suceide – Peepal Media

ಭಾರತ್‌ ಜೋಡೋ ಯಾತ್ರೆಯಲ್ಲಿ, ಆತ್ಮಹತ್ಯೆಗೆ ಯತ್ನಿಸಿದ ಯುವಕ
ರಾಜಸ್ಥಾನ : 4ನೇ ದಿನದ ಭಾರತ್‌ ಜೋಡೋ ಯಾತ್ರೆಯ ನಡುವೆಯೇ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಡೆಸಿದೆ.

ರಾಜಸ್ಥಾನದ ಕೋಟಾದಲ್ಲಿ ನಡೆಯುತ್ತಿರುವ ನಾಲ್ಕನೇ ದಿನದ ಭಾರತ್‌ ಜೋಡೋ ಯಾತ್ರೆಯಲ್ಲಿ ಕುಲದೀಪ್‌ ಶರ್ಮಾ ಎಂಬ ಯುವಕ ರಾಜಸ್ಥಾನದ ವಾಣಿಜ್ಯ ಕಾಲೇಜು ಬಳಿಯ ರಾಜೀವ್‌ ಗಾಂಧಿ ಪ್ರತಿಮೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ರಾಹುಲ್‌ ಗಾಂಧಿಯವರು ರಾಜೀವ್‌ ಗಾಂಧಿಯವರಿಗೆ ಮಾಲಾರ್ಪಣೆ ಮಾಡುವ ವೇಳೆ, ಯುವಕ ತನ್ನ ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಯಾತ್ರೆಯಲ್ಲಿ ಗದ್ದಲ ಉಂಟಾಗಿದೆ. ಯುವಕನಿಗೆ ಹಚ್ಚಿಕೊಂಡಿದ್ದ ಬೆಂಕಿಯನ್ನು ಅಕ್ಕಪಕ್ಕದವನ್ನು ನಂದಿಸಿದ್ದು, ಆತನನ್ನು ಆಂಬ್ಯುಲೆನ್ಸ್‌ ಮುಖಾಂತರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕುಲದೀಪ್‌ ಶರ್ಮಾ ಆಂಬ್ಯುಲೆನ್ಸ್‌ನಲ್ಲಿ ಕುಳಿತಿದ್ದಾಗ ʼ ರಾಹುಲ್‌ ಗಾಂಧಿ ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಆತನೊಂದಿಗೆ ಪೊಲೀಸರು , ಸಿಐಡಿ ಗುಪ್ತಚರ ದಳದವರು ಕೂಡ ಆಸ್ಪತ್ರೆಗೆ ತೆರಳಿದ್ದು, ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಮಾಜಿ ಬಾಯ್‌ ಫ್ರೆಂಡ್‌ ಕಿರುಕುಳ: ಖ್ಯಾತ ಕಿರುತೆರೆ ನಟಿ ವೈಶಾಲಿ ಟಕ್ಕರ್‌ ಆತ್ಯಹತ್ಯೆ
ಮಧ್ಯಪ್ರದೇಶ :  ಹಲವಾರು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್​ ಆಗಿದ್ದ ಕಿರುತೆರೆ ಕಲಾವಿದೆ ವೈಶಾಲಿ ಠಕ್ಕರ್​ ಅವರು ಇಂದು ಭಾನುವಾರ ನಿಧನರಾಗಿದ್ದಾರೆ.

ಮಧ್ಯಪ್ರದೇಶದ ಇಂದೋರ್​ನ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತ ದೇಹ ಕಾಣಿಸಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಶವದ ಪಕ್ಕದಲ್ಲೇ ಡೆತ್​ ನೋಟ್​ ಕೂಡ ಸಿಕ್ಕಿದ್ದು, ತೇಜಾಜಿ ನಗರ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈಶಾಲಿ ಟಕ್ಕರ್ ಹಿಂದಿ ಕಿರುತೆರೆಯ ಜನಪ್ರಿಯ ನಟಿಯಾಗಿದ್ದಾರೆ. ಕಲರ್ಸ್‌ನಲ್ಲಿ ಪ್ರಸಾರವಾದ ‘ಸಸುರಲ್ ಸಿಮರ್ ಕಾ’ಧಾರಾವಾಹಿಯಲ್ಲಿ ವೈಶಾಲಿ ನಟಿಸಿದ್ದರು. ಈ ಧಾರಾವಾಹಿಯಲ್ಲಿ ಅಂಜಲಿ ಭಾರದ್ವಾಜ್ ಪಾತ್ರದಲ್ಲಿ ವೈಶಾಲಿ ಹೆಚ್ಚು ಹೆಸರುವಾಸಿಯಾಗಿದ್ದರು. ಬಳಿಕ ಅವರು ಅನೇಕ ರಿಯಾಲಿಟಿ ಷೋಗಳಲ್ಲಿ ಕೂಡ ಸ್ಪರ್ಥಿಯಾಗಿ ವಿಜೇತರಾಗಿದ್ದರೂ ಕೂಡ.

2021ರಲ್ಲಿ ವೈಶಾಲಿ ಠಕ್ಕರ್​ ಮತ್ತು ಡಾ. ಅಭಿನಂದನ್​ ಸಿಂಗ್​ ಎಂಬುಬವರ ಜೊತೆ ನಿಶ್ಚಿತಾರ್ಥ ನೆರವೇರಿತ್ತು. ಅದರ ವಿಡಿಯೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಕೆಲವು ದಿನಗಳ ನಂತರ ಆ ಎಂಗೇಜ್​ಮೆಂಟ್​ ಮುರಿದುಬಿತ್ತು ಎಂದು ಅವರು ಹೇಳಿದ್ದರು. ಬಳಿಕ ವಿಡಿಯೋವನ್ನೂ ಡಿಲೀಟ್​ ಮಾಡಿದ್ದರು.

ʼಡೆತ್‌ ನೋಟ್‌ನ ಪ್ರಕಾರ ಮಾಜಿ ಪ್ರಿಯಕರನ ಕಿರುಕುಳದಿಂದ ಒತ್ತಡ ಉಂಟಾಗಿ ಆತ್ಮಹತತ್ಯೆಗೆ ಶರಣಾಗಿದ್ದಾರೆʼ ಎಂದು ಇಂದೋರ್‌ನ ಸಹಾಯಕ ಪೊಲೀಸ್‌ ಆಯುಕ್ತರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.