tiranga – Peepal Media

ʼಹರ್‌ ಘರ್‌ʼ ತಿರಂಗ ಅಭಿಯಾನಕ್ಕೆ ಮನೆ ಇಲ್ಲದವರಿಗೆ ಮನೆ ಕಟ್ಟಿಸಿಕೊಡಿ : ಹೆಚ್​​.ಸಿ. ಮಹದೇವಪ್ಪ
ಬೆಂಗಳೂರು: ಭಾರತ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ನೆನಪಿಗಾಗಿ ಆಗಸ್ಟ್ 2 ರಿಂದ ಆಗಸ್ಟ್ 15 ರ ನಡುವೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ‘ಹರ್ ಘರ್ ತಿರಂಗ’ ಅಭಿಯಾನವನ್ನು ಸಾಮೂಹಿಕ ಆಂದೋಲನವಾಗಿ ಪರಿವರ್ತಿಸಲು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಎಲ್ಲಾ ನಾಗರಿಕರಿಗೆ ಕರೆ ನೀಡಿದ್ದರು. ಈ ಕುರಿತು ಮಾಜಿ ಸಚಿವ ಡಾ. ಹೆಚ್​​.ಸಿ. ಮಹದೇವಪ್ಪ  ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮನೆ ಮನೆಯಲ್ಲೂ ತಿರಂಗ ಹಾರಿಸಬೇಕು ಎನ್ನುವುದು ದೇಶದ ಆದರ್ಶ ಎನಿಸಿಕೊಂಡರೆ

ತಿರಂಗ ಹಾರಿಸಲೂ ಕೂಡಾ ಮನೆಯಿಲ್ಲದ ಬಡವರಿದ್ದು ಅವರಿಗೆ ಮನೆ ನೀಡುವ ಜವಾಬ್ದಾರಿಯನ್ನು ಪೂರೈಸಬೇಕು ಎನ್ನುವುದು ನಿಜವಾದ ದೇಶಭಕ್ತಿ ಎನಿಸಿಕೊಳ್ಳುತ್ತದೆ!
— Dr H.C.Mahadevappa (@CMahadevappa) August 8, 2022

ಮನೆ ಮನೆಯಲ್ಲೂ ತಿರಂಗ ಹಾರಿಸಬೇಕು ಎನ್ನುವುದು ದೇಶದ ಆದರ್ಶ ಎನಿಸಿಕೊಂಡರೆ ತಿರಂಗ ಹಾರಿಸಲೂ ಕೂಡಾ ಮನೆಯಿಲ್ಲದ ಬಡವರಿದ್ದು, ಅವರಿಗೆ ಮನೆ ನೀಡುವ ಜವಾಬ್ದಾರಿಯನ್ನು ಪೂರೈಸಬೇಕು ಎನ್ನುವುದು ನಿಜವಾದ ದೇಶಭಕ್ತಿ ಎನಿಸಿಕೊಳ್ಳುತ್ತದೆ ಎಂದಿದ್ದಾರೆ.