Shyam rangeela – Peepal Media

Big News : ನರೇಂದ್ರ ಮೋದಿ ಪ್ರತಿಸ್ಪರ್ಧಿ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆಗೆ ಇಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಶ್ಯಾಮ್ ರಂಗೀಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನುಕರಿಸುವ ಮೂಲಕ ದೇಶದಾದ್ಯಂತ ಖ್ಯಾತಿ ಗಳಿಸಿದ್ದರು. ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಈ ತಿಂಗಳ ಆರಂಭದಲ್ಲಿ ಶ್ಯಾಂ ರಂಗೀಲಾ ಘೋಷಿಸಿದ್ದರು.

ಜೂನ್ 1 ರಂದು ನಡೆಯುವ ವಾರಣಾಸಿ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಮೇ 14 ರಂದು ನಾಮಪತ್ರ ಸಲ್ಲಿಸಿದ್ದರು ಮತ್ತು ‘ಎಕ್ಸ್‌’ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. 29 ವರ್ಷದ ಅವರು ನರೇಂದ್ರ ಮೋದಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ನಾಮಪತ್ರ ತಿರಸ್ಕೃತ ಆಗಲು ನಿಖರ ಕಾರಣ ತಿಳಿದು ಬಂದಿಲ್ಲ.