mini bus accident – Peepal Media

ಮಿನಿ ಬಸ್‌ ಅವಘಡ 11 ಮಂದಿ ಸಾವು 25 ಜನರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರ: ಬುಧವಾರ ಜಮ್ಮುವಿನ  ಪೊಂಚ್‌ನ ಸಾವ್ಜಿಯಾನ್‌ ಪ್ರದೇಶದಲ್ಲಿ ಮಿನಿ ಬಸ್‌ ಅವಘಡ ಸಂಭವಿಸಿದ್ದು, ಅವಘಡದಲ್ಲಿ 11 ಜನರು ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ.

ಬಸ್‌ ಸಾವ್ಜಿಯಾನ್‌ ನಿಂದ ಮಂಡಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಹೀಗಾಗಿ ಭಾರತೀಯ ಸೇನೆಯಿಂದ ರಕ್ಷಾಣಾ ಕಾರ್ಯಚರಣೆ ನಡೆಯುತಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಡಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಹಿನ್ನಲೆ ಜಮ್ಮು ಮತ್ತು ಕಾಶ್ಮೀರದ ಲೆಪ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು ಅವಘಡದಲ್ಲಿ ಮೃತರಾಗಿರುವವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದ್ದು, ಗಾಯಗೊಂಡಿರುವವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.