sukwinder singh sukhu – Peepal Media

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖ್ವಿಂದರ್‌ ಸಿಂಗ್‌ ಸುಖು ಆಯ್ಕೆ
ಶಿಮ್ಲಾ: ಹಿಮಾಚಲ ಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಸುಖ್ವಿಂದರ್‌ ಸಿಂಗ್‌ ಸುಖು ಅವರ ಹೆಸರು ಕೇಳಿಬರುತ್ತಿದ್ದು, ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ .

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿದ್ದ ಸುಖ್ವಿಂದರ್‌ ಸಿಂಗ್‌ ಸುಖು ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗುವುದು ಎಂದು ಸುದ್ದಿ ಮೂಲಗಳು ತಿಳಿಸುತ್ತಿದ್ದು, ಪ್ರಸ್ತುತ ಹಮೀರ್‌ ಪುರ ಜಿಲ್ಲೆಯ ನಾದೌನ್‌ ಕ್ಷೇತ್ರದ ಶಾಸಕರಾಗಿರುವ 58 ವರ್ಷದ ಸುಖು ಅವರು ಮುಂದಿನ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಬಹಳಷ್ಟಿದೆ.

ಕಾಂಗ್ರೆಸ್‌ ನಾಯಕರೊಂದಿಗೆ ಎರಡು ದಿನಗಳ ನಿರಂತರ ಚರ್ಚೆಯ ನಂತರ, ಕಾಂಗ್ರೆಸ್‌ ಹೈಕಮಾಂಡ್‌ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖ್ವಿಂದರ್‌ ಸಿಂಗ್‌ ಸುಖು ಅವರ ಹೆಸರನ್ನು ಅನುಮೋದಿಸಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಡಿಸೆಂಬರ್‌ 8ರಂದು ಹೊರಬಿದ್ದ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ 40 ಸ್ಥಾನಗಳು, ಬಿಜೆಪಿ 25 ಸ್ಥಾನಗಳನ್ನು ಪಡೆದು, ಕಾಂಗ್ರೆಸ್‌ ಜಯಭೇರಿಯಾಗಿತ್ತು.