siddique – Peepal Media

ಸಿದ್ದಿಕ್ ಕಪ್ಪನ್ ಜಾಮೀನು ಅರ್ಜಿ ತಿರಸ್ಕಾರ
ಲಕ್ನೋ: ಹಥರಾಸ್‌ನ 19 ವರ್ಷದ ದಲಿತ ಬಾಲಕಿಯ ಅತ್ಯಚಾರ-ಕೊಲೆ ಪ್ರಕರಣದ ವರದಿಗೆಂದು ತೆರಳಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯಡಿ 2020ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಪೋಲಿಸರಿಂದ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೊರ್ಟ್ನ ಲಕ್ನೋ ಪೀಠ ಗುರುವಾರ ತಿರಸ್ಕರಿಸಿದೆ.

ಮಥುರಾ ನ್ಯಾಯಾಲಯವು ಸಿದ್ದಿಕ್ ಕಪ್ಪನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ಹೈಕೋರ್ಟ್ನ ಮೊರೆ ಹೋಗಿದ್ದರು. ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಕ್ರಿಶನ್ ಪಹಲ್ ಅವರಿದ್ದ ಏಕಪೀಠವೂ ತಿರಸ್ಕರಿಸಿ ಆದೇಶ ಹೊರಡಿಸಿದೆ.