Terrorist – Peepal Media

ಜಮ್ಮು ಮತ್ತು ಕಾಶ್ಮೀರ: ಪೂಂಛ್‌ನಲ್ಲಿ ಇಬ್ಬರು ಶಂಕಿತ ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ ನಂತರ ಗುರುವಾರ ರಾತ್ರಿ ಇಬ್ಬರು ಶಂಕಿತ ಉಗ್ರರನ್ನು ಹತ್ಯೆ ಮಾಡಲಾಗಿದೆ.

ಸೇನೆಯ ವೈಟ್ ನೈಟ್ ಕಾರ್ಪ್ಸ್ ಅವರು ಶಂಕಿತ ಉಗ್ರರ ಚಲನವಲನವನ್ನು ಪತ್ತೆಹಚ್ಚಿದ್ದಾರೆ ಮತ್ತು ತ್ವರಿತವಾಗಿ ಕ್ರಮ ತೆಗೆದುಕೊಂಡರು. ಆಪಾದಿತ ನುಸುಳುಕೋರರ ಜೊತೆಗೆ ತೀವ್ರ ಮತ್ತು ಭಾರೀ ಗುಂಡಿನ ಚಕಮಕಿ ನಡೆಯಿತು.

Terrorist movement was detected last night at the #LineofControl in #Poonch sector. Alert troops swiftly engaged the infiltrating #terrorists, triggering an intense & heavy firefight. The #operation continued through the night, leading to the neutralization of two terrorists .…
— White Knight Corps (@Whiteknight_IA) January 31, 2025

ರಾತ್ರಿಯಿಡೀ ಕಾರ್ಯಾಚರಣೆ ಮುಂದುವರಿದಿದ್ದು, ಇಬ್ಬರು ಶಂಕಿತ ಉಗ್ರರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ. “ಇದುವರೆಗೆ ಈ ಪ್ರದೇಶದಲ್ಲಿ ನಡೆಸಿದ ಹುಡುಕಾಟದಿಂದ ಹಲವಾರು ಶಸ್ತ್ರಾಸ್ತ್ರಗಳು ಮತ್ತು ಯುದ್ಧ ಸಾಮಗ್ರಿಗಳನ್ನು ವಶ ಮಾಡಿಕೊಳ್ಳಲಾಗಿದೆ,” ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಮುಂಜಾನೆ, ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ದೋಡಾ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿದ್ದವು ಎಂದು ದಿ ಹಿಂದೂ ವರದಿ ಮಾಡಿದೆ. ಸ್ಥಳೀಯ ಪೊಲೀಸ್ ತಂಡಗಳು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ, ಉಗ್ರಗಾಮಿಗಳು ಎಂದು ನಂಬಲಾದ ಅಪರಿಚಿತ ವ್ಯಕ್ತಿಗಳ ಅನುಮಾನಾಸ್ಪದ ಚಲನವಲನದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತ ನಂತರ ಪ್ರಾರಂಭವಾಯಿತು.

ಎಬಿಟಿ ಸಂಘಟನೆ ಜೊತೆ ಸಂಪರ್ಕ: ಇಬ್ಬರು ಶಂಕಿತ ಭಯೋತ್ಪಾದಕರು ಬಂಧನ
ಅಸ್ಸಾಂ: ಮೊರಿಗಾಂವ್‌ ಜಿಲ್ಲೆಯಲ್ಲಿ ಬಾಂಗ್ಲಾದೇಶದ ಇಸ್ಲಾಮಿಕ್ ಜಿಹಾದಿ ಸಂಘಟನೆ ಅನ್ಸರುಲ್ಲಾ ಬಾಂಗ್ಲಾ ತಂಡದ (ಎಬಿಟಿ) ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಮೊರಿಗಾಂವ್‌ ಪೊಲೀಸರು ಬಂಧಿಸಿದ್ದಾರೆ.

ಮೂಲಗಳ ಪ್ರಕಾರ ಬಂಧಿತ ಭಯೋತ್ಪಾದಕರು  ಮುಸಾದಿಕ್‌ ಹುಸೇನ್‌ ಮತ್ತು ಇಕ್ರಮುಲ್‌ ಇಸ್ಲಾಂ ಎಂದು ಗರುತಿಸಲಾಗಿದೆ ಎಂದು ಮೊರಿಗಾಂವ್‌ ಪೊಲೀಸ್‌ ವರಿಷ್ಠಾಧಿಕಾರಿ ಅಪರ್ಣಾ ಎನ್‌, ಮಾಹಿತಿ ನೀಡಿದ್ದಾರೆ.

ಇಬ್ಬರು ಎಲ್‌ಇಟಿ ಭಯೋತ್ಪಾದಕ ಸಹಚರರ ಬಂಧನ
ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾ ಪೊಲೀಸರು 26 ಅಸ್ಸಾಂ ರೈಫಲ್ಸ್‌ನೊಂದಿಗೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಯ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ ಎಂದು ಸುದ್ದಿ-ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ನಕಲಿ ಪೊಲೀಸ್ ಐಡಿ ಕಾರ್ಡ್, ಆರೋಗ್ಯ ಇಲಾಖೆಯ ನಕಲಿ ಐಡಿ ಕಾರ್ಡ್ ಸೇರಿದಂತೆ, 3 ಪಿಸ್ತೂಲ್‌ಗಳು, ಮ್ಯಾಗಜೀನ್‌ಗಳು, 24 ಲೈವ್ 9 ಎಂಎಂ ರೌಂಡ್‌ಗಳು, 5 ಹ್ಯಾಂಡ್ ಗ್ರೆನೇಡ್‌ಗಳು ಮತ್ತುಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದಕರ ಸಂಪರ್ಕ: ನಾಲ್ವರು ಸರ್ಕಾರಿ ನೌಕರರು ವಜಾ
ಜಮ್ಮು& ಕಾಶ್ಮೀರ: ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದನಾ ಆರೋಪ ಎದುರಿಸುತ್ತಿರುವ ಬಿಟ್ಟಾ ಕರಾಟೆ ಅವರ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಜಮ್ಮು & ಕಾಶ್ಮೀರ ಸರ್ಕಾರ ವಜಾ ಮಾಡಿದೆ.

ಭಯೋತ್ಪಾದಕ ಸಂಪರ್ಕಕ್ಕಾಗಿ ನಾಲ್ವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.