mahila sabalikarana – Peepal Media

ಸ್ವಸಹಾಯ ಸಂಘದ ಮಹಿಳೆಯರ ಸಬಲೀಕರಣದ ಬಗ್ಗೆ ಮಾತು : ಪ್ರಧಾನಿ ಮೋದಿ
ಮಧ್ಯ ಪ್ರದೇಶ : ದೇಶದ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಧ್ಯ ಪ್ರದೇಶದ ಶಿಯೋಪುರದಲ್ಲಿ ಹಮ್ಮಿಕೊಂಡಿದ್ದ ʼಸ್ವಸಹಾಯ ಸಂಘಗಳ ಕಾರ್ಯಕ್ರಮʼದಲ್ಲಿ ಭಾಗವಹಿಸಿ ಸ್ವಸಹಾಯ ಸಂಘಗಳಲ್ಲಿ ಭಾಗಿಯಾಗಿರುವ ಮಹಿಳೆಯರ ಸಬಲೀಕರಣದ ಕುರಿತು ಸರ್ಕಾರ ಹೊಂದಿರುವ ಯೋಜನೆಗಳ ಕುರಿತು ಮಾತನಾಡಿದರು.

ಈ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು “ಗ್ರಾಮೀಣ ಮಹಿಳಾ ಉದ್ಯಮಿಗಳಿಗೆ ತಮ್ಮ ಆರ್ಥಿಕತೆಯನ್ನು ಹೆಚ್ಚಿಸಿಕೊಳ್ಳುವುದಕ್ಕೆ ಹೊಸ ರೀತಿಯ ಅವಕಾಶಗಳನ್ನು ಸೃಷ್ಟಿ ಮಾಡಲು  ನಮ್ಮ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಎನ್ನುವಂತೆ ನಾವು ಪ್ರತಿ ಜಿಲ್ಲೆಯಿಂದ ಸ್ಥಳೀಯ ಉತ್ಪನ್ನಗಳನ್ನು ದೊಡ್ಡ ಮಾರುಕಟ್ಟೆಗಳಿಗೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದೇವೆ. ಕಳೆದ 8 ವರ್ಷಗಳಲ್ಲಿ, ಮಹಿಳೆಯರ ಸ್ವಸಹಾಯ ಸಂಘಗಳನ್ನು ಸಬಲೀಕರಣಗೊಳಿಸಲು ನಾವು ಎಲ್ಲ ರೀತಿಯ ಸಹಾಯ ಮಾಡಿದ್ದು, ಇಂದು ದೇಶಾದ್ಯಂತ 8 ಕೋಟಿಗೂ ಹೆಚ್ಚು ಮಹಿಳೆಯರು ಈ ಸ್ವಸಹಾಯ ಸಂಘಗಳಲ್ಲಿ ಭಾಗಿಯಾಗಿದ್ದಾರೆ.

ಈ ಅಭಿಯಾನದಲ್ಲಿರುವ ಮಹಿಳೆಯರಲ್ಲಿ ಪ್ರತೀ ಗ್ರಾಮೀಣ ಮನೆಯಿಂದ ಒಬ್ಬರನ್ನಾದರೂ ಉದ್ಯಮಿಯಾಗಿ ಹೊರ ತರಬೇಕೆಂಬುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ. ಶತಮಾನಗಳಿಂದ ಇದ್ದ ಭಾರತಕ್ಕೆ ಈಗಿನ ನವ ಭಾರತವನ್ನು ಹೋಲಿಸಿದರೆ ನಡುವೆ ಅಗಾಧ ವ್ಯತ್ಯಾಸವಿದೆ. ಇದು ನಾರಿ ಶಕ್ತಿಯ ಪ್ರತಿನಿಧಿಯಾಗಿ ಬಂದಿದೆ. ಪ್ರಸ್ತುತ ಭಾರತದಲ್ಲಿ, ಪಂಚಾಯತ್ ಭವನದಿಂದ ರಾಷ್ಟ್ರಪತಿ ಭವನದವರೆಗೆ ಮಹಿಳಾ ಶಕ್ತಿಯ ಧ್ವಜ ಹಾರಾಡ ತೊಡಗಿದೆ” ಎಂದು ಹೇಳಿದರು.