panjab – Peepal Media

ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಹೆಚ್ಚಿನ ತನಿಖೆಗೆ ಆಗ್ರಹ
ಪಂಜಾಬ್: ಪಂಜಾಬ್‌ನ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ, ಬೃಹತ್ ಪ್ರತಿಭಟನೆಗಳು ಭುಗಿಲೆದಿದ್ದು, ಸಾವಿಗೆ ಕಾರಣ ಏನೆಂದು ತಳಿಯಲು ವಿದ್ಯಾರ್ಥಿಗಳು ತನಿಖೆಗೆ ಒತ್ತಾಯಿಸಿ ಮಂಗಳವಾರ ತಡರಾತ್ರಿಯವರೆಗೆ ಪ್ರತಿಭಟನೆ ನಡೆಸಿದರು.

ಕೇರಳದ 21 ವರ್ಷದ ಅಗ್ನಿ ಎಸ್ ದಿಲೀಪ್, ವಿಶ್ವವಿದ್ಯಾನಿಲಯದಲ್ಲಿ ವಿನ್ಯಾಸದಲ್ಲಿ ಪದವಿ (degree in design) ವ್ಯಾಸಂಗ ಮಾಡುತ್ತಿದ್ದು, ಆತನ ಸಾವಿಗೆ ವೈಯಕ್ತಿಕ ಸಮಸ್ಯೆಗಳು ಕಾರಣ ಎಂದು ಪತ್ರ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ವಿದ್ಯಾರ್ಥಿಗಳು, ವಿಶ್ವವಿದ್ಯಾನಿಲಯದಲ್ಲಿ ಕೇವಲ 10ದಿನಗಳಲ್ಲಿ ಇದು ಎರಡನೇ ಆತ್ಮಹತ್ಯೆ ಪ್ರಕರಣವಾಗಿದೆ ಎಂದು ಆರೋಪಿಸಿದ್ದು, ಈ ಸಾವುಗಳಿಗೆ ಕಾರಣ ಏನೆಂದು ಹೆಚ್ಚಿನ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಈ ಹಿನ್ನಲೆ ವಿಶ್ವವಿದ್ಯಾಲಯವು ಕೂಡ ವಿದ್ಯಾರ್ಥಿಗಳ ಆಗ್ರಹದಂತೆ ಹೆಚ್ಚಿನ ತನಿಖೆ ನಡೆಸಲು ಸಮ್ಮತಿ ಸೂಚಿಸಿದೆ.

ಇದನ್ನೂ ನೋಡಿ: https://www.youtube.com/watch?v=IWO5aXf9pB0

ಸೆ.22 ರಂದು ಪಂಜಾಬ್ ನಲ್ಲಿ ಮುಖ್ಯಮಂತ್ರಿ ಭಗವಂತ ಮಾನ್ ವಿಶ್ವಾಸಮತ ಯಾಚನೆ
ದೆಹಲಿಯ ಕೇಜ್ರಿವಾಲ್ ಸರ್ಕಾರದ ನಂತರ ಪಂಜಾಬ್ ನಲ್ಲಿ ಭಗವಂತ ಮಾನ್ ನೇತೃತ್ವದ ಸರ್ಕಾರ ವಿಶ್ವಾಸಮತ ಯಾಚನೆಗೆ ಮುಂದಾಗಿದೆ‌. ಬರುವ ಗುರುವಾರ ಸೆ.22 ಕ್ಕೆ ಪಂಜಾಬಿನ ಎಎಪಿ ಸರ್ಕಾರ ವಿಧಾನ ಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದೆ. ಈ ಬಗ್ಗೆ ಮುಖ್ಯಮಂತ್ರಿ ಭಗವಂತ ಮಾನ್ ಟ್ವಿಟ್ ಮೂಲಕ ತಿಳಿಸಿದ್ದಾರೆ.

ದೆಹಲಿಯಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಭ್ರಷ್ಟಾಚಾರ ಆರೋಪ ಮಾಡಿ, ಆಡಳಿತಾರೂಢ ಎಎಪಿ ಶಾಸಕರಿಗೆ ನಾನಾ ರೀತಿಯಲ್ಲಿ ಒತ್ತಡ ತಂದರೂ ಯಾರೊಬ್ಬ ಎಎಪಿ ಶಾಸಕರೂ ಬೇರೆ ಪಕ್ಷದ ಕಡೆಗೆ ಅತ್ತಿತ್ತ ಕದಲಿರಲಿಲ್ಲ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಂತೂ ದೆಹಲಿಯಲ್ಲಿ ವಿಶ್ವಾಸಮತ ಯಾಚನೆ ಮಾಡಿ ಬಹುಮತ ಸಾಭೀತುಪಡಿಸಿಯೇ ಬಿಟ್ಟರು.

ಕೆಲವು ದಿನಗಳ ಹಿಂದೆ ಪಂಜಾಬಿನಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಕೂಡಾ ಬಿಜೆಪಿ ಶಾಸಕರಿಗೆ ತಲಾ 25 ಕೋಟಿ ಆಫರ್ ಮಾಡಿರುವ ಬಗ್ಗೆಯೂ ಮಾಹಿತಿ ಹೊರಹಾಕಿದ್ದರು. ಪಂಜಾಬ್ ನ ಹಣಕಾಸು ಸಚಿವರು ಈ ಬಗ್ಗೆ ಪತ್ರಿಕಾಗೋಷ್ಠಿ ಕೂಡಾ ನಡೆಸಿ ಬಿಜೆಪಿ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಪೊಲೀಸರಿಗೆ ದೂರನ್ನೂ ಸಹ ದಾಖಲಿಸಿದ್ದರು.

ಹಾಗಾಗಿ ಬಿಜೆಪಿ ಎಷ್ಟೇ ಹರಸಾಹಸ ಪಟ್ಟರೂ ಒಬ್ಬೇ ಒಬ್ಬ ಶಾಸಕರನ್ನು ಕೊಳ್ಳಲಾಗದ ಬಗ್ಗೆ, ಎಎಪಿಯ ಯಾವ ಶಾಸಕರನ್ನೂ ಮುಟ್ಟಲಾಗದ ಬಗ್ಗೆ ಪಂಜಾಬ್ ಸರ್ಕಾರ ಈಗ ವಿಶ್ವಾಸಮತ ಸಾಭೀತುಪಡಿಸಿ ನಮ್ಮ ಸರ್ಕಾರ ಸುಭದ್ರವಾಗಿದೆ ಎಂಬ ಸಂದೇಶ ಕೊಡಲಿದೆ.

ಪಂಜಾಬ್‌ನಲ್ಲಿ ಒಟ್ಟು 117 ವಿಧಾನಸಭಾ ಸ್ಥಾನಗಳಿದ್ದು ಇದರಲ್ಲಿ ಆಮ್ ಆದ್ಮಿ ಪಕ್ಷ 92 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ತೋರಿಸಿಕೊಂಡಿದೆ. ಆ ನಂತರದ್ದು ಕಾಂಗ್ರೆಸ್ 18 ಸ್ಥಾನ ಗೆದ್ದಿದ್ದರೆ, ಬಿಜೆಪಿ ಗೆದ್ದಿರುವುದು ಕೇವಲ 2 ಸ್ಥಾನ ಮಾತ್ರ. ಆದರೂ ಬಿಜೆಪಿ ಹಣಬಲದ ಮೂಲಕ ಹಂತಹಂತವಾಗಿ ಸರ್ಕಾರ ಅಸ್ತಿರಗೊಳಿಸುವ ಬಗ್ಗೆ ಎಎಪಿ ಗಂಭೀರವಾಗಿ ಆರೋಪಿಸಿತ್ತು. ಈಗ ವಿಶ್ವಾಸಮತದ ಮೂಲಕ ತಾವು ಸ್ಥಿರವಾಗಿ ಇರುವುದನ್ನ ಸಾಭೀತುಪಡಿಸಲಿದೆ.

ಸೆ.22 ರಂದು ಪಂಜಾಬ್ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆ
ದೆಹಲಿಯ ಕೇಜ್ರಿವಾಲ್ ಸರ್ಕಾರದ ನಂತರ ಪಂಜಾಬ್ ನಲ್ಲಿ ಭಗವಂತ ಮಾನ್ ನೇತೃತ್ವದ ಸರ್ಕಾರ ವಿಶ್ವಾಸಮತ ಯಾಚನೆಗೆ ಮುಂದಾಗಿದೆ‌. ಬರುವ ಗುರುವಾರ ಸೆ.22 ಕ್ಕೆ ಪಂಜಾಬಿನ ಎಎಪಿ ಸರ್ಕಾರ ವಿಧಾನ ಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದೆ. ಈ ಬಗ್ಗೆ ಮುಖ್ಯಮಂತ್ರಿ ಭಗವಂತ ಮಾನ್ ಟ್ವಿಟ್ ಮೂಲಕ ತಿಳಿಸಿದ್ದಾರೆ.

ਲੋਕਾਂ ਦੇ ਵਿਸ਼ਵਾਸ ਦੀ ਦੁਨੀਆਂ ਦੀ ਕਿਸੇ ਕਰੰਸੀ ਵਿੱਚ ਕੋਈ ਕੀਮਤ ਨਹੀਂ ਹੁੰਦੀ …22 September ਦਿਨ ਵੀਰਵਾਰ ਨੂੰ ਪੰਜਾਬ ਵਿਧਾਨ ਸਭਾ ਦਾ ਸਪੈਸ਼ਲ ਸ਼ੈਸ਼ਨ ਬੁਲਾ ਕੇ ਵਿਸ਼ਵਾਸ ਮਤਾ ਪੇਸ਼ ਕਰਕੇ ਕਾਨੂੰਨੀ ਤੌਰ ‘ਤੇ ਇਹ ਗੱਲ ਸਾਬਤ ਕਰ ਦਿੱਤੀ ਜਾਵੇਗੀ…ਇਨਕਲਾਬ ਜ਼ਿੰਦਾਬਾਦ..! pic.twitter.com/VM2zA1upDP
— Bhagwant Mann (@BhagwantMann) September 19, 2022

ದೆಹಲಿಯಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಭ್ರಷ್ಟಾಚಾರ ಆರೋಪ ಮಾಡಿ, ಆಡಳಿತಾರೂಢ ಎಎಪಿ ಶಾಸಕರಿಗೆ ನಾನಾ ರೀತಿಯಲ್ಲಿ ಒತ್ತಡ ತಂದರೂ ಯಾರೊಬ್ಬ ಎಎಪಿ ಶಾಸಕರೂ ಬೇರೆ ಪಕ್ಷದ ಕಡೆಗೆ ಅತ್ತಿತ್ತ ಕದಲಿರಲಿಲ್ಲ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಂತೂ ದೆಹಲಿಯಲ್ಲಿ ವಿಶ್ವಾಸಮತ ಯಾಚನೆ ಮಾಡಿ ಬಹುಮತ ಸಾಭೀತುಪಡಿಸಿಯೇ ಬಿಟ್ಟರು.

ಕೆಲವು ದಿನಗಳ ಹಿಂದೆ ಪಂಜಾಬಿನಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಕೂಡಾ ಬಿಜೆಪಿ ಶಾಸಕರಿಗೆ ತಲಾ 25 ಕೋಟಿ ಆಫರ್ ಮಾಡಿರುವ ಬಗ್ಗೆಯೂ ಮಾಹಿತಿ ಹೊರಹಾಕಿದ್ದರು. ಪಂಜಾಬ್ ನ ಹಣಕಾಸು ಸಚಿವರು ಈ ಬಗ್ಗೆ ಪತ್ರಿಕಾಗೋಷ್ಠಿ ಕೂಡಾ ನಡೆಸಿ ಬಿಜೆಪಿ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಪೊಲೀಸರಿಗೆ ದೂರನ್ನೂ ಸಹ ದಾಖಲಿಸಿದ್ದರು.

ಹಾಗಾಗಿ ಬಿಜೆಪಿ ಎಷ್ಟೇ ಹರಸಾಹಸ ಪಟ್ಟರೂ ಒಬ್ಬೇ ಒಬ್ಬ ಶಾಸಕರನ್ನು ಕೊಳ್ಳಲಾಗದ ಬಗ್ಗೆ, ಎಎಪಿಯ ಯಾವ ಶಾಸಕರನ್ನೂ ಮುಟ್ಟಲಾಗದ ಬಗ್ಗೆ ಪಂಜಾಬ್ ಸರ್ಕಾರ ಈಗ ವಿಶ್ವಾಸಮತ ಸಾಬೀತುಪಡಿಸಿ ನಮ್ಮ ಸರ್ಕಾರ ಸುಭದ್ರವಾಗಿದೆ ಎಂಬ ಸಂದೇಶ ಕೊಡಲಿದೆ.

ಪಂಜಾಬ್‌ನಲ್ಲಿ ಒಟ್ಟು 117 ವಿಧಾನಸಭಾ ಸ್ಥಾನಗಳಿದ್ದು ಇದರಲ್ಲಿ ಆಮ್ ಆದ್ಮಿ ಪಕ್ಷ 92 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆ ನಂತರದ್ದು ಕಾಂಗ್ರೆಸ್ 18 ಸ್ಥಾನ ಗೆದ್ದಿದ್ದರೆ, ಬಿಜೆಪಿ ಗೆದ್ದಿರುವುದು ಕೇವಲ 2 ಸ್ಥಾನ ಮಾತ್ರ. ಆದರೂ ಬಿಜೆಪಿ ಹಣಬಲದ ಮೂಲಕ ಹಂತಹಂತವಾಗಿ ಸರ್ಕಾರ ಅಸ್ತಿರಗೊಳಿಸುತ್ತಿರುವ ಬಗ್ಗೆ ಎಎಪಿ ಗಂಭೀರವಾಗಿ ಆರೋಪಿಸಿತ್ತು. ಈಗ ವಿಶ್ವಾಸಮತದ ಮೂಲಕ ತಾವು ಸ್ಥಿರವಾಗಿ ಇರುವುದನ್ನ ಸಾಬೀತುಪಡಿಸಲಿದೆ.

ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡೀಯೋ ವೈರಲ್‌: ಆರೋಪಿಯ ಬಂಧನ
ಪಂಜಾಬ್‌ : ಛಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಆಕ್ಷೇಪಾರ್ಹ ವೀಡಿಯೋ ವೈರಲ್‌ ಆಗಿದ್ದು ವೀಡಿಯೋ ಚಿತ್ರೀಕರಿಸಿದವನ್ನು ಬಂಧಿಸಬೇಕೆಂದು ನೆನ್ನೆ ರಾತ್ರಿ ಅಲ್ಲಿನ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿಯನ್ನು ನಡೆಸಿದ್ದು, ಅಲ್ಲಿನ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವಿದ್ಯಾರ್ಥಿನಿಯೊಬ್ಬಳು ವಿಶ್ವವಿದ್ಯಾಲಯದಲ್ಲಿದ್ದ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಹೇಳಿ ಆಕ್ಷೇಪಾರ್ಹ ವೀಡಿಯೋ ಒಂದನ್ನು ಸೆರೆ ಹಿಡಿದು ಬಿಡುಗಡೆ ಮಾಡಿದ್ದಾಳೆ. ಈ ಕಾರಣ ತಪ್ಪಿತಸ್ತೆಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೋಲೀಸರಿಗೆ ತಿಳಿಸಿ ವಿವಿ ವಿದ್ಯಾರ್ಥಿಗಳೆಲ್ಲಾ ಒಟ್ಟಾಗಿ ಸೇರಿ ನಿರಂತರ ಅಹೋರಾತ್ರಿ ಧರಣಿಯನ್ನು ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೋಲಿಸರು ತನಿಖೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಘಟನೆಯ ಕುರಿತು ಮಾತನಾಡಿದ ಮೊಹಾಲಿಯ ಎಸ್‌ಎಸ್‌ಪಿ ವಿವೇಕ್ ಸೋನಿ ʼಪಂಜಾಬ್‌ನ ಛಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಆಕ್ಷೇಪಾರ್ಹ ವೀಡಿಯೋ ವೈರಲ್‌ ಆಗಿದ್ದು ವಿದ್ಯಾರ್ಥಿನಿಯೊಬ್ಬಳು ವೀಡಿಯೊವನ್ನು ಚಿತ್ರೀಕರಿಸಿ ಪ್ರಸಾರ ಮಾಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಸಾವು ಸಂಭವಿಸಿಲ್ಲ. ವೈದ್ಯಕೀಯ ದಾಖಲೆಗಳ ಪ್ರಕಾರ, ಯಾವುದೇ ಆತ್ಮಹತ್ಯೆಯ ಪ್ರಯತ್ನ ನಡೆದಿಲ್ಲ,ʼ ಎಂದು ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಮಾದಕ ವಸ್ತುಗಳ ಬಳಕೆಯಿಂದ ಪಂಜಾಬ್‌ ಮುಕ್ತ : ಎಡಿಜಿಪಿ ನರೇಶ್‌ ಅರೋರ
ಪಂಜಾಬ್ : ಅಮೃತಸರದಲ್ಲಿ ಇಂದು ಡ್ರಗ್ಸ್ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಪಂಜಾಬ್‌ಅನ್ನು ಮಾದಕ ವಸ್ತುಗಳ ಬಳಕೆಯಿಂದ ಮುಕ್ತ ರಾಜ್ಯವನ್ನಾಗಿ ಮಾಡುತ್ತೇವೆ ಎಂದು ಅಲ್ಲಿನ ಎಡಿಜಿಪಿ ನರೇಶ್‌ ಅರೋರ ಹೇಳಿದ್ದಾರೆ.

ಇತ್ತೀಚೆಗೆ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ದು ಜನರು ಕೆಟ್ಟ ಚಟಗಳಿಗೆ ತುತ್ತಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ದಿನೇ ದಿನೇ ಡ್ರಗ್ಸ್‌ ದಂದೆ ಹೆಚ್ಚುತ್ತಿದ್ದು ತನಿಖೆ ಶುರು ಮಾಡಿರುವ ಅಲ್ಲಿನ ಪೋಲಿಸರು ಇಂದು ಅಮೃತಸರದಲ್ಲಿ ಡ್ರಗ್ಸ್ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಕುರಿತು ಮಾತನಾಡಿದ ಅಲ್ಲಿನ ಎಡಿಜಿಪಿ ಅಪರಾಧಿಗಳನ್ನು ʼಹಿಡಿಯುವುದು ಮತ್ತು ಅದರ ಬಳಕೆಯನ್ನು ತಡೆಯುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲೂ ಡಿ-ಅಡಿಕ್ಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿನ ಜನರ ಸಹಕಾರದಿಂದ ಪಂಜಾಬ್ಅನ್ನು ಮಾದಕ ವಸ್ತುಗಳ ಬಳಕೆಯಿಂದ ಮುಕ್ತಗೊಳಿಸುತ್ತೇವೆʼ ಎಂದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

‘ಒಬ್ಬ ಶಾಸಕ-ಒಂದು ಪಿಂಚಣಿ’ : ಸಿಎಂ ಭಗವಂತ್ ಮನ್
ಚಂಡೀಗಢ: ಪಂಜಾಬ್ ಸರ್ಕಾರ 'ಒಬ್ಬ ಶಾಸಕ-ಒಂದು ಪಿಂಚಣಿ' ಮಸೂದೆಯನ್ನು ಅನುಮೋದಿಸಿದ್ದು ಅಧಿಸೂಚನೆ ಹೊರಡಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್, ಈ ಮಸೂದೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೆರಿಗೆ ಉಳಿತಾಯವಾಗಲಿದೆ” ಎಂದು ಹೇಳಿದ್ದಾರೆ.

मुझे पंजाबियों को यह बताते हुए बहुत ख़ुशी हो रही है कि माननीय राज्यपाल जी ने "एक विधायक-एक पेंशन" वाले बिल को मंज़ूरी दे दी है…सरकार ने नोटिफिकेशन जारी कर दिया है। इससे जनता का बहुत टैक्स बचेगा। pic.twitter.com/KvRN02PJ65
— Bhagwant Mann (@BhagwantMann) August 13, 2022