MEGHALAYA – Peepal Media

ಮೇಘಾಲಯ: 15 ಕೋಟಿ ಮೌಲ್ಯದ ಹೆರಾಯಿನ್ ವಶ, ಇಬ್ಬರ ಬಂಧನ
ಶಿಲ್ಲಾಂಗ್: ಮೇಘಾಲಯದ ಪೂರ್ವ ಕಾಶಿ ಜಿಲ್ಲೆಯಲ್ಲಿ 15 ಕೋಟಿ ರೂ. ಮೌಲ್ಯದ ಹೆರಾಯಿನ್‌ ನೊಂದಿಗೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ಪ್ರಕಾರ, ಸುಳಿವಿನ ಮೇರೆಗೆ ಕಾರ್ಯಚರಣೆ ನಡೆಸಿದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು, ಗುವಾಹಟಿ-ಸಿಲ್ಚಾರ್ ಹೆದ್ದಾರಿಯಲ್ಲಿನ ಮಾವ್ರಿಂಗ್‌ನೆಂಗ್ ಗ್ರಾಮದಲ್ಲಿ ಹೆರಾಯಿನ್‌ ಸಾಗಿಸುತ್ತಿದ್ದ ವಾಹನವನ್ನು ತಡೆದು ನಿಲ್ಲಿಸಿ, ಪ್ರಾಥಮಿಕ ತನಿಕೆ ಕೈಗೊಂಡಿದ್ದಾರೆ. ಈ ವೇಳೆ ವಾಹನದಲ್ಲಿ ₹ 15 ಕೋಟಿ ಮೌಲ್ಯದ ಹೆರಾಯಿನ್‌ ಪತ್ತೆಯಾಗಿದೆ.

ನಂತರ ವಾಹನದಲ್ಲಿದ್ದ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಬಂಧಿತರು ಈ ಕುರಿತು ಮಾಹಿತಿ ನೀಡಿದ್ದು, ಹೆರಾಯಿನ್‌ ಅನ್ನು ಮಣಿಪುರದಿಂದ ಶಿಲ್ಲಾಂಗ್‌ಗೆ ರವಾನಿಸಲಾಗುತ್ತಿತ್ತು ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಬಂಧಿತರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೇಘಾಲಯದ ರಬ್ಬರ್‌ ಕಾರ್ಖಾನೆಯಲ್ಲಿ ಬೆಂಕಿ
ಮೇಘಾಲಯ: ಇಂದು ಮುಂಜಾನೆ ರಿ ಭೋಯ್ ಜಿಲ್ಲೆಯ ರಬ್ಬರ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ರಿ ಭೋಯ್ ಜಿಲ್ಲೆಯ ರಬ್ಬರ್ ಕಾರ್ಖಾನೆಯಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆ ತಿಳಿದ ಕೂಡಲೇ  ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಈ ಹಿನ್ನಲೆ ಮಾಹಿತಿ ನೀಡಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಇಲ್ಲಿಯವರೆಗೆ ಯಾವುದೇ ಗಾಯಗಳು ವರದಿಯಾಗಿಲ್ಲ. ಕಾರ್ಯಾಚರಣೆ ಮುಂದುವೆರೆದಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.