vande bharath express train – Peepal Media

ದೇಶದಲ್ಲಿ 6ನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ
ನಾಗ್ಪುರ : ಪ್ರದಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರದಂದು ದೇಶದಲ್ಲಿ ಆರನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ್ದಾರೆ.

ಇಂದು ಚಾಲನೆ ನಾಗ್ಪುರದಲ್ಲಿ ಚಾಲನೆ ನೀಡುವ ಆರನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ನಾಗ್ಪುರ ಮತ್ತು ಬಿಲ್ಸಾಪುರ ನಡುವೆ ಚಲಿಸಲಿದೆ.

ಈ ಮೊದಲು ಚಾಲನೆ ನೀಡಿದ ಐದನೇ ವಂದೇ ಭಾರತ್‌ ಎಕ್ಸ್‌ಪ್ರಸ್‌ ರೈಲು ದಕ್ಷಿಣ ಭಾರತದ ಚೆನ್ನೈ, ಬೆಂಗಳೂರು, ಮೈಸೂರು ನಡುವೆ ಒಟ್ಟು 483ಕಿಮೀ ನಷ್ಟು ದೂರವನ್ನು ಕ್ರಮಿಸುತ್ತಿದೆ.

ನವೆಂಬರ್‌ 11ರಂದು ಚಾಲನೆಗೊಂಡ ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರು ಮಾರ್ಗವಾಗಿ ಚೆನ್ನೈನಿಂದ ಮೈಸೂರಿಗೆ ಓಡಾಡುತ್ತಿದ್ದು, ಅಲ್ಪ ಕಾಲದಲ್ಲೇ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ.

ಹಿಮಾಚಲ ಪ್ರದೇಶದಲ್ಲಿ ನಾಲ್ಕನೇ ವಂದೇ ಭಾರತ್ ಎಕ್ಸ್ ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಇತರ ಮೂರು ರೈಲುಗಳು ನವದೆಹಲಿಯಿಂದ ವಾರಣಾಸಿ , ನವದೆಹಲಿ – ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ಮತ್ತು ಗಾಂಧಿನಗರ – ಮುಂಬೈನ ಮಧ್ಯೆ ಚಾಲನೆಯಲ್ಲಿವೆ.

ಹೊಸ ವಂದೇ ಭಾರತ್‌ ರೈಲು ಹಿಂದಿನ ರೈಲುಗಳಿಗೆ ಹೋಲಿಸಿದರೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ವೇಗವನ್ನು ತಲುಪುತ್ತಿದೆ. ಈ ರೈಲು ಮೂರು ಗಂಟೆಗಳ ಬ್ಯಾಟರಿ ಬ್ಯಾಕಪ್‌ನೊಂದಿಗೆ ಕೋಚ್ ಗಳು ಡಿಸಾಸ್ಟರ್‌ ಲೈಟ್ ಗಳನ್ನು ಹೊಂದಿದೆ.

ವಂದೇ ಭಾರತ್ ರೈಲು ಮತ್ತೆ ಜಾನುವಾರಿಗೆ ಡಿಕ್ಕಿ ; ಮುಂಭಾಗಕ್ಕೆ ಹಾನಿ
ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ವಂದೇ ಭಾರತ್ ಹೈ ಸ್ಪೀಡ್ ರೈಲು ತಮಿಳುನಾಡಿನ ಅರಕೋಣಂ ನಲ್ಲಿ ಜಾನುವಾರಿಗೆ ಗುದ್ದಿ ಜಾನುವಾರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಹಾಗೆಯೇ ರೈಲಿನ ಮುಂಭಾಗಕ್ಕೆ ಹಾನಿಯಾದ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು‌.

ಚೆನ್ನೈ ಮೈಸೂರು ಬೆಂಗಳೂರು ಭಾಗದಲ್ಲಿ ಸಂಚರಿಸುವ ಈ ರೈಲನ್ನು ಕಳೆದ ಒಂದು ವಾರದ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿ ಲೋಕಾರ್ಪಣೆ ಮಾಡಿದ್ದರು. ಲೋಕಾರ್ಪಣೆ ಮಾಡಿದ ಒಂದೇ ವಾರಕ್ಕೆ ಈ ಅಪಘಾತ ಸಂಭವಿಸಿದೆ. ಈ ದಾರಿಯಲ್ಲಿ ಘಟ್ಟ ಪ್ರದೇಶ ಇರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಇದರ ವೇಗದ ಮಿತಿಯನ್ನು 75 ರಿಂದ 77 ಕಿಲೋಮೀಟರ್ ಗೆ ಮಿತಿಗೊಳಿಸಲಾಗಿತ್ತು. ವಂದೇ ಭಾರತ್​​ ಎಕ್ಸ್​ಪ್ರೆಸ್ ರೈಲುಗಳ ಪೈಕಿ ಚೆನ್ನೈ, ಮೈಸೂರು, ಬೆಂಗಳೂರು ಮಾರ್ಗದಲ್ಲಿ ಚಲಿಸುವ ರೈಲೇ ನಿಧಾನಗತಿಯದ್ದು ಎಂದು ಪರಿಗಣಿಸಲಾಗಿದೆ.

ಅಕ್ಟೋಬರ್ ತಿಂಗಳ ಬಳಿಕ ದೇಶದಲ್ಲಿ ಸಂಭವಿಸಿದ ವಂದೇ ಭಾರತ್​​ ಎಕ್ಸ್​ಪ್ರೆಸ್ ರೈಲು ಅಪಘಾತದ ಐದನೇ ಪ್ರಕರಣ ಇದು ಎನ್ನಲಾಗಿದೆ. ಇದರಲ್ಲಿ ಒಂದು ಬಾರಿ ಮನುಷ್ಯರಿಗೆ ಮತ್ತೆ ಉಳಿದ ಎಲ್ಲಾ ಬಾರಿಯೂ ಜಾನುವಾರುಗಳಿಗೆ ಗುದ್ದಿವೆ. ದುರಂತ ಎಂದರೆ ಪ್ರತೀ ಬಾರಿಯೂ ಜಾನುವಾರು ಕಳೆದುಕೊಂಡ ರೈತನಿಗೇ ದಂಡ ವಿಧಿಸಲಾಗಿದೆ. ಈ ಬಾರಿ ಅತಿ ಹೆಚ್ಚು ಮೊತ್ತದ ದಂಡ ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ರೈತರು ಜಾನುವಾರುನ್ನು ರೈಲ್ವೆ ಹಳಿಗಳ ಬಳಿ ಬರದಂತೆ ತಡೆಗಟ್ಟಬಹುದು ಎಂದು ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.

ವಂದೇ ಮಾತರಂ ರೈಲಿಗೆ ಆಗುತ್ತಿರುವ ನಿರಂತರ ಹಾನಿಯ ಕಾರಣಕ್ಕೆ ಈಗ ಸುಮಾರು 1,000 ಕಿಲೋಮೀಟರ್ ಉದ್ದಕ್ಕೂ ಕಾಂಪೌಂಡ್ ನಿರ್ಮಿಸುವ ಚಿಂತನೆ ನಡೆದಿದೆ. ನಿರಂತರವಾಗಿ ವಂದೇ ಭಾರತ್ ರೈಲಿಗೆ ಆಗುತ್ತಿರುವ ಹಾನಿ ಹಿನ್ನೆಲೆಯಲ್ಲಿ ಹೆಚ್ಚು ಮಂದಿ ಜಾಲತಾಣಗಳಲ್ಲಿ ಟ್ರೋಲ್ ಗೂ ಕಾರಣವಾಗಿದೆ.

ಬೆಂಗಳೂರು: ʼವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ರೈಲಿಗೆ ಚಾಲನೆ ನೀಡಿದ ನರೇಂದ್ರ ಮೋದಿ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ನಗರದ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ (ಕೆಎಸ್‌ಅರ್‌) ರೈಲು ನಿಲ್ದಾಣದಲ್ಲಿ ಭಾರತದ 5ನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ಬಾವುಟ ತೋರಿಸುವುದರ ಮೂಲಕ ಚಾನಲೆ ನೀಡಿದರು.

ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲು ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆತ್ಮೀಯವಾಗಿ ಸ್ವಾಗತಿಸಿದರು.

ಇಂದು ಕನಕದಾಸ ಜಯಂತಿ ಇರುವುದರಿಂದ ವಿಧಾನಸೌಧದ ಬಳಿ ಇರುವ ಸಂತ ಕನಕದಾಸ ಮತ್ತು ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಕೆಎಸ್‌ಅರ್‌ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಮತ್ತು ಭಾರತ್‌ ಗೌರವ್‌ ಕಾಶಿ ದರ್ಶನ್‌ ರೈಲುಗಳಿಗೆ ಚಾಲನೆ ನೀಡಿದರು.

ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್‌-2ರ ಉದ್ಘಾಟನೆ:

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಮತ್ತು ಭಾರತ್‌ ಗೌರವ್‌ ಕಾಶಿ ದರ್ಶನ್‌ ರೈಲುಗಳಿಗೆ ಚಾಲನೆ ನೀಡಿದ ನಂತರ, ಮೇಖ್ರಿ ಸರ್ಕಲ್‌ ವೃತ್ತದ ಎಎಫ್‌ಟಿಟಿಸಿ ಹೆಲಿಪ್ಯಾಡ್‌ನಿಂದ ಹೆಲಿಕ್ಯಾಪ್ಟರ್‌ ಮೂಲಕ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದತ್ತ ತೆರಳಿದರು, ಅಲ್ಲಿ ಅವರು ವಿಮಾನ ನಿಲ್ದಾಣದ ಟರ್ಮಿನಲ್‌-2 ಅನ್ನು ಉದ್ಘಾಟಿಸಿದರು. ಬಳಿಕ ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

ತಿಂಗಳ ಅವಧಿಯಲ್ಲಿ ಮೂರನೇ ಬಾರಿ ವಂದೇ ಭಾರತ್ ರೈಲು ಅಪಘಾತ
ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿ ಲೋಕಾರ್ಪಣೆ ಮಾಡಿದ ‘ವಂದೇ ಭಾರತ್ ಎಕ್ಸಪ್ರೆಸ್’ ರೈಲಿಗೆ ಗ್ರಹಗತಿಯೇ ಸರಿ ಇದ್ದಂತಿಲ್ಲ. ತಿಂಗಳ ಅವಧಿಯಲ್ಲಿ ಇಂದು ಮೂರನೇ ಬಾರಿಗೆ ಅಪಘಾತಕ್ಕೆ ತುತ್ತಾಗುತ್ತಿದ್ದು, ಮೂರು ಬಾರಿಯೂ ಜಾನುವಾರುಗಳೇ ಬಲಿಯಾಗುತ್ತಿವೆ.

ಗಾಂಧಿನಗರ-ಮುಂಬೈ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ಇಂದು ಬೆಳಿಗ್ಗೆ ಗುಜರಾತ್‌ನಲ್ಲಿ ಗೂಳಿಗೆ ಡಿಕ್ಕಿ ಹೊಡೆದಿದೆ. ಇದು ಒಂದು ತಿಂಗಳ ಅವಧಿಯಲ್ಲಿ ನಡೆದ ಮೂರನೇ ದುರ್ಘಟನೆಯಾಗಿದೆ. ಡಿಕ್ಕಿಯ ನಂತರ ಸೆಮಿ ಸ್ಪೀಡ್ ರೈಲನ್ನು ಸುಮಾರು 15 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಈ ಬಾರಿಯೂ ಇಂಜಿನ್ ಕೋಚ್ ನ ಮುಂಭಾಗಕ್ಕೆ ತೀವ್ರ ಹಾನಿಯಾಗಿದೆ. ಈ ತಿಂಗಳ ಆರಂಭದಲ್ಲಿ, ಹೊಸದಾಗಿ ಪ್ರಾರಂಭಿಸಲಾದ ರೈಲು ಮೊದಲ ದಿನ ಗುಜರಾತ್‌ನ ಆನಂದ್ ನಿಲ್ದಾಣದ ಬಳಿ ನಾಲ್ಕು ಎಮ್ಮೆಗಳಿಗೆ ಡಿಕ್ಕಿ ಹೊಡೆದ ಒಂದು ದಿನದ ನಂತರ ಹಸುವಿಗೆ ಡಿಕ್ಕಿ ಹೊಡೆದಿತ್ತು.

ವಂದೇ ಭಾರತ್ ಸರಣಿಯ ಮೂರನೇ ಸೇವೆಯಾದ ಈ ರೈಲನ್ನು ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರದಿಂದ ಅಹಮದಾಬಾದ್‌ನ ಕಲುಪುರ್ ರೈಲು ನಿಲ್ದಾಣದವರೆಗೆ ಪ್ರಯಾಣಿಸಿದರು. ರೈಲು ಕೇವಲ ಎರಡು ನಿಮಿಷಗಳಲ್ಲಿ ಗಂಟೆಗೆ 160 ಕಿಮೀ ತಲುಪುತ್ತದೆ ಮತ್ತು ಇತರ ರೈಲುಗಳಿಗಿಂತ ಉತ್ತಮ ಸವಾರಿ ಸೌಕರ್ಯವನ್ನು ಹೊಂದಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

ಹಾಗಾಗಿ “ರೈಲು ವಿನ್ಯಾಸ ಮಾಡುವಾಗ ಇದನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗಿದೆ. ಈ ವೇಗ ಇರುವಾಗ ಜಾನುವಾರುಗಳೊಂದಿಗೆ ಇಂತಹ ಘರ್ಷಣೆಯನ್ನು ತಪ್ಪಿಸಲಾಗುವುದಿಲ್ಲ” ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ಬೆಂಗಳೂರಿಗೆ ಬರಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು
ಬೆಂಗಳೂರು : ದೇಶದ ಹಲವೆಡೆ ಚಾಲನೆಯಾಗುತ್ತಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ನವೆಂಬರ್‌ ನಲ್ಲಿ ಬೆಂಗಳೂರಿನಲ್ಲೂ ಸಂಚರಿಸುತ್ತದೆ  ಎಂದು ಪಿಟಿಐ ವರದಿ ಮಾಡಿದೆ.

ಅಕ್ಟೋಬರ್‌ 13 ರಂದು ಪ್ರದಾನಿ ನರೇಂದ್ರ ಮೋದಿಯವರು ಹಿಮಾಚಲ ಪ್ರದೇಶದಲ್ಲಿ ನಾಲ್ಕನೇ ವಂದೇ ಭಾರತ್ ಎಕ್ಸ್ ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಇತರ ಮೂರು ರೈಲುಗಳು ನವದೆಹಲಿಯಿಂದ ವಾರಣಾಸಿ , ನವದೆಹಲಿ – ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ಮತ್ತು ಗಾಂಧಿನಗರ – ಮುಂಬೈನ ಮಧ್ಯೆ ಚಾಲನೆಯಲ್ಲಿವೆ. ಇದೀಗ ನವೆಂಬರ್‌ 10ರಿಂದ ವಂದೇ ಭಾರತ್‌ ಎಕ್ಸ್ ಪ್ರೆಸ್‌ ರೈಲು   ದಕ್ಷಿಣ ಭಾರತದ ಚೆನ್ನೈ, ಬೆಂಗಳೂರು ಮತ್ತು ಮೈಸೂರಿನ ನಡುವೆ ಸಂಚಾರ ನಡೆಸಲಿದೆ ಎಂದು ಪಿಟಿಐನಿಂದ ವರದಿಯಾಗಿದೆ.

ದಕ್ಷಿಣ ಭಾರತದ ಈ ಮೂರೂ ಜಿಲ್ಲೆಗಳ ನಡುವೆ ಒಟ್ಟು 483 ಕಿಮೀ ದೂರ ಈ ಹೊಸ ರೈಲು ಸಂಚರಿಸಲಿದೆ.

ಹೊಸ ವಂದೇ ಭಾರತ್‌ ರೈಲು ಹಿಂದಿನ ರೈಲುಗಳಿಗೆ ಹೋಲಿಸಿದರೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ವೇಗವನ್ನು ತಲುಪುತ್ತಿದೆ. ಈ ರೈಲು ಮೂರು ಗಂಟೆಗಳ ಬ್ಯಾಟರಿ ಬ್ಯಾಕಪ್‌ನೊಂದಿಗೆ ಕೋಚ್ ಗಳು ಡಿಸಾಸ್ಟರ್‌ ಲೈಟ್ ಗಳನ್ನು ಹೊಂದಿದೆ.

ನಾಲ್ಕನೇ ವಂದೇ ಭಾರತ್‌ ಎಕ್ಸ್ ಪ್ರೆಸ್‌ ರೈಲಿಗೆ ಚಾಲನೆ
ಹಿಮಾಚಲ ಪ್ರದೇಶ : ಇಂದು ಪ್ರಧಾನಿ ನರೇಂದ್ರ ಮೋದಿಯವರು ಅನೇಕ ಯೋಜನೆಗಳೊಂದಿಗೆ ಹಿಮಾಚಲ ಪ್ರದೇಶಕ್ಕೆ ತೆರಳಿದ್ದು, ಉನಾದಿಂದ ವಂದೇ ಭಾರತ್‌ ಎಕ್ಸ್ ಪ್ರೆಸ್‌ ರೈಲಿಗೆ ಚಾಲನೆ ನೀಡಿದ್ದು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ.

ಗುರುವಾರದಂದು ಪ್ರಧಾನಿ ನರೇಂದ್ರ ಮೋದಿಯವರು ಹಲವು ಯೋಜನೆಗಳೊಂದಿಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದಾರೆ. ಉನಾದಿಂದ ವಂದೇ ಭಾರತ್‌ ಎಕ್ಸ್ ಪ್ರೆಸ್‌ ರೈಲಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರವರ ಉಪಸ್ಥಿತಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ದೇಶದಲ್ಲಿ ನಾಲ್ಕನೇ ವಂದೇ ಭಾರತ್ ಎಕ್ಸ್ ಪ್ರೆಸ್‌ ರೈಲು ಇದಾಗಿದೆ. ಇತರ 3 ರೈಲುಗಳು ನವದೆಹಲಿಯಿಂದ ವಾರಣಾಸಿ , ನವದೆಹಲಿ – ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ಮತ್ತು ಗಾಂಧಿನಗರ – ಮುಂಬೈನ ಮಧ್ಯೆ ಚಾಲನೆ ನೀಡಲಾಗಿದೆ.

ತದನಂತರ ನರೇಂದ್ರ ಮೋದಿಯವರು ಅಲ್ಲಿನ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ, IIIT ಉನಾವನ್ನು ರಾಷ್ಟ್ರಕ್ಕೆ ಅರ್ಪಿಸಿ ಉನಾದಲ್ಲಿ ಬಲ್ಕ್‌ ಡ್ರಗ್‌ ಪಾರ್ಕ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ ಚಂಪಾದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಎರಡು ಜಲವಿದ್ಯುತ್‌ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇಷ್ಟಲ್ಲದೆ, ಹಿಮಾಚಲ ಪ್ರದೇಶದಲ್ಲಿ ಗ್ರಾಮ ಸಡಕ್‌ ಯೋಜನೆಯನ್ನು(PMGSY) – III ಅನ್ನು ಪ್ರಾರಂಭ ಮಾಡುತ್ತಿದ್ದಾರೆ.

ಜಾನುವಾರಗಳ ಹಿಂಡಿಗೆ ಡಿಕ್ಕಿ ಹೊಡೆದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು
ಗುಜರಾತ್‌ : ಸೆಪ್ಟಂಬರ್‌ 30 ರಂದು ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಅಹಮದಾಬಾದ್‌ ಬಳಿ ಗುರುವಾರದಂದು ಜಾನುವಾರುಗಳ  ಹಿಂಡಿಗೆ ಡಿಕ್ಕಿ ಹೊಡೆದಿದ್ದು ರೈಲಿನ ಮುಂಭಾಗಕ್ಕೆ ಹಾನಿಯಾಗಿರುವ  ಘಟನೆ ನಡೆದಿದ್ದು, ರೈಲಿನ ಮುಂಭಾಗವನ್ನು ಬದಲಾಯಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಪ್ರಾರಂಭವಾದ ಮುಂಬೈ ಸೆಂಟ್ರಲ್‌-ಗಾಂಧಿನಗರದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಗುಜರಾತ್‌ನ ಜಾನುವಾರುಗಳಿಗೆ ಡಿಕ್ಕಿ ಹೊಡೆದಿದ್ದು, ರೈಲಿನ ಮುಂಭಾಗ ಹಾನಿಗೊಳಗಾಗಿದೆ. ಈ ಅಪಘಾತವು ಗುರುವಾರ ಬೆಳಗ್ಗೆ ಸುಮಾರು 11.15 ಕ್ಕೆ ರೈಲು ಗಾಂಧಿನಗರಕ್ಕೆ ತೆರಳುತ್ತಿದ್ದಾಗ ಅಹಮದಾಬಾದ್‌ನ ಬಳಿ ನಡೆದಿದ್ದು, ಘಟನೆ ನಡೆದ 24 ಘಂಟೆಗಳ ಒಳಗೆ ರೈಲನ್ನು ದುರಸ್ತಿ ಮಾಡಲಾಗಿದೆ. ಘಟನೆಯಿಂದ ಎಕ್ಸ್ ಪ್ರೆಸ್‌ ರೈಲಿನ ಡ್ರೈವರ್‌ ಕೋಚ್‌ನ ಮುಂಭಾಗದ ಕೋನ್‌ ಕವರ್‌ ಮತ್ತು ಮೌಂಟಿಂಗ್‌ ಬ್ರಾಕೆಟ್‌ಗಳಿಗೆ ಹಾನಿಯಾಗಿದ್ದು, FRP (ಫೈಬರ್ ರಿ ಇನ್​​​ಫೋರ್ಸ್ಡ್ ಪ್ಲಾಸ್ಟಿಕ್) ನಿಂದ ರೈಲಿನ ಮುಂಭಾಗವನ್ನು ಮುಂಬೈನ ಕೋಚ್ ಕೇರ್‌ ಸೆಂಟರ್‌ನಲ್ಲಿ ಬದಲಿಸಲಾಗಿದೆ ಎಂದು ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್‌ ಠಾಕೂರ್‌ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ʼದೇಶದ ಎಲ್ಲಾರೈಲ್ವೆ ಹಳಿಗಳು ಇನ್ನೂ ನೆಲದ ಮೇಲೆ ಇವೆ. ಹೀಗಾಗಿ ಜಾನುವಾರುಗಳ ರೈಲಿಗೆ ಸಿಗುವ ಸಮಸ್ಯೆ ಮುಂದುವರೆಯುತ್ತಲೇ ಇದೆ. ಹೀಗಾದರೂ ಇಂತಹ ಸಮಸ್ಯೆಗಳನ್ನು ನಿಭಾಯಿಸಲು ರೈಲುಗಳನ್ನೇ ವಿನ್ಯಾಸಗೊಳಿಸಲಾಗುತ್ತಿದೆ. ನಿನ್ನೆಯ ಘಟನೆಯ ನಂತರವೂ ವಂದೇ ಭಾರತ್ ರೈಲಿಗೆ ಏನೂ ಆಗಿಲ್ಲ ಆ ರೀತಿ ಅದನ್ನು ವಿನ್ಯಾಸಗೊಳಿಸಲಾಗಿದ್ದು ರೈಲಿನ ಮುಂಭಾಗವನ್ನು 24 ಗಂಟೆಯ ಒಳಗೆ ದುರಸ್ತಿ ಮಾಡಲಾಗಿದೆ ಎಂದು ರೈಲಿನ ವಿನ್ಯಾಸದ ಬಗ್ಗೆ ಹೇಳಿದ್ದಾರೆ.

ಇದನ್ನೂ ನೋಡಿ :  ನಮ್ಮ ಪರಂಪರೆ ಹಸ್ತಪ್ರತಿಗಳು ನಾಶವಾಗುತ್ತಿವೆ ಎಂಬ ವಿಷಯದ ಕುರಿತು ಗಣಿತ ಹಾಗೂ ಭಾರತೀಯ ಪ್ರಾಚೀನ ವಿಜ್ಞಾನಗಳಲ್ಲಿ ವಿದ್ವಾಂಸರಾದ ಪ್ರೊ.ರಾವ್‌ ಅವರ ಮಾತು.