rojar binni bcci adhyaksha – Peepal Media

ಬಿಸಿಸಿಐ 36ನೇ ಅಧ್ಯಕ್ಷರಾಗಿ ರೋಜರ್‌ ಬಿನ್ನಿ: ಕಾರ್ಯದರ್ಶಿಯಾಗಿ ಜಯ್‌ ಶಾ
ಮುಂಬೈ : ಭಾರತೀಯ ಕ್ರಿಕೆಟ್‌ ತಂಡದ ಕನ್ನಡದ ಸ್ಟಾರ್‌ ರೋಜರ್‌ ಬಿನ್ನಿ ಇಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) 36ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ರೋಜರ್‌ ಬಿನ್ನಿ ಇಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) 36ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಸೌರವ್‌ ಗಂಗೂಲಿಯವರು ಬಿಸಿಸಿಐನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಭಾರತದ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಅವರ ಉತ್ತರಾಧಿಕಾರಿಯಾಗಿ ಬಿನ್ನಿ ಅವರು ಆಯ್ಕೆಯಾಗಿದ್ದಾರೆ. ಇಂದು ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ರೋಜರ್‌ ಬಿನ್ನಿ ಅವರ ನೇಮಕವನ್ನು ಪ್ರಕಟಿಸಲಾಗಿದೆ.

ವರದಿಗಾರರ ವರದಿಗಳ ಪ್ರಕಾರ ಬಿಸಿಸಿಐ ಅಧ್ಯಕ್ಷರಾಗಿ ರೋಜರ್‌ ಬಿನ್ನಿ ಮತ್ತು ಕಾರ್ಯದರ್ಶಿಯಾಗಿ ಜಯ್‌ ಶಾ ಅವರು ಆಯ್ಕೆಯಾಗಿದ್ದಾರೆ. 1983ರ ವಿಶ್ವಕಪ್‌ ವಿಜೇತ ತಂಡದ ರೋಜರ್‌ ಬಿನ್ನಿ, ವಿಶ್ವಕಪ್‌ ಎಂಟು ಪಂದ್ಯಗಳಲ್ಲಿ 18 ವಿಕೆಟ್‌ಗಳನ್ನು ಪಡೆದಿದ್ದರು. ಬಿನ್ನಿ ಈಗ ರಾಜ್ಯ ಸಂಸ್ಥೆಯಲ್ಲಿ ತಮ್ಮ ಸ್ಥಾನವನ್ನು ತೊರೆಯಲ್ಲಿದ್ದಾರೆ.