patna – Peepal Media

ಅದಾನಿ ಭ್ರಷ್ಟಾಚಾರ, ಮಣಿಪುರ ಹಿಂಸಾಚಾರದ ವಿರುದ್ಧ ಬಿಹಾರ ಕಾಂಗ್ರೆಸ್ ಪ್ರತಿಭಟನೆ
ಪಾಟ್ನಾ: ಆರ್ಥಿಕ ಅವ್ಯವಹಾರದ ಆರೋಪದ ಮೇಲೆ ಅಮೆರಿಕದ ಪ್ರಾಸಿಕ್ಯೂಟರ್‌ಗಳಿಂದ ಆರೋಪಗಳಿಗೆ ಒಳಗಾಗಿರುವ ಉದ್ಯಮಿ ಗೌತಮ್ ಅದಾನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಹಾರದ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಾಜಭವನ ಮೆರವಣಿಗೆ ನಡೆಸಿದರು.

ಬಿಹಾರ ಪ್ರದೇಶ ಕಾಂಗ್ರೆಸ್ ಸಮಿತಿ (ಬಿಪಿಸಿಸಿ) ಮಾಜಿ ಅಧ್ಯಕ್ಷ ಕೌಕಬ್ ಖಾದ್ರಿ ನೇತೃತ್ವದಲ್ಲಿ, ಪಕ್ಷದ ಕಾರ್ಯಕರ್ತರು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸುವ ಘೋಷಣೆಗಳನ್ನು ಎತ್ತಿದರು.

ಬಿಪಿಸಿಸಿ ಕೇಂದ್ರ ಕಚೇರಿ ಸದಾಕತ್ ಆಶ್ರಮದಲ್ಲಿ ಆರಂಭವಾದ ಮೆರವಣಿಗೆಯನ್ನು ರಾಜಭವನದಿಂದ ಒಂದು ಕಿಲೋಮೀಟರ್ ಮುಂದೆ ಪೊಲೀಸರು ತಡೆದರು. PTI

ಬಿಹಾರದಲ್ಲಿ ವಿಶ್ವಾಸ ಮತ ಪರೀಕ್ಷೆ: ಆರ್‌ಜೆಡಿ ನಾಯಕರ ಮೇಲೆ ಸಿಬಿಐ ದಾಳಿ
ಪಾಟ್ನಾ : ʼಉದ್ಯೋಗಕ್ಕಾಗಿ ಭೂಮಿʼ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ಮುಖಂಡರ ನಿವಾಸಗಳ ಮೇಲೆ ಕೇಂದ್ರ ತನಿಖಾ ದಳ ಬುಧವಾರ ದಾಳಿ ನಡೆಸಿದೆ.

ಆರ್‌ಜೆಡಿ ಎಂಎಲ್‌ಸಿ ಸುನಿಲ್ ಸಿಂಗ್ ಮತ್ತು ಮೂವರು ಸಂಸದರಾದ ಅಶ್ಫಾಕ್ ಕರೀಂ, ಫೈಯಾಜ್ ಅಹ್ಮದ್ ಮತ್ತು ಸುಬೋಧ್ ರಾಯ್ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಲಾಗಿದೆ.

ಹೊಸದಾಗಿ ರಚನೆಯಾದ ಬಿಹಾರ ಸರ್ಕಾರವು ವಿಧಾನಸಭೆಯ ಮಹಡಿಯಲ್ಲಿ ವಿಶ್ವಾಸ ಮತವನ್ನು ಪರೀಕ್ಷೆ ನಡೆಯಲಿದ್ದು, ಆರ್‌ಜೆಡಿ ನಾಯಕರ ಮೇಲೆ ಸಿಬಿಐ ದಾಳಿ ನಡೆಸಿದೆ. ಹೀಗಾಗಿ ದಾಳಿಯ ಸಮಯವನ್ನು RJD ಪ್ರಶ್ನಿಸಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗುತ್ತಿದೆ. ಅದರಲ್ಲಿ ಯಾವುದೇ ಅರ್ಥವಿಲ್ಲ. ” ಎಂದು ಆರ್‌ಜೆಡಿ ಎಂಎಲ್‌ಸಿ ಮತ್ತು ಬಿಹಾರ ರಾಜ್ಯ ಸಹಕಾರ ಮಾರಾಟ ಒಕ್ಕೂಟದ ಅಧ್ಯಕ್ಷ ಸಿಂಗ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ದಾಳಿ ಕುರಿತು ಆರ್‌ಜೆಡಿ ರಾಜ್ಯಸಭಾ ಸಂಸದ ಮನೋಜ್ ಝಾ ಮಾತನಾಡಿ, “ಇಡಿ ಅಥವಾ ಐಟಿ ಅಥವಾ ಸಿಬಿಐ ದಾಳಿ ಎಂದು ಹೇಳಲು ನಿಷ್ಪ್ರಯೋಜಕವಾಗಿದೆ, ಇದು ಭಾರತೀಯ ಜನತಾ ಪಕ್ಷದ ದಾಳಿಯಾಗಿದೆ.  ಅವರು ಭಯದಿಂದ ಶಾಸಕರು ತಮ್ಮ ಪರವಾಗಿ ಬರುತ್ತಾರೆ ಎಂದು ಭಾವಿಸಿ ಇದನ್ನು ಮಾಡುತ್ತಿದ್ದಾರೆ. ಇದು ಪಕ್ಷದ ಶಾಸಕರನ್ನು ಬೆದರಿಸಲು ಉದ್ದೇಶಪೂರ್ವಕವಾಗಿ ನಡೆಸಿರುವ ದಾಳಿ ಎಂದು ಬಿಜಿಪಿ ವಿರುದ್ದ ವಾಗ್ದಾಳಿ ನಡೆಸಿದರು.

ಜೆಡಿಯು ಎಂಎಲ್ಸಿ ನೀರಜ್ ಕುಮಾರ್  ಮಾತನಾಡಿ, ಈ ಮೇ ತಿಂಗಳಲ್ಲಿ ಸಿಬಿಐ “ರೈಲ್ವೆ ಉದ್ಯೋಗಕ್ಕಾಗಿ ಭೂಮಿ” ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿದೆ ಮತ್ತು ಲಾಲು ಯಾದವ್, ಅವರ ಪತ್ನಿ ಮತ್ತು ಪುತ್ರಿಯರನ್ನು ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಿದೆ. ಮೇ ತಿಂಗಳಲ್ಲಿ ದೆಹಲಿ ಮತ್ತು ಬಿಹಾರದಲ್ಲಿ ಲಾಲು ಯಾದವ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ 17 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿತು. ಹೀಗಾಗಿ ಕೇಂದ್ರ ಸರ್ಕಾರವು ಸಿಬಿಐ ಮತ್ತು ಇಡಿಯನ್ನು ಸರ್ಕಾರಿ ಸಾಧನವಾಗಿ ಬಳಸಿಕೊಂಡು ರಾಜ್ಯ ಸರ್ಕಾರ ಬಹುಮತ ಸಾಬೀತು ಪಡಿಸಲು ಮುಂದಾಗಿದ್ದ ದಿನವೇ ʼಶಕ್ತಿ ಪರೀಕ್ಷೆ’ಗಾಗಿ ಸಿಬಿಐ ಮತ್ತು ಇಡಿಯನ್ನು ಕಳುಹಿಸಿದ್ದಾರೆ. ಅವರು ಬಿಹಾರ ಪ್ರಜಾಪ್ರಭುತ್ವದ ನಾಡು ಮತ್ತು ನೀವು ಹತ್ತಾರು ಏಜೆನ್ಸಿಗಳನ್ನು ಕಳುಹಿಸಿದರೂ ಪರವಾಗಿಲ್ಲ, ಆದರೆ ಮಹಾಘಟಬಂಧನ್‌ನ ಶಾಸಕರ ಮೇಲೆ ಒತ್ತಡ ಹೇರಲು ಯಾರೂ ಇಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಶಿಕ್ಷಕರ ನೇಮಕಾತಿ ಮರುಸ್ಥಾಪನೆಗಾಗಿ ಅಭ್ಯರ್ಥಿಗಳ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್
ಬಿಹಾರ: ರಾಜಧಾನಿ ಪಾಟ್ನಾದಲ್ಲಿ ಸೋಮವಾರ ಶಿಕ್ಷಕರ ನೇಮಕಾತಿ ಅಭ್ಯರ್ಥಿಗಳು ಏಳನೇ ಹಂತದ ಪುನಶ್ಚೇತನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ತಮ್ಮ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ) ಮತ್ತು ಬಿಹಾರ ಶಿಕ್ಷಕರ ಅರ್ಹತಾ ಪರೀಕ್ಷೆ (ಬಿಟಿಇಟಿ) ಅಭ್ಯರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌, ಎಸ್‌ಟಿಇಟಿ ಅಭ್ಯರ್ಥಿಯನ್ನು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಥಳಿಸುತ್ತಿದ್ದು, ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಲಾಗಿದೆ. ತನಿಖಾ ಸಮಿತಿಯನ್ನು ರಚಿಸಲಾಗಿದೆ. ತಪ್ಪಿತಸ್ಥರು ಯಾರೇ  ಕಂಡುಬಂದರು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

पटना में शिक्षक अभ्यर्थियों पर लाठीचार्ज के दौरान ADM के के सिंह ने किया तिरंगे का अपमान! पटना डीएम ने मामले की जांच के लिए दो सदस्यीय टीम का किया गठन। pic.twitter.com/3T9xNK3zns
— News18 Bihar (@News18Bihar) August 22, 2022

ಪ್ರಧಾನಿಗೆ ಬಿಹಾರದ ನೂತನ ಮುಖ್ಯಮಂತ್ರಿ ಸವಾಲ್!
ಪಟ್ನಾ: ಬಿಹಾರದ ನೂತನ ಮುಖ್ಯಮಂತ್ರಿ  ನಿತೀಶ್‌ ಕುಮಾರ್‌,  ನಾವು ನರೇಂದ್ರ ಮೋದಿಯವರನ್ನು 2024ರ ಚುನಾವಣೆಯಲ್ಲಿ ನೋಡಿಕೊಳ್ಳುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ನೇರವಾಗಿ ಸವಾಲು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿತೀಶ್​ ಕುಮಾರ್​ ಇನ್ನೊಮ್ಮೆ ಮೋದಿ ಪ್ರಧಾನಿಯಾಗಲು ನಾವು ಬಿಡುವುದಿಲ್ಲ. 2024ರ ಚುನಾವಣೆ 2014ರಂತೆ ಇರುವುದಿಲ್ಲ. ಪ್ರತಿಪಕ್ಷಗಳನ್ನೆಲ್ಲ ಒಗ್ಗೂಡಿಸುವುದರ ಜೊತೆಗೆ ಪ್ರತಿಪಕ್ಷ ದುರ್ಬಲ ಆಗಲು ಇನ್ನುಮುಂದೆ ಬಿಡುವುದಿಲ್ಲ. 2014ರಲ್ಲೇನೋ ನರೇಂದ್ರ ಮೋದಿ ಗೆದ್ದರು, ಆದರೆ  2024ರಲ್ಲಿ ಗೆಲ್ಲುವುದು ಅಷ್ಟು ಸುಲಭವೇ? ಎಂದು ಪ್ರಶ್ನಿಸುವುದರ ಮೂಲಕ  ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.