#paycm – Peepal Media

ʼಪೇ ಸಿಎಂʼ ಜೊತೆ ʼಸೇ ಸಿಎಂʼ ಅಭಿಯಾನ: ಬಿಜೆಪಿಗೆ ಎಚ್ಚರಿಕೆ ನೀಡಿದ ಕಾಂಗ್ರೆಸ್‌
ಬೆಂಗಳೂರು: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳ ಕುರಿತು ಕೇಳಲಾದ 50 ಪ್ರಶ್ನೆಗಳಿಗೆ ಇನ್ನೂ ಒಂದು ಉತ್ತರ ನೀಡಿದ ಕಾರಣ ರಾಜ್ಯ ಕಾಂಗ್ರೆಸ್‌ ಪಕ್ಷವು ಉತ್ತರ ನೀಡದೇ ಹೋದರೆ ʼಪೇ ಸಿಎಂʼ ಜೊತೆ ʼಸೇ ಸಿಎಂʼ ಅಭಿಯಾನ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕವು, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 550 ಭರವಸೆಗಳನ್ನು ನೀಡಿತ್ತು, ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 ಪ್ರಶ್ನೆಗಳನ್ನು ಕೇಳಿದ್ದೇವೆ, ಆದರೆ ಬಿಜೆಪಿ ನೀಡಿದ ಉತ್ತರ – ಶೂನ್ಯ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮದೇ ಪ್ರಣಾಳಿಕೆಯಲ್ಲಿನ ಅಂಶಗಳ ಬಗ್ಗೆ ಬಿಜೆಪಿಗೆ ಮಾತನಾಡುವ ಧೈರ್ಯವಿರದಿರುವುದು ಸರ್ಕಾರದ ವಿಫಲತೆಗೆ ನಿದರ್ಶನ ಎಂದು ಟೀಕಿಸಿದೆ.

ಬಿಜೆಪಿಗೆ ತಮ್ಮದೇ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸುವ ದಮ್ಮು ತಾಕತ್ತು ಇದೆಯೇ? ರಾಜ್ಯದ ಜನತೆಗೆ ಎಷ್ಟು ಭರವಸೆಗಳನ್ನು ಈಡೇರಿಸಿದ್ದೇವೆ, ಈಡೇರಿಸಿಲ್ಲ ಎಂಬ ಲೆಕ್ಕ ಕೊಡಲು ಸಾಧ್ಯವೇ? ಅಥವಾ ಪ್ರಣಾಳಿಕೆ ಮುಂದಿಟ್ಟುಕೊಂಡ ದಮ್ಮು ತಾಕತ್ತಿನ ಪ್ರದರ್ಶನ ಮಾಡಲು ಸಾಧ್ಯವೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ʼಪೇ ಸಿಎಂʼ ಈಗ ʼಸೇ ಸಿಎಂʼ ಆಗಲಿ, ರಾಜ್ಯದ ಜನತೆಗೆ ಉತ್ತರ ನೀಡಲಿ. ಚುನಾವಣೆಗೂ ಮೊದಲು ನೀಡಿದ ಭರವಸೆಗಳನ್ನು ಮರೆತು ವಚನಭ್ರಷ್ಟರಾದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಉತ್ತರ ನೀಡಬೇಕಿದ್ದು, ತಮ್ಮದೇ ಪಕ್ಷದ ಪ್ರಣಾಳಿಕೆಯ ಭರವಸೆಗಳ ಬಗ್ಗೆ ಮಾತಾಡಲು ಕೂಡ 40% ಕಮಿಷನ್ ನೀಡಬೇಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ? ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 550 ಭರವಸೆಗಳನ್ನು ನೀಡಿತ್ತು, ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 ಪ್ರಶ್ನೆಗಳನ್ನು ಕೇಳಿದ್ದೇವೆ,@BJP4Karnataka ನೀಡಿದ ಉತ್ತರ – 0

ತಮ್ಮದೇ ಪ್ರಣಾಳಿಕೆಯಲ್ಲಿನ ಅಂಶಗಳ ಬಗ್ಗೆ ಬಿಜೆಪಿಗೆ ಮಾತನಾಡುವ ಧೈರ್ಯವಿರದಿರುವುದು ಸರ್ಕಾರದ ವಿಫಲತೆಗೆ ನಿದರ್ಶನ.#NimHatraIdyaUttara pic.twitter.com/Vj2K04gry7
— Karnataka Congress (@INCKarnataka) October 18, 2022

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು, ನಿಮ್ಮ ಬಳಿ ಉತ್ತರವಿದೆಯೇ? ಎಂಬ ಅಭಿಯಾನಕ್ಕೆ ಕಾಂಗ್ರೆಸ್ ಪಕ್ಷ ಚಾಲನೆ ನೀಡಿ, ಆ ಮೂಲಕ ಬಿಜೆಪಿ ಸರ್ಕಾರಕ್ಕೆ 50 ಪ್ರಶ್ನೆಗಳನ್ನು ಕೇಳಲಾಗಿದೆ. ಆದರೆ ಈವರೆಗೂ ಅವರು ಒಂದು ಪ್ರಶ್ನೆಗೂ ಉತ್ತರಿಸಿಲ್ಲ. ಜನರ ಪರವಾಗಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸದಿದ್ದರೆ PayCM ಜೊತೆಗೆ SayCM ಅಭಿಯಾನ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್‌ ಬಾಬು ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನೀಡಿದ ಪ್ರಣಾಳಿಕೆಯ ಭರವಸೆ ಕುರಿತು ಕೇಳಲಾದ ಪ್ರಶ್ನೆಗೆ ಬಿಜೆಪಿ ಇನ್ನೂ ಉತ್ತರಿಸಿಲ್ಲ. ಬಿಜೆಪಿ ಸರ್ಕಾರ ಮಂಡಿಸಿದ 3 ಬಜೆಟ್‌ಗಳಲ್ಲಿ ಸಾಲದ ಹೊರೆಯೇ ಹೆಚ್ಚಾಗಿದೆ. ಹೀಗಾಗಿ ಅವರು ಪ್ರಣಾಳಿಕೆಯಲ್ಲಿ ಕೊಟ್ಟಿದ್ದ 600 ಭರವಸೆಗಳಲ್ಲಿ ಕೇವಲ 10% ಈಡೇರಿಸಲೂ ಸಾಧ್ಯವಾಗಿಲ್ಲ ಎಂದರು.

ಪೇ ಸಿಎಂ ಟಿ ಶರ್ಟ್‌ ಬಿಚ್ಚಿಸಿ ಹಲ್ಲೆ ನಡೆಸಿರುವ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿ: ಎಂ.ಬಿ.ಪಾಟೀಲ್ ಆಗ್ರಹ
ಚಾಮರಾಜನಗರ: ಭಾರತ ಐಕ್ಯತಾ ಯಾತ್ರೆಯಲ್ಲಿ ಪೇ ಸಿಎಂ ಟಿ ಶರ್ಟ್‌ ಧರಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಪೊಲೀಸ್‌ ದಬ್ಬಾಳಿಕೆ ನಡೆಸಿರುವುದರ ಕುರಿತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಪೇ ಸಿಎಂ ಟಿ ಶರ್ಟ್ ಧರಿಸಿದ್ದ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೋಗಿ ಗ್ರಾಮದ ಯುವಕ ಅಕ್ಷಯ್ ಕುಮಾರ್ ಸಿಂದಗಿ ಅವರ ಮೇಲೆ ಹಲ್ಲೆ ನಡೆಸಿದ ಪೊಲೀಸರ ದಬ್ಬಾಳಿಕೆ ಖಂಡನೀಯ. ಭ್ರಷ್ಟಾಚಾರ ಮಾಡುವುದು ಅಪರಾಧವೇ ಹೊರತು ಅದರ ವಿರುದ್ಧ ಧ್ವನಿ ಎತ್ತುವುದು ಅಪರಾಧವಲ್ಲ ಎಂದು ಕಿಡಿಕಾರಿದ್ದಾರೆ.

ಅಷ್ಟಾಗಿಯೂ ಪೊಲೀಸರು ರಸ್ತೆಯಲ್ಲೇ ಟಿ ಶರ್ಟ್ ಬಿಚ್ಚಿಸಿ ಆತನ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ. ಪೊಲೀಸರಿಗೆ ಈ ಅಧಿಕಾರ ಕೊಟ್ಟವರು ಯಾರು? ಇವರೇನು ಪೊಲೀಸರೋ ಅಥವಾ ಪುಂಡರೋ? ಮಾನ್ಯ ಮುಖ್ಯಮಂತ್ರಿಗಳು ಹಲ್ಲೆ ನಡೆಸಿದ ಪೊಲೀಸರನ್ನು ಕೂಡಲೇ ಅಮಾನತು ಮಾಡಬೇಕು. ಇಂತಹ ದುಷ್ಕೃತ್ಯಗಳು ಇಲ್ಲಿಗೇ ಕೊನೆಯಾಗಬೇಕು  ಎಂದು ಎಂ.ಬಿ.ಪಾಟೀಲ್ ಆಗ್ರಹಿಸಿದ್ದಾರೆ.

#PayCM ಟಿ ಶರ್ಟ್ ಧರಿಸಿದ್ದ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೋಗಿ ಗ್ರಾಮದ ಯುವಕ ಅಕ್ಷಯ್ ಕುಮಾರ್ ಸಿಂದಗಿ ಅವರ ಮೇಲೆ  ಹಲ್ಲೆ  ನಡೆಸಿದ ಪೊಲೀಸದರ  ದಬ್ಬಾಳಿಕೆ ಖಂಡನೀಯ. ಭ್ರಷ್ಟಾಚಾರ ಮಾಡುವುದು ಅಪರಾಧವೇ ಹೊರತು ಅದರ  ವಿರುದ್ಧ ಧ್ವನಿ ಎತ್ತುವುದು ಅಪರಾಧವಲ್ಲ. 1/2 pic.twitter.com/YzcASioHMH
— M B Patil (@MBPatil) October 1, 2022

#paycm ಪೋಸ್ಟರ್‌ ಅಂಟಿಸಿದ ಸಿದ್ದು, ಡಿಕೆಶಿ ಸೇರಿ ಕಾಂಗ್ರೆಸ್‌ನ ಹಲವು ನಾಯಕರು ವಶಕ್ಕೆ
ಬೆಂಗಳೂರು: ಪೀಸಿಎಂ ಅಭಿಯಾನಕ್ಕೆ ಸ್ವತಃ ವಿರೂಧ ಪಕ್ಷದ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್ಸಿನ ಹಲವು ನಾಯಕರುಗಳು ಬೊಮ್ಮಾಯಿ ಚಿತ್ರ ಹೊಂದಿರುವ ಕ್ಯೂ ಆರ್‌ ಕೋಡಿನ ಪೋಸ್ಟರ್‌ ಅನ್ನು ಅಂಟಿಸುವುದರ ಮೂಲಕ ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಆಕ್ರೋಶ ಹೊರಹಾಕಿದರು.

ಈ ಅಭಿಯಾನದಲ್ಲಿ ಭಾಗವಹಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರನ್ನು ಸೇರಿದಂತೆ ಕಾಂಗ್ರೆಸ್ಸಿನ ಹಲವು ನಾಯಕರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕಾಂಗ್ರೆಸ್ಸಿನ ಹಲವು ನಾಯಕರು ಟ್ವೀಟ್‌ ಮಾಡುವ ಮೂಲಕ, 40ಪರ್ಸೆಂಟ್ ಕಮಿಷನ್ ಬೊಮ್ಮಾಯಿ ಸರ್ಕಾರವು ಎಷ್ಟು ವಿಚಲಿತವಾಗಿದೆ ಎಂದರೆ ಅದು ಕರ್ನಾಟಕ ಪೊಲೀಸರಿಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಬದಲು ಪೋಸ್ಟರ್‌ಗಳನ್ನು ಹರಿದು ಹಾಕುವ ಮತ್ತು ವಿರೋಧ ಪಕ್ಷದ ನಾಯಕರನ್ನು ಬಂಧಿಸುವ ಕೆಲಸವನ್ನು ನೀಡಿದೆ. ಭ್ರಷ್ಟಾಚಾರದ ಅಸಹನೀಯ ದುರ್ವಾಸನೆಯಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವನ್ನು ಹೊರಹಾಕಲು ಜನರು ಕಾಯುತ್ತಿದ್ದಾರೆ ಎಂದು ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದಾರೆ.

https://twitter.com/rssurjewala/status/1573299875613380609?ref_src=twsrc%5Etfw%7Ctwcamp%5Etweetembed%7Ctwterm%5E1573299875613380609%7Ctwgr%5E1127ec3ed2553a5c1f748f3f75a691cb68a7f583%7Ctwcon%5Es1_&ref_url=https%3A%2F%2Fwww.prajavani.net%2Fkarnataka-news%2Fpaycm-poster-pastes-siddaramaiah-dk-shivakumar-ranadeep-singh-surjewala-detained-by-police-974512.html

ಪೇಸಿಎಂ ಪೋಸ್ಟರ್‌ ವಿವಾದ: ಸಿದ್ದರಾಮಯ್ಯ ಸರಣಿ ಟ್ವೀಟ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪೇಸಿಎಂ ಪೋಸ್ಟರ್ ಅಭಿಯಾನವು ಭಾರೀ ಸಂಚಲವನ್ನು ಉಂಟುಮಾಡಿದ್ದು‌, ರಾಜ್ಯ ಸರ್ಕಾರ ತೀವ್ರ ಮುಜುಗರ ಪಟ್ಟುಕೊಳ್ಳುವಂತೆ ಮಾಡಿದೆ. ಈ ಹಿಂದೆ ಪೋಸ್ಟ್‌ ಅಂಟಿಸಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರ ಪೋಲೀಸರಿಗೆ ಸೂಚಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೋಲೀಸರು ಕೆಲವು ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು.

ಇದರ ಬೆನ್ನಲ್ಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸರಣಿ ಟ್ವೀಟ್‌ ಮಾಡುವ ಮೂಲಕ ರಾಜ್ಯ ಸರ್ಕಾರದ ಆಡಳಿತವನ್ನು ಪ್ರಶನೆ ಮಾಡಿದೆ. ಟ್ವೀಟ್‌ ನಲ್ಲಿ ಅವರು, ಮುಖ್ಯಮಂತ್ರಿಗೆ ಮಸಿ ಬಳಿಯುತ್ತೇವೆ ಎಂದಿದ್ದ ಶ್ರೀರಾಮಸೇನೆಯ ಪುಂಡನೊಬ್ಬನ ಹೇಳಿಕೆಯಿಂದ #PayCM ಗೆ ಅವಮಾನ ಆಗಲಿಲ್ಲವೇ? ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವ ಆತನ ವಿರುದ್ಧ ಕ್ರಮ ಕೈಗೊಳ್ಳಲು ತೊಡೆ ನಡುಗುತ್ತದೆಯೇ? ಭ್ರಷ್ಟಾಚಾರದ ಮಹಾಪೋಷಕ @BSBommai ಅವರಿಗೆ ಭ್ರಷ್ಟರ, ಸಮಾಜಘಾತುಕರ ವಿಷಯ ಬಂದಾಗ ದಮ್ಮು ಕೆಮ್ಮು ಬರುವುದೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಮುಂದುವರೆದು ನನ್ನ ವಿರುದ್ದ ಬಿಜೆಪಿ ಸರ್ಕಾರ ಮಾಡಿರುವ ಆರೋಪದ ಕುರಿತು ಹೇಳಿರುವ  ಸಿದ್ದರಾಮಯ್ಯ, @BJP4Karnataka ಪಕ್ಷದವರು ನನ್ನ ವಿರುದ್ಧ ಸ್ಕ್ಯಾಮ್ ರಾಮಯ್ಯ ಎಂಬ ಪುಸ್ತಕ ಹೊರತಂದಿದ್ದಾರೆ. ಈ ಪುಸ್ತಕದಲ್ಲಿರುವ ಯಾವುದಾದರೂ ಒಂದು ಆರೋಪವನ್ನು ಬಿಜೆಪಿಯವರು ಹಿಂದಿನ 3 ವರ್ಷಗಳ ಕಾಲ ಸದನದ ಒಳಗೆ ಅಥವಾ ಸದನದ ಹೊರಗೆ ಪ್ರಸ್ತಾಪ ಮಾಡಿದ್ದಾರ? ಇಲ್ಲ. ಬಿಜೆಪಿ ಅವರ ಆರೋಪ ಶುದ್ದ ಸುಳ್ಳಾಗಿದೆ ಎಂದು ಹೇಳಿದರು. ಬೊಮ್ಮಾಯಿ ಅವರೇ, ನಿಮ್ಮದೇ ಭಾಷೆಯಲ್ಲಿ ಹೇಳುವುದಾದರೆ “ದಮ್ ಇದ್ದರೆ, ತಾಕತ್ ಇದ್ದರೆ” ನಮ್ಮ ಮೇಲೆ ನೀವು ಮಾಡಿರುವ ಆರೋಪ ಮತ್ತು ನಿಮ್ಮ ಸರ್ಕಾರದ ಮೇಲಿನ ನಮ್ಮ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿ. ನಮ್ಮ ಸರ್ಕಾರದ ಕಾಲದಲ್ಲಿ ಹಗರಣಗಳು ನಡೆದಿದ್ದರೆ  ಕೇಂದ್ರದಲ್ಲಿ ಬಿಜೆಪಿಯದ್ದೇ ಸರ್ಕಾರ ಇತ್ತು. ಸಿಬಿಐ, ಇಡಿ, ಐಟಿ ಎಲ್ಲವೂ ಇವರ ಕೈಯಲ್ಲಿಯೇ ಇತ್ತಲ್ಲಾ, ಆಗ ಇವರೇನು ಕತ್ತೆ ಕಾಯುತ್ತಿದ್ರಾ?  ಸುಳ್ಳೇ ಬಿಜೆಪಿಯವರ ಮನೆ ದೇವರು. ಸರ್ಕಾರ ಈ ಅವಮಾನದಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಎಂದು ಹರಿಹಾಯ್ದರು.

ಇಡೀ ಸರ್ಕಾರವೇ 40% ಕಮಿಷನ್‌ಗಾಗಿ ಲಜ್ಜೆಗೆಟ್ಟು ಕೈಚಾಚುವಾಗ ಅಡ್ಡಿಯಾಗದ ಸ್ವಾಭಿಮಾನ #PayCM ಪೋಸ್ಟರ್ ಕಂಡಾಗ ಮಾತ್ರವೇಕೆ? ಗೋಡೆಗಳಿಗೆ ಅಂಟಿಸಿದ ಭಿತ್ತಿಚಿತ್ರವನ್ನು ನೀವು ಹರಿದು ಹಾಕಬಹುದು ಆದರೆ ನಿಮ್ಮ ದುರಾಡಳಿದ ಬಗೆಗಿನ ಆಕ್ರೋಶವನ್ನು ಜನರ ಮನದಿಂದ ಅಳಿಸಿಹಾಕಲು ಸಾಧ್ಯವಿಲ್ಲ ನಮ್ಮ ಸರ್ಕಾರದ ಕಾಲದಲ್ಲಿ 35,000ಕ್ಕೂ ಮಿಕ್ಕಿ ಪೊಲೀಸ್ ಸಿಬ್ಬಂದಿಗಳ ನೇಮಕಾತಿ ಮಾಡಿದ್ದೆವು. ಇದನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳೇ ಶ್ಲಾಘಿಸಿದ್ದರು. ಇದಕ್ಕಾಗಿ ಇಂಡಿಯನ್ ಛೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ವಿಶೇಷ ಪ್ರಶಸ್ತಿ ನೀಡಿತ್ತು ಎಂದು ಸಿದ್ದರಾಮಯ್ಯನವರು ಹೇಳಿದರು.

ಈ ಬಾರಿ ವಿಧಾನಸಭೆಯಲ್ಲಿ ನಮಗೆ ಮಾತನಾಡಲು ಅವಕಾಶ ನೀಡಿಲ್ಲ. ಇದನ್ನು ಇಲ್ಲಿಗೆ ಬಿಡಲ್ಲ. ಈಗಾಗಲೇ 40% ಕಮಿಷನ್ ಕುರಿತು ಅಭಿಯಾನ ಆರಂಭ ಮಾಡಿದ್ದೇವೆ. ಜನರ ಬಳಿಗೆ ಹೋಗಿ ಸತ್ಯ ಹೇಳುತ್ತೇವೆ. ಜನ ಮುಂದಿನ ಚುನಾವಣೆಯಲ್ಲಿ ತೀರ್ಮಾನ ಕೈಗೊಳ್ಳುತ್ತಾರೆ. ಈ ಹಿಂದಿನ 12 ಮಂದಿ ಶಿಕ್ಷಕರ ಅಕ್ರಮ ನೇಮಕಾತಿ ಬಗ್ಗೆ ಶಾಸಕ ರಾಜೀವ್ ಆರೋಪ ಮಾಡಿದ್ದಾರೆ. ಇವರಲ್ಲಿ 3 ಜನ ನಮ್ಮ ಕಾಲದಲ್ಲಿ ನೇಮಕವಾಗಿದ್ದು, ಉಳಿದ ಶಿಕ್ಷಕರಿಗೆ ನೇಮಕಾತಿ ಪತ್ರ ಸಿಕ್ಕಿದ್ದು, ಡಿ.ಕೆ.ರವಿ, ಡಿವೈಎಸ್‌ಪಿ ಗಣಪತಿ ಹಾಗೂ ಅನುರಾಗ್ ತಿವಾರಿ ಆತ್ಮಹತ್ಯೆ, ಅಕ್ರಮ ಲಾಟರಿ ಪ್ರಕರಣ, ಪರೇಶ್ ಮೇಸ್ತಾ ಸಾವು, ಸೌಜನ್ಯ ಮತ್ತು ಎಂ.ಎಂ.ಕಲಬುರ್ಗಿ ಕೊಲೆ ಪ್ರಕರಣ ಹಾಗೂ ರಾಮನಗರ-ಮಂಡ್ಯ ನಗರಾಭಿವೃದ್ದಿ ಪ್ರಕರಣದ ಅವ್ಯವಹಾರ ಸೇರಿದಂತೆ ಎಂಟು ಪ್ರಕರಣಗಳನ್ನು ನಾವು ಸಿಬಿಐ ತನಿಖೆಗೆ ಒಪ್ಪಿಸಿದ್ದೆವು.

ರೀಡೂ ಬಗ್ಗೆ ಪರಿಶೀಲನೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಕೇಶವ ನಾರಾಯಣ ಅವರ ನೇತೃತ್ವದಲ್ಲಿ ಒಂದು ಸಮಿತಿ ರಚಿಸಿದ್ದರು. ಸಂದೀಪ್ ಧವೆ (ನಿವೃತ್ತ ಐಎಎಸ್ ಅಧಿಕಾರಿ) ಹಾಗೂ ಮೇಘರಿಕ್ ( ನಿವೃತ್ತ ಐಪಿಎಸ್ ಅಧಿಕಾರಿ) ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಎಂದು ಹೇಳಿದರು.

#PayCM ಪೋಸ್ಟರ್ ಅಂಟಿಸಿದವರ ವಿರುದ್ಧ 7,8 ಕೇಸ್‌ಗಳು: ಕಾಂಗ್ರೇಸ್
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ paycm ಅಭಿಯಾನವು ಚಾಲ್ತಿಯಲ್ಲಿದ್ದು ಅದರ ಕುರಿತು ಪೋಸ್ಟರ್‌ ಅಂಟಿಸಿದವರ ವಿರುದ್ದ ಸರ್ಕಾರ ಕೇಸು ದಾಖಲಿಸಲು ಮುಂದಾಗಿದೆ.

40% ಕಮಿಷನ್‌ಗೆ ಕಿರುಕುಳ ನೀಡಿ ಒಂದು ಜೀವ ಬಲಿ ಪಡೆದ ಆರೋಪಿಯಾಗಿದ್ದ ಈಶ್ವರಪ್ಪರನ್ನು ಒಂದು ದಿನವೂ ಬಂಧಿಸಿ ವಿಚಾರಣೆ ನಡೆಸಲಿಲ್ಲ. ಆದರೆ #PayCM ಪೋಸ್ಟರ್ ಅಂಟಿಸಿದವರ ವಿರುದ್ಧ 7,8 ಕೇಸ್‌ಗಳು, ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚನೆ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕಾಂಗ್ರೇಸ್‌ ಆರೋಪಿಸಿದೆ.

ಈ ಕುರಿತು ಟ್ವೀಟ್‌ ಮಾಡುವುದರ ಮೂಲಕ @BSBommai ಅವರೇ, ಇದು ಹೇಡಿತನದ, ಲಜ್ಜೆಗೇಡಿತನದ ಪರಮಾವಧಿಯಲ್ಲವೇ? ಎಂದು ಕರ್ನಾಟಕ ಕಾಂಗ್ರೇಸ್‌ ಪ್ರಶ್ನೆ ಮಾಡಿದೆ.

40% ಕಮಿಷನ್‌ಗೆ ಕಿರುಕುಳ ನೀಡಿ ಒಂದು ಜೀವ ಬಲಿ ಪಡೆದ ಆರೋಪಿಯಾಗಿದ್ದ ಈಶ್ವರಪ್ಪರನ್ನು ಒಂದು ದಿನವೂ ಬಂಧಿಸಿ ವಿಚಾರಣೆ ನಡೆಸಲಿಲ್ಲ.

ಆದರೆ #PayCM ಪೋಸ್ಟರ್ ಅಂಟಿಸಿದವರ ವಿರುದ್ಧ 7,8 ಕೇಸ್‌ಗಳು, ಬಂಧನಕ್ಕೆ ವಿಶೇಷ ಪೊಲೀಸ್ ತಂಡ. ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ.@BSBommai ಅವರೇ, ಇದು ಹೇಡಿತನದ, ಲಜ್ಜೆಗೇಡಿತನದ ಪರಮಾವಧಿಯಲ್ಲವೇ?
— Karnataka Congress (@INCKarnataka) September 22, 2022

ಇದನ್ನೂ ನೋಡಿ: https://www.youtube.com/watch?v=WTjs8dHAXO0