nepal – Peepal Media

5 ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ, ಸುಶೀಲಾ ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
ಕಠ್ಮಂಡು : ನೇಪಾಳದಲ್ಲಿ ನಡೆದ Gen Z ಹೋರಾಟವು ಹಿಂಸಾತ್ಮಕ ಸ್ವರೂಪವನ್ನು ಪಡೆದು ಸರ್ಕಾರವನ್ನೇ ಕೆಡವಿದೆ. ಈಗಲೂ ನೇಪಾಳ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ನೇಪಾಳದಲ್ಲಿ (Nepal) ಮಧ್ಯಂತರ ಸರ್ಕಾರ ನಡೆಸಲು, ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕಾರ್ಕಿಗೆ (Sushila Karki) ಹೊಣೆ ಹೊರಿಸಲಾಗಿದೆ.

ಆರು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಗುವುದು, ಇದರಿಂದಾಗಿ ಜನರು, ವಿಶೇಷವಾಗಿ ನೇಪಾಳದ ಯುವಕರು ತಮ್ಮ ಆಯ್ಕೆಯ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಲು ಅವಕಾಶ ನೀಡಲಾಗುವುದು ಎಂದು ಜೆನ್-ಝಡ್ ಗುಂಪಿನ ನಾಯಕ ಅನಿಲ್ ಬನಿಯಾ ಹೇಳಿದ್ದಾರೆ. ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಝೆನ್ ಝಿ ಪ್ರತಿಭಟನಾ ಗುಂಪು ಇಂದು ಅಧಿಕೃತವಾಗಿ ಘೋಷಿಸಿದೆ. ಮುಂದಿನ 6 ತಿಂಗಳೊಳಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಗುವುದು, ಇದರಿಂದಾಗಿ ಜನರು, ಅದರಲ್ಲೂ ವಿಶೇಷವಾಗಿ ನೇಪಾಳದ ಯುವಕರು ತಮ್ಮ ಇಷ್ಟದ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಲು ಅವಕಾಶ ಸಿಗುತ್ತದೆ ಎಂದು ಹೇಳಿದ್ದಾರೆ.

ಭಾರತಕ್ಕೂ ಸುಶೀಲಾ ಕರ್ಕಿಗೂ ನಂಟೇನು?

ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಸುಶೀಲಾ ಕರ್ಕಿ ಜುಲೈ 2016 ರಿಂದ ಜೂನ್ 2017 ರವರೆಗೆ ಸೇವೆ ಸಲ್ಲಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಜೂನ್ 7, 1952 ರಂದು ಬಿರಾಟ್‌ನಗರದಲ್ಲಿ ಜನಿಸಿದ ಸುಶೀಲಾ ಕರ್ಕಿ ಏಳು ಮಕ್ಕಳಲ್ಲಿ ಹಿರಿಯರು. ಭಾರತಕ್ಕೆ ಸಮೀಪದಲ್ಲೇ ಇರುವ ಬಿರಾಟ್‌ನಗರದಲ್ಲಿ ಕಾನೂನು ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ 1979 ರಲ್ಲಿ ತಮ್ಮ ವಕೀಲಿಕೆ ವೃತ್ತಿಯನ್ನು ಪ್ರಾರಂಭಿಸಿದರು.

Earthquake : ನೇಪಾಳ, ದೆಹಲಿ ಹಾಗೂ ಲಕ್ನೋ ಪ್ರದೇಶದಲ್ಲಿ ಮತ್ತೆ ಕಂಪಿಸಿದ ಭೂಮಿ, ಹೆಚ್ಚಿದ ಆತಂಕ
ಕೆಲವೇ ದಿನಗಳ ಹಿಂದಷ್ಟೇ ನೇಪಾಳದಲ್ಲಿ ತೀವ್ರ ಭೂಕಂಪವಾದ ಸಂದರ್ಭದಲ್ಲಿ ದೆಹಲಿ ಹಾಗೂ ಸುತ್ತಲಿನ ನಗರಗಳಲ್ಲೂ ಭೂಮಿ ಕಂಪಿಸಿ, ಅಲ್ಲಿನ ಜನರನ್ನು ಆತಂಕಕ್ಕೆ ದೂಡಿತ್ತು. ಆ ಘಟನೆ ನಂತರ ಮತ್ತೆ ದೆಹಲಿಯಲ್ಲಿ ಭೂಕಂಪ ಸಂಭವಿಸಿದೆ.

ಸೋಮವಾರ ಮಧ್ಯಾಹ್ನ 4.22 ರ ವೇಳೆಗೆ ತೀವ್ರವಾಗಿ ಕಂಪಿಸಿದ ಭೂಮಿ, ದೆಹಲಿ-ಎನ್ಸಿಆರ್ ಮತ್ತು ಲಕ್ನೋ ಪ್ರದೇಶದಲ್ಲಿ ಭೂಕಂಪನವಾಗಿದೆ. ನೇಪಾಳದಲ್ಲೂ ಇದೇ ಸಂದರ್ಭದಲ್ಲಿ ಭೂಮಿ ತೀವ್ರವಾಗಿ ಕಂಪಿಸಿದ ಬಗ್ಗೆ ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 5.6 ರ ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ.

ಕಳೆದ ಕೆಲವೇ ದಿನಗಳ ಹಿಂದೆಯೂ ನೇಪಾಳದಲ್ಲಿ ಭೂಮಿ ಕಂಪಿಸಿತ್ತು. ಅದೇ ಸಮಯದಲ್ಲಿ ದೆಹಲಿ ಸುತ್ತಲಿನ ಪ್ರದೇಶದಲ್ಲಿ ಭೂಮಿ ಕಂಪನದ ಅನುಭವ ಆಗಿದೆ. ಇಂದೂ ಸಹ ಇದು ಮರುಕಳಿಸಿದ್ದು ಸ್ಥಳೀಯರು ಆತಂಕಕ್ಕೆ ಈಡಾಗಿದ್ದಾರೆ.

Earthquake of Magnitude:5.6, Occurred on 06-11-2023, 16:16:40 IST, Lat: 28.89 & Long: 82.36, Depth: 10 Km ,Region: Nepal for more information Download the BhooKamp App https://t.co/TXMwjzCLks @KirenRijiju @Ravi_MoES @Dr_Mishra1966 @ndmaindia @Indiametdept pic.twitter.com/HM8ZaYMlZH
— National Center for Seismology (@NCS_Earthquake) November 6, 2023

ನೇಪಾಳದಲ್ಲಿ ಭೂಕಂಪ, ದೆಹಲಿ ಹಾಗೂ ಸುತ್ತಮುತ್ತಲೂ ಕಂಪಿಸಿದ ಭೂಮಿ
ನೇಪಾಳದಲ್ಲಿ ಬಾರಿ ಪ್ರಮಾಣದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯನ್ನು ಹೊಂದಿದೆ ಎಂದು ವರದಿಯಾಗಿದೆ. ಪರಿಣಾಮ ಸುಮಾರು ಕೆಲವು ಕಟ್ಟಡಗಳು ನೆಲಕ್ಕುರುಳಿದ್ದು ಅಂದಾಜು 50 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ನೇಪಾಳದಲ್ಲಿನ ಭೂಕಂಪದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಭೂಕಂಪದ ಅನುಭವ ಆಗಿದೆ. ಶುಕ್ರವಾರ ತಡರಾತ್ರಿ ಭೂಕಂಪದ ತೀವ್ರತೆ ಹೆಚ್ಚಿದ್ದು, ದೆಹಲಿ ಹಾಗೂ ದೆಹಲಿಗೆ ಹೊಂದಿಕೊಂಡಂತಿರುವ ಇನ್ನಿತರ ನಗರಗಳಲ್ಲೂ ಭೂಮಿ ಕಂಪಿಸಿದೆ.

ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ 10 ಕಿ.ಮೀ ಆಳದಲ್ಲಿದೆ ಎಂದು ಎನ್ಸಿಎಸ್ ತಿಳಿಸಿದೆ. ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ಜನರು ಬಲವಾದ ಕಂಪನವನ್ನು ಅನುಭವಿಸಿದ ಪರಿಣಾಮ ತಮ್ಮ ಮನೆಗಳಿಂದ ಹೊರಗೆ ಧಾವಿಸಿದ್ದಾರೆ. ಹಲವರು ನಿದ್ರೆಯೇ ಇಲ್ಲದೆ ರಾತ್ರಿ ಕಳೆದಿದ್ದಾರೆ.

ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು ಒಂದು ತಿಂಗಳಲ್ಲಿ ಇದು ಮೂರನೇ ಬಾರಿ ಸಂಭವಿಸಿರುವ ಭೂಕಂಪವಾಗಿದೆ. ಭೂಮಿ ಕಂಪಿಸಿದ ಅನುಭವವಾಗುತ್ತಲೇ ದೆಹಲಿ ಹಾಗೂ ಸುತ್ತಮುತ್ತಲಿನ ನಗರಗಳ ಜನ ಮನೆಯಿಂದ ಹೊರಗೆ ಬಂದರು. ಮನೆಯಲ್ಲಿರುವ ಫ್ಯಾನ್‌ ಸೇರಿ ಹಲವು ವಸ್ತುಗಳು ಅಲುಗಾಡುತ್ತಲೇ ಜನ ಆತಂಕ್ಕೀಡಾದರು. ಹಲವೆಡೆ ಇನ್ನೂ ಒಂದಷ್ಟು ಜನ ಮನೆಯೊಳಗೆ ಹೋಗಲು ಭಯಪಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತದ ಉತ್ತರ ಭಾಗದ ದೇಶಗಳಾದ ನೇಪಾಳ, ಅಫ್ಘಾನಿಸ್ತಾನದಲ್ಲಿ ಭೂಕಂಪನ ತೀವ್ರತೆ ಹೊಂದಿದ್ದರ ಬಗ್ಗೆ ಗಮನಿಸಬಹುದು. 2 ತಿಂಗಳ ಹಿಂದಷ್ಟೇ ಆಫ್ಘಾನಿಸ್ತಾನದಲ್ಲಿ ಸಂಭವಿಸಿದ ಭಾರೀ ಭೂಕಂಪದಲ್ಲಿ ಸುಮಾರು 2,000 ಮಂದಿ ಮೃತಪಟ್ಟ ಬಗ್ಗೆಯೂ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಭೂಕಂಪದ ಅನುಭವವಾದ ದೆಹಲಿ ಸುತ್ತಲಿನ ಪ್ರದೇಶಗಳಲ್ಲಿ ಜನ ಆತಂಕದಿಂದ ರಾತ್ರಿ ಕಳೆದಿದ್ದಾರೆ.

ನೇಪಾಳದ ಹಲವೆಡೆ ಭೂಕುಸಿತ 13 ಮಂದಿ ದುರ್ಮರಣ
ನೇಪಾಳ : ಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇಂದು ಭೂಕುಸಿತವಾಗಿದೆ. ಈ ಘಟನೆಯಿಂದ 13 ಮಂದಿ ಸಾವನ್ನಪ್ಪಿದ್ದು, 10 ಜನರನ್ನು ರಕ್ಷಿಸಲಾಗಿದೆ ಮತ್ತು 10 ಜನರು ಕಾಣೆಯಾಗಿರುವ ಕಾರಣ ಶೋಧಕಾರ್ಯ ನಡೆಯುತ್ತಿದೆ.

ಈ ಕುರಿತು ಮಾಹಿತಿ ನೀಡಿದ ಅಲ್ಲಿನ ಜಿಲ್ಲಾಧಿಕಾರಿ ದೀಪೇಶ್‌ ರಿಚಾಲ್‌ ʼಜಿಲ್ಲೆಯ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು ಇದುವರೆಗೆ 13 ಮಂದಿ ಮೃತಪಟ್ಟಿದ್ದಾರೆ. 10 ಜನ ಪ್ರಾಣಾಪಾಯದಿಂದ ಪಾರಾಗಿದ್ದು ಘಟನೆಯ ಸ್ಥಳದಲ್ಲಿ ಕಾಣೆಯಾಗಿರುವ 10 ಜನರ ಹುಡುಕಾಟ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.

ಘಟನೆಯ ಹಿನ್ನಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲು ಹೆಲಿಕ್ಯಾಪ್ಟರ್‌ಗಳನ್ನು ನಿಯೋಜಿಸುವಂತೆ ಗೃಹ ಸಚಿವರು ಆದೇಶ ಹೊರಡಿಸಿದ್ದಾರೆ.

ನೇಪಾಳ ಕ್ರಿಕೆಟ್‌ ತಂಡದ ನಾಯಕನ ಮೇಲೆ ಅತ್ಯಾಚಾರದ ಆರೋಪ!
ನೇಪಾಳ: ನೇಪಾಳದ ರಾಷ್ಟ್ರೀಯ ಕ್ರಿಕೆಟ್ ತಂಡದ ಕ್ಯಾಪ್ಟನ್ ಸಂದೀಪ್ ಲಮಿಚಾನೆ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದ್ದು, ನೇಪಾಳ ಪೋಲಿಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಪೋಲಿಸರು, 17 ವರ್ಷ ವಯಸ್ಸಿನ ಅಪ್ರಾಪ್ತರೊಬ್ಬರು ಸಂದೀಪ್‌ ಲಮಿಚಾನೆ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದು, ದೂರಿನ ಮೇಲೆ ನೇಪಾಳ ಪೋಲಿಸರು ತನಿಖೆ ಪ್ರಾಂಭಿಸಿದ್ದಾರೆ ಎಂದು ಹೇಳಿದ್ದಾರೆ.

Nepal Police starts investigation over alleged rape complaint against Nepali national Cricket team Captain Sandeep Lamichhane, after a minor aged 17 lodged the case, stated Nepal Police in a statement

(Photo courtesy: Sandeep Lamichhane's Twitter handle) pic.twitter.com/3HK386a6n5
— ANI (@ANI) September 7, 2022