rain flood – Peepal Media

ಆಂಧ್ರದಲ್ಲಿ ಮುಂದುವರೆದ ಮಳೆ : ಅಪಾರ ಪ್ರಮಾಣದ ಬೆಳೆ ನಾಶ
ಆಂಧ್ರಪ್ರದೇಶ: ರಾಜ್ಯದಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಶ್ರೀಕಾಕುಳಂ ಜಿಲ್ಲೆಯಲ್ಲಿನ ಮನೆಗಳು, ರಸ್ತೆಗಳು ಜಲಾವೃತಗೊಂಡಿವೆ.

ಭಾರಿ ಮಳೆಯಿಂದಾಗಿ ಶ್ರೀಕಾಕುಳಂ ಜಿಲ್ಲೆಯಲ್ಲಿರುವ ನಾಗಾವಳಿ ನದಿ ನೀರು ಉಕ್ಕಿಹರಿಯುತ್ತಿದ್ದು, ನೀರಿನ ರಭಸಕ್ಕೆ ಸರ್ಕಾರಿ ಮತ್ತು  ಖಾಸಗಿ ಆಸ್ತಿಗಳು  ಕೊಚ್ಚಿಹೋಗಿವೆ. ಈ ಕಾರಣ 100ಕ್ಕೂ ಎಕರೆಗೂ ಹೆಚ್ಚು ಗೋಡಂಬಿ ಬೆಳೆ ನಾಶವಾಗಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದಲ್ಲಿ ನಷ್ಟವಾಗಿದ್ದು, ಮಳೆಯಿಂದಾಗಿ  ರೈತರು ಕಣ್ಣೀರಿಟ್ಟಿದ್ದಾರೆ.

ಪ್ರವಾಹ ಪರಿಸ್ಥಿತಿ: ಒಂದು ಕಡೆ ಸಂಕಟ ಇನ್ನೊಂದು ಕಡೆ ಸಂತಸ
ಪಾವಗಡ: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ ಹಲವಾರು ಕಡೆ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಕರ್ನಾಟಕ-ಆಂಧ್ರಪ್ರದೇಶ ಗಡಿಭಾಗದ ಪಾವಗಡ ಬಳಿಯ ಗೌಡನಕುಂಟಾ ಗ್ರಾಮದಲ್ಲಿ ಭಾರಿ ಮಳೆಯಾಗಿರುವ ಹಿನ್ನಲೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಜನರು ಸಂತಸಗೊಂಡಿರುವುದು ಅಚ್ಚರಿ ಮೂಡಿಸಿದೆ.

ಭಾರತದ ಅತ್ಯಂತ ಒಣ ಸ್ಥಳಗಳಲ್ಲಿ ಒಂದಾಗಿರುವ ಗೌಡನಕುಂಟಾ ಗ್ರಾಮದಲ್ಲಿ, 42 ವರ್ಷಗಳಲ್ಲಿ ಮೊದಲ ಬಾರಿಗೆ ಗ್ರಾಮದ ಕೆರೆ ತುಂಬಿದ್ದು, ಕೆರೆಯ ಕೋಡಿ ಹೊಡೆದು ಪ್ರವಾಹ ಪರಿಸ್ಥಿತಿ ಉಂಟಾಗಿದ್ದರು, ಕೆರೆ ತುಂಬಿರುವ ಖುಷಿಗೆ ಇಡೀ ಗ್ರಾಮವು ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್‌ ಆಗಿದೆ.

Gowdankunta near Pavagada at Karnataka – Andhra Pradesh border.

The entire village came out to dance and celebrate, after the village lake overflowed for the first time in 42 years! This is one of the driest places of India.
Yes, people celebrate floods too.
{Video: @sreedharag} pic.twitter.com/9qRXTEqKuV
— Kiran Kumar S (@KiranKS) September 7, 2022