student – Peepal Media

2018 ರಿಂದ ವಿದೇಶದಲ್ಲಿರುವ 403 ಭಾರತೀಯ ವಿದ್ಯಾರ್ಥಿಗಳ ಸಾವು, ಕೆನಡಾದಲ್ಲೇ ಅತಿ ಹೆಚ್ಚು: ಸಚಿವ ಮುರಳೀಧರನ್
ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು ರಾಜ್ಯಸಭೆಗೆ ನೀಡಿರುವ ಅಂಕಿ ಅಂಶಗಳ ಪ್ರಕಾರ, 2018 ರಿಂದ ಕನಿಷ್ಠ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ನೈಸರ್ಗಿಕ ಅವಘಡಗಳು ಸೇರಿದಂತೆ ಅಪಘಾತ, ಹಿಂಸಾಚಾರದಂತಹ ಕಾರಣಗಳಿಂದ ಸಾವನ್ನಪ್ಪಿದ್ದಾರೆ.

ಇಂತಹ ಅತಿ ಹೆಚ್ಚು ಸಾವುಗಳು ಕೆನಡಾದಲ್ಲಿ ನಡೆದಿವೆ. ಇಲ್ಲಿ 2018 ರಿಂದ 91 ಭಾರತೀಯ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ. ಕೆನಡಾದ ನಂತರ ಯುನೈಟೆಡ್ ಕಿಂಗ್‌ಡಮ್‌ನಲ್ಲಿ 48, ರಷ್ಯಾದಲ್ಲಿ 40, ಅಮೇರಿಕಾದಲ್ಲಿ 36, ಆಸ್ಟ್ರೇಲಿಯಾದಲ್ಲಿ 35, ಉಕ್ರೇನ್‌ನಲ್ಲಿ 21, ಜರ್ಮನಿಯಲ್ಲಿ 20, ಸೈಪ್ರಸ್‌ನಲ್ಲಿ 14, ಇಟಲಿಯಲ್ಲಿ 10 ಮತ್ತು ಫಿಲಿಪೈನ್ಸ್‌ನಲ್ಲಿ 10 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಜುಲೈ 2023, 24 ವರ್ಷದ ಗುರ್ವಿಂದರ್ ನಾಥ್ ಮತ್ತು 23 ವರ್ಷದ ಪೊಲುಕೊಂಡ ಲೆನಿನ್ ನಾಗ ಕುಮಾರ್ ಎಂಬ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಕೆನಡಾದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಸಾವನ್ನಪ್ಪಿದರು. 2022 ರಲ್ಲಿ 21 ವರ್ಷದ ಕಾರ್ತಿಕ್ ವಾಸುದೇವ್ ಎಂಬ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ನೀಡಬೇಕಾದ ಸುರಕ್ಷತೆಯ ಬಗ್ಗೆ ಕೇಂದ್ರ ಸರ್ಕಾರದ ಬದ್ಧತೆಯನ್ನು ಸಚಿವ ಮುರಳೀಧರನ್ ಒತ್ತಿ ಹೇಳಿದ್ದು, ವಿದೇಶದಲ್ಲಿರುವ ಭಾರತೀಯ ಮಿಷನ್‌ಗಳ ಮುಖ್ಯಸ್ಥರು ಮತ್ತು ಇತರ ಹಿರಿಯ ಅಧಿಕಾರಿಗಳು ಕಾಲೇಜು ಮತ್ತು ವಿಶ್ವವಿದ್ಯಾಲಯದ ಕ್ಯಾಂಪಸ್‌ಗಳಲ್ಲಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ನಿರಂತರ ಮಾತುಕತೆಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ರಕ್ಷಣೆ ಭಾರತ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ… ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ, ಘಟನೆಯನ್ನು ಖಚಿತಪಡಿಸಿಕೊಳ್ಳಲು ಆತಿಥೇಯ ದೇಶದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಕ್ಷಣವೇ ಮಾತುಕತೆ ನಡೆಸಲಾಗಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ,” ಎಂದು ಸಚಿವರು ತಿಳಿಸಿದ್ದಾರೆ.

ಪುಲ್ವಾಮಾ ದಾಳಿಯ ಭಯೋತ್ಪಾದಕರನ್ನು ಬೆಂಬಲಿಸಿ ಫೇಸ್‌ಬುಕ್ ಪೋಸ್ಟ್: ಬೆಂಗಳೂರು ವಿದ್ಯಾರ್ಥಿಗೆ 5 ವರ್ಷ ಜೈಲು
ಬೆಂಗಳೂರು : ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಸೋಮವಾರದಂದು ವಿಶೇಷ ಎನ್‌ಐಎ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಬೆಂಗಳೂರಿನಲ್ಲಿ ಓದುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಫೈಜ್ ರಶೀದ್, ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಶ್ಲಾಘಿಸಿ ಭಾರತೀಯ ಸೇನೆಯನ್ನು ಟೀಕಿಸಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದನು. ಈ ಹಿನ್ನಲೆಯಲ್ಲಿ ಆರೋಪಿ ಫೈಜ್‌ ರಶೀದ್‌ಅನ್ನು ಬೆಂಗಳೂರು ಪೊಲೀಸರು ಫೆಬ್ರವರಿ 2019 ರಲ್ಲಿ ಬಂಧಿಸಿದ್ದರು.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ.ಗಂಗಾಧರ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 10,000 ರೂ.ಗಳ ದಂಡವನ್ನು ವಿಧಿಸಿದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ವಿವಿಧ ಸಮುದಾಯಗಳ ನಡುವೆ ಅಸಂಗತತೆ, ದ್ವೇಷ ಅಥವಾ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಅಪರಾಧ) 124 ಎ (ದೇಶದ್ರೋಹ) ಅಡಿಯಲ್ಲಿ ಮತ್ತು UAPA ಕಾಯಿದೆಯ ಸೆಕ್ಷನ್ 13 ರ ಅಡಿಯಲ್ಲಿ ಫೈಜ್‌ ರಶೀದ್‌ನ ವಿರುದ್ಧ ಬೆಂಗಳೂರಿನ ಬಾಣಸವಾಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಲಾಯಿತು. ನಂತರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಅವರಿಗೆ ಜಾಮೀನು ನೀಡಲಾಗಿಲ್ಲ.

ಫೈಜ್ ಅವರು ʼಪುಲ್ವಾಮಾದಲ್ಲಿ ಭಾರತೀಯ ಸೈನಿಕರ ಮೇಲಿನ ದಾಳಿಯನ್ನು ಸಂಭ್ರಮಿಸಿದ್ದರು ಮತ್ತು ಇದು ಗುಂಪು ಹತ್ಯೆ ಮತ್ತು ರಾಮಮಂದಿರ ಆಂದೋಲನಕ್ಕೆ ‘ಸೇಡು ತೀರಿಸಿಕೊಳ್ಳುವ ಟ್ರೈಲರ್’ ಎಂದು ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿವರಿಸಿದ್ದರುʼ ಎಂದು ಪ್ರಕರಣದ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಫೈಜ್ ಅವರ ಹೇಳಿಕೆಗಳು ಧರ್ಮಗಳ ನಡುವೆ ದ್ವೇಷವನ್ನು ಉಂಟುಮಾಡಬಹುದು ಎಂದು ಪೊಲೀಸರು ಹೇಳಿದ್ದು, ಫೈಜ್‌ ಕಮೆಂಟ್ ಹಾಕಲು ಬಳಸಿದ್ದ ಮೊಬೈಲ್‌ ಅನ್ನು ವಶಪಡಿಸಿಕೊಂಡಿದ್ದಾರೆ.

ಫೆಬ್ರವರಿ 14, 2019 ರಂದು ಭಾರತದ ಸಾರ್ವತ್ರಿಕ ಚುನಾವಣೆಗಳಿಗೆ ತಿಂಗಳ ಮೊದಲು ಸಂಭವಿಸಿದ ಪುಲ್ವಾಮ ದಾಳಿಯ ಬಗ್ಗೆ ಫೈಜ್‌ ಸಂಭ್ರಮಿಸಿದ್ದಾನೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಗಳ ಬೆಂಗಾವಲು ವಾಹನದ ಮೇಲೆ ಹಿಂದಿನ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥಾಪೋರಾದಲ್ಲಿ ಆತ್ಮಹತ್ಯಾ ಬಾಂಬರ್ ನಡೆಸಿದ ದಾಳಿಯನ್ನು ಉಲ್ಲೇಖಿಸಿದೆ. ದಾಳಿಯಲ್ಲಿ 40 ಭಾರತೀಯ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಮತ್ತು ಸ್ಥಳೀಯ ಕಾಶ್ಮೀರಿ ಯುವಕ ಆದಿಲ್ ಅಹ್ಮದ್ ದಾರ್ ಎಂಬ ಅಪರಾಧಿ ಮೃತಪಟ್ಟರು. ಪಾಕಿಸ್ತಾನ ಮೂಲದ ಇಸ್ಲಾಮಿಕ್ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅ.20 ಕೊನೆಯ ದಿನ
ಬೆಂಗಳೂರು: ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯ ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ, ಹಾಗೂ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ, ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯವನ್ನು ಒದಗಿಸಲು ಪ್ರತಿ ತಿಂಗಳು ರೂ.1,500 ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ( ಅನುದಾನ ಅಭ್ಯತೆಯನುಸಾರ) ಒಟ್ಟು ರೂ. 15,000 ಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಗಳು ಬ್ಯಾಂಕ್‌ ಖಾತೆಗೆ ಆನ್‌ಲೈನ್ ಮುಖಾಂತರ ಜಮಾ ಮಾಡಲಾಗುವುದು.

ಆಸಕ್ತ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು, ಅಧಿಕೃತ ವೆಬ್ಸೈಟ್‌ https://dom.karnataka.gov.in ಅನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20 ಆಗಿರುತ್ತದೆ.

ಉದ್ಯೋಗ ಕೇಳಿದರೆ ಮೌನವಹಿಸಿದ್ದೇಕೆ?: ಕಾಂಗ್ರೇಸ್‌ ಪ್ರಶ್ನೆ
ಬೆಂಗಳೂರು: ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ, ಆದರೆ ಸರ್ಕಾರ ನೋಟಿಫಿಕೇಶನ್ ಹೊರಡಿಸಿದ್ದು ಕೆಲವಕ್ಕೆ ಮಾತ್ರ. ಅದೂ ಕೂಡ ವ್ಯಾಪಾರಕ್ಕೆ.  ಪರೀಕ್ಷೆ ಬರೆದ ಲಕ್ಷಾಂತರ ಅಭ್ಯರ್ಥಿಗಳ ವಯೋಮಿತಿ ಮೀರುತ್ತಿದೆ, ಉದ್ಯೋಗದ ಆಸೆ ಕಮರುತ್ತಿದೆ. ಕೇಸರಿ ಶಾಲು ಹಂಚುವ, ತ್ರಿಶೂಲ ದೀಕ್ಷೆ ಕೊಡುವ #40PercentSarkara ಉದ್ಯೋಗ ಕೇಳಿದರೆ ಮೌನವಹಿಸಿದ್ದೇಕೆ? ಎಂದು ಕರ್ನಾಟಕ ಕಾಂಗ್ರೇಸ್‌ ಟ್ವೀಟ್‌ ಮಾಡುವ ಮೂಲಕ ಬಿಜೆಪಿ ಸರ್ಕಾರದ ವಿರುದ್ದ ಗುಡುಗಿದೆ.

ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿಮಾಡಿ ಎಂದು ಪ್ರತಿಭಟನೆ ಮಾಡುತ್ತಿರುವ ಉದ್ಯೋಗಾಕಾಂಕ್ಷಿಗಳು ಲಂಚತಗೊಳ್ಳಿ ಕೆಲಸ ಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತಿರುವ ವೀಡಿಯೋ ಎಲ್ಲೆಡೆ ವೈರಲ್‌ ಆಗಿದ್ದು ಈ ಕುರಿತು ಕರ್ನಾಟಕ ಕಾಂಗ್ರೇಸ್‌  ಟ್ವೀಟ್‌ ಮೂಲಕ ವೀಡಿಯೋ ಹಂಚಿಕೊಂಡು ಫ್ರಿಡಂ ಪಾರ್ಕ್‌ನಲ್ಲಿ ಜನರು ನಿಮ್ಮ ಸ್ಪಂದನೆಗೆ ಕಾಯುತ್ತಿದ್ದಾರೆ, ಸರ್ಕಾರ ಅಸಲಿ ಜನಸ್ಪಂದನೆ ತೋರುವ ಸಮಯವಿದು. ಈ ಜನಸ್ಪಂದನೆಗೆ ಎಷ್ಟು ಕಮಿಷನ್ ನೀಡಬೇಕು? ಎಂದು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಕುರಿತು ಪ್ರಶ್ನೆ ಮಾಡಿದೆ.

2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ, ಆದರೆ ಸರ್ಕಾರ ನೋಟಿಫಿಕೇಶನ್ ಹೊರಡಿಸಿದ್ದು ಕೆಲವಕ್ಕೆ ಮಾತ್ರ.
ಅದೂ ಕೂಡ ವ್ಯಾಪಾರಕ್ಕೆ.

ಪರೀಕ್ಷೆ ಬರೆದ ಲಕ್ಷಾಂತರ ಅಭ್ಯರ್ಥಿಗಳ ವಯೋಮಿತಿ ಮೀರುತ್ತಿದೆ, ಉದ್ಯೋಗದ ಆಸೆ ಕಮರುತ್ತಿದೆ.

ಕೇಸರಿ ಶಾಲು ಹಂಚುವ, ತ್ರಿಶೂಲ ದೀಕ್ಷೆ ಕೊಡುವ #40PercentSarkara ಉದ್ಯೋಗ ಕೇಳಿದರೆ ಮೌನವಹಿಸಿದ್ದೇಕೆ? pic.twitter.com/h3zXCHucQK
— Karnataka Congress (@INCKarnataka) September 20, 2022

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಅಸ್ಸಾಂ : ಹಾಸ್ಟೆಲ್‌ನಲ್ಲಿದ್ದ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಕೇರಳ ಮೂಲದ ವಿದ್ಯಾರ್ಥಿ ಒಬ್ಬ ನೆನ್ನೆ ರಾತ್ರಿ ಐಐಟಿ-ಗುಹಾವಟಿಯ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಘಟನೆ ಬಗ್ಗೆ ತಿಳಿದ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಆದರೆ ಯಾವ ವಿಚಾರಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವುದು ತಿಳಿದು ಬಂದಿಲ್ಲ ಈ ವಿಚಾರವಾಗಿ ತನಿಖೆ ಮುಂದುವರೆಯುತ್ತದೆ ಎಂದು ಅಲ್ಲಿನ ಪೋಲೀಸ್‌ ವರಿಷ್ಠಾಧಿಕಾರಿ, ಕಾಮರೂಪ್‌, ಹಿತೇಷ್‌ ಸಿ.ಎಚ್‌ ರೇ ಅವರು ಮಾಹಿತಿ ನೀಡಿದ್ದಾರೆ.

ತೆರೆದ ಚರಂಡಿಗೆ ಬಿದ್ದು ವಿಧ್ಯಾರ್ಥಿನಿ ಸಾವು
ಮೆಹ್ಸಾನಾ: ನಗರದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ರಸ್ತೆ ಜಲಾವೃತಗೊಂಡ ಕಾರಣ, ಸೈಕಲ್‌ನಲ್ಲಿ ಶಾಲೆಯಿಂದ ಮನೆಗೆ ತೆರಳುತಿದ್ದ ವಿಧ್ಯಾರ್ಥಿನಿಯೊಬ್ಬಳು ರಸ್ತೆ ಬದಿಗೆ ಇರುವ ತೆರದಿದ್ದ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾಳೆ.

ಗುಜರಾತಿನ  ಮೆಹ್ಸಾನಾ ಜಿಲ್ಲೆಯ ವಿಸ್ನಗರ್‌ನಲ್ಲಿರುವ ತಲೋಟಾ ಕ್ರಾಸ್‌ ರಸ್ತೆ ಬಳಿ ದೊಡ್ಡದಾದ ಗಟಾರ ತೆರೆದಿದ್ದು ಮಳೆಗೆ ಜಲಾವೃತಗೊಂಡಿದೆ. ಆದೇ ಮಾರ್ಗವಾಗಿ ಸೈಕಲ್‌ನಲ್ಲಿ ಚಲಿಸುತ್ತಿದ್ದ ವಿದ್ಯಾರ್ಥಿನಿ ಜಿಯಾನಯಿ (14)  ಮಳೆಯ ನೀರು ಆವೃತವಾಗಿದ್ದರಿಂದ ಚರಂಡಿ ತೆರೆದಿರುವುದು ಕಾಣದ ಕಾರಣ, ವಿಧ್ಯಾರ್ಥಿನಿ ಅದರೋಳಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾಳೆ.

ಸ್ಥಳಕ್ಕೆ ಬೇಟಿ ನೀಡಿದ್ದ ವಿಸ್ನಗರ್‌ ಪುರಸಭೆಯ ಅಧಿಕಾರಿಯೊಬ್ಬರು ಘಟನೆಯ ಕುರಿತು ಮಾತನಾಡಿದ್ದು, ಬಾಲಕಿ ಬಿದ್ದ ಕೂಡಲೇ ಅಲ್ಲಿದ್ದ ಕ್ರೇನ್‌ ಬಳಸಿ ಬಾಲಕಿಯನ್ನು ರಕ್ಷಿಸುವ ಕಾರ್ಯಚರಣೆ ನೆಡೆಸಲಾಯಿತು, ನಂತರ ಆಕೆಯನ್ನು ಚರಂಡಿಯಿಂದ ಹೊರಗೆ ತೆಗೆದಿದ್ದು ಕೂಡಲೇ ಸಿವಿಲ್‌ ಆಸ್ಪತ್ರೆಗೆ ಕರೆದೊಯ್ಯಯಾಯಿತು. ಆದರೆ ಬಾಲಕಿಯ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ಆಕೆ ಸಾವನ್ನಪಿದ್ದಾಳೆ ಎಂದು  ತಿಳಿಸಿದ್ದಾರೆ.

ಗಟಾರ ತೆರದ ಕಾರಣ, ಸಂಬಂಧಿಸಿದ ಅಧಿಕಾರಿಗಳು ಅಥವ ಕಾರ್ಯನಿರ್ವಯಿಸುವವರು  ಆ ಸ್ಥಳದಲ್ಲಿ ಸೂಚನೆಗಾಗಿ ಏನನ್ನಾದರು ಸೂಚಿಸಬೇಕಿತ್ತು, ಆದರೆ ಅಧಿಕಾರಿಗಳ ಬೇಜವಬ್ದಾರಿತನದಿಂದ ಈ ಸಾವು ಸಂಭವಿಸಿದೆ ಎಂದು ಅಲ್ಲಿನ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆ ಗುಜರಾತಿನ ಆರೋಗ್ಯ, ಜಲ ಸಂಪನ್ಮೂಲ ಮತ್ತು ನೀರು ಸರಬರಾಜು ಖಾತೆ ಸಚಿವ ಹೃಷಿಕೇಶ್‌ ಪಟೇಲ್‌ ಅವರ ಕ್ಷೇತ್ರದಲ್ಲಿ ನಡೆದ ಕಾರಣ ಘಟನೆಯ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕೆಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.

ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿಯೂ ವಿಧ್ಯಾರ್ಥಿನಿಯರ ಮೇಲುಗೈ￼
ಬೆಂಗಳೂರು : ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಇಂದು(ಶನಿವಾರ) ಪ್ರಕಟಗೊಂಡಿದೆ.

ಎಂಜಿನಿಯರಿಂಗ್‌, ಕೃಷಿ, ಪಶುಸಂಗೋಪನೆ, ಆಯುಷ್‌, ಯುನಾನಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕಳೆದ ಜೂನ್‌ 16 ಮತ್ತು 17 ರಂದು ಸಿಇಟಿ ಪರೀಕ್ಷೆಯನ್ನು ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ನಡೆಸಲಾಗಿತ್ತು.ಈ ಪರೀಕ್ಷೆಯಲ್ಲಿ ಒಟ್ಟು 2,10,829 ವಿದ್ಯಾರ್ಥಿಗಳು ಹಾಜರಾಗಿದ್ದು ಇಂದು ಫಲಿತಾಂಶ ಪ್ರಕಟಣೆಗೊಂಡಿದೆ.

ಒಟ್ಟು 83 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, 88 ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರು ಈ ಭಾರಿ ಸಿಇಟಿ ಫಲಿತಾಂಶದಲ್ಲಿ ತೇರ್ಗಡೆ ಹೊಂದಿದ್ದು. ಈ ಬಾರಿಯು ವಿಧ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದಾರೆ.

ಇಂಜಿನಿಯರಿಂಗ್ ಕೋರ್ಸ್​ಗೆ 1,71,656 ರ‍್ಯಾಂಕ್​​​, ಕೃಷಿ ಕೋರ್ಸ್​ಗೆ 1,39,968 ರ‍್ಯಾಂಕ್, ಪಶುಸಂಗೋಪನೆ 1,42,2820 ಯೋಗ ಮತ್ತು ನ್ಯಾಚುರೋಪತಿ 1,42,750 ರ‍್ಯಾಂಕ್, ಬಿ.ಫಾರ್ಮ್ ಕೋರ್ಸ್ ಮತ್ತು ಫಾರ್ಮ-ಡಿ ಕೋರ್ಸಿಗೆ 1,74,568 ರ‍್ಯಾಂಕ್ ಬಂದಿದೆ.

ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ www.karresults.nic.in ಹಾಗೂ www.karresults.nic.in/ ವೆಬ್‌ಸೈಟ್‌ನಲ್ಲಿ ನೋಡಬಹುದು.