pakistana – Peepal Media

‘ಲವ್ ಪಾಕಿಸ್ತಾನ್’ ಎಂಬ ಬಲೂನ್ ಮಾರುತ್ತಿದ್ದ ಹಿಂದೂ ಯುವಕ ; ಮುಂದೇನಾಯ್ತು ಗೊತ್ತಾ?
ಇತ್ತೀಚೆಗೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಲುವಾಗಿ ಧರ್ಮ ಧರ್ಮಗಳ ನಡುವೆ ಕಂದಕ ಹುಟ್ಟಿಸಿ, ಆ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರವೃತ್ತಿ ಹೆಚ್ಚಾಗಿದೆ. ಅದರಲ್ಲೂ ಧರ್ಮಾಂಧರನ್ನು ಕೆರಳಿಸಲು ಪಾಕಿಸ್ತಾನದ ಬಾವುಟ ಹಾರಿಸುವುದು, ಗುಂಪಲ್ಲಿ ನಿಂತು ಪಾಕಿಸ್ತಾನಕ್ಕೆ ಜೈ ಎನ್ನುವುದು ಕೂಡಾ ಹಲವಷ್ಟು ಕಡೆಗಳಲ್ಲಿ ಕೇಳಿ ಬಂದಿದೆ. ಮಹಾರಾಷ್ಟ್ರದಲ್ಲಿ ಇಂತದ್ದೇ ಒಂದು ಘಟನೆ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಮುಸಲ್ಮಾನರ ಪ್ರಾರ್ಥನಾ ಸ್ಥಳ ಈದ್ಗಾ ಪ್ರಾರ್ಥನಾ ಮೈದಾನದ ಹೊರಗೆ ಬಲೂನ್ ಮಾರುತ್ತಿದ್ದ ಹುಡುಗನ ಬಲೂನುಗಳಲ್ಲಿ “ಐ ಲವ್ ಪಾಕಿಸ್ತಾನ್” ಎಂಬ ಬಲೂನ್ ಕಂಡು ಬಂದಿದೆ. ಇದನ್ನು ಮುಸ್ಲಿಂ ಯುವಕರೇ ಕಂಡುಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಡುಬಂದಿದೆ.

https://twitter.com/imMAK02/status/1674669545213263874?t=vkQmi7Upu1l2y-ZDu1AGxw&s=08

ಅಜಯ್ ಎಂಬ ಹಿಂದೂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಈದ್ಗಾ ಮೈದಾನದ ಹೊರಗೆ ನಿಂತು ಬಲೂನ್ ಮಾರುತ್ತಿದ್ದು, ಆತ ಮಾರುತ್ತಿದ್ದ ಹೆಚ್ಚಿನ ಬಲೂನ್ ಗಳು ಹಸಿರು ಬಣ್ಣದಲ್ಲಿದ್ದು, ಅವುಗಳಲ್ಲಿ ‘ಐ ಲವ್ ಪಾಕಿಸ್ತಾನ’ ಎಂಬುದು ಕಂಡುಬಂದಿದೆ. ತಕ್ಷಣವೇ ಜಾಗೃತರಾದ ಮುಸ್ಲಿಂ ಯುವಕರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

ಭಾರತಕ್ಕೆ ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ
ನೆಟ್ ಪ್ರಾಕ್ಟೀಸ್ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಸೋಲು

ಭಾರತ ಕ್ರಿಕೆಟ್ ತಂಡ ಮೂರು ದಿನಗಳ ಹಿಂದೆ ಶ್ರೀಲಂಕಾ ವಿರುದ್ಧ ಸೋತು, ಏಷ್ಯಾ ಕಪ್ ನಿಂದ ಹೊರಹೋಗುವ ಭೀತಿಯಲ್ಲಿದ್ದಾಗ, ಇನ್ನೇನಿದ್ದರೂ ಪವಾಡ ನಡೆದರೆ ಮಾತ್ರ ಭಾರತ ಫೈನಲ್ ಗೆ ಹೋಗಬಹುದು ಎಂದು ಭಾರತೀಯ ಅಭಿಮಾನಿಗಳು ನಿರಾಸೆ ಇದ್ದರೂ ಕಾದು ಕುಳಿತಿದ್ದರು. ಆದರೆ ಕಳೆದ ಎರಡು ದಿನಗಳ ಬೆಳವಣಿಗೆಗಳನ್ನು ನೋಡಿದರೆ ಆ ಪವಾಡ ಬಹುತೇಕ ನಡೆದು ಹೋಗಿತ್ತು.

ಭಾನುವಾರ ಪೈನಲ್ ಆಡಲಿರುವ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಿನ್ನೆ ನಡೆದ ಕೊನೆಯ ಪಂದ್ಯ, ಪೈನಲ್ ಗೆ ಮುಂಚಿನ ನೆಟ್ ಪ್ರಾಕ್ಟೀಸ್ ರೀತಿಯಲ್ಲಿತ್ತು. ಆದರೆ ಈ ಪಂದ್ಯದಲ್ಲಿ ಶ್ರೀಲಂಕಾ ಸಂಪೂರ್ಣ ಮೇಲುಗೈ ಸಾಧಿಸಿ ಗೆದ್ದಿದೆ. ಟಾಸ್ ಗೆದ್ದು ಪಾಕ್ ಗೆ ಬ್ಯಾಟಿಂಗ್ ನೀಡಿ ಅವರನ್ನು ಕೇವಲ 121 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದ ಶ್ರೀಲಂಕಾ ನಂತರ ಆ ಗುರಿಯನ್ನು ಸುಲಭವಾಗಿ ತಲುಪಿತು. 3 ವಿಕೆಟ್ ಕಿತ್ತ ಹಸರಂಗ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಆದರೆ, ಈ ಫಲಿತಾಂಶ ನೋಡಿ , ಕೈ ಬಂದಿದ್ದು ಬಾಯಿಗೆ ಬರಲಿಲ್ಲವಲ್ಲ ಎಂದು ಬೇಸರ ಮಾಡಿಕೊಂಡಿದ್ದು ಮಾತ್ರ ಭಾರತೀಯ ಅಭಿಮಾನಿಗಳು ನಿನ್ನೆಯ ಪಂದ್ಯದಲ್ಲಿ ಶ್ರೀಲಂಕಾ ಪಾಕ್ ಅನ್ನು ಮಣಿಸಿದಾಗ ಎಲ್ಲರೂ ನೆನಪಿಸಿಕೊಂಡಿದ್ದು ಪಾಕಿಸ್ತಾನ ಮತ್ತು ಆಫ್ಗಾನಿಸ್ತಾನದ ನಡುವಿನ ಪಂದ್ಯವನ್ನು. ಆ ಪಂದ್ಯದಲ್ಲಿ ಪಾಕಿಸ್ತಾನ 9 ವಿಕೆಟ್ ಕಳೆದುಕೊಂಡು, ಕೊನೆಯ ಓವರ್ ನಲ್ಲಿ ಗೆಲ್ಲಲು 11 ರನ್ ಗಳಿಸಬೇಕಿದ್ದಾಗ, ಆಫ್ಗನ್ ಬೋಲರ್ ಫಾರೂಖಿ ಎರಡು ಸತತ ಫುಲ್ ಟಾಸ್ ಹಾಕಿ ನಸೀಮ್ ಶಾ ಅವರಂಥ ನಂಬರ್ 11 ಬ್ಯಾಟ್ಸ್ ಮನ್ ಕೈಯಲ್ಲಿ ಎರಡು ಸತತ ಸಿಕ್ಸರ್ ಹೊಡೆಸಿಕೊಳ್ಳದೇ ಇದ್ದಿದ್ದರೆ ಭಾನುವಾರದ ಫೈನಲ್ ನಲ್ಲಿ ಭಾರತಕ್ಕೆ ಆಡುವ ಅವಕಾಶ ಸಿಗುತ್ತಿತ್ತು ಎಂದು ಅಭಿಮಾನಿಗಳು ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ.

ಭಾರತೀಯ ತಂಡಕ್ಕೆ ಫೈನಲ್ ಪ್ರವೇಶಿಸಲು ಏನೇನು ಬೇಕಿತ್ತೋ ಅದೆಲ್ಲ ಹೆಚ್ಚು ಕಡಿಮೆ ಆಗಿ ಹೋಗಿತ್ತು. ಆಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಶತಕ ಮತ್ತು ಭುವನೇಶ್ವರ್ ಅವರ ಮಾರಕ ಬೋಲಿಂಗ್ ನಿಂದ ಭಾರೀ ಅಂತರದಿಂದ ಗೆದ್ದು ಎಲ್ಲಾ ತಂಡಗಳಿಗಿಂತ ಹೆಚ್ಚು ರನ್ ರೇಟ್ ಅನ್ನು ಗಳಿಸಿತ್ತು. ನಿನ್ನೆ ಶ್ರೀಲಂಕಾ ಕೂಡಾ ಪಾಕಿಸ್ತಾನವನ್ನು ಸೋಲಿಸಿತು. ಹಾಗಾಗಿ, ಅಂದಿನ ಆಫ್ಘಾನಿಸ್ತಾನ, ಪಾಕಿಸ್ತಾನದ ಪಂದ್ಯದಲ್ಲಿ ಫಾರೂಖಿ ಕೊನೆಯ ಓವರ್ ನಲ್ಲಿ ಕೊಂಚ ಸಂಯಮ ತೋರಿ ಗೆದ್ದಿದ್ದರೆ, ಭಾರತಕ್ಕೆ ಅದೃಷ್ಠ ಲಕ್ಷ್ಮಿ ಒಲಿಯುತ್ತಿತ್ತು ಅನ್ನೋದು ಭಾರತೀಯ ಅಭಿಮಾನಿಗಳ ಬೇಸರ.

ಪಾಕಿಸ್ತಾನದಲ್ಲಿ ಪ್ರವಾಹ ಭೀತಿ : ಏರಿಕೆಯಾಗುತ್ತಿರುವ ಸಾವಿನ ಸಂಖ್ಯೆ
ಇಸ್ಲಮಾಬಾದ್‌ :  ಬಿಟ್ಟು-ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಪಾಕಿಸ್ತಾನದ ಹಲವು ಭಾಗಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ.

ಈ ಪ್ರವಾಹ ಪರಿಸ್ಥಿತಿಯಿಂದಾಗಿ ಹಲವು ಮನೆಗಳು ಕೊಚ್ಚಿಹೋಗಿದ್ದು, ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಈಗಾಗಿ ಕಳೆದ 24 ಗಂಟೆಗಳಲ್ಲಿ 119ಜನರು ಸಾವನ್ನಪ್ಪಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ದೇಶದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ಒಟ್ಟು ಸಾವಿನ ಸಂಖ್ಯೆ 1,033 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.