national award – Peepal Media

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ ; ಯಾರಿಗೆ, ಯಾವ ಪ್ರಶಸ್ತಿ? ಅತ್ಯುತ್ತಮ ನಟ, ನಟಿ ಸೇರಿ ಫುಲ್ ಲಿಸ್ಟ್ ಇಲ್ಲಿದೆ
777 ಚಾರ್ಲಿ ಅತ್ಯುತ್ತಮ ಕನ್ನಡ ಚಲನಚಿತ್ರ

ಹೊಸದಿಲ್ಲಿ : ಕೇಂದ್ರ ಸರ್ಕಾರ 2021ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನ ಪ್ರಕಟಿಸಿದೆ. 69ನೇ ರಾಷ್ಟ್ರೀಯ ಪ್ರಶಸ್ತಿಗಳನ್ನು ತೀರ್ಪುಗಾರರ ಸದಸ್ಯರು ವಾಚಿಸಿದರು. ಅಲ್ಲು ಅರ್ಜುನ್ ರಾಷ್ಟ್ರೀಯ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದು, 69 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತೆಲುಗು ನಾಯಕರೊಬ್ಬರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

2021ನೇ ಸಾಲಿನ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಕನ್ನಡಕ್ಕೆ ಮೂರು ಗೌರವ!
ಬಿ.ಎನ್.ಸುಬ್ರಹ್ಮಣ್ಯ (ಬಾನಾಸು ಎಂದೇ ಖ್ಯಾತಿ) ಅವರು ಆಂದೋಲನದಲ್ಲಿ ಬರೆದ ಚಲನಚಿತ್ರರಂಗ ಕುರಿತ ಲೇಖನಗಳಿಗೆ ಜ್ಯೂರಿ ಗೌರವ ಪ್ರಶಸ್ತಿ,
ಚಾರ್ಲಿ ಕನ್ನಡದ ಅತ್ಯುತ್ತಮ ಪ್ರಾದೇಶಿಕ ಚಿತ್ರ.
(ಇಬ್ಬರೂ ಕಾಸರಗೂಡಿನ ಕನ್ನಡಿಗರು ಎಂಬುದು ವಿಶೇಷ!)
ನಂತರ, ಭಾರತೀ ವಿಷ್ಣುವರ್ಧನ್ ಕುರಿತ ಸಾಕ್ಷ್ಯಚಿತ್ರಕ್ಕೆ ಜ್ಯೂರಿ ಗೌರವ ದೊರೆತಿದೆ.

ಪ್ರಶಸ್ತಿ ವಿಜೇತರ ಪೂರ್ಣ ಪಟ್ಟಿ ಇಂತಿದೆ.!

ಅತ್ಯುತ್ತಮ ನಟ: ಪುಷ್ಪ (ಅಲ್ಲು ಅರ್ಜುನ್)

ಅತ್ಯುತ್ತಮ ನಟಿ: ಗಂಗೂಬಾಯಿ ಕಾಠಿಯಾವಾಡಿ, ಮಿಮಿ (ಆಲಿಯಾ ಮತ್ತು ಕೃತಿ ಸೆನನ್)

ಅತ್ಯುತ್ತಮ ಸಿನಿಮಾ: ರಾಕೆಟ್ರಿ: ದಿ ನಂಬಿ ಎಫೆಕ್ಟ್ (ತಮಿಳು)

ಅತ್ಯುತ್ತಮ ಮನೊರಂಜನಾ: ಆರ್​ಆರ್​ಆರ್

ಅತ್ಯುತ್ತಮ ನಿರ್ದೇಶಕ: ಗೋಧಾವರಿ (ಮರಾಠಿ) ನಿಖಿಲ್ ಮಹಾಜನ್

ಅತ್ಯುತ್ತಮ ಸಂಗೀತ: ಪುಷ್ಪ (ದೇಶ್ರೀಪ್ರಸಾದ್)

ಅತ್ಯುತ್ತಮ ಗಾಯಕ: RRR (ಕೋಮುರಂ ಭೀಮುಡು)

ಅತ್ಯುತ್ತಮ ಗಾಯಕಿ: ಇರವಿನ್ ನಿಜಾಲ್ (ಶ್ರೆಯಾ ಘೋಷಾಲ್)

ಅತ್ಯುತ್ತಮ ಸಾಮಾಜಿಕ ಕಳಕಳಿ ಸಿನಿಮಾ: ಅನುನಾದ್ (ಅಸ್ಸಾಮಿ)

ಅತ್ಯುತ್ತಮ ಎಡಿಟಿಂಗ್: ಗಂಗೂಬಾಯಿ ಕಾಠಿಯಾವಾಡಿ

ಅತ್ಯುತ್ತಮ ಮಕ್ಕಳ ಚಿತ್ರ: ಗಾಂಧಿ ಆಂಡ್ ಕಂಪೆನಿ (ಗುಜರಾತಿ)

ಅತ್ಯುತ್ತಮ ಚಿತ್ರಕತೆ: ನಾಯಟ್ಟು (ಮಲಯಾಳಂ)

ಅಡಾಪೆಟ್ಸ್: ಗಂಗೂಬಾಯಿ ಕಾಠಿಯಾವಾಡಿ

ಅತ್ಯುತ್ತಮ ಸಂಭಾಷಣೆ: ಗಂಗೂಬಾಯಿ ಕಾಥಿಯಾವಾಡಿ

ಅತ್ಯುತ್ತಮ ಪೋಷಕ ನಟ: ಮಿಮಿ (ಪಂಕಜ್ ತ್ರಿಪಾಠಿ)

ಅತ್ಯುತ್ತಮ ಪೋಷಕ ನಟಿ: ದಿ ಕಶ್ಮೀರ್ ಫೈಲ್ಸ್ (ಪಲ್ಲವಿ ಜೋಶಿ)

ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ: ಅವಸ್ಯವ್ಯೂಹಂ (ಮಲಯಾಳಂ)

ತೀರ್ಪುಗಾರರ ವಿಶೇಷ ಬಹುಮಾನ: ಶೇರ್​ಷಾ

ಅತ್ಯುತ್ತಮ ಸಿನಿಮಾಟೊಗ್ರಫಿ: ಸರ್ದಾರ್ ಉದ್ಧಮ್ (ಮುಖ್ಯೋಫಾಧ್ಯಾಯ್)

ಇಂದಿರಾ ಗಾಂಧಿ ಅತ್ಯುತ್ತಮ ಹೊಸ ನಿರ್ದೇಶಕ: ಮೆತ್ತಾದಿಯನ್ (ಮಲಯಾಳಂ)

ಅತ್ಯುತ್ತಮ ಆಕ್ಷನ್ ಕೊರಿಯೋಗ್ರಫಿ: ಆರ್​ಆರ್​ಆರ್ (ತೆಲುಗು)

ಡ್ಯಾನ್ಸ್ ಕೊರಿಯೋಗ್ರಫಿ: ಪ್ರೇಮ್ ರಕ್ಷಿತ್

ಸ್ಪೆಷನ್ ಎಫೆಕ್ಟ್: ವಿ ಶ್ರೀನಿವಾಸ ಮೋಹನ್

ಅತ್ಯುತ್ತಮ ಮೇಕಪ್​: ಗಂಗೂಬಾಯಿ ಕಾಠಿಯಾವಾಡಿ (ಸಿಂಗ್ ಡಿಸೋಜಾ)

ಅತ್ಯುತ್ತಮ ವಸ್ತ್ರಾಲಂಕಾರ: ಸರ್ದಾರ್ ಉದ್ಧಮ್ (ವೀರಕಪೂರ್ ಇ)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಸರ್ದಾರ್ ಉದ್ಧಮ್ (ದಿಮತ್ರಿ ಮಲ್ಲಿಚ್-ಮಾನ್ಸಿ ದ್ರುವ್ ಮೆಹ್ತಾ)

ಅತ್ಯುತ್ತಮ ರೀ-ರೆಕಾರ್ಡಿಂಗ್: ಸರ್ದಾರ್ ಉದ್ಧಮ್

ಅತ್ಯುತ್ತಮ ಸೌಂಡ್ ಡಿಸೈನರ್:

ಅತ್ಯುತ್ತಮ ಸಾಹಿತ್ಯ: ಕೊಂಡಪೋಲಂ (ಚಂದ್ರಭೋಸ್)

ಅತ್ಯುತ್ತಮ ಕನ್ನಡ ಸಿನಿಮಾ: 777 ಚಾರ್ಲಿ

ಅತ್ಯುತ್ತಮ ಹಿಂದಿ ಸಿನಿಮಾ: ಸರ್ದಾರ್ ಉದ್ಧಮ್

ಅತ್ಯುತ್ತಮ ತೆಲುಗು ಸಿನಿಮಾ: ಉಪ್ಪೆನ

ಅತ್ಯುತ್ತಮ ತಮಿಳು ಸಿನಿಮಾ: ಕಡೈಸಿ ವ್ಯವಸಾಯಿ

ಅತ್ಯುತ್ತಮ ಮಲಯಾಳಂ ಸಿನಿಮಾ: ಹೋಮ್

ಅತ್ಯುತ್ತಮ ಅಸ್ಸಾಮಿ ಸಿನಿಮಾ: ಅನುರ್

ಅತ್ಯುತ್ತಮ ಬೆಂಗಾಲಿ ಸಿನಿಮಾ: ಕಾಲಕೋಕು

ಅತ್ಯುತ್ತಮ ಮರಾಠಿ ಸಿನಿಮಾ: ಏತ್​ ತಾ ಕಾಯ್ ಜಾಲ

ಗುಜರಾತಿ ಸಿನಿಮಾ: ಚೆಲ್ಲೋ ಶೋ

ಮಿಶ್ಸಿಂಗ್ ಸಿನಿಮಾ: ಬುಂಬಾ ರೈಡ್

ಮೈಥಿಲಿ: ಏಕೊಂಗೆ ಹೋಮ್

ಒಡಿಯಾ; ಪ್ರತೀಕ್ಷಾ

ನ್ಯಾಷನಲ್ ಇಂಟಿಗ್ರೇಷನ್: ದಿ ಕಾಶ್ಮೀರ್ ಫೈಲ್ಸ್

ನಾನ್ ಫೀಚರ್ ವಿಭಾಗ

ವಿಶೇಷ ಮೆನ್ಷನ್: ಬಾಳೆ ಬಂಗಾರ

ವಿಶೇಷ ಮೆನ್ಸನ್: ಹೀಲಿಂಗ್ ಟಚ್

ಕೌಟುಂಬಿಕ ಕತೆಯುಳ್ಳ ಅತ್ಯುತ್ತಮ ನಾನ್ ಫೀಚರ್ ಸಿನಿಮಾ: ಚಾಂದ್ ಸಾನ್​ಸೆ

ತೀರ್ಪುಗಾರರ ವಿಶೇಷ ಪ್ರಶಸ್ತಿ: ರೇಖಾ

ಅತ್ಯುತ್ತಮ ತನಿಖಾ ಸಿನಿಮಾ: ಲುಕಿಂಗ್ ಫಾರ್ ಚಾಲನ್

ಅತ್ಯುತ್ತಮ ಶೈಕ್ಷಣಿಕ ಸಿನಿಮಾ: ಸಿರ್ಪಂಗಲಿನ್ ಸಿರ್ಪಗಲಿಲ್ (ತಮಿಳು)

ಅತ್ಯುತ್ತಮ ಪರಿಸರ ಸಂಬಂಧಿ ಸಿನಿಮಾ: ಮುನ್ನಂ ವಲೈವ್ (ಮಲಯಾಳಂ)

ಅತ್ಯುತ್ತಮ ಬಯೋಗ್ರಫಿ ಸಿನಿಮಾ: ರುಕುಮಾತಿರ್ ದುಕುಮಾಜಿ (ಬಂಗಾಲಿ)

ಕಲೆ ಸಂಸ್ಕೃತಿ ಬಗೆಗಿನ ಸಿನಿಮಾ: ಟಿಎನ್ ಕೃಷ್ಣನ್

ಅತ್ಯುತ್ತಮ ಸಿನಿಮಾ ವಿಮರ್ಶೆ: ಪುರುಷೋತ್ತಮ ಚಾರ್ಯಾಲು ತೆಲುಗು

ಸಿನಿಮಾ ವಿಮರ್ಶೆ ಜ್ಯೂರಿ ಬಹುಮಾನ: ಶುಭಮನ್ಯುಮ್ ಬಡೂರು ಕನ್ನಡ

ಸಿನಿಮಾ ಬಗ್ಗೆ ಅತ್ಯುತ್ತಮ ಪುಸ್ತಕ: ದಿ ಇಂಕ್ರೀಡಿಬಲ್ ಮೆಲೋಡಿ ಆಫ್ ಜರ್ನಿ

ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿ ಸನ್ಮಾನ￼
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ ‘ಡೊಳ್ಳು’ ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ವಿಭಾಗ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ.  ‘ತಲೆದಂಡ’ ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ.  ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ’ ಚಿತ್ರ ಪ್ರಶಸ್ತಿಗೆ ಭಾಜನವಾಗಿದ್ದು, ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.

ಮೊನ್ನೆ ಫಿಲ್ಮ್‌ ಚೇಂಬರ್ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರನ್ನು ಸನ್ಮಾನ ಮಾಡಲಾಯಿತು. ಡೊಳ್ಳು ಸಿನಿಮಾ ನಿರ್ಮಾಪಕರಾದ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ, ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ‘ತಲೆದಂಡ’ ಚಿತ್ರದ ನಿರ್ಮಾಪಕಿ ಡಾ. ಹೇಮಾಮಾಲಿನಿ ಕೃಪಾಕರ್ ಸೇರಿದಂತೆ ಈ ಬಾರಿ ಪ್ರಶಸ್ತಿ ವಿಜೇತರಿಗೆ ಫಿಲ್ಮಂ ಚೇಂಬರ್ ಅಧ್ಯಕ್ಷರಾದ ಭಾ.ಮಾ.ಹರೀಶ್ ಸಾರಥ್ಯದಲ್ಲಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಫಿಲ್ಮಂ ಚೇಂಬರ್ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.