narabali – Peepal Media

ನರಬಲಿ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ಕೇರಳ ನ್ಯಾಯಾಲಯ
ಕೇರಳ : ಕೇರಳದಲ್ಲಿ ನಡೆದಿರುವ ನರ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲೈಲಾ ಭಗವಾಲ್ ಸಿಂಗ್ಗೆ ಕೇರಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಕೇರಳದಲ್ಲಿ ನಡೆದಿರುವ ನರ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದೆಲ್ಲೆಡೆ ಸಂಚಲನ ಸೃಷ್ಟಿಯಾಗಿತ್ತು. ಕೇರಳದಲ್ಲಿ ದಂಪತಿಗಳು ತಮ್ಮ ಕುಟುಂಬದ ಸಂಪತ್ತು ಅಭಿವೃದ್ಧಿ ಮಾಡಿಕೊಳ್ಳಲು ʼನರಬಲಿʼ ನೀಡುವ ಧಾರ್ಮಿಕ ಕ್ರಿಯೆ ನಡೆಸಿರುವ ಘಟನೆ ರಾಜ್ಯದ ಪತ್ತನಂತಿಟ್ಟದ ಎಳಂತೂರು ಗ್ರಾಮದಲ್ಲಿ ನಡೆದಿತ್ತು. ಅಮಾಯಕ ಮಹಿಳೆಯರನ್ನು ವಂಚಿಸಿ ಬಲಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಎರ್ನಾಕುಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ನರಬಲಿ ಪಡೆದ ಮೂರೂ ಜನರನ್ನು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಕಳುಹಿಸಿತ್ತು.

ತದನಂತರ ಮೊಹಮ್ಮದ್‌ ಶಫಿ, ಭಗವಾಲ್‌ ಸಿಂಗ್‌ ಮತ್ತು ಲೈಲಾ ಭಗವಾಲ್‌ ಸಿಂಗ್‌ ಅವರನ್ನು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ಅವರು 12 ದಿನ ಪೊಲೀಸ್‌ ಕಸ್ಟಡಿಗೆ ನೀಡಿದ್ದರು. ಇದನ್ನು  ಪ್ರಶ್ನಿಸಿ ನೀಡಿರುವುದನ್ನು ಮೂವರು ಆರೋಪಿಗಳು ಕೇರಳ ಹೈಕೋರ್ಟ್‌ ಕದ ತಟ್ಟಿದ್ದರು.

ಆದರೆ ಇಂದು ಕೇರಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆರೋಪಿ ಲೈಲಾ ಭಗವಾಲ್ ಸಿಂಗ್ಗೆ ಜಾಮೀನು ನೀಡುವುದನ್ನು ನಿರಾಕರಿಸಿದೆ.

ನರಬಲಿ ಪ್ರಕರಣ : ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಆರೋಪಿಗಳು
ಕೇರಳ : ಕೇರಳದಲ್ಲಿ ನಡೆದಿರುವ ನರ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ಅವರು 12 ದಿನ ಪೊಲೀಸ್‌ ಕಸ್ಟಡಿಗೆ ನೀಡಿರುವುದನ್ನು ಪ್ರಶ್ನಿಸಿ ಮೂವರು ಆರೋಪಿಗಳು ಕೇರಳ ಹೈಕೋರ್ಟ್‌ ಕದ ತಟ್ಟಿದ್ದಾರೆ.

ಕೇರಳದಲ್ಲಿ ದಂಪತಿಗಳು ತಮ್ಮ ಕುಟುಂಬದ ಸಂಪತ್ತು ಅಭಿವೃದ್ಧಿ ಮಾಡಿಕೊಳ್ಳಲು ʼನರಬಲಿʼ ನೀಡುವ ಧಾರ್ಮಿಕ ಕ್ರಿಯೆ ನಡೆಸಿರುವ ಘಟನೆ ರಾಜ್ಯದ ಪತ್ತನಂತಿಟ್ಟದ ಎಳಂತೂರು ಗ್ರಾಮದಲ್ಲಿ ನಡೆದಿತ್ತು. ಅಮಾಯಕ ಮಹಿಳೆಯರನ್ನು ವಂಚಿಸಿ ಬಲಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಇದೀಗ ಎರ್ನಾಕುಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ನರಬಲಿ ಪಡೆದ ಮೂರೂ ಜನರನ್ನು ಅಕ್ಟೋಬರ್‌ 24 ರವರೆಗೆ 12 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಕಳುಹಿಸಿದೆ.

ಅಕ್ಟೋಬರ್‌ 13ರಂದು ಮೊಹಮ್ಮದ್‌ ಶಫಿ, ಭಗವಾಲ್‌ ಸಿಂಗ್‌ ಮತ್ತು ಲೈಲಾ ಭಗವಾಲ್‌ ಸಿಂಗ್‌ ಅವರನ್ನು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ಅವರು 12 ದಿನ ಪೊಲೀಸ್‌ ಕಸ್ಟಡಿಗೆ ನೀಡಿದ್ದರು. ಇದಕ್ಕೂ ಮುನ್ನ, ಅದೇ ನ್ಯಾಯಾಲಯವು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಆರೋಪಿಗಳ ಪೊಲೀಸ್‌ ಕಸ್ಟಡಿಯು ಅಕ್ಟೋಬರ್‌ 24ರಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಆರೋಪಿಗಳು ಕೇರಳದ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಕೇರಳದ ನರಬಲಿ ಪ್ರಕರಣ : ವಾಮಾಚಾರದಿಂದ ಮಾಂಸಭಕ್ಷಣೆವರೆಗೆ ವದಂತಿಗಳು!
ಕೇರಳ : ಕೇರಳದ ನರಬಲಿ ಪ್ರಕರಣದಲ್ಲಿ ದಿನೇ ದಿನೇ  ಬದಲಾವಣೆ ಕಾಣುತ್ತಿದ್ದು ಮಹಿಳೆಯರನ್ನು ಕೊಂದು ಮಾಂಸವನ್ನು ಬೇಯಿಸಿ ತಿನ್ನುತ್ತಿದ್ದಾರೆ ಎಂದು ಸುದ್ದಿಯಾಗುತ್ತಿದ್ದು, ಈ ಬಗ್ಗೆ ಮಾಹಿತಿ ಮಾತ್ರ ಇದೆ ಸಾಕ್ಷಿಗಳಿಲ್ಲ ಎಂದು ಕೊಚ್ಚಿ ಪೊಲೀಸ್‌ ಕಮೀಷನರ್‌ ಸಿ.ಎಚ್‌ ನಾಗರಾಜು ಹೇಳಿದ್ದಾರೆ.

ಕೇರಳದಲ್ಲಿ ದಂಪತಿಗಳು ತಮ್ಮ ಕುಟುಂಬದ ಸಂಪತ್ತು ಅಭಿವೃದ್ಧಿ ಮಾಡಿಕೊಳ್ಳಲು ʼನರಬಲಿʼ ನೀಡುವ ಧಾರ್ಮಿಕ ಕ್ರಿಯೆ ನಡೆಸಿರುವ ಘಟನೆ ರಾಜ್ಯದ ಪತ್ತನಂತಿಟ್ಟದ ಎಳಂತೂರು ಗ್ರಾಮದಲ್ಲಿ ನಡೆದಿತ್ತು. ಅಮಾಯಕ ಮಹಿಳೆಯರನ್ನು ವಂಚಿಸಿ ಬಲಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಮಹಿಳೆಯರನ್ನು ವಂಚಿಸಿ ದಂಪತಿಗಳಿಗೆ ನರಬಲಿಗೆಂದು ಅರ್ಪಿಸುತ್ತಿದ್ದ ಶಫಿ ಒಬ್ಬ ಲೈಂಗಿಕ ವಿಕೃತ. ಹೀಗೆ ಸುದ್ದಿಯಾಗಿದ್ದ ಈ ಭೀಕರ ನರಬಲಿ ಪ್ರಕರಣ ಬೇರೆ ರೀತಿಯೇ ತಿರುಚಿಕೊಂಡು ಎಲ್ಲೆಡೆ ವರದಿಯಾಗುತ್ತಿವೆ.

ವಾಮಾಚಾರಕ್ಕೆ ಬಲಿ ಕೊಟ್ಟ ಮಹಿಳೆಯರನ್ನು ಆರೋಪಿಗಳು ಕೊಂದು, ಮಾಂಸವನ್ನು ಫ್ರಿಡ್ಜ್‌ನಲ್ಲಿ ಇಟ್ಟಿದ್ದು, ಪ್ರೆಶರ್‌ ಕುಕ್ಕರ್‌ನಲ್ಲಿ ಬೇಯಿಸಿದ್ದಾರೆ. ಅದನ್ನು ಆರೋಪಿಗಳು ಸೇವಿಸುತ್ತಿದ್ದರು ಎಂದು ಮಾಧ್ಯಮಗಳಲ್ಲಿ ಹೇಳಲಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿವೆ.

ಈ ಮೊದಲು ಮಹಿಳೆಯರನ್ನು ಕೊಂದು ಹಿತ್ತಲಲ್ಲಿ ಹೂಳಿದ್ದರು ಎಂದು ವರದಿಯಾಗಿತ್ತು. ಇದೀಗ ಕೊಂದು ಮಾಂಸವನ್ನು ಪ್ರಿಡ್ಜನಲ್ಲಿ ಇಟ್ಟು ಅದನ್ನು ತಿಂದಿದ್ದಾರೆ ಎಂದು ವರದಿಯಾಗುತ್ತಿದೆ.

ಮಾಂಸಭಕ್ಷಣೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕೊಚ್ಚಿ ಪೊಲೀಸ್‌ ಕಮೀಷನರ್‌ ಸಿ.ಎಚ್‌ ನಾಗರಾಜು, ʼಶಫಿ ವಂಚಿಸಿ ಕೊಲೆ ಮಾಡಿದ್ದ ರೋಸ್ಲಿಯ ಮಾಂಸವನ್ನು ಸೇವಿಸಿದ್ದಾನೆ ಎಂದು ಮಾಹಿತಿ ಇದೆ. ಆದರೆ ಈ ಕುರಿತು ನಮ್ಮ ಬಳಿ ಯಾವುದೇ ರೀತಿಯ ಸಾಕ್ಷಿಗಳಿಲ್ಲʼ ಎಂದು ಹೇಳಿದ್ದಾರೆ.

ಕೇರಳದ ನರಬಲಿ ಪ್ರಕರಣ: ಅಕ್ಟೋಬರ್‌ 24 ರವರೆಗೆ ಕಸ್ಟಡಿಗೆ ಸೇರಿದ ಆರೋಪಿಗಳು
ಕೇರಳ : ಕೇರಳದಲ್ಲಿ ಹೊರಬಂದಿದ್ದ ʼನರಬಲಿʼ ಪಡೆದ ಅರೋಪದಿಂದ ಬಂಧಿತವಾಗಿದ್ದ ಇಬ್ಬರು ದಂಪತಿಗಳು ಮತ್ತು ಶಫಿ ಎಂಬುವವನು ಸೇರಿ ಮೂವರನ್ನು ಅಕ್ಟೋಬರ್‌ 24 ರವರೆಗೆ 12 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಕಳುಹಿಸುವಂತೆ ಎರ್ನಾಕುಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶ ನೀಡಿದೆ.

ಕೇರಳದಲ್ಲಿ ದಂಪತಿಗಳು ತಮ್ಮ ಕುಟುಂಬದ ಸಂಪತ್ತು ಅಭಿವೃದ್ಧಿ ಮಾಡಿಕೊಳ್ಳಲು ʼನರಬಲಿʼ ನೀಡುವ ಧಾರ್ಮಿಕ ಕ್ರಿಯೆ ನಡೆಸಿರುವ ಘಟನೆ ರಾಜ್ಯದ ಪತ್ತನಂತಿಟ್ಟದ ಎಳಂತೂರು ಗ್ರಾಮದಲ್ಲಿ ನಡೆದಿತ್ತು. ಅಮಾಯಕ ಮಹಿಳೆಯರನ್ನು ವಂಚಿಸಿ ಬಲಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಇದೀಗ ಎರ್ನಾಕುಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ನರಬಲಿ ಪಡೆದ ಮೂರೂ ಜನರನ್ನು ಅಕ್ಟೋಬರ್‌ 24 ರವರೆಗೆ 12 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಕಳುಹಿಸಿದೆ.