pfi ban – Peepal Media

ಪಿಎಫ್‌ಐ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು : ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್‌ ಇಂದು ವಜಾ ಮಾಡಿದೆ.

ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯ ಕಚೇರಿ ಮತ್ತು ಅದರ ಸದಸ್ಯರ ಮನೆಗಳಲ್ಲಿ ದಾಳಿ ನಡೆಸಲಾಗಿತ್ತು. ನಂತರ ಕೇಂದ್ರ ಸರ್ಕಾರ ಕಳೆದ ಸೆಪ್ಟಂಬರ್‌ 28ರಂದು ಐದು ವರ್ಷಗಳವರೆಗೆ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸುವಂತೆ ಆದೇಶ ಹೊರಡಿಸಿತ್ತು.

ಕೇಂದ್ರ ಸರ್ಕಾರ ಆದೇಶಿಸಿದ್ದ ಈ ಆದೇಶವನ್ನು ಪ್ರಶ್ನಿಸಿ ಪಿಎಫ್‌ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್‌ ಪಾಶಾ ಅವರು, ʼಪಿಎಫ್ಐಗೆ ತನ್ನ ವಾದ ಮಂಡನೆಗೆ ಕಾಲಾವಕಾಶ ನೀಡದೆ ಏಕಾಏಕಿ ನಿಷೇಧ ಆದೇಶ ಮಾಡಲಾಗಿದೆ. ಯುಎಪಿಎ ಕಾಯಿದೆಗೆ ವಿರುದ್ಧವಾಗಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕುʼ ಎಂದು ಕೋರಿ  ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ತುಷಾರ್‌ ಮೆಹ್ತಾಅವರು, ʼಎಲ್ಲ ಆಧಾರಗಳನ್ನು ಸಂಗ್ರಹ ಮಾಡಿದ ನಂತರವೇ ಸಕಾರಣವಾಗಿಯೇ ಪಿಎಫ್ಐ ನಿಷೇಧಿಸಲಾಗಿದೆ. ಇದರಲ್ಲಿ ಕಾನೂನು ಬಾಹಿರವಾದುದೇನೂ ಇಲ್ಲʼ ಎಂದು ಹೇಳಿದ್ದರು.

ಈ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಏಕ ಸದಸ್ಯ ಪೀಠವು ಅರ್ಜಿಯನ್ನು ವಜಾಗೊಳಿಸುವಂತೆ‌ ಬುಧವಾರದಂದು ತೀರ್ಪು ನೀಡಿದೆ.

ಪಿಎಫ್‌ಐ ಬ್ಯಾನ್‌ ಕುರಿತು ಕಾಂಗ್ರೆಸ್‌ ಪ್ರತಿಕ್ರಿಯೆ
ಬೆಂಗಳೂರು: ದೇಶದಲ್ಲಿ ಪಿಎಫ್‌ಐ ಸಂಘಟನೆಯನ್ನು ಕೇಂದ್ರ ಸರ್ಕಾರ ಬ್ಯಾನ್‌ ಮಾಡಿರುವ ಕ್ರಮವನ್ನು ಕುರಿತು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ. PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ಹೇಳಿದೆ.

ಇನ್ನು ಕಾಂಗ್ರೆಸ್‌ ಹಿರಿಯ ಮುಖಂಡ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಈ ಕುರಿತು ಪ್ರತಿಕ್ರಿಯಿಸಿದ್ದು, ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ ಸಂಸ್ಥೆಗಳು ಹಿಂದು,‌ ಮುಸ್ಲಿಮ್ ಯಾರದ್ದೇ ಆಗಿರಲಿ ಮುಲಾಜಿಲ್ಲದೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹೇಳುತ್ತಲೇ ಬಂದಿದ್ದನ್ನು ಪುನರುಚ್ಚರಿಸುತ್ತೇನೆ. ಜಾತಿ, ಧರ್ಮಗಳ ಆಧಾರದ ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು ಎನ್ನುವುದಷ್ಟೇ ನನ್ನ ಸಲಹೆ ಎಂದು ಹೇಳಿದರು.

ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ.

PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ.
— Karnataka Congress (@INCKarnataka) September 28, 2022

🔸ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/GBc6sg7E2FQLuXblEdBxSi

ಇದನ್ನೂ ಓದಿ: ಒಂದಕ್ಕಿಂತಲೂ ಹೆಚ್ಚು ಬ್ಯಾಂಕ್‌ ಹೊಂದಿದ್ದೀರಾ? ಹಾಗಿದ್ದರೆ ಇದನ್ನು ಓದಿ!

ಒಂದು ಬ್ಯಾಂಕ್‌ ಅಕೌಂಟ್‌ ಓಪನ್‌ ಮಾಡುವುದು ಎಷ್ಟು ಸುಲಭವೋ ಅದನ್ನು ನಿರ್ವಹಿಸುವುದು ಅಷ್ಟೇ ಕಷ್ಟದ ಕೆಲಸ. ಯಾವುದೇ ವ್ಯಾಪಾರಿ ಉತ್ಪನ್ನ ನಿಮಗೆ ಉಚಿತವಾಗಿ ಸಿಗುವುದಿಲ್ಲ. ಅಷ್ಟಕ್ಕೂ ಲಾಭವಿಲ್ಲದೆ ಯಾರು ವ್ಯಾಪಾರ ಮಾಡುತ್ತಾರೆ ಹೇಳಿ?

https://peepalmedia.com/2022/09/disadvantages-of-having-multiple-savings-accounts/

ಪಿಎಫ್‌ಐ ಬ್ಯಾನ್‌ ಪ್ರಕರಣ : ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ
ದೆಹಲಿ : ಪಿಎಫ್‌ಐ ಬ್ಯಾನ್‌ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.

ದೇಶದ್ಯಾಂತ 5 ವರ್ಷಗಳ ಕಾಲ  ಪಿಎಫ್‌ಐ ಬ್ಯಾನ್‌ ಮಾಡಿರುವ ಬಗ್ಗೆ ಮಾತಾನಾಡಿದ ಕೆಪಿಸಿಸಿ ವಕ್ತಾರ ಪ್ರಿಯಾಂಕ ಖರ್ಗೆ “ಕರ್ನಾಟಕ, ಅಸ್ಸಾಂ, ಮಧ್ಯಪ್ರದೇಶ ಸೇರಿದಂತೆ ದೇಶವ್ಯಾಪಿ ಇದ್ದಂತಹ ಭಯೋತ್ಪಾದನಾ ಚಟುವಟಿಕೆಗಳು, ಅಕ್ರಮ ಹಣ ವರ್ಗಾವಣೆಗಳು ಜಾರಿ ನಿರ್ದೇಶನಾಲಯಗಳಿಗೆ(ED), ಗುಪ್ತಚರ ಇಲಾಖೆಗಳಿಗೆ ಇಷ್ಟು ವರ್ಷ ಗಮನಕ್ಕೆ ಬಂದಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಪಿಎಫ್‌ಐ ಬ್ಯಾನ್‌ ಮಾಡಿರುವುದು ಸರ್ಕಾರದ ಒಳ್ಳೆಯ ನಿರ್ಧಾರವೇ ಆದರೆ ಇಷ್ಟು ತಡವಾಗಿ ಬ್ಯಾನ್‌ ಮಾಡಿರುವುದು ಗುಪ್ತಚರ ಇಲಾಖೆಗಳ ದೊಡ್ಡ ವೈಫಲ್ಯವಾಗಿದೆ” ಎಂದು ಹೇಳಿದರು.

ಈ ಕುರಿತು ಟ್ವೀಟ್‌ ಮಾಡಿದ ರಾಜ್ಯ ಬಿಜೆಪಿ ಘಟಕ ʼಪ್ರಿಯಾಂಕ್ ಖರ್ಗೆ ಅವರೇ, “ಉಗ್ರಭಾಗ್ಯ” ಯೋಜನೆಯಡಿ  ಸಿದ್ದರಾಮಯ್ಯ ಸರ್ಕಾರ 1400 ಕ್ಕೂ ಅಧಿಕ ಪಿಎಫ್‌ಐ ಉಗ್ರರ ಕೇಸ್‌ ರದ್ದು ಮಾಡುವ ಸಂದರ್ಭದಲ್ಲಿ ನೀವು ಶಾಸಕರಾಗಿದ್ದಿರಿ ಎನ್ನುವುದನ್ನು ಮರೆಯಬೇಡಿ. ಅಂದು “ಉಗ್ರ ಪರಿವಾರದ” ಮತ ಕಳೆದುಕೊಳ್ಳಬಹುದು ಎಂಬ ಭಯದಿಂದ ನೀವು ಮೌನವಾಗಿದ್ರಾ?ʼ ಎಂದು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/GBc6sg7E2FQLuXblEdBxSi

ಇದನ್ನು ಓದಿ : E=MC² ಸೂತ್ರವನ್ನು ಕಂಡುಹಿಡಿದ ಆಲ್ಬರ್ಟ್ ಐನ್‌ಸ್ಟಿನ್ ಮಹಾತ್ಮ ಗಾಂಧಿಯವರ ಅಭಿಮಾನಿಯಾಗಿದ್ದರು ಎಂಬುದು ನಿಮಗೆ ಗೊತ್ತೆ? ಪ್ರಖ್ಯಾತ ವಾಗ್ಮಿ ನಿಕೇತ್ ರಾಜ್ ಮೌರ್ಯ ಅವರ ಮಾತುಗಳನ್ನು ಕೇಳಿಸಿಕೊಳ್ಳಿ.

https://fb.watch/fPBGNUYrnC/

ಇದು ಪ್ರಜಾಪ್ರಭುತ್ವ ಮತ್ತು ಜನರ ಹಕ್ಕುಗಳ ಮೇಲಿನ ನೇರ ದಾಳಿ: SDPI ಪ್ರತಿಕ್ರಿಯೆ
PFI ಮತ್ತು ಅದರ ಸಹ ಸಂಘಟನೆಗಳ ಮೇಲೆ ಕಾನೂನು ವಿರೋಧಿ ಚಟುವಟಿಕೆ ನಡೆಸುತ್ತಿದೆಯೆನ್ನುವ ಕಾರಣ ನೀಡಿ ಕೇಂದ್ರ ಸರಕಾರ 5 ವರ್ಷಗಳ ನಿಷೇಧ ಹೇರಿರುವ ಕುರಿತು SDPI ಪಕ್ಷವು ಪ್ರತಿಕ್ರಿಯಿಸಿದ್ದು, ಅದು ಈ ನಿಷೇಧವನ್ನು ಬಿಜೆಪಿ ಆಡಳಿತದ ಅಘೋಷಿತ ತುರ್ತು ಪರಿಸ್ಥಿತಿಯ ಭಾಗವಾಗಿದೆ ಎಂದು ಹೇಳಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರವು ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಜನರ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಜಿ ಪಕ್ಷದ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಆಡಳಿತದ ತಪ್ಪು ಮತ್ತು ಜನವಿರೋಧಿ ನೀತಿಗಳ ವಿರುದ್ಧ ಯಾರು ಮಾತನಾಡುತ್ತಾರೋಅವರೆಲ್ಲರೂ ಬಂಧನ ಮತ್ತು ದಾಳಿಯ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಭಾರತೀಯ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿ ವಾಕ್ ಸ್ವಾತಂತ್ರ್ಯ, ಪ್ರತಿಭಟನೆಗಳು ಮತ್ತು ಸಂಘಟಟಿತರಾಗುವ ಹಕ್ಕುಗಳನ್ನು ಆಡಳಿತವು ನಿರ್ದಯವಾಗಿ ಹತ್ತಿಕ್ಕಿದೆ. ತನಿಖಾ ಸಂಸ್ಥೆಗಳು ಮತ್ತು ಕಾನೂನುಗಳನ್ನು ಆಡಳಿತವು ಪ್ರತಿಪಕ್ಷಗಳನ್ನು ಮೌನಗೊಳಿಸಲು ಮತ್ತು ಭಿನ್ನಾಭಿಪ್ರಾಯದ ಧ್ವನಿಯನ್ನು ವ್ಯಕ್ತಪಡಿಸದಂತೆ ಜನರನ್ನು ಹೆದರಿಸಲು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಎಂ.ಕೆ.ಫೈಜಿ ಹೇಳಿದರು.

ಪತ್ರಿಕಾ ಹೇಳಿಕೆಯ ಪ್ರತಿ

ಸರ್ವಾಧಿಕಾರದ ಆಡಳಿತವನ್ನು ವಿರೋಧಿಸಲು ಮತ್ತು ಭಾರತೀಯ ಸಂವಿಧಾನದ ಪ್ರಜಾಪ್ರಭುತ್ವ ಮತ್ತು ಮೌಲ್ಯಗಳನ್ನು ಉಳಿಸಲು ಎಲ್ಲಾ ಜಾತ್ಯತೀತ ಪಕ್ಷಗಳು ಮತ್ತು ಜನರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕಾದ ಸಮಯ ಇದು ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

🔶ಪೀಪಲ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/GBc6sg7E2FQLuXblEdBxSi

ಇದನ್ನೂ ನೋಡಿ: ಆಲ್ಬರ್ಟ್ ಐನ್‌ಸ್ಟಿನ್ ಮಹಾತ್ಮ ಗಾಂಧಿಯವರ ಅಭಿಮಾನಿಯಾಗಿದ್ದರು : Albert Einstein was the fan of Gandhi

E=MC² ಸೂತ್ರವನ್ನು ಕಂಡುಹಿಡಿದ ಆಲ್ಬರ್ಟ್ ಐನ್‌ಸ್ಟಿನ್ ಮಹಾತ್ಮ ಗಾಂಧಿಯವರ ಅಭಿಮಾನಿಯಾಗಿದ್ದರು ಎಂಬುದು ನಿಮಗೆ ಗೊತ್ತೆ? ಪ್ರಖ್ಯಾತ ವಾಗ್ಮಿ ನಿಕೇತ್ ರಾಜ್ ಮೌರ್ಯ ಅವರ ಮಾತುಗಳನ್ನು ಕೇಳಿಸಿಕೊಳ್ಳಿ.

https://fb.watch/fPBGNUYrnC/