TET result – Peepal Media

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2022ರ ಫಲಿತಾಂಶ ಪ್ರಕಟ
ಬೆಂಗಳೂರು : 2022ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ದಿನಾಂಕ 06-11-2022ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 3,32,856 ಅಭ್ಯರ್ಥಿಗಳಲ್ಲಿ 61,297 ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದಾರೆ.

ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು.

ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ
ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.@BSBommai
— B.C Nagesh (@BCNagesh_bjp) December 14, 2022