Wims Hospital – Peepal Media

‌ವಿಮ್ಸ್‌ ಆಸ್ಪತ್ರೆಯಲ್ಲಾದ ಘಟನೆಗೆ ರೋಚಕ ತಿರುವು: ಸಚಿವ ಸುಧಾಕರ್‌ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ
ಬಳ್ಳಾರಿ: ಇತ್ತೀಚಿಗೆ ಬಳ್ಳಾರಿ ಜಿಲ್ಲೆಯ ವಿಮ್ಸ್‌ ಆಸ್ಪತ್ರೆಯಲ್ಲಿ ನಡೆದ ಘಟನೆಯ ಕುರಿತು ಆಸ್ಪತ್ರೆಯ ನಿರ್ದೇಶಕ ಡಾ. ಗಂಗಾಧರ ಗೌಡ ಅವರು ನೀಡಿರುವ ಸ್ಪೋಟಕ ಹೇಳಿಕೆಯನ್ನು ಉದ್ದೇಶಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿನ್ನಲೆ ಆರೋಗ್ಯ ಸಚಿವ ಡಾ. ಸುಧಾಕರ್‌ ಕೆ ಅವರ ರಾಜೀನಾಮೆಗೆ ಒತ್ತಾಯಿಸಿದೆ.

ಬಳ್ಳಾರಿಯಲ್ಲಿ ವಿದ್ಯುತ್ ಸಂಪರ್ಕ ಕಡಿತವಾದ ಹಿನ್ನಲೆ ಜಿಲ್ಲೆಯ ವಿಮ್ಸ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಕಾರ್ಯ ಸ್ಥಗಿತವಾಗಿ ಮೂವರು ರೋಗಿಗಳು ಸಾವನ್ನಪ್ಪಿದ್ದು, ಈ ಘಟನೆ ಆಕಸ್ಮಿಕವಾಗಿರಬಹುದು ಎಂದು ಎಲ್ಲರು ಅಭಿಪ್ರಾಯ ಪಟ್ಟಿದ್ದರು. ಆದರೆ ಇದು ಆಕಸ್ಮಿಕವಲ್ಲ ಷಡ್ಯಂತ್ರ ಎಂಬ ಗಂಗಾಧರ ಅವರ ಹೇಳಿಕೆ ಮೇಲೆ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಘಟಕ ಕಿಡಿಕಾರಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌,  ಬಸವರಾಜ ಬೊಮ್ಮಾಯಿ ಅವರೇ, ಏನಾಗ್ತಿದೆ ರಾಜ್ಯದಲ್ಲಿ? ಮೊದಲು ವಿಮ್ಸ್‌ನಲ್ಲಾದ ಸಾವುಗಳು ಸಹಜವಾದವು ಎಂದರು, ಈಗ ಷಡ್ಯಂತ್ರ ಎನ್ನುತ್ತಿದ್ದಾರೆ, ವಿಮ್ಸ್ ನಿರ್ದೇಶಕ ಹಾಗೂ ಆರೋಗ್ಯ ಸಚಿವರ ವಿರುದ್ದ ಶಾಸಕ ಎಸ್.ಟಿ ಸೋಮಶೇಖರ್ ದೂರುತ್ತಿದ್ದಾರೆ. ಸಿಡಿ ಸ್ಟೇ ತರಲು ಇರುವ ಕಾಳಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರಿಗೆ ತಮ್ಮ ಇಲಾಖೆಯ ಬಗ್ಗೆ ಏಕಿಲ್ಲ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ವಿಮ್ಸ್ ಆಸ್ಪತ್ರೆಯಲ್ಲಾದ ಸಾವುಗಳಿಗೆ ಸಿಎಂ ಹಾಗೂ ಆರೋಗ್ಯ ಸಚಿವರು ಹೊಣೆ ಹೊರಬೇಕು. ವಿದ್ಯುತ್ ಕೊರತೆಯಿಂದ ಅವಘಡ ನಡೆದಿಲ್ಲ ಎಂದಾದರೆ ತನಿಖೆಗೆ ಸಮಿತಿ ರಚಿಸಿದ್ದೇಕೆ? ಸುಳ್ಳು ಹೇಳಿ ರಾಜ್ಯದ ದಿಕ್ಕು ತಪ್ಪಿಸುತ್ತಿದೆ ಸರ್ಕಾರ ಎಂದು ಕಾಂಗ್ರೆಸ್‌ ದೂರಿದೆ.

ಆರೋಗ್ಯ ಸಚಿವ ಡಾ. ಸುಧಾಕರ್

ರಾಜ್ಯದ ಜನರ ಪ್ರಾಣ ಉಳಿಯಬೇಕು ಎಂದರೆ ಅಸಮರ್ಥ ಸಚಿವ ಡಾ.ಸುಧಾಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ರಾಜ್ಯ ಕಾಂಗ್ರೆಸ್‌ ಆಗ್ರಹಿಸಿದೆ.

ವಿಮ್ಸ್ ಆಸ್ಪತ್ರೆಯಲ್ಲಾದ ಸಾವುಗಳಿಗೆ ಸಿಎಂ ಹಾಗೂ ಆರೋಗ್ಯ ಸಚಿವರು ಹೊಣೆ ಹೊರಬೇಕು.

ವಿದ್ಯುತ್ ಕೊರತೆಯಿಂದ ಅವಘಡ ನಡೆದಿಲ್ಲ ಎಂದಾದರೆ ತನಿಖೆಗೆ ಸಮಿತಿ ರಚಿಸಿದ್ದೇಕೆ? ಸುಳ್ಳು ಹೇಳಿ ರಾಜ್ಯದ ದಿಕ್ಕು ತಪ್ಪಿಸುತ್ತಿದೆ ಸರ್ಕಾರ.

ರಾಜ್ಯದ ಜನರ ಪ್ರಾಣ ಉಳಿಯಬೇಕು ಎಂದರೆ ಅಸಮರ್ಥ ಸಚಿವ @mla_sudhakar ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು.
— Karnataka Congress (@INCKarnataka) September 17, 2022

ಸ್ಪೋಟಕ ಹೇಳಿಕೆ | ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ನಡೆದ ಘಟನೆ ಷಡ್ಯಂತ್ರ: ಗಂಗಾಧರ ಗೌಡ
ಬಳ್ಳಾರಿ: ಕೆಲವು ದಿನಗಳ ಹಿಂದೆ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಾಗಿರು ಘಟನೆ ಕುರಿತು ಸ್ಪೋಟಕ ಹೇಳಿಕೆ ನೀಡಿರುವ ಆಸ್ಪತ್ರೆಯ ನಿರ್ದೇಶಕ ಡಾ. ಗಂಗಾಧರ ಗೌಡ ಆಸ್ಪತ್ರೆಯಲ್ಲಿ ಉದ್ದೇಶಪೂರ್ವಕವಾಗಿ ಕರೆಂಟ್‌ ಕಟ್‌ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಆಸ್ಪತ್ರೆಯಲ್ಲಿ ಉದ್ದೇಶ ಪೂರ್ವಕವಾಗಿ ವಿದ್ಯತ್‌ ಕಟ್‌ ಮಾಡಿದ್ದು, ನನ್ನ ಹೆಸರು ಕೆಡಿಸಲು ಸಂಚು ಮಾಡಿದ್ದಾರೆ. ಈ ಕುರಿತು ನನ್ನ ಜೊತೆ ಮಾತನಾಡಿದ್ದವರ ಆಡಿಯೋ ಸಂಗ್ರಹಿಸಿದ್ದೇನೆ ಎಂದು ಹೇಳಿದ್ದಾರೆ.

ಘಟನೆ ನಡೆದ ದಿನ ಸತ್ತವರ ಶವವಿಟ್ಟು ಧರಣಿಗೆ ಪ್ಲಾನ್‌ ಮಾಡಿದ್ದರು, ಹಾಗಗಿ ಈ ಷಡ್ಯಂತ್ರ ಮಾಡಿದವರ ವಿರುದ್ಧ ದೂರು ನೀಡಿ ಎಫ್‌ಐಆರ್ ದಾಖಲಿಸಿ ಕಾನೂನು ಹೋರಾಟ ಮಾಡುತ್ತೇನೆ ಎಂದು ಡಾ. ಗಂಗಾಧರ ಗೌಡ ಅವರು ಹೇಳಿಕೆ ನೀಡಿದ್ದಾರೆ.

ವಿಮ್ಸ್‌ ಆಸ್ಪತ್ರೆ ದುರಂತ: ಸರ್ಕಾರದ ಬೇಜವಾಬ್ದಾರಿತನದ ಕುರಿತು ಸಿದ್ದರಾಮಯ್ಯ ಆಕ್ರೋಶ
ಬಳ್ಳಾರಿ: ಬಳ್ಳಾರಿಯಲ್ಲಿ ವಿದ್ಯುತ್ ಸಂಪರ್ಕ ಕಡಿತವಾದ ಹಿನ್ನಲೆ ಜಿಲ್ಲೆಯ ವಿಮ್ಸ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಕಾರ್ಯ ಸ್ಥಗಿತವಾಗಿ ಮೂವರು ರೋಗಿಗಳು ಸಾವನ್ನಪ್ಪಿದ್ದು, ಈ ಘಟನೆಗೆ ಸ್ಥಳೀಯ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯೇ ನೇರ ಹೊಣೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

ವಿಮ್ಸ್‌ ಆಸ್ಪತ್ರೆ ಬಳ್ಳಾರಿ

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಅಂದು ಚಾಮರಾಜನಗರದಲ್ಲಿ ಇಂತಹದ್ದೇ ದುರಂತ ಸಂಭವಿಸಿತ್ತು, ಇಂದು ಬಳ್ಳಾರಿಯಲ್ಲಿ ದುರಂತ ನಡೆದಿದೆ. ಹೀಗೆ ಈ ಸರ್ಕಾರದ ಬೇಜವಾಬ್ದಾರಿತನಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಮ್ಸ್ ಆಸ್ಪತ್ರೆಯ ದುರಂತದಲ್ಲಿ ಮಡಿದ ಮೃತರ ಕುಟುಂಬಗಳಿಗೆ ಬಿಜೆಪಿ ಸರ್ಕಾರ ತಲಾ ರೂ.5 ಲಕ್ಷ ಪರಿಹಾರ ಘೋಷಿಸಿ ಮೃತರ ಪ್ರಾಣಕ್ಕೆ ಜುಜುಬಿ ಬೆಲೆ ಕಟ್ಟಿದೆ. ಇದು ಖಂಡನೀಯ. ಮೃತರ ಕುಟುಂಬಕ್ಕೆ ಕನಿಷ್ಠ ರೂ. 25 ಲಕ್ಷ ಪರಿಹಾರ ನೀಡಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ  ಒತ್ತಾಯಿಸಿದ್ದಾರೆ.