vidhanasoudha – Peepal Media

ಆಯುಧ ಪೂಜೆಯಲ್ಲಿ ರಾಸಾಯನಿಕ ಪದಾರ್ಥ ಬಳಸದಂತೆ ಆದೇಶ ; ವಿವಾದಕ್ಕೆ ಸಿಎಂ ಸ್ಪಷ್ಟನೆ
ದಸರಾ ವಿಶೇಷ ಪೂಜೆಯ ಹಿನ್ನೆಲೆಯಲ್ಲಿ ವಿಧಾನ ಸೌಧದಲ್ಲಿ ಆಯೋಜಿಸಿರುವ ಆಯುಧ ಪೂಜೆಯಲ್ಲಿ ಯಾವುದೇ ರಾಸಾಯನಿಕ ಪದಾರ್ಥಗಳನ್ನು ಬಳಸಬಾರದು ಎಂದು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಇದರ ಬಗ್ಗೆ ಕೆಲ ಮಾಧ್ಯಮಗಳ ಮೂಲಕ ಅಪಪ್ರಚಾರಕ್ಕೆ ಇಳಿದ ಪ್ರತಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ

ಅದರಂತೆ ಪೂಜಾ ವಿಧಾನಗಳಲ್ಲಿ ಬಳಸುವ ಅರಿಶಿನ, ಕುಂಕುಮ, ರಂಗೋಲಿಯಲ್ಲಿ ರಾಸಾಯನಿಕ ಪದಾರ್ಥಗಳನ್ನು ಬಳಸದಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಇದರ ಜೊತೆಗೆ ವಿಧಾನಸೌಧದಲ್ಲ ದೀಪ ಹಚ್ಚಿ, ವಿದ್ಯುತ್ ದೀಪವನ್ನೂ ಆನ್ ಮಾಡಿ ಹೋಗುವಂತಿಲ್ಲ. ವಿಧಾನಸೌಧ, ವಿಕಾಸಸೌಧ ಬಹುಮಹಡಿ ಕಟ್ಟಡಗಳಿಗೆ ಈ ನಿಯಮ ಜಾರಿಯಾಗಿದೆ.

ಆದರೆ ಅರಿಶಿನ ಮತ್ತು ಕುಂಕುಮ ಹಚ್ಚಬಾರದು ಎಂಬ ಅಂಶವನ್ನು ಇಟ್ಟುಕೊಂಡು ಈಗ ಪ್ರತಿಪಕ್ಷಗಳ ಕಡೆಯಿಂದ ವಿವಾದಕ್ಕೆ ಕಾರಣವಾಗಿದೆ. ಕೆಲವು ಮಾಧ್ಯಮಗಳ ಮೂಲಕ ಬಿಜೆಪಿ ನಾಯಕರು ಸರ್ಕಾರದ ಮೇಲೆ ಮುಗಿ ಬಿದ್ದಿದ್ದು, ಈ ಸಂಬಂಧ ಸ್ವತಃ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಈ ಆದೇಶದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ
ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ‌.

ಜೊತೆಗೆ ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಜನತೆಯಲ್ಲಿ ಮನವಿ ಮಾಡುತ್ತೇನೆ ಎಂದು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ನವೆಂಬರ್‌ 1ರಂದು ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ
ಬೆಂಗಳೂರು : ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ʼಕರ್ನಾಟಕ ರತ್ನʼ ಪ್ರಶಸ್ತಿ ನೀಡಲು ತೀರ್ಮಾನಿಸಿದ್ದು, ನವೆಂಬರ್‌ 1 ರಂದು ವಿಧಾನಸೌಧ ಆವರಣದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿಯವರು ಹೇಳಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರಾಜ್‌ ಕುಟುಂಬದವರ ಜೊತೆ ಮಾತನಾಡಿದ್ದು, ಕನ್ನಡಿಗರ ಮನೆಮಗನಾಗಿರುವ, ಎಲ್ಲರ ಮನಸಲ್ಲಿ ಚಿರಸ್ಥಾನ ಹೊಂದಿರುವ, ಯುವಜನರಿಗೆ ಪ್ರೇರಣೆಯಾಗಿರುವ ನಟ ಪುನೀತ್‌ ರಾಜ್‌ಕುಮಾರ್‌ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮಾಧ್ಯಮದವರ ಮುಂದೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವೆಂಬರ್‌ 1ರಂದು ಸಂಜೆ 4 ಗಂಟೆಗೆ ವಿಧಾನಸೌಧ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ನವೆಂಬರ್‌ 1ರಿಂದ ಮುಂದಿನ ಹತ್ತು ದಿನಗಳಲ್ಲಿ ಅಪ್ಪು ಅವರ ಕಾರ್ಯಕ್ರಮ ಮೂರು ಭಾಗಗಳಲ್ಲಿ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ನೋಡಿ :🔸 Don’t miss this 🔸

♦ ಕನ್ನಡಿಗರ ಹೆಮ್ಮೆ, ಅಕಾಲಿಕವಾಗಿ ನಮ್ಮನ್ನು ಅಗಲಿದ ಅಪರೂಪದ ನಟ ಶಂಕರ್ ನಾಗ್ ಅವರ ಅಪರೂಪದ ಸಂದರ್ಶನ ಇಲ್ಲಿದೆ.

ನೋಡಿ ಹಾಗೆಯೇ ಶೇರ್ ಮಾಡಿ

https://fb.watch/ggZcZhxuuX/

ವಿಧಾನಸೌಧದಲ್ಲಿ ಬಾಂಬ್‌ ಬೆದರಿಕೆ : ಆರೋಪಿ ಬಂಧನ
ಬೆಂಗಳೂರು : ಶುಕ್ರವಾರದಂದು ವಿಧಾನಸೌಧದಲ್ಲಿ ಬಾಂಬ್‌ ಇಟ್ಟಿರುವುದಾಗಿ ಮುಖ್ಯ ಕಾರ್ಯದರ್ಶಿ ಕಚೇರಿಗೆ ಬೆದರಿಕೆಯ ಕರೆ ಮಾಡಿರುವ ಹಿನ್ನಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ʼನೀವೆಲ್ಲಾ ಇರುವ ಕಟ್ಟಡದಲ್ಲಿ ಬಾಂಬ್‌ ಅಳವಡಿಸಲಾಗಿದೆ ಸ್ಪಲ್ಪದರಲ್ಲೇ ಬಾಂಬ್‌ ಸ್ಪೋಟಗೊಳ್ಳಲಿದೆʼ ಎಂದು ವಿಧಾನಸೌಧದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಶುಕ್ರವಾರದಂದು ಕಿಡಿಗೇಡಿಗಳು ಬೆದರಿಕೆ ಕರೆಯನ್ನು ಮಾಡಿದ್ದರು. ವಿಷಯ ಕೇಳಿ ಗಾಬರಿಗೊಂಡ ಕಚೇರಿ ಸಿಬ್ಬಂದಿ ಪರಿಶೀಲನೆ ನಡೆಸಿದ್ದು ಇದೊಂದು ಸುಳ್ಳು ಕರೆ ಎಂದು ತಿಳಿದು ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಕೇಂದ್ರ ವಿಭಾಗದ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. ತದನಂತರ ಹೆಬ್ಗೋಡಿ ನಿವಾಸಿಯಾದ 41 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ಯೊಬ್ಬರು ಈ ಬೆದರಿಕೆ ಕರೆಯನ್ನು ಮಾಡಿದ್ದರು ಎಂದು ತಿಳಿದು ಬಂದಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್‌ ಗೌಡ  ಮಾಹಿತಿ ನೀಡಿದ್ದಾರೆ.

ಇಂದು ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದು, ಬೆದರಿಕೆ ಕರೆ ಮಾಡಿರುವ ಹಿಂದಿನ ಉದ್ದೇಶದ ಬಗ್ಗೆ  ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ : ಕಾಂತಾರ ಸಿನಿಮಾದಲ್ಲಿ ಕಾಣಿಸಿಕೊಳ್ಳುವ ಪಂಜುರ್ಲಿ ದೈವದ ಇತಿಹಾಸ ನಿಮಗೆ ಗೊತ್ತೇ? ಪಂಜುರ್ಲಿ ದೈವದ ನಿಜವಾದ ಕಥೆ ಏನು? ಇಲ್ಲಿದೆ ನೋಡಿ COMPLETE DETAILS