petrol – Peepal Media

ಬಿಜೆಪಿ ಕಾರ್ಯಾಧ್ಯಕ್ಷನ ಮನೆಗೆ ಪೆಟ್ರೋಲ್‌ ಬಾಂಬ್‌ ಎಸೆತ : ಆರೋಪಿ ಬಂಧನ
ತಮಿಳುನಾಡು : ದಿಂಡಿಗಲ್‌ ಜಿಲ್ಲೆಯ ಬಿಜೆಪಿ ಕಾರ್ಯಾಧ್ಯಕ್ಷ ಪೌಲರಾಜ್‌ ಮನೆಗೆ ಪೆಟ್ರೋಲ್‌ ಬಾಂಬ್‌ ಎಸೆತ ಘಟನೆಗೆ  ಸಂಬಂಧಪಟ್ಟಂತೆ ಒಬ್ಬರನ್ನು ಬಂಧನ ಮಾಡಲಾಗಿದೆ.‌

ದಕ್ಷಿಣ ಜಿಲ್ಲೆ ವಲಯಗಳ ಪೆಟ್ರೋಲ್ ಡಿಪೋಗಳ ಮಾಲೀಕರಿಗೆ  ʼಚಿಲ್ಲರೆ ಮೋಡ್‌ನಲ್ಲಿ ಪೆಟ್ರೋಲ್ಅನ್ನು ಬಾಟಲುಗಳ ಮುಖಾಂತರ ಸರಬರಾಜು ಮಾಡಬಾರದು ಎಂದು ದಕ್ಷಿಣ ವಲಯದ ಐಜಿ ಪೋಲೀಸ್‌ ಆಸ್ರ ಗರ್ಗ್‌ ಸೂಚನೆ ನೀಡಿದ್ದರು.

ಈ ಹಿನ್ನಲೆ ದಕ್ಷಿಣ ಜಿಲ್ಲೆಗಳ ಪ್ರಮುಖ ವ್ಯಕ್ತಿಗಳ ಕಚೇರಿ ಮತ್ತು ಮನೆಗಳ ಸುತ್ತ  ಮತ್ತು ಇತರೆ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಗೆಂದು ಸುಮಾರು 20000 ಸಾವಿರ ಪೋಲೀಸರನ್ನು ನಿಯೋಜಿಸಲಾಗಿತ್ತು. ಭದ್ರತೆ ಹೆಚ್ಚಾಗಿದ್ದರಿಂದ ಮುಖ್ಯ ಸ್ಥಳಗಳಲ್ಲಿ ಪೋಲೀಸರು ಸುತ್ತುವರೆಯಲ್ಪಟ್ಟಿದ್ದರು .

ಇಂತಹ ಹೆಚ್ಚಿನ ಭದ್ರತೆಯ ಮದ್ಯೆಯೂ  ಸೆಪ್ಟಂಬರ್‌ 25 ರಂದು ದಿಂಡಿಗಲ್‌ ಜಿಲ್ಲೆಯ ಬಿಜೆಪಿ ಕಾರ್ಯಾಧ್ಯಕ್ಷ ಪೌಲರಾಜ್‌ ಅವರ ಮನೆಗೆ ಪೆಟ್ರೋಲ್‌ ಬಾಂಬ್‌ ಎಸೆದು ತಲೆಮರೆಸಿಕೊಂಡಿದ್ದ 29 ವರ್ಷದ ಸಿಕಂದರ್‌ ಎಂಬಾತನನ್ನು ಇಂದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲಾಗುತ್ತದೆ  ಎಂದು ದಕ್ಷಿಣ ವಲಯದ ಐಜಿ ಪೋಲೀಸ್‌ ಆಸ್ರ ಗರ್ಗ್‌ ಮಾಹಿತಿ ನೀಡಿದ್ದಾರೆ.

ಸ್ವಾರ್ಥ ರಾಜಕಾರಣ ಮಾಡುವವರು ಉಚಿತ ಪೆಟ್ರೋಲ್ ಡೀಸೆಲ್‌ ನೀಡಬಹುದು: ಮೋದಿ
ನವದೆಹಲಿ: ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಜಿಎಸ್​ಟಿ  ಹೀಗೆ ಹಲವು ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿತ್ತು. ಈ ಕುರಿತು ಕಾಂಗ್ರೆಸ್‌ ವಿರುದ್ಧ ಟ್ವೀಟ್‌ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಯಾರಾದರೂ ಅವರ ರಾಜಕೀಯ ಸ್ವ-ಕೇಂದ್ರಿತವಾಗಿದ್ದರೆ ಉಚಿತ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಘೋಷಿಸಬಹುದು ಎಂದು ಹೇಳಿದ್ದಾರೆ.

ಇಂತಹ ಕ್ರಮಗಳು ನಮ್ಮ ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ದೇಶವು ಸ್ವಾವಲಂಬಿಯಾಗುವುದನ್ನು ತಡೆಯುತ್ತದೆ. ಇದು ಭಾರತದ ತೆರಿಗೆದಾರರ ಮೇಲೆ ಹೊರೆಯನ್ನು ಹೆಚ್ಚಿಸುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

ಹತಾಶೆ ಮತ್ತು ಋಣಾತ್ಮಕ ಯೋಚನೆ ಇರುವವರು ಮಾಟಮಂತ್ರದ ಮೊರೆ ಹೋಗುತ್ತಾರೆ. ಮಾಟಮಂತ್ರವನ್ನು ಪ್ರಚಾರ ಮಾಡುವ ಪ್ರಯತ್ನ ನಡೆದಿರುವುದನ್ನು ನಾವು ಆಗಸ್ಟ್ 5 ರಂದು ನೋಡಿದ್ದೇವೆ. ಕಪ್ಪು ಬಟ್ಟೆ ಧರಿಸುವುದರಿಂದ ತಮ್ಮ ಹತಾಶೆಯ ಅವಧಿ ಕೊನೆಗೊಳ್ಳುತ್ತದೆ ಎಂದು ಈ ಜನರು ಭಾವಿಸುತ್ತಾರೆ, ಆದರೆ ಅವರು ಎಷ್ಟೇ ಮಾಟಮಂತ್ರ ಮಾಡಿದರೂ ಮತ್ತು ಮೂಢನಂಬಿಕೆಗಳಲ್ಲಿ ನಂಬಿಕೆ ಇಟ್ಟರೂ ಜನರು ಅವರನ್ನು ಎಂದಿಗೂ ನಂಬುವುದಿಲ್ಲ ಎಂಬುದು ಈ ಜನರಿಗೆ  ತಿಳಿದಿಲ್ಲವೇ ಎಂದು ಕಾಂಗ್ರೆಸಿಗರನ್ನು ಕುರಿತು ಟೀಕಿಸಿದ್ದಾರೆ.