SRINAGARA – Peepal Media

ಭದ್ರತಾ ಪಡೆಗಳ ಮೇಲೆ ಉಗ್ರರ ದಾಳಿ : ಪೊಲೀಸ್ ಸಿಬ್ಬಂದಿ ಹುತಾತ್ಮ
ಶ್ರೀನಗರ: ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನೆಡೆಸಿದ್ದು ದಾಳಿಯಲ್ಲಿ ಪೊಲೀಸರೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಿಂಗ್ಲಾನಾ ಪ್ರದೇಶದಲ್ಲಿ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು. ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಜಂಟಿಯಾಗಿ ಗಸ್ತು ಕಾರ್ಯ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಸಿಆರ್‌ಪಿಎಫ್‌ ಯೋಧರೊಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.

ಈ ಹಿನ್ನಲೆ ದಾಳಿ ನಡೆಸಿದ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಭದ್ರತಾಪಡೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಷ್ಕರ್‌–ಎ–ತಯಬಾ ಸಂಘಟನೆಗೆ ಸೇರಿದ ಮೂವರು ಉಗ್ರರು ಬಂಧನ
ಶ್ರೀನಗರ :  ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌  ಜಿಲ್ಲೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಎನ್‌ಕೌಂಟರ್‌  ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಲಷ್ಕರ್‌–ಎ–ತಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ.

ಬುದ್ಗಾಮ್‌ನ ವಾಟರ್‌ಹೇಲ್ ಪ್ರದೇಶದಲ್ಲಿ ಉಗ್ರರು ನೆಲೆಗೊಂಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಬಂಧಿತ ಉಗ್ರರ ಬಳಿ 5 ಪಿಸ್ತೂಲ್‌ಗಳು, 5 ಮ್ಯಾಗಜಿನ್‌ಗಳು, 50 ಗುಂಡುಗಳು ಸೇರಿದಂತೆ ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.