ಕಂದಾಯ ಸಚಿವ ಆರ್‌ ಅಶೋಕ್‌ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವಿಚಾರವಾಗಿ ವೈದ್ಯರೊಂದಿಗೆ ಮಾತನಾಡಿದ ಅಶೋಕ್‌ ಲೋಹಿತಾಶ್ವ ಅವರ ಕಡೆ ಹೆಚ್ಚು ಗಮನಹರಿಸಿ ಕಾಳಜಿ ಮಾಡಿ, ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ನಂತರ ಕುಟುಂಬದವರಿಗೆ ಧೈರ್ಯ ತುಂಬಿದ್ದು, ಸರ್ಕಾರದ ವತಿಯಿಂದ  ಚಿಕಿತ್ಸೆಗೆ ನೆರವನ್ನು ಘೋಷಿಸಿದ್ದಾರೆ.

ನಟ ಲೋಹಿತಾಶ್ವ ನಿಧನದ ಸುದ್ದಿ ಸುಳ್ಳು: ಶರತ್‌ ಲೋಹಿತಾಶ್ವ ಸ್ಪಷ್ಟನೆ
ಬೆಂಗಳೂರು : ಕನ್ನಡದ ಖ್ಯಾತ ನಟ ಲೋಹಿತಾಶ್ವ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದು, ಅವರು ನಿಧನರಾಗಿದ್ದಾರೆ ಎಂಬ ಸುಳ್ಸುದ್ದಿ ಎಲ್ಲೆಡೆ ಹರಡುತ್ತಿದೆ. ಈ ಬಗ್ಗೆ ಲೋಹಿತಾಶ್ವ ಅವರ ಮಗ ಶರತ್‌ ಲೋಹಿತಾಶ್ವ  ಸ್ಪಷ್ಟನೆ ನೀಡಿ, ತಮ್ಮ ಫೇಸ್ಬುಕ್‌ ಪೇಜ್ ಮೂಲಕ ಬೇಸರ ವ್ಯಕ್ತ ಪಡಿಸಿದ್ದಾರೆ.‌

ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟ ಲಘು ಹೃದಯಾಘಾತಕ್ಕೆ ಒಳಗಾಗಿದ್ದು, ನಗರದ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆಯ ಹಂತದಲ್ಲಿದ್ದಾರೆ. ಆದರೆ ಕೆಲವರು ನಟ ಲೋಹಿತಾಶ್ವ ಇನ್ನಿಲ್ಲ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿದ್ದು, ಈ ಕುರಿತು ಲೋಹಿತಾಶ್ವ ಅವರ ಮಗ ಶರತ್‌ ಲೋಹಿತಾಶ್ವ ಬೇಸರ ವ್ಯಕ್ತಪಡಿಸಿದ್ದಾರೆ,

ಅವರ ಫೇಸ್‌ ಬುಕ್‌ ಪೋಸ್ಟ್‌ ಈ ರೀತಿಯಾಗಿದೆ: “ನಮ್ಮ ತಂದೆಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರು ಇನ್ನೂ ಸಾಗರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾರ್ವಜನಿಕರು ಅವರು ಇನ್ನಿಲ್ಲ ಎಂಬ ಸುದ್ದಿಯನ್ನು ಹರಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ದಯಮಾಡಿ ಹಾಗೆ ಮಾಡಬೇಡಿ. ನಮ್ಮ ತಂದೆ ಈ ಸ್ಥಿತಿಯಿಂದ ಗೆದ್ದು ಬರಲಿ ಎಂಬ ಕುಟುಂಬದವರ ಪ್ರಾರ್ಥನೆ ಜೊತೆಗೆ ನಿಮ್ಮ ಪ್ರಾರ್ಥನೆಯೂ ಇರಲಿ”

ಅಭಿಮನ್ಯು, AK 47 ,ದಾದಾ , ಚಾಣಾಕ್ಯಲ, ಮೂರು ಜನ್ಮ , ಕಾಡಿನ ರಾಜ ಹೀಗೆ ನೂರಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದಿರುವ ಹಿರಿಯ ನಟ ಲೋಹಿತಾಶ್ವ ಅವರು ಬೇಗ ಗುಣಮುಖರಾಗಲಿ ಎಂದು ಪೀಪಲ್‌ ಮೀಡಿಯಾ ತಂಡವು ಹಾರೈಸುತ್ತದೆ.