psi – Peepal Media

FDA ನೌಕರಿ ಕೊಡಿಸುವ ಆಮೀಷ: ಮೈಸೂರು ಪಿಎಸ್‌ಐ ಅಶ್ವಿನಿ ಅನಂತಪುರ ಅಮಾನತು
ಮೈಸೂರು:  ಕೆಪಿಎಸ್‌ಸಿಯಿಂದ FDA ನೌಕರಿ ಕೊಡಿಸುವ ಆಮೀಷದ ಆರೋಪದಡಿ ಮೈಸೂರು ಪಿಎಸ್‌ಐ ಅಶ್ವಿನಿ ಅನಂತಪುರ ಅವರನ್ನು  ಅಮಾನತು ಮಾಡಲಾಗಿದೆ.

ಪ್ರಥಮ ದರ್ಜೆ ಸಹಾಯಕ ನೇಮಕಾತಿಯಲ್ಲಿ ಹುದ್ದೆ  ಕೊಡಿಸುವುದಾಗಿ ಬಸವರಾಜು ಎಂಬುವರಿಗೆ ಬಾಗಲಕೋಟೆ ಜಿಲ್ಲೆಯ ಸಂಗಮೇಶ್‌ ಜಳಕಿ ಜೊತೆಗೆ ಆರೋಪಿಯಾದ ಪಿಎಸ್‌ಐ ಅಶ್ವಿನಿ ಅವರೊಂದಿಗೆ ಮಾತನಾಡ ಮೊಬೈಲ್‌ ಹಾಗೂ ವ್ಯಾಟ್ಸಪ್‌ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಜೊತೆಗೆ ಬ್ಯಾಂಕ್‌ ಖಾತೆಯಲ್ಲಿ ಹಣ ವರ್ಗಾವಣೆ ಆಗಿರುವ ಕುರಿತು  ಬ್ಯಾಂಕ್‌ ಸ್ಟೇಟ್‌ ಮೆಂಟ್‌ಗಳು ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದವು.

ಈ ಕುರಿತು ಪ್ರಜಾವಾಣಿಯು ವರದಿ ಮಾಡಿತ್ತು.

ಕೆಪಿಎಸ್‌ಸಿಯಿಂದ FDA ನೌಕರಿ ಕೊಡಿಸುವ ಆಮೀಷ: ಮೈಸೂರು ಪಿಎಸ್‌ಐ ಅಶ್ವಿನಿ ಅನಂತಪುರ ಅಮಾನತು#mysuru #kpschttps://t.co/YaHLnMjOsD
— Prajavani (@prajavani) September 19, 2022

ಪಿಎಸ್‌ಐ ಹಗರಣದಲ್ಲಿ ಬಿಜೆಪಿಯ ನಾಯಕರು ಭಾಗಿ: ಕಾಂಗ್ರೆಸ್
ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಿಜೆಪಿಯ ಶಾಸಕರು ಮತ್ತು ಸಚಿವರುಗಳು ಭಾಗಿಯಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಆರೋಪಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ʼವಿಧಾನಸೌಧದಲ್ಲಿರುವ ಬಿಜೆಪಿಯ ಶಾಸಕರು ಮತ್ತು ಸಚಿವರುಗಳ ನಡುವೆಯೇ ಪಿಎಸ್‌ಐ ಮೂಲ ಹಗರಣ ಇರುವುದು ಎಂದು ಹೇಳಿದೆ. ಬಿಜೆಪಿಯ ಶಾಸಕ ಬಸವರಾಜ್‌ ದಡೇಸಗೂರ ಅವರು ಅಭ್ಯರ್ಥಿಯ ಬಳಿ 15 ಲಕ್ಷ ಹಣ ಪಡೆದಿರುವುದು ಬೆಳಕಿಗೆ ಬಂದಿದ್ದು, ಈ ಅಕ್ರಮದಲ್ಲಿ ಇಡೀ ಬಿಜೆಪಿ ಸೇರಿದೆ. ಬಸವರಾಜ ಬೊಮ್ಮಾಯಿ ಅವರೇ ತನಿಖೆ ವಿಸ್ತರಿಸಿ ಶಾಸಕರನ್ನು ಬಂದಿಸುವುದು ಯಾವಾಗʼ ಎಂದು ಕಟುವಾಗಿ ಪ್ರಶ್ನಿಸಿದೆ.

ಪಿಎಸ್‌ಐ ಹಗರಣದ ಮೂಲ ಇರುವುದು ವಿಧಾನಸೌಧದಲ್ಲೇ ಎಂಬ ನಮ್ಮ ಪ್ರತಿಪಾಧನೆಗೆ ಈಗ ಸಾಕ್ಷ್ಯ ಸಿಕ್ಕಿದೆ.

ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ ಅವರು ಅಭ್ಯರ್ಥಿಯ ಬಳಿ 15 ಲಕ್ಷ ಪಡೆದಿರುವುದು ಬೆಳಕಿಗೆ ಬಂದಿದೆ.
ಈ ಅಕ್ರಮದಲ್ಲಿ ಇಡೀ ಬಿಜೆಪಿಯೇ ಬಾಗಿಯಾಗಿರುವುದು ನಿಶ್ಚಿತ.@BSBommai ಅವರೇ, ತನಿಖೆ ವಿಸ್ತರಿಸಿ ಶಾಸಕರನ್ನು ಬಂಧಿಸುವುದು ಯಾವಾಗ? pic.twitter.com/zvkNGE3ZeS
— Karnataka Congress (@INCKarnataka) September 5, 2022

ಪಿಎಸ್‌ಐ ಪ್ರಕರಣ ಇನ್ನೂ ಮುಗಿದಿಲ್ಲ : ಮತ್ತೆ 8 ಅಭ್ಯರ್ಥಿಗಳ ಬಂಧನ
ಕಲಬುರಗಿ: ಕಳೆದ ಅಕ್ಟೋಬರ್‌ 3 ರಂದು, ಬ್ಲೂ ಟೂತ್‌ ಬಳಸಿ ಪಿಎಸ್‌ಐ ನೇಮಕಾತಿ ಪರೀಕ್ಷೆ ಪಾಸಾಗಿದ್ದ ಎಂಟು ಅಭ್ಯರ್ಥಿಗಳ ಅಕ್ರಮದ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳ ತಂಡ, ಆರೋಪಿಗಳನ್ನು ಬಂಧಿಸಿದ್ದಾರೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಆಯ್ಕೆಯಾದ ಇವರು ಭಗವಂತರಾಯ ಜೋಗೂರ, ಕಲ್ಲಪ್ಪ ಸಿದ್ದಪ್ಪ ಅಲ್ಲಾಪುರ, ಪೀರಪ್ಪ ಸಿದ್ನಾಳ, ಶ್ರೀ ಶೈಲ ಹಚ್ಚಡ, ಸಿದ್ದು ಗೌಡ ಶರಣಪ್ಪ ಪಾಟೀಲ, ಸೋಮನಾಥ, ರವಿರಾಜ, ವಿಜಯ ಕುಮಾರ ಗುಡೂರ ಎಂದು ತಿಳಿದುಬಂದಿದೆ.

ಇವರಲ್ಲಿ ನಾಲ್ಕನೇ ರ‍್ಯಾಂಕ್ ಪಡೆದಿದ್ದ ಕಲ್ಲಪ್ಪ ಸಿದ್ದಪ್ಪ ಅಲ್ಲಾಪುರ ಪ್ರಸ್ತುತ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್‌ ಆಗಿದ್ದಾರೆ.