Raibareli – Peepal Media

ಲೋಕಸಭಾ ಚುನಾವಣಾ ಕಣದಿಂದ ಪ್ರಿಯಾಂಕಾ ಗಾಂಧಿ ಹಿಂದಕ್ಕೆ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ಹಿಂದೇಟು ಹಾಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೈ ಪಾಳಯದಲ್ಲಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪಕ್ಷದ ಆಂತರಿಕ ವಲಯದಲ್ಲಿ ಬಿಡುಗಡೆ ಆಗಿದ್ದು, ಬಹುತೇಕ ಎಲ್ಲಾ ನಾಯಕರ ಕ್ಷೇತ್ರಗಳ ಆಯ್ಕೆ ಅಂತಿಮವಾಗಿದೆ. ಆದರೆ ಈ ಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿಯವರ ಹೆಸರು ಇಲ್ಲದಿರುವ ಹಿನ್ನೆಲೆಯಲ್ಲಿ ಪ್ರಿಯಾಂಕಾ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂಬ ಮಾತುಗಳು ಹರಿದಾಡಿವೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿಯವರು 2 ದಶಕಗಳ ಕಾಲ ಸ್ಪರ್ಧಿಸಿ, ಕಾಂಗ್ರೆಸ್ ಪಕ್ಷದ ಭದ್ರಕೋಟೆಯಂತಿದ್ದ ರಾಯಬರೇಲಿ ಕ್ಷೇತ್ರದಿಂದ ಈ ಬಾರಿ ಪ್ರಿಯಾಂಕಾ ಗಾಂಧಿಯವರ ಸ್ಪರ್ಧೆ ಖಚಿತ ಎನ್ನಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಈ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟು ಕೊಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಿಂದ ಬಂದ ಮಾಹಿತಿಯಂತೆ ಪ್ರಿಯಾಂಕಾ ಸ್ಪರ್ಧೆ ತೀರಾ ಅನುಮಾನ, ಹೀಗಾಗಿ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಇಲ್ಲ ಎನ್ನಲಾಗಿದೆ.