ರಾಜ್ಯ ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು: ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿ ಎಂ ಖಡಕ್ ಸೂಚನೆ