##SSCDROHA – Peepal Media

#SSCDroha ಟ್ವಿಟರ್ ಅಭಿಯಾನಕ್ಕೆ ಭರ್ಜರಿ ಸ್ಪಂದನೆ
ಸ್ಟಾಫ್ ಸೆಲೆಕ್ಷನ್ ಕಮಿಟಿ ಡಿಸೆಂಬರ್ ನಲ್ಲಿ ನಡೆಸಲಿರುವ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಬರೆಯುವ ಅವಕಾಶ ನೀಡದೆ ಕನ್ನಡಿಗರಿಗೆ ದ್ರೋಹ ಎಸಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ #SSCDroha ಟ್ವಿಟರ್ ಅಭಿಯಾನ ಆರಂಭಗೊಂಡಿದ್ದು, ನೂರಾರು ಮಂದಿ ಕನ್ನಡ ಕಾರ್ಯಕರ್ತರು ಟ್ವಿಟರ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಜೆ ಐದು ಗಂಟೆಗೆ ಆರಂಭಗೊಂಡಿರುವ ಟ್ವಿಟರ್ ಅಭಿಯಾನ ರಾತ್ರಿ ಎಂಟು ಗಂಟೆಯವರೆಗೆ ನಡೆಯಲಿದ್ದು, ಎಸ್ ಎಸ್ ಸಿ ಪರೀಕ್ಷೆಗಳನ್ನು ಕೂಡಲೇ ರದ್ದುಗೊಳಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ‌

ಒಕ್ಕೂಟ ಸರ್ಕಾರ ಈಗ ನಡೆಸುತ್ತಿರುವ ಪರೀಕ್ಷೆಗಳನ್ನು ಕೂಡಲೇ ರದ್ದುಮಾಡಬೇಕು. ಕನ್ನಡ ಸೇರಿದಂತೆ ಎಲ್ಲ ನುಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಹೊಸದಾಗಿ ಅಧಿಸೂಚನೆ ಹೊರಡಿಸಿ, ಹೊಸದಾಗಿ ಅರ್ಜಿ ಆಹ್ವಾನ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಿದೆ.#SSCDroha
— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) October 8, 2022

ಸ್ಟಾಫ್ ಸೆಲೆಕ್ಷನ್ ಕಮಿಟಿ ಡಿಸೆಂಬರ್ ನಲ್ಲಿ ನಡೆಸಲಿರುವ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಬರೆಯುವ ಅವಕಾಶ ನೀಡದೆ ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಇದು ಭಾರತ ಒಕ್ಕೂಟದಲ್ಲಿ ಕನ್ನಡಿಗರನ್ನು ತುಳಿಯುವ ಹುನ್ನಾರ. ಸರ್ಕಾರ ಕೂಡಲೇ ಪರೀಕ್ಷೆ ಸ್ಥಗಿತಗೊಳಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು. #SSCDroha
— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) October 8, 2022

ರೈಲ್ವೆ ಪರೀಕ್ಷೆ, ಬ್ಯಾಂಕಿಂಗ್ ಪರೀಕ್ಷೆ, ಐಬಿಪಿಎಸ್ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳಲ್ಲೂ ಕನ್ಕಡಿಗರಿಗೆ ಅನ್ಯಾಯವಾಗಿದೆ. SSC ಪರೀಕ್ಷೆಗಳಲ್ಲೂ ಕನ್ನಡದಲ್ಲಿ ಪರೀಕ್ಷೆ ಇಲ್ಲದೆ ಗ್ರಾಮೀಣ ಭಾಗದ, ದುರ್ಬಲ ವರ್ಗಗಳ ಮಕ್ಕಳು ಪರೀಕ್ಷೆ ಎದುರಿಸದಂತೆ ಮಾಡಿರುವ ಹಿಂದಿನ ಕುತಂತ್ರವಾದರೂ ಏನು? ಯಾಕೆ ಈ ಮಲತಾಯಿ ಧೋರಣೆ? ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸಿದರೆ ಕನ್ನಡ ಮಾಧ್ಯಮದಲ್ಲಿ ಕಲಿತವರು ಏನು ಮಾಡಬೇಕು? ಅವರು ಹೇಗೆ ಪರೀಕ್ಷೆ ಬರೆಯಬೇಕು? ಹಿಂದಿ ತಾಯ್ನುಡಿ ಹೊಂದಿದವರಿಗೆ ಇರುವ ಅವಕಾಶ ಕನ್ನಡಿಗರಿಗೇಕೆ ಇಲ್ಲ? ಯಾಕಿಂಥ ತಾರತಮ್ಯ? ಭಾರತ ಒಕ್ಕೂಟದಲ್ಲಿ ಕನ್ನಡಿಗರು ಇಲ್ಲವೇ? ನಾವು ಮಾಡಿದ ತಪ್ಪಾದರೂ ಏನು? #SSCDroha
— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) October 8, 2022

ಟ್ವಿಟರ್ ಅಭಿಯಾನದ ಅಂಗವಾಗಿ ಸರಣಿ ಟ್ವೀಡ್ ಮಾಡಿರುವ ಅವರು, 20,000 ಬಿ ಮತ್ತು ಸಿ ದರ್ಜೆಯ ಹುದ್ದೆಗಳಿಗೆ SSC ಪರೀಕ್ಷೆ ನಡೆಸುತ್ತಿದೆ. ಕರ್ನಾಟಕದಲ್ಲಿ ನಡೆಯುವ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಿ, ಕನ್ನಡಿಗರಿಗೆ ಉದ್ಯೋಗ ನೀಡಲು ಏನು ಸಮಸ್ಯೆ? ಬೇರೆ ರಾಜ್ಯದವರನ್ನು ಅದರಲ್ಲೂ ವಿಶೇಷವಾಗಿ ಹಿಂದಿ ರಾಜ್ಯದವರನ್ನು ಕರ್ನಾಟಕದಲ್ಲಿ ತುರುಕುವ ಪ್ರಯತ್ನ ಇದಲ್ಲವೇ? ಎಂಬ ಪ್ರಶ್ನೆಗಳನ್ನು ಎತ್ತಿದ್ದಾರೆ.

India is a nation of multiple languages, rights & opportunities should not differ from language to language.
Over the years, this has been the motto of various #ServeInMyLanguage campaigns.#SSCDroha
— ಅರುಣ್ ಜಾವಗಲ್ | Arun Javgal (@ajavgal) October 8, 2022

SSC ಪರೀಕ್ಷೆಗಳನ್ನು ಕೇವಲ ಹಿಂದಿ-ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದನ್ನು ಗಮನಿಸಿದರೆ ಭಾರತದಲ್ಲಿ ಹಿಂದಿಯೇತರ ನುಡಿಗಳನ್ನು ಆಡುವವರು ಎರಡನೇ ದರ್ಜೆ ಪ್ರಜೆಗಳ ಹಾಗೆ ಒಕ್ಕೂಟ ಸರ್ಕಾರ ನೋಡುತ್ತಿದೆ ಎಂಬುದು ಅರಿವಾಗುತ್ತದೆ. ಇಂಥ ದ್ರೋಹವನ್ನು 75 ವರ್ಷಗಳಿಂದ ಸಹಿಸಿಕೊಂಡುಬಂದಿದ್ದೇವೆ. ಇನ್ನೆಷ್ಟು ಕಾಲ ಸಹಿಸಿಕೊಳ್ಳಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

There are 60 million+ Kannadigas in India.

The national level exams for education, recruitment etc., are being held only in Hindi and English, to ensure Hindians get maximum benefits.

The fundamental rights of Kannadigas are violated by Hindi Racism.#SSCDroha#SSCMosa
— ಚಯ್ತನ್ಯ ಗವ್ಡ (@hosabaraha) October 8, 2022

ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸಿದರೆ ಕನ್ನಡ ಮಾಧ್ಯಮದಲ್ಲಿ ಕಲಿತವರು ಏನು ಮಾಡಬೇಕು? ಅವರು ಹೇಗೆ ಪರೀಕ್ಷೆ ಬರೆಯಬೇಕು? ಹಿಂದಿ ತಾಯ್ನುಡಿ ಹೊಂದಿದವರಿಗೆ ಇರುವ ಅವಕಾಶ ಕನ್ನಡಿಗರಿಗೇಕೆ ಇಲ್ಲ? ಯಾಕಿಂಥ ತಾರತಮ್ಯ? ಭಾರತ ಒಕ್ಕೂಟದಲ್ಲಿ ಕನ್ನಡಿಗರು ಇಲ್ಲವೇ? ನಾವು ಮಾಡಿದ ತಪ್ಪಾದರೂ ಏನು? ಎಂದಿರುವ ಅವರು ಒಕ್ಕೂಟ ಸರ್ಕಾರ ಈಗ ನಡೆಸುತ್ತಿರುವ ಪರೀಕ್ಷೆಗಳನ್ನು ಕೂಡಲೇ ರದ್ದುಮಾಡಬೇಕು. ಕನ್ನಡ ಸೇರಿದಂತೆ ಎಲ್ಲ ನುಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಹೊಸದಾಗಿ ಅಧಿಸೂಚನೆ ಹೊರಡಿಸಿ, ಹೊಸದಾಗಿ ಅರ್ಜಿ ಆಹ್ವಾನ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

Respected Union Goverment of India,

Why #SSC exams for 20K posts ,only in Hindi and English ?
Why don't you collect the tax only from Hindi People.?
This is clear case of Injustice, Inhuman.
Kindly stop this imperialism and imposition of Hindi on Non-Hindi people.#SSCDroha
— ಜಹೊಮ ತಿಪ್ಪೇಸ್ವಾಮಿ | JHM Thippeswamy (@jahomathi) October 8, 2022

GoI says it is committed to promote regional languages of India. However it doesn't allow people to write SSC exams in other than Hindi & English. This is a convenient way for it to keep out non-Hindi candidates from applying for the 20K jobs. #SSCDroha
— Chetan Jeeral | ಚೇತನ್ ಜೀರಾಳ್ (@chetanjeeral) October 8, 2022

Equality is not in the constitution, first we need to change the constitution itself, because democracy means that everyone is equal and everything is equal, only then India became bright!
Let the SSC exam come in Kannada#SSCDroha @ndtv @CMofKarnataka @PMOIndia @RahulGandhi
— ದಾ.ಪಿ.ಆಂಜನಪ್ಪ (@AnjanappaP) October 8, 2022

Kakadigas are unfairly treated in all exams including railway exam, banking exam, IBPS exam. Even in the SSC exams, what is the previous ruse that has prevented children from rural areas and weaker sections from appearing in Kannada exams? Why this stepmother attitude?#SSCDroha
— ಸಂಜಯ್.ಜಿ.ಡಿ (@SanjayS09796251) October 8, 2022

#SSCDROHA ಇಂದು ಕರವೇ ಟ್ವಿಟರ್ ಅಭಿಯಾನ
ಬೆಂಗಳೂರು: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುತ್ತಿರುವ ಪರೀಕ್ಷೆಗಳಲ್ಲಿ ಭಾರತೀಯ ಭಾಷೆಗಳನ್ನು ನಿರ್ಲಕ್ಷಿಸಿ, ಕೇವಲ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಪರೀಕ್ಷೆ ನೀಡುತ್ತಿರುವುದನ್ನು ಪ್ರತಿಭಟಿಸಲು ಇಂದು ಕರ್ನಾಟಕ ರಕ್ಷಣಾ ವೇದಿಕೆ #SSCDroha ಹ್ಯಾಶ್ ಟ್ಯಾಗ್ ನಲ್ಲಿ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ.

ಇಂದು ಸಂಜೆ 5 ಗಂಟೆಯಿಂದ ಅಭಿಯಾನ ಆರಂಭವಾಗಲಿದ್ದು, ಡಿಸೆಂಬರ್ ನಲ್ಲಿ ನಡೆಯಬೇಕಿರುವ ಪರೀಕ್ಷೆಗಳನ್ನು ರದ್ದುಪಡಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು, ಕನ್ನಡ ಭಾಷೆಯಲ್ಲೂ ಪರೀಕ್ಷೆ‌ ಬರೆಯಲು ಅವಕಾಶ ನೀಡಬೇಕು ಎಂಬುದು ನಮ್ಮ ಹಕ್ಕೊತ್ತಾಯವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.

ಸ್ಟಾಫ್ ಸೆಲೆಕ್ಷನ್ ಕಮಿಟಿ ಬಿ ಮತ್ತು ಸಿ ದರ್ಜೆಯ ಹುದ್ದೆಗಳ ನೇಮಕಾತಿಗೆಂದು 20,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು ಹಿಂದಿ ಭಾಷಿಕರ‌ನ್ನು ಎಲ್ಲ ಹುದ್ದೆಗಳಿಗೆ ತುಂಬುವ ಹುನ್ನಾರ. ಯಾಕೆಂದರೆ ಹಿಂದಿಯೇತರ ನುಡಿಗಳನ್ನು ಆಡುವ ಜನರಿಗೆ ತಮ್ಮ ತಾಯ್ನುಡಿಯಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ, ಇದು ಕನ್ನಡಿಗರಿಗೆ ಎಸಗಿದ ದ್ರೋಹ ಎಂದು ಅವರು ಕಿಡಿಕಾರಿದ್ದಾರೆ.

ಹೋರಾಟದ ಮೊದಲ ಹಂತವಾಗಿ ಇಂದು ಟ್ವಿಟರ್ ಅಭಿಯಾನ ನಡೆಸುತ್ತಿದ್ದು, ಸೋಮವಾರದಿಂದ ಹಂತಹಂತವಾಗಿ ಬೀದಿಚಳವಳಿ ನಡೆಸಲಾಗುವುದು. ರಾಜ್ಯದ ಎಲ್ಲ ಸಂಸದರು ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಇಲ್ಲವಾದಲ್ಲಿ ಅವರೂ ಸಹ ಪ್ರತಿಭಟನೆಯ ಬಿಸಿ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣದ ಚಿತ್ರಗಳಿಗೆ ಡಬ್ಬಿಂಗ್ ಮಾಡುವ 8 ಕಲಾವಿದರು

ಪೀಪಲ್‌ ಮೀಡಿಯಾ ವಿಶೇಷ

https://peepalmedia.com/dakshinada-chitragalige-dabbing-maduva-8-kalavidaru/

ದಕ್ಷಿಣದ ಚಿತ್ರಗಳಿಗೆ ಡಬ್ಬಿಂಗ್ ಮಾಡುವ 8 ಕಲಾವಿದರು