train accident – Peepal Media

Breaking news : ಆಂಧ್ರಪ್ರದೇಶ ರೈಲು ದುರಂತ ; ಸಾವಿನ ಸಂಖ್ಯೆ 6ಕ್ಕೆ ಏರಿಕೆ
ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸಾವನ್ನಪ್ಪಿದ್ದು, ಕನಿಷ್ಠ 20 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಒಡಿಶಾದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಬಳಿ ಹಳಿ ತಪ್ಪಿದ ಪರಿಣಾಮ ಈ ಘಟನೆ ಸಂಭವಿಸಿದೆ. ಗಾಯಗೊಂಡವರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ತಕ್ಷಣದ ಪರಿಹಾರ ಕ್ರಮಗಳಿಗೆ ಆದೇಶಿಸಿದ್ದಾರೆ ಮತ್ತು ವಿಜಯನಗರಂಗೆ ಹತ್ತಿರದ ಜಿಲ್ಲೆಗಳಾದ ವಿಶಾಖಪಟ್ಟಣಂ ಮತ್ತು ಅನಕಪಲ್ಲಿಯಿಂದ ಗಣನೀಯ ಸಂಖ್ಯೆಯ ಆಂಬ್ಯುಲೆನ್ಸ್ಗಳನ್ನು ಕಳುಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಂದೇ ಭಾರತ್ ರೈಲು ಮತ್ತೆ ಜಾನುವಾರಿಗೆ ಡಿಕ್ಕಿ ; ಮುಂಭಾಗಕ್ಕೆ ಹಾನಿ
ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ವಂದೇ ಭಾರತ್ ಹೈ ಸ್ಪೀಡ್ ರೈಲು ತಮಿಳುನಾಡಿನ ಅರಕೋಣಂ ನಲ್ಲಿ ಜಾನುವಾರಿಗೆ ಗುದ್ದಿ ಜಾನುವಾರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಹಾಗೆಯೇ ರೈಲಿನ ಮುಂಭಾಗಕ್ಕೆ ಹಾನಿಯಾದ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು‌.

ಚೆನ್ನೈ ಮೈಸೂರು ಬೆಂಗಳೂರು ಭಾಗದಲ್ಲಿ ಸಂಚರಿಸುವ ಈ ರೈಲನ್ನು ಕಳೆದ ಒಂದು ವಾರದ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿ ಲೋಕಾರ್ಪಣೆ ಮಾಡಿದ್ದರು. ಲೋಕಾರ್ಪಣೆ ಮಾಡಿದ ಒಂದೇ ವಾರಕ್ಕೆ ಈ ಅಪಘಾತ ಸಂಭವಿಸಿದೆ. ಈ ದಾರಿಯಲ್ಲಿ ಘಟ್ಟ ಪ್ರದೇಶ ಇರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಇದರ ವೇಗದ ಮಿತಿಯನ್ನು 75 ರಿಂದ 77 ಕಿಲೋಮೀಟರ್ ಗೆ ಮಿತಿಗೊಳಿಸಲಾಗಿತ್ತು. ವಂದೇ ಭಾರತ್​​ ಎಕ್ಸ್​ಪ್ರೆಸ್ ರೈಲುಗಳ ಪೈಕಿ ಚೆನ್ನೈ, ಮೈಸೂರು, ಬೆಂಗಳೂರು ಮಾರ್ಗದಲ್ಲಿ ಚಲಿಸುವ ರೈಲೇ ನಿಧಾನಗತಿಯದ್ದು ಎಂದು ಪರಿಗಣಿಸಲಾಗಿದೆ.

ಅಕ್ಟೋಬರ್ ತಿಂಗಳ ಬಳಿಕ ದೇಶದಲ್ಲಿ ಸಂಭವಿಸಿದ ವಂದೇ ಭಾರತ್​​ ಎಕ್ಸ್​ಪ್ರೆಸ್ ರೈಲು ಅಪಘಾತದ ಐದನೇ ಪ್ರಕರಣ ಇದು ಎನ್ನಲಾಗಿದೆ. ಇದರಲ್ಲಿ ಒಂದು ಬಾರಿ ಮನುಷ್ಯರಿಗೆ ಮತ್ತೆ ಉಳಿದ ಎಲ್ಲಾ ಬಾರಿಯೂ ಜಾನುವಾರುಗಳಿಗೆ ಗುದ್ದಿವೆ. ದುರಂತ ಎಂದರೆ ಪ್ರತೀ ಬಾರಿಯೂ ಜಾನುವಾರು ಕಳೆದುಕೊಂಡ ರೈತನಿಗೇ ದಂಡ ವಿಧಿಸಲಾಗಿದೆ. ಈ ಬಾರಿ ಅತಿ ಹೆಚ್ಚು ಮೊತ್ತದ ದಂಡ ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ರೈತರು ಜಾನುವಾರುನ್ನು ರೈಲ್ವೆ ಹಳಿಗಳ ಬಳಿ ಬರದಂತೆ ತಡೆಗಟ್ಟಬಹುದು ಎಂದು ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.

ವಂದೇ ಮಾತರಂ ರೈಲಿಗೆ ಆಗುತ್ತಿರುವ ನಿರಂತರ ಹಾನಿಯ ಕಾರಣಕ್ಕೆ ಈಗ ಸುಮಾರು 1,000 ಕಿಲೋಮೀಟರ್ ಉದ್ದಕ್ಕೂ ಕಾಂಪೌಂಡ್ ನಿರ್ಮಿಸುವ ಚಿಂತನೆ ನಡೆದಿದೆ. ನಿರಂತರವಾಗಿ ವಂದೇ ಭಾರತ್ ರೈಲಿಗೆ ಆಗುತ್ತಿರುವ ಹಾನಿ ಹಿನ್ನೆಲೆಯಲ್ಲಿ ಹೆಚ್ಚು ಮಂದಿ ಜಾಲತಾಣಗಳಲ್ಲಿ ಟ್ರೋಲ್ ಗೂ ಕಾರಣವಾಗಿದೆ.

ರೈಲು ಅಪಘಾತವಾದರೆ, ಸಂತ್ರಸ್ಥರು ಪರಿಹಾರಕ್ಕೆ ಅರ್ಹರು : ಬಾಂಬೆ ಹೈಕೋರ್ಟ್‌
ಮುಂಬೈ : ಪಾದಾಚಾರಿ ಮೇಲ್ಸೇತುವೆ ಇಲ್ಲದೆ ರೈಲ್ವೆ ಅಳಿ ದಾಟುವಾಗ ರೈಲು ಅಪಘಾತದಿಂದ ಮೃತ ಪಟ್ಟರೆ  ಅಥವಾ ಗಾಯಗೊಂಡರೆ ಸಂತ್ರಸ್ತರಿಗೆ ಪಡೆಯುವ ಹಕ್ಕಿದೆ ಎಂದು ಬಾಂಬೆ ಹೈಕೋರ್ಟ್‌ ಆದೇಶ ನೀಡಿದೆ.

ಮನೋಹರ್‌ ಎಂಬ ಯುವಕ ಉದ್ಯೋಗಕ್ಕಾಗಿ ಮಹಾರಾಷ್ಟ್ರದ ಗೊಂಡಿಯಾದಿಂದ ರೆವ್ರಾಲ್‌ಗೆ ಪ್ಯಾಸೆಂಜರ್‌ ರೈಲಿನ ಮೂಲಕ ಪ್ರಯಾಣಿಸುತ್ತಿದ್ದರು. ರೈಲಿನಿಂದ ಇಳಿದು ಹಳಿ ದಾಟಿ ನಿಲ್ದಾಣದಿಂದ ಹೊರಬರುವ ಸಮಯದಲ್ಲಿ ಮೇಲ್ಸೇತುವೆ ಇಲ್ಲದ ಕಾರಣ ರೈಲು ಅಪಘಾತವಾಇ ಮೃತ ಪಟ್ಟಿದ್ದಮು, ಕೆಲ ಪ್ರಯಾಣಿಕರು ಸಹ ಗಾಯಗೊಂಡಿದ್ದರು.

ಈ ಘಟನೆಯ ನಂತರ ಮನೋಹರ್‌ ಅವರ ಪತ್ನಿ ಮತ್ತು ಮಕ್ಕಳು ಪರಿಹಾರ ಕೋರಿ ರೈಲ್ವೆ ಪರಿಹಾರ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌, ಪಾದಾಚಾರಿ ಮೇಲ್ಸೇತುವೆ ಇಲ್ಲದೆ ರೈಲ್ವೆ ಅಳಿ ದಾಟುವಾಗ ರೈಲು ಅಪಘಾತದಿಂದ ಮೃತ ಪಟ್ಟರೆ  ಅಥವಾ ಗಾಯಗೊಂಡರೆ ಸಂತ್ರಸ್ತರಿಗೆ ಪಡೆಯುವ ಹಕ್ಕಿದೆ ಎಂದು ಮಹತ್ವದ ತೀರ್ಪು ನೀಡಿದೆ.