Medical exam – Peepal Media

ಈ ಬಾರಿ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್
ಬೆಂಗಳೂರು : ಪೋಷಕರ ಬೇಡಿಕೆ ಮೇರೆಗೆ, ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ನಡುವೆಯೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಮಾಡಿದ್ದು, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕದಲ್ಲಿಯಾವುದೇ ಬದಲಾವಣೆ ಇಲ್ಲ. ಶುಲ್ಕ ಹೆಚ್ಚಳವಿಲ್ಲ ಎಂದು ಘೋಷಿಸಿದೆ.

ಈ ಬಗ್ಗೆ ರಾಯಚೂರು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು, ಖಾಸಗಿ ಕಾಲೇಜುಗಳು ಈ ವರ್ಷ 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ರಾಜ್ಯ ಸರ್ಕಾರ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅವರು, ಈ ವರ್ಷದ ಶುಲ್ಕದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.

ಎಂಬಿಬಿಎಸ್ ವಿಧ್ಯಾರ್ಥಿಗಳಿಗೆ ‘ನೆಕ್ಸ್ಟ್’ ಕಡ್ಡಾಯ
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಡಿಯಲ್ಲಿ ಮುಂದಿನ ವರ್ಷದಿಂದ ಅಂತಿಮ ವರ್ಷದ ಎಂಬಿಬಿಎಸ್ ವಿಧ್ಯಾರ್ಥಿಗಳಿಗೆ ‘ನೆಕ್ಸ್ಟ್’ ಪರೀಕ್ಷೆ ಕಡ್ಡಾಯ ಎಂದು ಮೂಲಗಳು ತಿಳಿಸಿವೆ. ದೆಹಲಿಯ ಏಮ್ಸ್ ಸಂಸ್ಥೆ ಕಡೆಯಿಂದ ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯ ನಂತರವಷ್ಟೇ ವಿಧ್ಯಾರ್ಥಿಗಳು ತಮ್ಮ ವೈದ್ಯಕೀಯ ವೃತ್ತಿ ಆರಂಭಿಸಲು ಮತ್ತು ಶೈಕ್ಷಣಿಕ ಜೀವನ ಮುಂದುವರೆಸಲು ಅವಕಾಶವಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ನಿರ್ಗಮನ ಪರೀಕ್ಷೆ (ನೆಕ್ಸ್ಟ್) ನಡೆಯಲಿದ್ದು, ಭಾರತದಲ್ಲಿ ವೃತ್ತಿ ಜೀವನ ನಡೆಸಲು ಇಚ್ಛಿಸುವವರು ಸ್ಕ್ರೀನಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದೆ. ಪರೀಕ್ಷೆಗೆ ಸಿದ್ಧತೆ ನಡೆಸಲು ವಿದ್ಯಾರ್ಥಿಗಳಿಗೆ ಸಮಯಾವಕಾಶ ನೀಡಲಾಗುತ್ತದೆ. ಪರೀಕ್ಷೆಗೂ ಮೊದಲು ಅಣಕು ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಯಾ ಕಾಲೇಜುಗಳಲ್ಲೇ ಎಂಬಿಬಿಎಸ್ ಪರೀಕ್ಷೆ ನಡೆಯಲಿದ್ದು, ರಾಷ್ಟ್ರೀಯ ಪರೀಕ್ಷಾ ಮಂಡಳಿಯು ನೀಟ್, ಪಿಜಿ ಹಾಗೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಸ್ಕ್ರೀನಿಂಗ್ ಪರೀಕ್ಷೆ ನಡೆಸುತ್ತದೆ.

2020 ರಲ್ಲಿ ಈ ಕಾಯ್ದೆ ಜಾರಿಗೆ ಬಂದಿದೆ‌. ಇದರ ಅನ್ವಯ 3 ವರ್ಷಗಳಲ್ಲಿ ಈ ‘ನೆಕ್ಸ್ಟ್’ ಪರೀಕ್ಷೆ ನಡೆಸಬೇಕಿದೆ. ಆದರೆ ಕಳೆದ ವರ್ಷ ಕೇಂದ್ರ ಸರ್ಕಾರ ಒಂದು ವರ್ಷಗಳ ಕಾಲ ಈ ಪರೀಕ್ಷೆ ಮುಂದೂಡಿತ್ತು. ಆ ಹಿನ್ನೆಲೆಯಲ್ಲಿ 2024 ರ ವರ್ಷದಲ್ಲಿ ಈ ಪರೀಕ್ಷೆ ನಡೆಯುವ ಎಲ್ಲಾ ಸಾಧ್ಯತೆಗಳು ಇದೆ ಎನ್ನಲಾಗಿದೆ.