ysr telangana – Peepal Media

ಕಾಂಗ್ರೆಸ್‌ನೊಂದಿಗೆ ವೈಎಸ್ಆರ್ ತೆಲಂಗಾಣ ಪಕ್ಷ ಅಧಿಕೃತ ವಿಲೀನ
ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಮತ್ತು ವೈಎಸ್‌ಆ‌ರ್ ತೆಲಂಗಾಣ ಪಕ್ಷದ ನಾಯಕಿ ವೈಎಸ್‌ ಶರ್ಮಿಳಾ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದರ ಜೊತೆಗೆ ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನೂ ಕಾಂಗ್ರೆಸ್ ಪಕ್ಷದ ಜೊತೆಗೆ ವಿಲೀನಗೊಳಿಸಿದ್ದಾರೆ.

ವೈಎಸ್‌ಆ‌ರ್ ಕಾಂಗ್ರೆಸ್ ಪಕ್ಷವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸಿದ ನಂತರ ಮಾತನಾಡಿದ ವೈಎಸ್ ಶರ್ಮಿಳಾ, “ಇಂದು, ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಳಿಸಲು ನನಗೆ ತುಂಬಾ ಸಂತೋಷವಾಗಿದೆ. ವೈಎಸ್‌ಆರ್ ತೆಲಂಗಾಣ ಪಕ್ಷವು ಇಂದಿನಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಭಾಗವಾಗಲಿದೆ ಎಂಬುದು ನನಗೆ ಅಪಾರ ಸಂತೋಷವನ್ನು ನೀಡುತ್ತದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಇಂದು ನಮ್ಮ ದೇಶದ ಅತಿದೊಡ್ಡ ಜಾತ್ಯತೀತ ಪಕ್ಷವಾಗಿದೆ ಮತ್ತು ಅದು ಎಂದಿಗೂ ಭಾರತದ ನಿಜವಾದ ಸಂಸ್ಕೃತಿಯನ್ನು ಎತ್ತಿಹಿಡಿದಿದೆ ಮತ್ತು ನಮ್ಮ ರಾಷ್ಟ್ರದ ಅಡಿಪಾಯವನ್ನು ನಿರ್ಮಿಸಿದೆ” ಎಂದು ಅವರು ಹೇಳಿದರು.