Tiger Claw – Peepal Media

ಹುಲಿ ಉಗುರಿನ ಪ್ರಕರಣ : ದರ್ಶನ್, ರಾಕ್ ಲೈನ್ ವೆಂಕಟೇಶ್, ಜಗ್ಗೇಶ್ ಮನೆಯಲ್ಲಿ ತೀವ್ರ ಶೋಧ
ಹುಲಿ ಉಗುರು ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಜಗ್ಗೇಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿರೋದಾಗಿ ತಿಳಿದು ಬಂದಿದೆ. ಇದರ ಜೊತೆಗೆ ನಟ ದರ್ಶನ್ ಮನೆಗೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಹುಲಿ ಉಗಃರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಧ್ಯ ಮೂರೂ ಸೆಲೆಬ್ರಿಟಿಗಳ ಮನೆಯನ್ನು ಜಾಲಾಡಿರುವ ಅಧಿಕಾರಿಗಳು ಈಗಾಗಲೇ ದರ್ಶನ್ ಮನೆಯಲ್ಲಿ ಇರುವ ಹುಲಿ ಉಗುರನ್ನು ವಶಕ್ಕೆ ಪಡೆದರೆ, ಜಗ್ಗೇಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಮನೆಯಲ್ಲಿ ತೀವ್ರ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಮಲ್ಲೇಶ್ವರಂನಲ್ಲಿರುವಂತ ನಟ ಜಗ್ಗೇಶ್ ಅವರ ನಿವಾಸಕ್ಕೆ ಭೇಟಿ ನೀಡಿರುವಂತ ಅರಣ್ಯ ಇಲಾಖೆಯ ಅಧಿಕಾರಿಗಳು, ಜಗ್ಗೇಶ್ ಅವರ ಪತ್ನಿಯೊಂದಿಗೆ ಚರ್ಚಿಸುತ್ತಿದ್ದು, ಮನೆ ಪರಿಶೀಲನೆಯನ್ನು ಕೆಲವೇ ಕ್ಷಣಗಳಲ್ಲಿ ನಡೆಸೋದಕ್ಕೆ ಸಿದ್ಧತೆಯನ್ನು ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಮಲ್ಲೇಶ್ವರಂನ ಜಗ್ಗೇಶ್ ನಿವಾಸದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತೆರಳಿದಂತ ವೇಳೆಯಲ್ಲಿ ಅವರು ಮನೆಯಲ್ಲಿ ಇಲ್ಲ ಎಂಬುದಾಗಿ ತಿಳಿದು ಬಂದಿದೆ.

ಮಹಾಲಕ್ಷ್ಮಿ ಲೇಔಟ್​ನಲ್ಲಿ ನಟ ರಾಕ್​ಲೈನ್​ ವೆಂಕಟೇಶ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಇಲ್ಲ ಎಂದು ಕೆಲಸದವರು ಹೇಳಿದ್ದಾರೆ. ಬಳಿಕ ಮನೆಯಲ್ಲಿದ್ದ ಮಗನನ್ನು ಕರೆದು ಸರ್ಚ್​ ವಾರೆಂಟ್​​ಗೆ ಸಹಿ ಹಾಕಿಸಿಕೊಂಡ ಅಧಿಕಾರಿಗಳು ಮನೆಯೊಳಗೆ ಹೋಗಿ ಶೋಧ ಶುರು ಮಾಡಿದ್ದಾರೆ.

ಇನ್ನು ನಿಖಿಲ್ ಕುಮಾರಸ್ವಾಮಿ ಮೇಲೂ ಹುಲಿ ಉಗುರು ಧರಿಸಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿಖಿಲ್ “ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು” ಎಂದು ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ವಿನಂತಿ ಮಾಡಿದ್ದಾರೆ.

ಹುಲಿ ಉಗುರಿನ ಸರಣಿ : ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಬಂಧನಕ್ಕೆ ಹೆಚ್ಚಿದ ಒತ್ತಡ
ಅಸಲಿ ಹುಲಿ ಉಗುರು ಧರಿಸಿದ ಆರೋಪದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹುಲಿ ಉಗುರು ಧರಿಸಿರುವವರ ಬಗ್ಗೆ ಹೆಚ್ಚು ಸದ್ದು ಕೇಳಿ ಬರುತ್ತಿದೆ.

ವರ್ತೂರು ಸಂತೋಷ್ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈ ನಡುವೆ ಹುಲಿ ಉಗುರು ಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಹಂಚಿಕೊಂಡ ಒಬ್ಬೊಬ್ಬರನ್ನೇ ಹುಡುಕಿ ಅರಣ್ಯ ಇಲಾಖೆ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದ್ದು, ಈಗ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳ ಮೇಲೆ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಚರ್ಚೆ ಶುರುವಾಗಿದೆ.

ಈಗ ಬಿಜೆಪಿ ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್ ಅವರ ಮೇಲೆ ಹುಲಿ ಉಗುರು ಧರಿಸಿರುವ ಆರೋಪ ಕೇಳಿಬಂದಿದೆ. ನಟ ಜಗ್ಗೇಶ್ ಕೂಡ ತಮ್ಮ ಕೊರಳಿನಲ್ಲಿ ಹುಲಿ ಉಗುರಿನ ಸರ ಹಾಕಿಕೊಂಡಿದ್ದಾರೆ. ಈ ಬಗ್ಗೆ ಖುದ್ದಾಗಿ ಸ್ವತಃ ಜಗ್ಗೇಶ್ ನ್ಯೂಸ್ ಪಸ್ಟ್ ಕನ್ನಡ ಎಂಬ ಖಾಸಗಿ ಸುದ್ದಿ ವಾಹಿನಿಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಹಲವರು, ವರ್ತೂರ್ ಸಂತೋಷ್ಗೆ ಒಂದು ನ್ಯಾಯ ಜಗ್ಗೇಶ್ ಗೆ ಒಂದು ನ್ಯಾಯ. ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರ ಬಂಧನ ಯಾವಾಗ? ಎಂದು ಪ್ರಶ್ನಿಸುತ್ತಿದ್ದಾರೆ.

ಇವ್ರ ಅಮ್ಮ ಹುಲಿ ಇದ್ದಂಗೆ ಇರಬೇಕು ಅಂತ
ಒರಿಜಿನಲ್ ಹುಲಿ ಉಗುರಲ್ಲಿ ಲಾಕೆಟ್ ಮಾಡಿಸಿದ್ದು ಅಂತೆ ಬಿಜೆಪಿ ರಾಜ್ಯಸಭಾ ಎಂಪಿ ಜಗ್ಗೇಶ್ ಅವರೇ ಹೇಳ್ತಾ ಇದ್ದೀದ್ದು .

ಇವ್ರ ಮೇಲೇನು ಕೂಡ ಕ್ರಮ ಆಗಬೇಕು@aranya_kfdpic.twitter.com/irSNBYeOnC
— Goudrusarkar – ಗೌಡ್ರುಸರ್ಕಾರ್ (@Gs_0107) October 24, 2023

ಸಂದರ್ಶನದಲ್ಲಿ ನಟ ಜಗ್ಗೇಶ್ “ನನಗೆ 20 ವರ್ಷ ಆದಾಗ ನನ್ನಮ್ಮ ನನ್ನ ಮಗ ಹುಲಿ ಇದ್ದಂಗೆ ಇರಬೇಕು ಅಂತ ಹೇಳಿ ಒರಿಜಿನಲ್ ಹುಲಿ ಉಗುರಿನಲ್ಲಿ ಈ ಲಾಕೆಟ್ ಇರುವ ಸರ ಮಾಡಿಸಿ ಹಾಕಿದ್ದರು” ಎಂದಿದ್ದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಅಷ್ಟೆ ಅಲ್ಲದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಗ, ಜೆಡಿಎಸ್ ಯೂತ್ ವಿಂಗ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮದುವೆ ಕಾರ್ಯಕ್ರಮದಲ್ಲಿ ಧರಿಸಿರುವ ಒಡವೆಯಲ್ಲೂ ಹುಲಿ ಉಗುರು ಪತ್ತೆಯಾಗಿದೆ. ಈ ಬಗ್ಗೆಯೂ ಜಾಲತಾಣಗಳಲ್ಲಿ ‘ಇವರ ಬಂಧನ ಯಾವಾಗ’ ಎನ್ನುವ ಪ್ರಶ್ನೆ ಎದ್ದಿದೆ.

ಈಗಾಗಲೇ ಚಿತ್ರನಟ ದರ್ಶನ್ ಕೂಡಾ ಈ ಹಿಂದೆ ಹುಲಿ ಉಗುರು ಹೊಂದಿರುವ ಸರ ಧರಿಸಿದ್ದು, ಈ ಬಗ್ಗೆಯೂ ಜಾಲತಾಣಗಳಲ್ಲಿ ಚರ್ಚೆಯಾಗಿ ದರ್ಶನ್ ಮೇಲೆ ದೂರು ದಾಖಲಾಗಿದೆ.

ಅವಧೂತನ ಅವತಾರದಲ್ಲಿ ಬರುವ ಗೌರಿಗದ್ದೆ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ವಿನಯ್ ಗುರೂಜಿ ಮೇಲೂ ದೂರು ದಾಖಲಾಗಿದೆ. ಅರಣ್ಯ ಇಲಾಖೆ ಈಗಾಗಲೇ ದರ್ಶನ್, ವಿನಯ್ ಗುರೂಜಿ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.