shah faesal – Peepal Media

ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ಶಾ ಫೈಸಲ್ ಆಯ್ಕೆ
ನವದೆಹಲಿ:  ಐಎಎಸ್ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಸಂಚಲನ ಮೂಡಿಸಿದ್ದ  ʼಶಾ ಫೈಸಲ್ʼರವರು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಉಪ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ಸರ್ಕಾರವು ಐಎಎಸ್ ಅಧಿಕಾರಿ ಶಾ ಫೈಸಲ್ ಅವರನ್ನು ಮರುಸೇರ್ಪಡೆಗೊಳಿಸಿದೆ ಮತ್ತು ಅವರನ್ನು ಪ್ರವಾಸೋದ್ಯಮ ಸಚಿವಾಲಯದಲ್ಲಿ ಉಪ ಕಾರ್ಯದರ್ಶಿಯಾಗಿ ನೇಮಿಸಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) 2 ದಿನಗಳ ಹಿಂದೆ ಹೊರಡಿಸಿದ ಆದೇಶದಲ್ಲಿ ಫೈಸಲ್ ಅವರನ್ನು ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ನೇಮಕ ಮಾಡಿದೆ ಎಂದು ಹಿರಿಯ ಡಿಒಪಿಟಿ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ ಎಂದು ವರದಿ ಮಾಡಿದೆ.