Ustad Rashid Khan – Peepal Media

ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ
ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಇಂದು ಕೊಲ್ಕತ್ತಾದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಪ್ರಾಸ್ಟೇಟ್ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ರಶೀದ್ ಖಾನ್ ಅವರಿಗೆ ಕಳೆದ ತಿಂಗಳು ಸೆರೆಬ್ರಲ್ ಅಟ್ಯಾಕ್ ಆಗಿತ್ತು.

ಆ ನಂತರ ರಶೀದ್ ಖಾನ್ ಅವರು ಕೊಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿನ ಕಳೆದಂತೆ ಅವರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಾ ಬಂದ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಆಪ್ತ ಮೂಲಗಳ ಪ್ರಕಾರ, ಕಳೆದ ತಿಂಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದರು.

ಉತ್ತರ ಪ್ರದೇಶದ ಬಡಾಯುನ್‌ನಲ್ಲಿ ಜನಿಸಿದ ರಶೀದ್ ಖಾನ್ ತನ್ನ ತಾಯಿಯ ಅಜ್ಜ, ಉಸ್ತಾದ್ ನಿಸ್ಸಾರ್ ಹುಸೇನ್ ಖಾನ್ (1909-1993) ಅವರಿಂದ ಆರಂಭಿಕ ತರಬೇತಿಯನ್ನು ಪಡೆದರು.

ಇವರ ಕುಟುಂಬದ ಅಷ್ಟೂ ಹಿನ್ನೆಲೆಯಲ್ಲಿ ಬಹುತೇಕರು ಕಲಾವಿದರು, ಸಂಗೀತ ವಿದ್ವಾನ್ ಆಗಿ ಹೆಸರುವಾಸಿ ಆಗಿದ್ದಾರೆ. ಪ್ರಾಥಮಿಕ ತರಬೇತಿಯನ್ನು ನಿಸ್ಸಾರ್ ಹುಸೇನ್ ಖಾನ್ ಅವರಿಂದ ಪಡೆದಿದ್ದರು.