muruga mutt – Peepal Media

ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆಯಾಗಲಿ: ಸಿದ್ದರಾಮಯ್ಯ
ಬೆಂಗಳೂರು: ʼಚಿತ್ರದುರ್ಗದ ಮರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆʼ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಲೈಂಗಿಕ ಕಿರುಕುಳದ ಹಿನ್ನೆಲೆಯಲ್ಲಿ ಫೋಕ್ಸೋ ಕಾಯ್ದೆಯಡಿ ಆರೋಪಿಯಾಗಿದ್ದ ಮುರುಘಾ ಶರಣರನ್ನು ಗುರುವಾರ ರಾತ್ರಿ ಪೋಲಿಸರು ಬಂಧಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು ʼಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ಪೋಲಿಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗ ಪಡಿಸಬೇಕುʼ ಎಂದು ಒತ್ತಾಯಿಸಿದ್ದಾರೆ.

ಚಿತ್ರದುರ್ಗದ
ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ.

ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ
ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು.
— Siddaramaiah (@siddaramaiah) September 2, 2022

ಮುರುಘಾ ಶ್ರೀಗಳಿಗೆ ಹೃದಯ ಸಂಬಂಧಿ ಖಾಯಿಲೆ ದೃಢ
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಬಂಧನವಾದ ಕೆಲ ಹೊತ್ತಿನಲ್ಲೆ ಎದೆ ನೋವು ಕಾಣಿಸಿಕೊಂಡಿದ್ದು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಐಸಿಯು ವಾರ್ಡ್‌ನಲ್ಲಿದ್ದ ಶ್ರೀಗಳಿಗೆ ಇಸಿಜಿ ಮಾಡಲಾಗಿದ್ದು, ಹೃದಯ ಸಂಬಂಧಿ ಸಮಸ್ಯೆ ದೃಢವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ. ಇದೀಗ ಮಯೋಕಾರ್ಡಿಯಲ್‌ ಇನ್ಫಾರ್ಕ್ಷನ್‌(myocardial infarction) ಮತ್ತು ರಕ್ತದಲ್ಲಿ ಕೆಲವು ಬದಲಾವಣೆಗಳು ತೋರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಫೋಕ್ಸೋ ಪ್ರಕರಣ: ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ಸೆಪ್ಟಂಬರ್‌ 2 ಕ್ಕೆ ಮುಂದೂಡಿಕೆ
ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಿನ್ನೆಲೆಯಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಅವಕಾಶ ಕಲ್ಪಿಸಿ ವಿಚಾರಣೆಯನ್ನು ನಾಳೆಗೆ (ಸೆ.2) ಮುಂದೂಡಲಾಗಿದೆ.

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದೂರು ದಾಖಲಾಗಿತ್ತು. ಮುರುಘಾ ಶರಣರ ಪರವಾಗಿ ವಕೀಲ ಕೆ.ಎನ್.‌ವಿಶ್ವನಾಥಯ್ಯ ಅವರು ಆಗಸ್ಟ್‌ 29 ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ತಕರಾರು ಸಲ್ಲಿಸಲು ಒಂದು ದಿನ ಕಾಲಾವಕಾಶ ಕೊಟ್ಟಿದ್ದು, ವಿಚಾರಣೆಯನ್ನು ಸೆಪ್ಟಂಬರ್‌ 2 ಕ್ಕೆ ಮುಂದೂಡಿದೆ.

ಫೋಕ್ಸೋ ಪ್ರಕರಣ: ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ
ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಇಂದು (ಸೆ.1) ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ.

ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದೂರು ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಮುರುಘಾ ಶರಣರು ಜಾಮೀನು ಕೋರಿ ಆಗಸ್ಟ್‌ 29 ರಂದು ನ್ಯಾಯಲಯದ ಮೊರೆ ಹೋಗಿದ್ದರು. ಈ ವಿಚಾರಣೆಯನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾದೀಶ ಕಲ್ಕಣಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದರು. ತಕರಾರು ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿ ವಿಚಾರಣೆಯನ್ನು ಸೆಪ್ಟಂಬರ್‌ 1 ಕ್ಕೆ ಮುಂದೂಡಲಾಗಿತ್ತು.