mukesh ambani – Peepal Media

“ಮೋದಿ, ಶಾ ಮಾರಾಟಗಾರರು.. ಅಂಬಾನಿ, ಅದಾನಿ ಖರೀದಿದಾರರು” : ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ದಶಕಗಳ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸ್ಥಾಪಿಸಲಾದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಕಾರ್ಖಾನೆಗಳನ್ನು ಅಂಬಾನಿ ಮತ್ತು ಅದಾನಿಗೆ ಮಾರಾಟ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಆರೋಪಿಸಿದ್ದಾರೆ.

1989 ರಿಂದ ಈಚೆಗೆ ಗಾಂಧಿ ಕುಟುಂಬದ ಯಾವುದೇ ಸದಸ್ಯರು ಪ್ರಧಾನಿ, ಮುಖ್ಯಮಂತ್ರಿ ಅಥವಾ ಯಾವುದೇ ಮಂತ್ರಿಯಾಗಿಲ್ಲದಿದ್ದರೂ ಮೋದಿ, ಶಾ ಗಾಧಿ ಕುಟುಂಬವನ್ನು ದೂರಿ ತಮ್ಮ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಇವರು ಗಾಂಧಿ ಕುಟುಂಬವನ್ನು ದೂರುವ ಬದಲು ಲೂಟಿ ಮಾಡಿದ ಹಣವನ್ನು ಮರಳಿ ಪಡೆಯಲಿ ಎಂದು ಮೋದಿ ಮತ್ತು ಅಮಿತ್ ಶಾ ಗೆ ಸವಾಲು ಹಾಕಿದರು. “ಗಾಂಧಿ ಕುಟುಂಬ ದೇಶವನ್ನು ಲೂಟಿ ಮಾಡಿದೆ ಎಂದು ಮೋದಿ ಹೇಳುತ್ತಾರೆ. ನೀವು ಪ್ರಧಾನಿಯಾಗಿ 10 ವರ್ಷ ಕಳೆದರೂ ಲೂಟಿ ಮಾಡಿದ ಹಣವನ್ನು ಯಾಕೆ ಹಿಂಪಡೆದಿಲ್ಲ, ಅದನ್ನು ಹಿಂಪಡೆಯಿರಿ” ಎಂದು ಸವಾಲು ಹಾಕಿದರು.

“ಮೋದಿ ಅವರು ದೊಡ್ಡ ದೊಡ್ಡ ಕೆಲಸಗಳನ್ನು ಮಾಡಿದ್ದಾರೆ ಎಂದು ಹೇಳುತ್ತಾರೆ, ಹಾಗಾದರೆ ನೀವು ಏನು ಮಾಡಿದ್ದೀರಿ ಹೇಳಿ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಸ್ಥಾಪಿಸಿದ ದೊಡ್ಡ ದೊಡ್ಡ ಸರಾಕಾರಿ ಸಂಸ್ಥೆಗಳು, ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಮಾರಾಟ ಮಾಡಿ ತಿನ್ನುತ್ತಿದ್ದೀರಿ ಎಂದು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ದೇಶದಲ್ಲಿ ಏನಾಗುತ್ತಿದೆ ಎಂದರೆ ಮಾರಾಟಗಾರರು ಮತ್ತು ಇಬ್ಬರು ಖರೀದಿದಾರರ ನಡುವೆ ವ್ಯಾಪಾರ ವಹಾವಾಟು ನಡೆಯುತ್ತಿದೆ. ಮಾರಾಟಗಾರರು ಮೋದಿ ಮತ್ತು ಶಾ ಮತ್ತು ಖರೀದಿದಾರರು ಅಂಬಾನಿ ಮತ್ತು ಅದಾನಿ.” ಎಂದು ಆರೋಪಿಸಿದ್ದಾರೆ.

“ಮೋದಿ ಮತ್ತು ಅಮಿತ್ ಶಾ ಅಂಬಾನಿ ಅದಾನಿಗಾಗಿ ಬದುಕುತ್ತಿದ್ದಾರೆಯೇ ಹೊರತು, ದೇಶದ ಜನರಿಗಾಗಿ ಅಲ್ಲ. ಹೀಗಾಗಿ ಮೋದಿ ಮತ್ತು ಶಾ ಅಧಿಕಾರದಲ್ಲಿದ್ದಷ್ಟು ದಿನವೂ ಅಂಬಾನಿ ಅದಾನಿಗೆ ಬರಪೂರ ಲಾಭವಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ; ಸ್ಪಷ್ಟನೆ ನೀಡಿದ ಮುಂಬೈ ಪೊಲೀಸ್
ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ, ಮುಖೇಶ್ ಅಂಬಾನಿ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ವಾರದ ಆರಂಭದಲ್ಲೇ ಮುಖೇಶ್ ಅಂಬಾನಿ ಅವರಿಗೆ ಇ ಮೇಲ್ ಮೂಲಕ ಜೀವ ಬೆದರಿಕೆ ಕರೆ ಬಂದಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‍ಗಳನ್ನು ಹೊಂದಿದ್ದೇವೆ. ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ ಎಂದು ಇ ಮೇಲ್ ಮೂಲಕ ಬೆದರಿಕೆ ಸಂದೇಶ ಮುಖೇಶ್ ಅಂಬಾನಿ ಅವರ ಕಛೇರಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಶಾದಾಬ್ ಖಾನ್ ಎಂಬ ವ್ಯಕ್ತಿಯಿಂದ ಬೆದರಿಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ, ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಭಾರತದಾದ್ಯಂತ 5G ಯೋಜನೆ ತಲುಪಿಸುವ ನಿಟ್ಟಿನಲ್ಲಿ ಅಂಬಾನಿ
ಮುಂಬೈ: ರಿಲಯನ್ಸ್ ಜಿಯೋ ವಿಶ್ವದ ಅತ್ಯಂತ ವೇಗದ 5G ರೋಲ್‌ಔಟ್ ಯೋಜನೆಯನ್ನು ಸಿದ್ಧಪಡಿಸಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ದೀಪಾವಳಿ 2022 ರ ಹೊತ್ತಿಗೆ ನಾವು ದೆಹಲಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದ ಮೆಟ್ರೋ ನಗರಗಳನ್ನು ಒಳಗೊಂಡಂತೆ ಬಹು ಪ್ರಮುಖ ನಗರಗಳಲ್ಲಿ ಜಿಯೋ 5G ಅನ್ನು ಪ್ರಾರಂಭಿಸುತ್ತೇವೆ. ಡಿಸೆಂಬರ್ 2023 ರ ವೇಳೆಗೆ, ನಾವು ಜಿಯೋ 5G ಅನ್ನು ಭಾರತದ ಪ್ರತಿ ಪಟ್ಟಣ, ತಾಲೂಕು ಮತ್ತು ಹಳ್ಳಿಗಳಿಗೂ ತಲುಪಿಸುತ್ತೇವೆ ಎಂದು ಹೇಳಿದ್ದಾರೆ.

ಅಂಬಾನಿ ಕುಟುಂಬಕ್ಕೆ ಬೆದರಿಕೆಯ ಕರೆ!
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕುವ ಕರೆಗಳನ್ನು ಸ್ವೀಕರಿಸಿದ ಬಗ್ಗೆ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ದೂರು ದಾಖಲಿಸಿದೆ.

ಆಸ್ಪತ್ರೆಯಲ್ಲಿ ಮೂರಕ್ಕೂ ಹೆಚ್ಚು ಕರೆಗಳು ಬಂದಿವೆ. ಈ ಕುರಿತು ಪ್ರಕರಣ ದಾಖಲಾಗಿದೆ. ಕರೆ ಎಲ್ಲಿಂದ ಬಂದಿದೆ ಎಂಬುದನ್ನು ಪತ್ತೆ ಮಾಡಲು ಡಿಬಿ ಮಾರ್ಗ್ ಪೊಲೀಸರು  ತನಿಖೆ ನಡೆಸಿದ್ದು, ತನಿಖೆ ನಂತರ ಬೆದರಿಕೆ ಕರೆಗಳಿಗೆ ನಂಟು ಹೊಂದಿರುವ ಅನುಮಾನದಲ್ಲಿ ಮುಂಬಯಿಯ ಪಶ್ಚಿಮ ಉಪನಗರದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಬಂಧಿತನನ್ನು ಅಫ್ಜಲ್ ಎಂದು ಗುರುತಿಸಲಾಗಿದ್ದು, ಕರೆ ಬಂದಿದ್ದ ಫೋನ್ ಸಂಖ್ಯೆಯನ್ನು ಪತ್ತೆ ಮಾಡಿ ಅದರ ಆಧಾರದಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.